ನಾರಿಮಣಿಯರಿಗೇ ಶಾಕ್..! ಚಿನ್ನ ಖರೀದಿ ಮಾಡಬೇಕು ಎಂದು ಕನಸು ಕಾಣುತ್ತಿದ್ದ ಚಿನ್ನ ಪ್ರಿಯರಿಗೆ ಮತ್ತೆ ನಿರಾಸೆಯನ್ನು ಚಿನ್ನದ ಮಾರಕಟ್ಟೆ ಕೊಟ್ಟಿದೆ. ಬಂಗಾರದ ಬೆಲೆಯು ನಿರಂತರವಾಗಿ ಏರಿಕೆ ಕಾಣುತ್ತಲೇ ಇದೆ.ಹೌದು,ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನ ತನ್ನ ಓಟವನ್ನು ಮುಂದುವರೆಸಿದೆ. ಬೆಳ್ಳಿ ಬೆಲೆ ಯಥಾಸ್ಥಿತಿಯನ್ನು ಕಾಯ್ದುಗೊಂಡಿದೆ. ಬೆಳ್ಳಿ ಕೊಳ್ಳಲು ಇದೇ ಸಕಾಲ. ಹಾಗಿದ್ರೆ ಜುಲೈ 14 ರಂದು ಸೋಮವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು..? ಚಿನ್ನದ ಮೇಲೆ ಹೂಡಿಕೆ ಮಾಡಲು ಇದು ಉತ್ತಮ ಸಮಯವೇ..? ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.

ಹೌದು,ಬೆಂಗಳೂರಿನಲ್ಲಿ ಚಿನ್ನದ ದರಗಳು ಏರಿಕೆಯಾಗಿವೆ. ಸದ್ಯ 10 ಗ್ರಾಂ 22 ಕ್ಯಾರೆಟ್ ಚಿನ್ನ91,550 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 99,880 ರೂ.ಗಳು ಇದೆ.100 ನೂರು ಗ್ರಾಂ ಅಪರಂಜಿ ಚಿನ್ನ 1,700 ರೂ.ಗಳಷ್ಟು ಏರಿಕೆಯನ್ನು ಕಂಡಿದೆ.
ಜುಲೈ 14ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಒಂದು ಗ್ರಾಂಗೆ 9,155 ರೂ.ಗಳು ಇದೆ.ಇನ್ನೂ 10ಗ್ರಾಂ 22 ಕ್ಯಾರೆಟ್ ಚಿನ್ನ 91,550 ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ 150 ರೂ.ಗಳಷ್ಟು ಕುಸಿತವನ್ನು ಕಂಡಿದೆ.100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ಇಂದು 1,500 ರೂ.ಗಳಷ್ಟು ಏರಿಕೆಯಾಗಿ 9,14,000 ರೂ.ಗಳು ತಲುಪಿದೆ.
24 ಕ್ಯಾರೆಟ್ ಗೋಲ್ಡ್ ರೇಟ್ ಅಪರಂಜಿ
24 ಕ್ಯಾರೆಟ್ ಚಿನ್ನ ಒನ್ ಗ್ರಾಂಗೆ 9,988 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 99,880 ರೂ.ಇದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ 170 ರೂ.ಗಳಷ್ಟು ಇಳಿಕೆಯನ್ನು ಕಂಡಿದೆ. ಇದಲ್ಲದೆ,100 ಗ್ರಾಂ 24 ಕ್ಯಾರೆಟ್ ಚಿನ್ನ 9,98,800 ರೂ.ಗಳ ವಾಹಿವಾಟುವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ 1,700 ರೂ.ಗಳಷ್ಟು ಏರಿಕೆಯನ್ನು ಕಂಡಿದೆ.
18 ಕ್ಯಾರೆಟ್ ಗೋಲ್ಡ್ ರೇಟ್
18 ಕ್ಯಾರೆಟ್ ಚಿನ್ನ 1ಗ್ರಾಂಗೆ 7,491 ರೂ.ಇದೆ.18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ74,910 ರೂ. ಇದೆ.100 ಗ್ರಾಂ 18 ಕ್ಯಾರೆಟ್ ಚಿನ್ನಕ್ಕೆ 7,49,100 ರೂ.ಇದೆ.
ಜುಲೈ 14 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿ ಇಂದು ಸ್ಥಿರವಾಗಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 1,15,000 ರೂಪಾಯಿಗಳು ಇದೆ. ಒಂದು ಗ್ರಾಂಗೆ ಬೆಳ್ಳಿಗೆ 115 ರೂ.ಗಳ ವ್ಯಾಪಾರದವಿದೆ.10 ಗ್ರಾಂ ಬೆಳ್ಳಿಯ ಬೆಲೆ 1,150 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 11,500 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆಯಲ್ಲಿ ಯಾವುದೇ ಬದಲಾವಣೆಗಳು ಇಲ್ಲ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
ಜುಲೈ ತಿಂಗಳ ಮೊದಲ ವಾರದಲ್ಲಿ ಚಿನ್ನದ ಬೆಲೆಗಳು ಏರಿಕೆ ಕಂಡಿವೆ.ವಾರಾಂತ್ಯದಲ್ಲಿದಲ್ಲಿ ಯಾವುದೇ ಬದಲಾವಣೆಯನ್ನು ಕಾಣದೇ ಸ್ಥಿರವಾಗಿ ಉಳಿದುಗೊಂಡಿದ್ದು, ಸತತವಾಗಿ ಚಿನ್ನದ ಮೇಲೆ ಆಷಾಢಮಾಸದಲ್ಲಿ ಏರಿಕೆಯಾಗುತ್ತಲೇ ಇದೆ. 10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 9,155 ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ 9,988 ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,491 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,155 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,988 ರೂ.ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,491 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,155 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,988 ರೂ.ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,491 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,155 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,988 ರೂ.ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,491 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,155 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,988 ರೂ.ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,491 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,155 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,988 ರೂ.ಆಗಿದೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?
ಇಂದು ಸ್ಪಾಟ್ ಚಿನ್ನದ ಬೆಲೆ ಪ್ರತಿ ಔನ್ಸ್‌ಗೆ ಸುಮಾರು $3,354.83 ತಲುಪಿದೆ.
Disclaimer: ಈ ಲೇಖನವು ಕೇವಲ ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ನೀಡಲಾಗುತ್ತಿದೆ. ಇದು ಅಮೂಲ್ಯವಾದ ಲೋಹದ ಉತ್ಪನ್ನಗಳು, ಸರಕುಗಳು, ಭದ್ರತೆಗಳು ಅಥವಾ ಇತರ ಹಣಕಾಸು ಸಾಧನಗಳನ್ನು ಖರೀದಿಸಲು, ಮಾರಾಟ ಮಾಡಲು ವಿನಂತಿಯಲ್ಲ. ಗ್ರೇನಿಯಂ ಇನ್ಫರ್ಮೇಷನ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ಅದರ ಅಂಗಸಂಸ್ಥೆಗಳು, ಸಹವರ್ತಿಗಳು ಮತ್ತು ಈ ಲೇಖನದ ಲೇಖಕರು ಈ ಲೇಖನದಲ್ಲಿನ ಮಾಹಿತಿಯ ಆಧಾರದ ಮೇಲೆ ಉಂಟಾಗುವ ನಷ್ಟಗಳು ಮತ್ತು/ಅಥವಾ ಹಾನಿಗಳಿಗೆ ನಾವು ಜವಾಬ್ದಾರರಲ್ಲ.
More From GoodReturns

Bengaluru Gold Rate: ಸತತ ಮೂರನೇ ದಿನವೂ ಏರಿಕೆ ನೋಡಿದ ಚಿನ್ನದ ಬೆಲೆ..ಬೆಂಗಳೂರಲ್ಲಿ ಇಂದಿನ ರೇಟ್ ಎಷ್ಟು?

Gold Price Bengaluru: ಚಿನ್ನಪ್ರಿಯರಿಗೆ ಇಂದು ‘ಶುಕ್ರದೆಸೆ’…ಬಂಗಾರದ ದರದಲ್ಲಿ 7,700 ರೂ. ಕುಸಿತ!

Gold Rate: ಚಿನ್ನ ಕೊಳ್ಳುವವರಿಗೆ ‘ಗುರುದೆಸೆ’…ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ 9,800 ರೂ. ಕುಸಿತ!

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ



Click it and Unblock the Notifications