Gold Rate Bengaluru: ಚಿನ್ನದ ಬೆಲೆಗಳು ಇಂದು ಏರಿಕೆಯಾಗಿದೆ. ಹೌದು,ಚಿನ್ನದ ಮಾರುಕಟ್ಟೆಯಲ್ಲಿ ಬೆಲೆಗಳು ಸತತವಾಗಿ ಏರಿಕೆಯಾತ್ತ ಸಾಗುತ್ತದೆ. ಬಂಗಾರ ಜಿಗಿತಗೊಂಡಿದ್ದರೆ ಬೆಳ್ಳಿ ಅಗ್ಗವಾಗಿ ಯಾವುದೇ ಬದಲಾವಣೆಯನ್ನು ಕಾಣದೇ ಸ್ಥಿರವಾಗಿ ಉಳಿದುಕೊಂಡಿದೆ. ಹಾಗಿದ್ರೆ ಜುಲೈ 10 ರಂದು ಗುರುವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು..? ಚಿನ್ನದ ಮೇಲೆ ಹೂಡಿಕೆ ಮಾಡಲು ಇದು ಉತ್ತಮ ಸಮಯವೇ..? ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.

ಹೌದು,ಬೆಂಗಳೂರಿನಲ್ಲಿ ಚಿನ್ನದ ದರಗಳು ಜಿಗಿತಗೊಂಡಿವೆ. ಸದ್ಯ 10 ಗ್ರಾಂ 22 ಕ್ಯಾರೆಟ್ ಚಿನ್ನ90,200 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 98,400 ರೂ.ಗಳು ಇದೆ.100 ನೂರು ಗ್ರಾಂ ಅಪರಂಜಿ ಚಿನ್ನ 2,200 ರೂ.ಗಳಷ್ಟು ಏರಿಕೆಯನ್ನು ಕಂಡಿದೆ.
ಜುಲೈ 10 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಒಂದು ಗ್ರಾಂಗೆ 9,020 ರೂ.ಗಳು ಇದೆ.ಇನ್ನೂ 10ಗ್ರಾಂ 22 ಕ್ಯಾರೆಟ್ ಚಿನ್ನ 90,200 ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ 200 ರೂ.ಗಳಷ್ಟು ಕುಸಿತವನ್ನು ಕಂಡಿದೆ.100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ಇಂದು 2,000 ರೂ.ಗಳಷ್ಟು ಏರಿಕೆಯಾಗಿ 9,02,000ರೂ.ಗಳು ತಲುಪಿದೆ.
24 ಕ್ಯಾರೆಟ್ ಗೋಲ್ಡ್ ರೇಟ್ ಅಪರಂಜಿ
24 ಕ್ಯಾರೆಟ್ ಚಿನ್ನ ಒನ್ ಗ್ರಾಂಗೆ 9,840 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 98,400 ರೂ.ಇದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ 220 ರೂ.ಗಳಷ್ಟು ಇಳಿಕೆಯನ್ನು ಕಂಡಿದೆ. ಇದಲ್ಲದೆ,100 ಗ್ರಾಂ 24 ಕ್ಯಾರೆಟ್ ಚಿನ್ನ9,84,000 ರೂ.ಗಳ ವಾಹಿವಾಟುವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ 2,200 ರೂ.ಗಳಷ್ಟು ಏರಿಕೆಯನ್ನು ಕಂಡಿದೆ.
18 ಕ್ಯಾರೆಟ್ ಗೋಲ್ಡ್ ರೇಟ್
18 ಕ್ಯಾರೆಟ್ ಚಿನ್ನ 1ಗ್ರಾಂಗೆ 7,380 ರೂ.ಇದೆ.18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ73,800 ರೂ. ಇದೆ.100 ಗ್ರಾಂ 18 ಕ್ಯಾರೆಟ್ ಚಿನ್ನಕ್ಕೆ 7,38,000 ರೂ.ಇದೆ.
ಜುಲೈ 10 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಸ್ಥಿರವಾಗಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 1,10,000 ರೂಪಾಯಿಗಳು ವಾಹಿವಾಟುವಿದೆ.ಒಂದು ಗ್ರಾಂಗೆ ಬೆಳ್ಳಿಗೆ 110 ರೂ.ಗಳ ವ್ಯಾಪಾರದವಿದೆ.10 ಗ್ರಾಂ ಬೆಳ್ಳಿಯ ಬೆಲೆ 1,100 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 11,000 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆಯಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
ಜುಲೈ ತಿಂಗಳ ಮೊದಲ ವಾರದಲ್ಲಿ ಚಿನ್ನದ ಬೆಲೆಗಳು ಏರಿಕೆ ಕಂಡಿವೆ.ವಾರಾಂತ್ಯದಲ್ಲಿದಲ್ಲಿ ಯಾವುದೇ ಬದಲಾವಣೆಯನ್ನು ಕಾಣದೇ ಸ್ಥಿರವಾಗಿ ಉಳಿದುಗೊಂಡಿದ್ದು, ಸತತವಾಘಿ ಚಿನ್ನದ ಮೇಲೆ ಆಷಾಢಮಾಸದಲ್ಲಿ ಏರಿಕೆಯಾಗಿದೆ.10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 9,840 ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ 9,840 ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,80 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,020 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,840 ರೂ.ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,80 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,020 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,840 ರೂ.ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,80 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,020 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,840 ರೂ.ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,80 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,020 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,840 ರೂ.ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,80 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,020 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,840 ರೂ.ಆಗಿದೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?
ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,413 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,010 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,884 ರೂ.ಆಗಿದೆ.
Disclaimer: ಈ ಲೇಖನವು ಕೇವಲ ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ನೀಡಲಾಗುತ್ತಿದೆ. ಇದು ಅಮೂಲ್ಯವಾದ ಲೋಹದ ಉತ್ಪನ್ನಗಳು, ಸರಕುಗಳು, ಭದ್ರತೆಗಳು ಅಥವಾ ಇತರ ಹಣಕಾಸು ಸಾಧನಗಳನ್ನು ಖರೀದಿಸಲು, ಮಾರಾಟ ಮಾಡಲು ವಿನಂತಿಯಲ್ಲ. ಗ್ರೇನಿಯಂ ಇನ್ಫರ್ಮೇಷನ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ಅದರ ಅಂಗಸಂಸ್ಥೆಗಳು, ಸಹವರ್ತಿಗಳು ಮತ್ತು ಈ ಲೇಖನದ ಲೇಖಕರು ಈ ಲೇಖನದಲ್ಲಿನ ಮಾಹಿತಿಯ ಆಧಾರದ ಮೇಲೆ ಉಂಟಾಗುವ ನಷ್ಟಗಳು ಮತ್ತು/ಅಥವಾ ಹಾನಿಗಳಿಗೆ ನಾವು ಜವಾಬ್ದಾರರಲ್ಲ.
More From GoodReturns

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಚಿನ್ನದ ಬೆಲೆ ಏರಿಕೆ: ಅಕ್ಷಯ ತೃತೀಯಕ್ಕೆ ಹೂಡಿಕೆ ಮಾಡುವುದು ಹೇಗೆ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಭಾರತೀಯ ಷೇರು ಮಾರುಕಟ್ಟೆ: ಇಂದಿನ ವಹಿವಾಟಿನಲ್ಲಿ ಅಡಗಿದೆ ಅಚ್ಚರಿಯ ತಿರುವು!

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!



Click it and Unblock the Notifications