ಇಸ್ರೇಲ್-ಇರಾನ್ ಯುದ್ಧ (Israel-Iran War) ತೀವ್ರ ರೂಪಕ್ಕೆ ಪರಿಣಮಿಸಿದೆ. ಜಾಗತಿಕ ಮಾರುಕಟ್ಟೆ ಮೇಲೆ ಉಭಯ ರಾಷ್ಟ್ರಗಳ ಮುನಿಸು ತಟ್ಟಿದೆ. ಇದೀಗ ಚಿನ್ನದ ದರದ ಮೇಲೂ ಮಧ್ಯಪ್ರಾಚ್ಯದ ಸಂಘರ್ಷ ತಟ್ಟಿದೆ. ಇಸ್ರೇಲ್-ಇರಾನ್ ಯುದ್ಧ ಆರಂಭವಾದಾಗಿನಿಂದ ಚಿನ್ನದ ಬೆಲೆ ಇಳಿಕೆಯಾಗುತ್ತಲೇ ಇದೆ. ಇದೀಗ ಭಾರತದಲ್ಲಿ ಚಿನ್ನದ ಬೆಲೆ (Gold Rate India) ಇಂದು (ಮಾರ್ಚ್ 04) ಭಾರೀ ಇಳಿಕೆಯಾಗಿದೆ. ಹಾಗಿದ್ರೆ ಎಷ್ಟಿದೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಭಾರತದಲ್ಲಿ 24K ಚಿನ್ನದ ಬೆಲೆ ಇಳಿಕೆ:
24K ಚಿನ್ನದ 1 ಗ್ರಾಂ ಬೆಲೆ ಇಂದು ₹16,451 ರೂ. ನಿನ್ನೆ 16,762 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ದಿಢೀರ್ ₹311 ರೂ. ಕಮ್ಮಿಯಾಗಿದೆ. 8 ಗ್ರಾಂ ಚಿನ್ನದ ಬೆಲೆ ಇಂದು ₹1,31,608 ರೂ. ಆಗಿದ್ದು, ನಿನ್ನೆ ₹1,34,096 ರೂ. ಇತ್ತು. ನಿನ್ನೆಗಿಂತ ಇಂದು 2,488 ರೂ. ಕಡಿಮೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,64,510 ರೂ. ಆಗಿದ್ದು, ನಿನ್ನೆ ₹1,67,620 ರೂ. ಇತ್ತು. ನಿನ್ನೆಗಿಂತ ಇಂದು ದಿಢೀರ್ 3,110 ರೂ. ಇಳಿಕೆಯಾಗಿದೆ. 100 ಗ್ರಾಂ ಚಿನ್ನದ ದರ 16,45,100 ರೂ. ಆಗಿದ್ದು, ನಿನ್ನೆ 16,76,200 ರೂ. ಇತ್ತು. ನಿನ್ನೆಗಿಂತ ಇಂದು ಬರೋಬ್ಬರಿ ₹31,100 ರೂ. ಇಳಿಕೆಯಾಗಿದೆ.
ಭಾರತದಲ್ಲಿ 22K ಚಿನ್ನದ ಬೆಲೆ:
22K ಚಿನ್ನದ 1 ಗ್ರಾಂ ಬೆಲೆ ಇಂದು ₹15,080 ರೂ. ಆಗಿದ್ದು, ನಿನ್ನೆ ₹15,365 ರೂ. ಇತ್ತು. ನಿನ್ನೆಗಿಂತ ಇಂದು ₹285 ರೂ. ಇಳಿಕೆ ಕಂಡಿದೆ. 8 ಗ್ರಾಂ ಚಿನ್ನದ ಬೆಲೆ ಇಂದು 1,20,640 ರೂ. ಆಗಿದ್ದು, ನಿನ್ನೆ 1,22,920 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಬರೋಬ್ಬರಿ 2,280 ರೂ. ಇಳಿಕೆಯಾಗಿದೆ. 10 ಗ್ರಾಂ ಚಿನ್ನದ ದರ ಇಂದು ₹1,50,800 ರೂ. ಆಗಿದ್ದು, ನಿನ್ನೆ ₹1,53,650 ರೂ. ಇತ್ತು. ನಿನ್ನೆಗಿಂತ ಇಂದು 2,850 ರೂ. ಇಳಿದಿದೆ. 100 ಗ್ರಾಂ ಚಿನ್ನದ ದರ ಇಂದು ₹15,08,000 ರೂ. ಆಗಿದ್ದು, ನಿನ್ನೆ ₹15,36,500 ರೂ. ಇತ್ತು. ಒಂದೇ ದಿನದಲ್ಲಿ 28,500 ರೂ. ಕಡಿಮೆಯಾಗಿದೆ.
ಭಾರತದಲ್ಲಿ 18K ಚಿನ್ನದ ಬೆಲೆ ಎಷ್ಟಿದೆ?
18K ಚಿನ್ನದ 1 ಗ್ರಾಂ ಚಿನ್ನದ ಬೆಲೆ ₹12,338 ರೂ. ಆಗಿದ್ದು, ನಿನ್ನೆ 12,572 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ಒಂದೇ ದಿನ 234 ರೂ. ಇಳಿಕೆ ಕಂಡಿದೆ. 8 ಗ್ರಾಂ ಚಿನ್ನದ ದರ ಇಂದು ₹98,704 ರೂ. ಆಗಿದ್ದು, ನಿನ್ನೆ 1,00,576 ರೂ. ಇತ್ತು. ನಿನ್ನೆಗಿಂತ ಇಂದು 1,872 ರೂ. ಕುಸಿತ ಕಂಡಿದೆ. 10 ಗ್ರಾಂ ಚಿನ್ನದ ದರ 1,23,380 ರೂ. ಆಗಿದ್ದು, ನಿನ್ನೆ 1,25,720 ರೂ. ಇತ್ತು. ನಿನ್ನೆಗಿಂತ ಇಂದು 2,340 ರೂ. ಇಳಿಕೆಯಾಗಿದೆ. ಇನ್ನು 100 ಗ್ರಾಂ ಚಿನ್ನದ ಬೆಲೆ ಇಂದು 12,33,800 ರೂ. ಆಗಿದ್ದು, ನಿನ್ನೆ 12,57,200 ರೂ. ಇತ್ತು. ಒಂದೇ ದಿನದಲ್ಲಿ ಬರೋಬ್ಬರಿ 23,400 ರೂ. ಇಳಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ:
ಚೆನ್ನೈ: 24K ರೂ. 16,582, 22K ರೂ. 15,200, 18K ರೂ. 13,100
ಮುಂಬೈ: 24K ರೂ. 16,451, 22K ರೂ. 15,080, 18K ರೂ. 12,338
ದೆಹಲಿ: 24K ರೂ. 16,466, 22K ರೂ. 15,095, 18K ರೂ. 12,353
ಕೋಲ್ಕತ್ತಾ: 24K ರೂ. 16,451, 22K ರೂ. 15,080, 18K ರೂ. 12,338
ಬೆಂಗಳೂರು: 24K ರೂ. 16,451, 22K ರೂ. 15,080, 18K ರೂ. 12,338
ಹೈದರಾಬಾದ್: 24K ರೂ. 16,451, 22K ರೂ. 15,080, 18K ರೂ. 12,338
ಕೇರಳ: 24K ರೂ. 16,451, 22K ರೂ. 15,080, 18K ರೂ. 12,338
ಪುಣೆ: 24K ರೂ. 16,451, 22K ರೂ. 15,080, 18K ರೂ. 12,338
ವಡೋದರಾ: 24K ರೂ. 16,456, 22K ರೂ. 15,085, 18K ರೂ. 12,343
ಅಹಮದಾಬಾದ್: 24K ರೂ. 16,456, 22K ರೂ. 15,085, 18K ರೂ. 12,343
ಭಾರತದಲ್ಲಿ ಬೆಳ್ಳಿ ದರ:
ಚಿನ್ನದಂತೆ ಬೆಳ್ಳಿ ದರ ಕೂಡಾ ಇಳಿಕೆ ಕಂಡಿದೆ. 1 ಗ್ರಾಂ ಬೆಳ್ಳಿ ದರ ಇಂದು ₹285 ರೂ. ಆಗಿದ್ದು, ನಿನ್ನೆ ₹295 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ₹10 ರೂ. ವ್ಯತ್ಯಾಸವಾಗಿದೆ. 8 ಗ್ರಾಂ ಬೆಳ್ಳಿ ದರ ₹2,280 ರೂ. ಆಗಿದ್ದು, ನಿನ್ನೆ ₹2,360 ರೂ. ಇತ್ತು. ನಿನ್ನೆಗಿಂತ ಇಂದು ದಿಢೀರ್ ₹80 ರೂ. ಇಳಿಕೆಯಾಗಿದೆ. 10 ಗ್ರಾಂ ಬೆಳ್ಳಿ ದರ ₹2,850 ರೂ., 100 ಗ್ರಾಂ ಬೆಳ್ಳಿ ಬೆಲೆ ₹28,500 ರೂ., 1000 ಗ್ರಾಂ ಬೆಳ್ಳಿ ದರ ₹2,85,000 ರೂ. ತಲುಪಿದೆ.
ಸ್ಪಾಟ್ ಗೋಲ್ಡ್ ವಿವರ:
ಮಾರ್ಚ್ 04, 2026 ರ ವರದಿ ಪ್ರಕಾರ, ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ ಯುದ್ದ ಹೆಚ್ಚುತ್ತಿರುವ ನಡುವೆ, ಹೂಡಿಕೆದಾರರು ಸುರಕ್ಷಿತ ಸ್ವತ್ತುಗಳತ್ತ ಮುಖ ಮಾಡುತ್ತಿದ್ದಾರೆ. GMT 0249 ರ ವೇಳೆಗೆ ಸ್ಪಾಟ್ ಚಿನ್ನದ ದರವು ಪ್ರತೀ ಔನ್ಸ್‌ಗೆ ಶೇ.1.6% ರಷ್ಟು ಏರಿಕೆ ಕಂಡು $5,168.69 ಕ್ಕೆ ತಲುಪಿದೆ.
More From GoodReturns

Gold Rate India: ಯುದ್ಧದ ನಂತರ ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ! ದಿಢೀರ್ 4,900 ರೂ. ಕುಸಿತ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Bengaluru Gold Rate: ಜಾಗತಿಕ ಉದ್ವಿಗ್ನತೆ ನಡುವೆಯೂ ಚಿನ್ನದ ಬೆಲೆ ಭಾರಿ ಇಳಿಕೆ…ದಿಢೀರ್ 32,900 ರೂ. ಕುಸಿತ!

Bengaluru Gold Rate: ಸತತ ಮೂರನೇ ದಿನವೂ ಏರಿಕೆ ನೋಡಿದ ಚಿನ್ನದ ಬೆಲೆ..ಬೆಂಗಳೂರಲ್ಲಿ ಇಂದಿನ ರೇಟ್ ಎಷ್ಟು?

Gold Rate: ಚಿನ್ನ ಕೊಳ್ಳುವವರಿಗೆ ‘ಗುರುದೆಸೆ’…ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ 9,800 ರೂ. ಕುಸಿತ!

Gold Price Today: ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಭಾನುವಾರವೂ ಚಿನ್ನದ ಬೆಲೆ ಏರಿಕೆ...ದಿಢೀರ್ 40,000 ಹೆಚ್ಚಳ!



Click it and Unblock the Notifications