Bengaluru Gold Rate: ಚಿನ್ನದ ಬೆಲೆ ಇಂದು ಯಥಾಸ್ಥಿತಿಯಲ್ಲಿ ಇದೆ. ಹೌದು, ಸತತ ಒಂದು ವಾರದದಿಂದ ಗಗನಕ್ಕೇರಿದ ಚಿನ್ನದ ಬೆಲೆ(Gold Rate)ಗಳು ವೀಕೆಂಡ್‌ನಲ್ಲಿ ತನ್ನ ಓಟಕ್ಕೆ ಬ್ರೇಕ್ ಹಾಕಿದೆ. ಚಿನ್ನದ ಬೆಲೆಯಲ್ಲಿ ಯಾವುದೇ ಬದಲಾವಣೆಯಿಲ್ಲದೇ ಸ್ಥಿರವಾಗಿರುವುದುರಿಂದ ಆಭರಣ ಪ್ರಿಯರಿಗೆ ಕೊಂಚ ಸಮಾಧಾನ ಸಿಕ್ಕಿದೆ. ಬೆಳ್ಳಿ ಕೂಡ ಸ್ಥಿರವಾಗಿದೆ. ಇಂದು ಚಿನ್ನ ಬೆಳ್ಳಿಯನ್ನು ಖರೀದಿ ಮಾಡಲು ಸೂಕ್ತ ದಿನವೆಂದೇ ಹೇಳಬಹುದು.ಹಾಗಿದ್ರೆ ಮೇ. 25 ರಂದು ಭಾನುವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು, ಬೆಂಗಳೂರಿನಲ್ಲಿ ಚಿನ್ನ,ಬೆಳ್ಳಿ ಬೆಲೆಗಳು ಸ್ಥಿರವಾಗಿ ಇವೆ. ಸದ್ಯ ಬೆಂಗಳೂರಿನಲ್ಲಿ10 ಗ್ರಾಂ 22 ಕ್ಯಾರೆಟ್ ಚಿನ್ನ89,900 ರೂ.ಗಳು ಇದೆ.ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 98,080 ರೂ.ಇದೆ.

ಮೇ.23 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 8,990 ರೂ. ಇದೆ. ಇನ್ನೂ 10 ಗ್ರಾಂ 22 ಕ್ಯಾರೆಟ್ ಚಿನ್ನ89,900 ರೂ.ಗಳು ಇದೆ. 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 8,99,000ರೂ.ಗಳು ತಲುಪಿದ್ದು, ಇಂದು ಯಾವುದೇ ಬದಲಾವಣೆಯನ್ನು 22 ಕ್ಯಾರೆಟ್ ಚಿನ್ನದ ಬೆಲೆಗಳು ಕಂಡಿಲ್ಲ.
24 ಕ್ಯಾರೆಟ್ ಗೋಲ್ಡ್ ರೇಟ್
ಅಪರಂಜಿ 24 ಕ್ಯಾರೆಟ್ ಚಿನ್ನ ಒನ್ ಗ್ರಾಂಗೆ 9,808 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 98,080 ರೂ.ಇದೆ. ಇದಲ್ಲದೆ,100 ಗ್ರಾಂ 24 ಕ್ಯಾರೆಟ್ ಚಿನ್ನ9,80,800 ರೂ.ಗಳ ವಾಹಿವಾಟುವಿದೆ.ನಿನ್ನೆ ಹೋಲಿಕೆ ಮಾಡಿದ್ರೆ ಅಪರಂಜಿ ಚಿನ್ನಗಳಲ್ಲಿ ಯಾವುದೇ ಬದಲಾವಣೆಗಳು ಇಲ್ಲ.
18 ಕ್ಯಾರೆಟ್ ಗೋಲ್ಡ್ ರೇಟ್
18 ಕ್ಯಾರೆಟ್ ಚಿನ್ನದ ಇಳಿಕೆ ಕಂಡಿದೆ.1ಗ್ರಾಂ7,356 ರೂ.ಇದೆ.18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ 73,560 ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್ ಚಿನ್ನಕ್ಕೆ7,35,600 ರೂ.ತಲುಪಿದೆ. ಇಂದು ಯಾವುದೇ ಬದಲಾವಣೆಯನ್ನು ಕಂಡಿಲ್ಲ.
ಮೇ. 25 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಯಾವುದೇ ಬದಲಾವಣೆಯನ್ನು ಕಂಡಿಲ್ಲ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 99,900 ರೂಪಾಯಿಗಳು ವಾಹಿವಾಟುವಿದೆ.ಒಂದು ಗ್ರಾಂಗೆ ಬೆಳ್ಳಿಗೆ 99.90 ರೂ.ಗಳ ವ್ಯಾಪಾರದವಿದೆ.10 ಗ್ರಾಂ ಬೆಳ್ಳಿಯ ಬೆಲೆ 999 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 9,990 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಯಥಾಸ್ಥಿತಿಯಲ್ಲಿ ಇದೆ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು ಏಪಿಲ್ 21 ಹಾಗೂ 22 ಏರಿಕೆ. 23, 24,26, 28 ರಂದು ಭಾರೀ ಪ್ರಮಾಣದಲ್ಲಿ ಏರಿಕೆ. 25,27 ರಂದು ಮಾತ್ರ ಯಥಾಸ್ಥಿತಿಯಲ್ಲಿ ಇತ್ತು.ಮೇ 1ರಿಂದ ಚಿನ್ನದ ಬೆಲೆ ಇಳಿಕೆಯಾಗಿದೆ. ಚಿನ್ನ ನಿನ್ನೆ ಹಾಗೂ ಇಂದು ಸ್ಥಿರವಾಗಿದೆ. ಇಂದು ಇಳಿಕೆಯನ್ನು ಕಂಡಿದೆ.10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 8,990 ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ9,808 ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,356 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,990 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,808 ರೂ ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,356 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,990 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,808 ರೂ ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,356 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,990 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,808 ರೂ ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,356 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,990 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,808 ರೂ ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,356 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,990 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,808 ರೂ ಆಗಿದೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?
ಇತ್ತೀಚಿನ ರಾಯಿಟರ್ಸ್ ವರದಿ ಪ್ರಕಾರ, ಯುಎಸ್ ಚಿನ್ನದ ಫ್ಯೂಚರ್ಸ್ 0408 GMT ಯಲ್ಲಿ ಶೇ.0.7 ಏರಿಕೆಯಾಗಿ $3,307.30 ಕ್ಕೆ ತಲುಪಿದೆ, ಆದರೆ ಸ್ಪಾಟ್ ಚಿನ್ನವು ಶೇ. 0.5 ಏರಿಕೆಯಾಗಿ $3,305.39 ಔನ್ಸ್‌ಗೆ ತಲುಪಿದೆ.
ಅತಿ ಹೆಚ್ಚು ಚಿನ್ನ ಖರೀದಿ ಮಾಡುವ ದೇಶವೆಂದರೆ ಭಾರತ.ಯಾಕೆಂದರೆ ಭಾರತೀಯ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮಚ್ಚುದಂತಹ ವಸ್ತುವಾಗಿದೆ. ಹಬ್ಬ ಹರಿದಿನ, ಜಾತ್ರೆ, ಮದುವೆ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚಾಗಿ ಬಂಗಾರ ಕೊಂಡುಕೊಳ್ಳುತ್ತಾರೆ. ಅದರಲ್ಲೂ ಮದುವೆ ಸಮಾರಂಭದಲ್ಲಿ ವರದಕ್ಷಣೆ ಕೊಡಲು ಮಧು ಕಡೆಯವರು ಹೆಚ್ಚಿನ ಆಭರಣಗಳನ್ನು ಖರೀದಿಮಾಡುತ್ತಾರೆ. ಇನ್ನೂ ಹಲವಾರು ಮಂದಿ ಚಿನ್ನವನ್ನು ಹೊಡಿಕೆ ಮಾಡುವುದಕ್ಕಾಗಿ ತಗೆದುಕೊಳ್ಳುತ್ತಾರೆ. ಬಂಗಾರ ಶತಮಾನಗಳಿಂದ ಭಾರತದಲ್ಲಿ ಹೆಚ್ಚಿನ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಹೊಂದಿದೆ. ಲೋಹವು ಸಂಪತ್ತು ಮತ್ತು ಸಮೃದ್ಧಿಯನ್ನು ಸಂಕೇತವಾಗಿದೆ. ಸಾಂಪ್ರದಾಯಿಕ ಆಭರಣಗಳು ಮತ್ತು ಧಾರ್ಮಿಕ ಸಮಾರಂಭಗಳಲ್ಲಿ ಚಿನ್ನದ ಬಳಕೆಯಿಂದ ಭಾರತೀಯ ಸಂಸ್ಕೃತಿಯ ಭಾಗವಾಗವೆಂದೇ ಹೇಳಬಹುದು. ಯಾವುದೇ ಒಳ್ಳೆಯ ಸಂದರ್ಭದಲ್ಲೂ ಸಹ ಜನರು ಚಿನ್ನ ಖರೀದಿ ಮಾಡುತ್ತಾರೆ. ಚಿನ್ನ ಮನೆಯಲ್ಲಿ ಇದ್ದರೆ ಕಷ್ಟದ ಸಮಯಕ್ಕೆ ಸಹಾಯವಾಗುತ್ತದೆ ಎಂಬುದು ಅವರ ನಂಬಿಕೆ.
ಚಿನ್ನ ಬೆಲೆ ಏರಿಕೆಗೆ ಕಾರಣ
ಅಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ,ಡೊನಾಲ್ಡ್ ಟ್ರಂಪ್ ಸುಂಕ ಯುದ್ದ, ಹೂಡಿಕೆದಾರರ ಅಭಿಪ್ರಾಯ, ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು. ತರಿಗೆ ಹೆಚ್ಚಳ, ಯುದ್ದದ ಪ್ರಭಾವ,ಡಾಲರ್ ಏರಿಕೆ, ಜಾಗತಿಕ ಪರಿಸ್ಥಿತಿಗಳು ಕಾರಣವಾಗಬಹುದು. ಭೌಗೋಳಿಕ ರಾಜಕೀಯ ಅನಿಶ್ಚಿತತೆಗಳು, ಕೇಂದ್ರ ಬ್ಯಾಂಕ್ ನೀತಿಗಳು, ದುರ್ಬಲಗೊಳ್ಳುತ್ತಿರುವ US ಡಾಲರ್, ಹಣದುಬ್ಬರದ ಭಯಗಳು ಮತ್ತು ಉದಯೋನ್ಮುಖ ಮಾರುಕಟ್ಟೆಗಳು ಮತ್ತು ಕೈಗಾರಿಕಾ ವಲಯಗಳಿಂದ ಹೆಚ್ಚುತ್ತಿರುವ ಬೇಡಿಕೆ ಇವೆಲ್ಲವೂ ಚಿನ್ನದ ಬೆಲೆಯಲ್ಲಿ ಇತ್ತೀಚಿನ ಏರಿಕೆಗೆ ಕಾರಣವಾಗುತ್ತಿವೆ ಇದರಿಂದ ಚಿನ್ನದ ಬೆಲೆಗಳು ಎರಿಕೆಯತ್ತ ಮುಖ ಮಾಡುತ್ತಾವೆ.
ಚಿನ್ನದ ಬೆಲೆಗಳು ಮುಂದಿನ ದಿನಮಾನಗಳಲ್ಲಿ ಅದರೂ ಇಳಿಕೆಯಾಗುತ್ತಾ ಅಥವಾ ಇಲ್ಲವೇ ಎಂಬುವುದನ್ನು ಕಾದುನೋಡಬೇಕಿದೆ.ಚಿನ್ನದ ಬೆಲೆಗಳು ಲಕ್ಷದ ಗಡಿಯನ್ನು ದಾಟುವ ಒಳಗೆ ಚಿನ್ನ ಖರೀದಿ ಮಾಡುವುದು ಉತ್ತಮ.
More From GoodReturns

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಚಿನ್ನದ ಬೆಲೆ ಏರಿಕೆ: ಅಕ್ಷಯ ತೃತೀಯಕ್ಕೆ ಹೂಡಿಕೆ ಮಾಡುವುದು ಹೇಗೆ?

ನಿಫ್ಟಿ ಏರಿಕೆ: ಈಗಲೇ ಹೂಡಿಕೆ ಮಾಡಬೇಕಾ ಅಥವಾ ಕಾಯಬೇಕಾ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಭಾರತೀಯ ಷೇರು ಮಾರುಕಟ್ಟೆ: ಇಂದಿನ ವಹಿವಾಟಿನಲ್ಲಿ ಅಡಗಿದೆ ಅಚ್ಚರಿಯ ತಿರುವು!

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!



Click it and Unblock the Notifications