ಭಾರತದಲ್ಲಿ ಇಂದಿನ ಚಿನ್ನದ ಬೆಲೆ: ಚಿನ್ನದ ಬೆಲೆ ಯಾವಾಗ ಇಳಿಕೆಯಾಗುತ್ತದೆ ಎಂದು ಕಾದು ಕುಳಿತಿದ್ದ ಮಹಿಳೆಯರಿಗೆ ನಿಜಕ್ಕೂ ಇಂದು ಭರ್ಜರಿ ಗುಡ್‌ನ್ಯೂಸ್ ಸಿಕ್ಕಿದೆ. ನಿನ್ನೆ, ಮೊನ್ನೆಯ ದಿನಗಳಲ್ಲಿ ಚಿನ್ನದ ಬೆಲೆಯ ಏರಿಕೆಯನ್ನೇ ಕಂಡಿದ್ದ ಮಹಿಳೆಯರು ಇಂದು ನಿರಾಳವಾಗಬಹುದು. ಏಕೆಂದರೆ ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದಿನ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಮಹಿಳೆಯರು ಊಹಿಸಲಾಗದಷ್ಟು ಇಳಿಕೆ ಕಂಡಿದೆ ಇಂದಿನ ಚಿನ್ನದ ಬೆಲೆ. ಇದರಿಂದ ಚಿನ್ನದ ಬೆಲೆ ಯಾವಾಗ ಇಳಿಕೆಯಾಗುತ್ತದೆ ಎಂದು ಕಾಯುತ್ತಿದ್ದ ಮಹಿಳೆಯರಿಗೆ ಸ್ವಲ್ಪ ನಿರಾಳವಾಗಿದೆ.

ಚಿನ್ನ ಒಂದು ಪ್ರತಿಷ್ಠೆಯ ಸಂಕೇತವಾಗಿದೆ. ಹಾಗೂ ಭಾರತದಲ್ಲಿ ಚಿನ್ನಕ್ಕೆ ಅದರದ್ದೇ ಆದ ಮಹತ್ವವಾದ ಸ್ಥಾನವಿದೆ. ಇತ್ತೀಚಿನ ಚಿನ್ನದ ಬೆಲೆಯನ್ನು ಪರಿಗಣಿಸಿದರೆ, ಚಿನ್ನ ಕೊಳ್ಳುವುದಕ್ಕಿಂತ ಸೈಟ್ ಅಥವಾ ಮನೆ ಮೇಲೆ ಹೂಡಿಕೆ ಮಾಡುವುದೇ ಎಷ್ಟೋ ಉತ್ತಮ ಎಂಬಂತಾಗಿದೆ. ಮಹಿಳೆಯರಿಗಂತೂ ಚಿನ್ನದ ಮೇಲಿರುವ ಪ್ರೀತಿ ಅಷ್ಟಿಷ್ಟಲ್ಲ. ಚಿನ್ನ ಎಂದರೆ ಪ್ರಾಣ ಬಿಡುತ್ತಾರೆ. ಸಭೆ ಸಮಾರಂಭಗಳಲ್ಲಿ ಪ್ರತಿಷ್ಠೆ ತಂದುಕೊಡುವುದೇ ಚಿನ್ನ. ಅತ್ಯಂತ ಆಕರ್ಷಣೀಯವಾಗಿರುವ ಚಿನ್ನಕ್ಕೆ, ಈಗ ಎಲ್ಲಿಲ್ಲದ ಬೇಡಿಕೆ. ಅದರಲ್ಲೂ ಮಹಿಳೆಯರಿಗೆ ಏನೇ ಕೊಟ್ಟರೂ ಚಿನ್ನ ಕೊಟ್ಟಾಗ ಆಗುವ ಖುಷಿ ಮತ್ತೆಲ್ಲೂ ಸಿಗುವುದಿಲ್ಲ. ಆಭರಣದ ರೂಪದಲ್ಲಿ ಮಹಿಳೆಯರಿಗೆ ಆಕರ್ಷಣೆ ನೀಡುವ ಈ ಚಿನ್ನಕ್ಕೆ ಭಾರತದಲ್ಲಿ ದಿನೇ ದಿನೆ ಡಿಮ್ಯಾಂಡ್ ಹೆಚ್ಚುತ್ತಲೇ ಇದೆ. ಇನ್ನು ಚಿನ್ನದ ಬೆಲೆ ಇಳಿಕೆಯಾದರೆ ಅದರ ಡಿಮ್ಯಾಂಡ್ ಇನ್ನೂ ಹೆಚ್ಚುತ್ತದೆ. ಹಾಗಾದರೆ ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆಯಾಗಿದೆ ಎಂದು ತಿಳಿಯೋಣ ಬನ್ನಿ.
ಭಾರತದಲ್ಲಿ ಇಂದಿನ ಚಿನ್ನದ ಬೆಲೆ:
22 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹8,400 ಆಗಿದೆ. ನಿನ್ನೆ ಇದರ ಬೆಲೆ ₹8,560 ಆಗಿದ್ದು ನಿನ್ನೆಗಿಂತ ಇಂದು, ₹160 ಕುಸಿತ ಕಂಡಿದೆ. ಹಾಗೆಯೇ 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹84,000 ಆಗಿದೆ. ನಿನ್ನೆಯ ಬೆಲೆ ₹85,600 ಆಗಿದ್ದು ನಿನ್ನೆಗಿಂತ ಇಂದಿಗೆ ₹1,600 ಕಡಿಮೆಯಾಗಿದೆ. ಇನ್ನು 22 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು 8 ಲಕ್ಷದ 40 ಸಾವಿರ ರೂ. ಆಗಿದೆ. ನಿನ್ನೆಯ ಬೆಲೆ 8,56,000 ರೂ. ಆಗಿದ್ದು ನಿನ್ನೆಗಿಂತ ಇಂದು ₹16,000 ಇಳಿಕೆಯಾಗಿದೆ.
24 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹9,164 ಆಗಿದೆ. ನಿನ್ನೆ ಇದರ ಬೆಲೆ ₹9,338 ಆಗಿದ್ದು ನಿನ್ನೆಗಿಂತ ಇಂದು, ₹174 ಕುಸಿತ ಕಂಡಿದೆ. ಹಾಗೆಯೇ 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹91,640 ಆಗಿದೆ. ನಿನ್ನೆಯ ಬೆಲೆ ₹93,380 ಆಗಿದ್ದು ನಿನ್ನೆಗಿಂತ ಇಂದಿಗೆ ₹1,740 ಕಡಿಮೆಯಾಗಿದೆ. ಇನ್ನು 24 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು 9 ಲಕ್ಷ 16 ಸಾವಿರದ 400 ರೂ. ಆಗಿದೆ. ನಿನ್ನೆಯ ಬೆಲೆ 9 ಲಕ್ಷ 33 ಸಾವಿರದ 800 ರೂ. ಆಗಿದ್ದು ನಿನ್ನೆಗಿಂತ ಇಂದು ₹17,400 ಇಳಿಕೆಯಾಗಿದೆ.
18 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 18 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹6,873 ಆಗಿದೆ. ನಿನ್ನೆ ಇದರ ಬೆಲೆ ₹7,004 ಆಗಿದ್ದು ನಿನ್ನೆಗಿಂತ ಇಂದು, 131 ರೂ. ಕುಸಿತ ಕಂಡಿದೆ. ಹಾಗೆಯೇ 18 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹68,730 ಆಗಿದೆ. ನಿನ್ನೆಯ ಬೆಲೆ ₹70,040 ಆಗಿದ್ದು ನಿನ್ನೆಗಿಂತ ಇಂದಿಗೆ 1,310 ರೂ. ಕಡಿಮೆಯಾಗಿದೆ. ಇನ್ನು 18 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು 6 ಲಕ್ಷ 87 ಸಾವಿರದ 300 ರೂ. ಆಗಿದೆ. ನಿನ್ನೆಯ ಬೆಲೆ 7 ಲಕ್ಷದ ಸಾವಿರದ 400 ರೂ. ಆಗಿದ್ದು ನಿನ್ನೆಗಿಂತ ಇಂದು 13,100 ರೂ. ಇಳಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,400 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,164 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,920 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,400 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,164 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,873 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,415 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,179 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,885 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,400 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,164 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,873 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,400 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,164 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,873 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,400 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,164 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,873 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,400 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,164 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,873 ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,400 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,164 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,873 ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,405 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,169 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,877 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,405 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,169 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,877 ಆಗಿದೆ.
ಭಾರತದಲ್ಲಿ ಇಂದು ಬೆಳ್ಳಿ ಬೆಲೆ:
ಬೆಳ್ಳಿ ಬೆಲೆಯಲ್ಲೂ ಇಂದು ಭಾರಿ ಇಳಿಕೆಯನ್ನು ನೋಡಬಹುದಾಗಿದೆ. ಇಂದು ಒಂದು ಗ್ರಾಂ ಬೆಳ್ಳಿ ಬೆಲೆ ₹99 ಆಗಿದೆ. ನಿನ್ನೆ ಈ ಬೆಲೆ ₹103 ಆಗಿದ್ದು. ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ 4 ರೂ. ಇಳಿಕೆಯಾಗಿದೆ. ಹತ್ತು ಗ್ರಾಂ ಬೆಳ್ಳಿ ಬೆಲೆ ₹990 ಆಗಿದೆ. ನಿನ್ನೆ ಈ ಬೆಲೆ ₹1,030 ಆಗಿದ್ದು. ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ 40 ರೂ. ಇಳಿಕೆಯಾಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹9,900 ಆಗಿದೆ. ನಿನ್ನೆ ಈ ಬೆಲೆ ₹10,300 ಆಗಿದ್ದು. ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹400 ರೂ. ಇಳಿಕೆಯಾಗಿದೆ. ಹಾಗೆಯೇ ಒಂದು ಕೆ.ಜಿ ಬೆಳ್ಳಿ ಬೆಲೆ ₹99,000 ಆಗಿದೆ. ನಿನ್ನೆ ಈ ಬೆಲೆ ₹1,03,000 ಆಗಿದ್ದು. ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹4,000 ರೂ. ಇಳಿಕೆಯಾಗಿದೆ.
ಸ್ಪಾಟ್ ಗೋಲ್ಡ್ ವಿವರ:
ಇಂದು (ಏಪ್ರಿಲ್ 4) ಬೆಳಿಗ್ಗೆ 03:05 ವೇಳೆಗೆ ಸ್ಪಾಟ್ ಚಿನ್ನದ ಬೆಲೆ $3,097.99 ಪ್ರತಿ ಔನ್ಸ್ ಆಗಿದ್ದು, ಅದು 0.5% ಇಳಿಕೆಯನ್ನು ದಾಖಲಿಸಿದೆ. ಇನ್ನು ಚಿನ್ನವು ಸತತ ಐದನೇ ವಾರದ ಲಾಭದತ್ತ ಸಾಗುತ್ತಿದ್ದು, ಈ ವಾರದಲ್ಲಿ ಮಾತ್ರ ಮೂರು ಬಾರಿ ಅತ್ಯುತ್ತಮ ದಾಖಲೆ ಬೆಲೆಗೆ ಏರಿಕೆಯಾಗಿದೆ.
ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.
ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.


Click it and Unblock the Notifications