ಭಾರತದಲ್ಲಿ ಇಂದಿನ ಚಿನ್ನದ ಬೆಲೆ: ಮಹಿಳೆಯರೇ ನಿಮಗೆ ಭರ್ಜರಿ ಗುಡ್‌ನ್ಯೂಸ್ ಸಿಕ್ಕಿದೆ. ಇಂದು ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಭಾರಿ ಇಳಿಕೆಯಾಗಿದೆ. ಚಿನ್ನದ ಬೆಲೆಯಲ್ಲಿ ಇಳಿಕೆಯನ್ನೇ ನೋಡುತ್ತಿದ್ದ ಮಹಿಳೆಯರಿಗೆ ಇಂದು ಖುಷಿ ಸಿಕ್ಕಿದೆ. ಇಂದು ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಕಳೆದ ಕೆಲ ದಿನಗಳಿಂದ ಚಿನ್ನದ ಬೆಲೆ ಹಾವು ಏಣಿಯಾಟ ಆಡುತ್ತಿದೆ. ಚಿನ್ನದ ಬೆಲೆ ಒಮ್ಮೆ ಅಲ್ಪ ಪ್ರಮಾಣದಲ್ಲಿ ಇಳಿಕೆಯಾದರೆ, ದಿಢೀರ್ ಅಂತಾ ಗಗನಕ್ಕೇರುತ್ತದೆ. ಆದರೆ ಇಂದು ಮಹಿಳೆಯರಿಗೆ ಸ್ವಲ್ಪ ಖುಷಿ ಸುದ್ದಿ ಸಿಕ್ಕಿದೆ ಏಕೆಂದರೆ ಇಂದು ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ. ಇದರಿಂದ ಚಿನ್ನದ ಬೆಲೆ ಯಾವಾಗ ಇಳಿಕೆಯಾಗುತ್ತದೆ ಎಂದು ಕಾಯುತ್ತಿದ್ದ ಮಹಿಳೆಯರಿಗೆ ಸ್ವಲ್ಪ ನಿರಾಳವಾಗಿದೆ.

ಇನ್ನು ಮಹಿಳೆಯರಿಗಂತೂ ಚಿನ್ನದ ಮೇಲಿರುವ ಪ್ರೀತಿ ಅಷ್ಟಿಷ್ಟಲ್ಲ. ಚಿನ್ನ ಎಂದರೆ ಪ್ರಾಣ ಬಿಡುತ್ತಾರೆ. ಸಭೆ ಸಮಾರಂಭಗಳಲ್ಲಿ ಪ್ರತಿಷ್ಠೆ ತಂದುಕೊಡುವುದೇ ಚಿನ್ನ. ಅತ್ಯಂತ ಆಕರ್ಷಣೀಯವಾಗಿರುವ ಚಿನ್ನಕ್ಕೆ, ಈಗ ಎಲ್ಲಿಲ್ಲದ ಬೇಡಿಕೆ. ಅದರಲ್ಲೂ ಮಹಿಳೆಯರಿಗೆ ಏನೇ ಕೊಟ್ಟರೂ ಚಿನ್ನ ಕೊಟ್ಟಾಗ ಆಗುವ ಖುಷಿ ಮತ್ತೆಲ್ಲೂ ಸಿಗುವುದಿಲ್ಲ. ಆಭರಣದ ರೂಪದಲ್ಲಿ ಮಹಿಳೆಯರಿಗೆ ಆಕರ್ಷಣೆ ನೀಡುವ ಈ ಚಿನ್ನಕ್ಕೆ ಭಾರತದಲ್ಲಿ ದಿನೇ ದಿನೆ ಡಿಮ್ಯಾಂಡ್ ಹೆಚ್ಚುತ್ತಲೇ ಇದೆ..ಹಾಗಾದರೆ ಇಂದು ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆಯಾಗಿದೆ ಎಂದು ತಿಳಿಯಿರಿ.
ಭಾರತದಲ್ಲಿ ಚಿನ್ನದ ಬೆಲೆ:
22 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹8,225 ಆಗಿದೆ. ನಿನ್ನೆ ಇದರ ಬೆಲೆ ₹8,285 ಆಗಿದ್ದು ನಿನ್ನೆಗಿಂತ ಇಂದು, ₹25 ಕುಸಿತ ಕಂಡಿದೆ. ಹಾಗೆಯೇ 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹82,250ಆಗಿದೆ. ನಿನ್ನೆಯ ಬೆಲೆ ₹82,850ಆಗಿದ್ದು ನಿನ್ನೆಗಿಂತ ಇಂದಿಗೆ ₹600ಕಡಿಮೆಯಾಗಿದೆ. ಇನ್ನು 22 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು 8 ಲಕ್ಷದ 22 ಸಾವಿರದ 500 ರೂ. ಆಗಿದೆ. ನಿನ್ನೆಯ ಬೆಲೆ ₹8,28,500 ರೂ. ಆಗಿದ್ದು ನಿನ್ನೆಗಿಂತ ಇಂದು ₹6,000ಇಳಿಕೆಯಾಗಿದೆ.
24 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹8,973 ಆಗಿದೆ. ನಿನ್ನೆ ಇದರ ಬೆಲೆ ₹9,038 ಆಗಿದ್ದು ನಿನ್ನೆಗಿಂತ ಇಂದು, ₹28 ಕುಸಿತ ಕಂಡಿದೆ. ಹಾಗೆಯೇ 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹89,730 ಆಗಿದೆ. ನಿನ್ನೆಯ ಬೆಲೆ ₹90,380 ಆಗಿದ್ದು ನಿನ್ನೆಗಿಂತ ಇಂದಿಗೆ ₹650ಕಡಿಮೆಯಾಗಿದೆ. ಇನ್ನು 24 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು 8 ಲಕ್ಷ 97 ಸಾವಿರದ 300 ರೂ. ಆಗಿದೆ. ನಿನ್ನೆಯ ಬೆಲೆ 9 ಲಕ್ಷ 3ಸಾವಿರದ 600 ರೂ. ಆಗಿದ್ದು ನಿನ್ನೆಗಿಂತ ಇಂದು ₹6,500ಇಳಿಕೆಯಾಗಿದೆ.
18 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 18 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹6,730ಆಗಿದೆ. ನಿನ್ನೆ ಇದರ ಬೆಲೆ ₹6,779 ಆಗಿದ್ದು ನಿನ್ನೆಗಿಂತ ಇಂದು, 49 ರೂ. ಕುಸಿತ ಕಂಡಿದೆ. ಹಾಗೆಯೇ 18 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹67,300ಆಗಿದೆ. ನಿನ್ನೆಯ ಬೆಲೆ ₹67,790ಆಗಿದ್ದು ನಿನ್ನೆಗಿಂತ ಇಂದಿಗೆ 490ರೂ. ಕಡಿಮೆಯಾಗಿದೆ. ಇನ್ನು 18 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು 6 ಲಕ್ಷ 73ಸಾವಿರದ 000 ರೂ. ಆಗಿದೆ. ನಿನ್ನೆಯ ಬೆಲೆ 6 ಲಕ್ಷ 77 ಸಾವಿರದ 900 ರೂ. ಆಗಿದ್ದು ನಿನ್ನೆಗಿಂತ ಇಂದು 4,900ರೂ. ಇಳಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,225ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,973 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,780ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,225 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,973ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,730ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,240 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,988 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,742ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,225ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,973 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,730ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,225ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,973 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,730ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,225ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,973 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,730ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,225ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,973 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,730ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,225ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,973 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,730ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,230 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,978ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,734 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,230 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,978ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,734 ಆಗಿದೆ.
ಭಾರತದಲ್ಲಿ ಇಂದು ಬೆಳ್ಳಿ ಬೆಲೆ:
ಇನ್ನು ಭಾರತದಲ್ಲಿ ಬೆಳ್ಳಿ ಬೆಲೆಯಲ್ಲೂ ಯಾವುದೇ ಇಳಿಕೆಯಾಗಲಿ, ಏರಿಕೆಯಾಗಲೀ ಆಗಿಲ್ಲ. ಕಳೆದ ಮೂರ್ನಾಲ್ಕು ದಿನಗಳಿಂದ ಬೆಳ್ಳಿ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದೆ. ಅಂದರೆ ಪ್ರತಿ ಗ್ರಾಂ ಬೆಳ್ಳಿಗೆ ₹94 ಇದೆ. ಪ್ರತಿ ಹತ್ತು ಗ್ರಾಂ ಬೆಳ್ಳಿ ಬೆಲೆಗೆ 940 ಆಗಿದೆ. ಹಾಗೆಯೇ ಪ್ರತಿ 100 ಗ್ರಾಂ ಬೆಳ್ಳಿಗೆ ₹9,400 ಆಗಿದ್ದು, ಒಂದು ಕೆ.ಜಿ ಬೆಳ್ಳಿಗೆ ₹94,000 ಆಗಿದೆ. ಬೆಳ್ಳಿ ಬೆಲೆಯಲ್ಲೂ ಯಾವುದೇ ಬದಲಾವಣೆಯಾಗಿಲ್ಲ.
ಸ್ಪಾಟ್ ಗೋಲ್ಡ್ ವಿವರ:
ಇಂದು (ಏಪ್ರಿಲ್ 8) ಸ್ಪಾಟ್ ಗೋಲ್ಡ್ ಬೆಲೆ ಪ್ರತಿ ಔನ್ಸ್‌ಗೆ $2,981.09 ವಹಿವಾಟು ನಡೆಸಿದೆ. ಅಂದರೆ ಸ್ಪಾಟ್ ಗೋಲ್ಡ್ ದರ 1.9% ಇಳಿಕೆ ಕಂಡುಬಂದಿದೆ. ಸ್ಪಾಟ್ ಗೋಲ್ಡ್ ಬೆಲೆಯಲ್ಲಿ ಮಾರ್ಚ್ 13ರಿಂದ ಈ ಪರಿಯ ಇಳಿಕೆ ಕಂಡು ಬಂದಿರಲಿಲ್ಲ. ಏಪ್ರಿಲ್ 3ರಂದು ಚಿನ್ನದ ಬೆಲೆ ಎತ್ತಿಗೇರಿದ್ದು ಒನ್ಸ್‌ಗೆ $3,167.57 ಎಂಬ ಇತಿಹಾಸದ ಗರಿಷ್ಠ ಮಟ್ಟ ತಲುಪಿತ್ತು. ಇನ್ನು ಇದೇ ಸಮಯದಲ್ಲಿ ಅಮೆರಿಕದ ಗೋಲ್ಡ್ ಫ್ಯೂಚರ್ಸ್ ದರವೂ ಒನ್ಸ್‌ಗೆ $2,997.40ಕ್ಕೆ ಇಳಿದು 1.3% ಕುಸಿತವಾಯಿತು.
ಇನ್ನು ಚಿನ್ನದ ಬೆಲೆ ಇಳಿಕೆಯಾಗಲಿ, ಏರಿಕೆಯಾಗಲಿ ಒಂದೇ ಕಾರಣವಿರುವುದಿಲ್ಲ. ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.
ಅಂದಹಾಗೆ ನಿನ್ನೆ ಭಾರತೀಯ ಷೇರು ಮಾರುಕಟ್ಟೆಯಲ್ಲಿ Sensex ಮತ್ತು Niftyಗಳಲ್ಲಿ ಕೆಲ ಮಟ್ಟದ ಕುಸಿತ ಕಂಡುಬಂದಿದ್ದರೂ, ಚಿನ್ನದ ಬೆಲೆ ಇಳಿಕೆಗೆ ಅದು ಪ್ರಮುಖ ಕಾರಣವಲ್ಲ. ಇದರ ಹಿಂದಿರುವ ಪ್ರಮುಖ ಕಾರಣಗಳು ಜಾಗತಿಕ ಮಟ್ಟದಲ್ಲಿದ್ದವು ಎನ್ನಬಹುದಾಗಿದೆ.
ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.
More From GoodReturns

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Natural Gas Supply: ದೇಶದಲ್ಲಿ ಅನಿಲ ಕೊರತೆ..ಹೊಸ ಆದೇಶದ ಪ್ರಕಾರ ಯಾರಿಗೆ ಮೊದಲ ಆದ್ಯತೆ ಎಂದು ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

LPG shortage: ಮಧ್ಯಪ್ರಾಚ್ಯದ ಉದ್ವಿಗ್ನತೆ, ಬೆಂಗಳೂರು-ಮುಂಬೈನಲ್ಲಿ LPG ಕೊರತೆ ಆತಂಕ: ರೆಸ್ಟೋರೆಂಟ್ಗಳು ಮುಚ್ಚುವ ಭೀತಿ

Biggest Airport: ಭಾರತದ ಅತಿದೊಡ್ಡ ವಿಮಾನ ನಿಲ್ದಾಣ ಸಂಚಾರಕ್ಕೆ ಸಿದ್ಧ; 45 ದಿನದೊಳಗೆ ಆರಂಭ

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ



Click it and Unblock the Notifications