Bengaluru Gold Rate Today: ಮಹಿಳೆಯರಿಗೆ ಸುಹಿಸುದ್ದಿ...ಚಿನ್ನದ ಬೆಲೆಗಳು ಇಂದು ಇಳಿಕೆಯಾಗಿದೆ.ಹೌದು,ಚಿನ್ನದ ಮಾರುಕಟ್ಟೆಯಲ್ಲಿ ಬೆಲೆಗಳು ಇಂದು ಇಳಿಕೆಯತ್ತ ಸಾಗುತ್ತದೆ.ಬಂಗಾರ ಇಳಿಕೆಯಾದ್ದರೆ ಬೆಳ್ಳಿ ಬೆಲೆ ಯಾವುದೇ ಬದಲಾವಣೆಯನ್ನು ಕಾಣದೇ ಸ್ಥಿರವಾಗಿದೆ. ಚಿನ್ನ, ಬೆಳ್ಳಿ ಖರೀದಿಗೆ ಸಕಾಲವೆಂದೂ ಹೇಳಬಹುದು.ಹಾಗಿದ್ರೆ ಜುಲೈ 25 ರಂದು ಶುಕ್ರವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು..? ಚಿನ್ನದ ಮೇಲೆ ಹೂಡಿಕೆ ಮಾಡಲು ಇದು ಉತ್ತಮ ಸಮಯವೇ..? ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು,ಬೆಂಗಳೂರಿನಲ್ಲಿ ಚಿನ್ನದರಗಳು ಕುಸಿತ ಕಂಡಿವೆ. ಸದ್ಯ 10 ಗ್ರಾಂ 22 ಕ್ಯಾರೆಟ್ ಚಿನ್ನ 92,100ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 1,00,480 ರೂ.ಗಳು ಇದೆ.100 ನೂರು ಗ್ರಾಂ ಅಪರಂಜಿ ಚಿನ್ನ 4,900 ರೂ.ಗಳಷ್ಟು ಇಳಿಕೆಯಾಗಿದೆ.

ಜುಲೈ 25 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಒಂದು ಗ್ರಾಂಗೆ 9,210 ರೂ.ಗಳು ಇದೆ.ಇನ್ನೂ 10ಗ್ರಾಂ 22 ಕ್ಯಾರೆಟ್ ಚಿನ್ನ 92,100 ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ 450 ರೂ.ಗಳಷ್ಟು ಕುಸಿತವನ್ನು ಕಂಡಿದೆ.100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ಇಂದು 4,500 ರೂ.ಗಳಷ್ಟು ಇಳಿಕೆಯಾಗಿ 9,21,000
ರೂ.ಗಳು ತಲುಪಿದೆ.
24 ಕ್ಯಾರೆಟ್ ಗೋಲ್ಡ್ ರೇಟ್ ಅಪರಂಜಿ
24 ಕ್ಯಾರೆಟ್ ಚಿನ್ನ ಒನ್ ಗ್ರಾಂಗೆ 10,048 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ1,00,480 ರೂ. ಇದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ 490 ರೂ. ಇದೆ. ಇದಲ್ಲದೆ,100 ಗ್ರಾಂ 24 ಕ್ಯಾರೆಟ್ ಚಿನ್ನ10,04,800 ರೂ.ಗಳ ವಾಹಿವಾಟುವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ 4,900 ರೂ.ಗಳಷ್ಟು ಇಳಿಕೆಯಾಗಿದೆ.
18 ಕ್ಯಾರೆಟ್ ಗೋಲ್ಡ್ ರೇಟ್
18 ಕ್ಯಾರೆಟ್ ಚಿನ್ನ 1ಗ್ರಾಂಗೆ 7,536 ರೂ.ಇದೆ.18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ 75,360 ರೂ. ಇದೆ.100 ಗ್ರಾಂ18 ಕ್ಯಾರೆಟ್ ಚಿನ್ನಕ್ಕೆ 7,53,600 ರೂ.ಇದೆ.
ಜುಲೈ 25 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಗಳು ಇಂದು ಯಥಾಸ್ಥಿತಿಯಲ್ಲಿ . ಪ್ರಸ್ತುತ ಪ್ರತಿ ಕಿಲೋಗ್ರಾಂಗೆ1,18,000 ರೂಪಾಯಿಗಳು ವಾಹಿವಾಟುವಿದೆ. ಒಂದು ಗ್ರಾಂಗೆ ಬೆಳ್ಳಿಗೆ 118ರೂ.ಗಳ ವ್ಯಾಪಾರದವಿದೆ.10 ಗ್ರಾಂ ಬೆಳ್ಳಿಯ ಬೆಲೆ 1,180 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 11,800 ರೂ.ಗಳು ವ್ಯಾಪಾರವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
24 ಕ್ಯಾರೆಟ್‌ನ ಜುಲೈ ತಿಂಗಳ ಮೊದಲ ವಾರದಲ್ಲಿ ಚಿನ್ನದ ಬೆಲೆಗಳು ಏರಿಕೆ ಕಂಡಿವೆ.ವಾರಾಂತ್ಯದಲ್ಲಿದಲ್ಲಿ ಯಾವುದೇ ಬದಲಾವಣೆಯನ್ನು ಕಾಣದೇ ಸ್ಥಿರವಾಗಿ ಉಳಿದುಕೊಂಡಿವೆ. ಎರಡನೇ ವಾರದಲ್ಲಿ ಸತತವಾಗಿ ಏರಿಕೆಯನ್ನು ಕಂಡಿತ್ತು. ಇಂದು ಇಳಿಕೆಯತ್ತ ಸಾಗಿದೆ. 10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 9,210 ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ 10,048ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,536 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,210 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,048 ರೂ.ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,536 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,210 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,048 ರೂ.ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,536 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,210 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,048 ರೂ.ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,536 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,210 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,048 ರೂ.ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,536 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,210 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,048 ರೂ.ಆಗಿದೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?
ಜಾಗತಿಕ ಮಟ್ಟದಲ್ಲಿ ಸ್ಪಾಟ್ ಗೋಲ್ಡ್ ದರವು ಇತ್ತೀಚೆಗಷ್ಟೆ ಪ್ರತಿ ಔನ್ಸ್‌ಗೆ 3,340.79 ಡಾಲರ್ ಗೆ ಏರಿಕೆಯಾಗಿದೆ.ಇದೊಂದು ದಿನದಲ್ಲಿ ಸುಮಾರು ಶೇ. 0.4 ಏರಿಕೆ ಕಂಡಿದ್ದು, ಈ ವಾರದ ಮಟ್ಟಿಗೆ ಶೇ.2 ಕ್ಕೂ ಅಧಿಕ ಲಾಭ ದಾಖಲಿಸಿದೆ.
Disclaimer: ಈ ಲೇಖನವು ಕೇವಲ ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ನೀಡಲಾಗುತ್ತಿದೆ. ಇದು ಅಮೂಲ್ಯವಾದ ಲೋಹದ ಉತ್ಪನ್ನಗಳು, ಸರಕುಗಳು, ಭದ್ರತೆಗಳು ಅಥವಾ ಇತರ ಹಣಕಾಸು ಸಾಧನಗಳನ್ನು ಖರೀದಿಸಲು, ಮಾರಾಟ ಮಾಡಲು ವಿನಂತಿಯಲ್ಲ. ಗ್ರೇನಿಯಂ ಇನ್ಫರ್ಮೇಷನ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ಅದರ ಅಂಗಸಂಸ್ಥೆಗಳು, ಸಹವರ್ತಿಗಳು ಮತ್ತು ಈ ಲೇಖನದ ಲೇಖಕರು ಈ ಲೇಖನದಲ್ಲಿನ ಮಾಹಿತಿಯ ಆಧಾರದ ಮೇಲೆ ಉಂಟಾಗುವ ನಷ್ಟಗಳು ಮತ್ತು/ಅಥವಾ ಹಾನಿಗಳಿಗೆ ನಾವು ಜವಾಬ್ದಾರರಲ್ಲ.
More From GoodReturns

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Gold Price Bengaluru: ಚಿನ್ನಪ್ರಿಯರಿಗೆ ಇಂದು ‘ಶುಕ್ರದೆಸೆ’…ಬಂಗಾರದ ದರದಲ್ಲಿ 7,700 ರೂ. ಕುಸಿತ!

Gold Rate: ಚಿನ್ನ ಕೊಳ್ಳುವವರಿಗೆ ‘ಗುರುದೆಸೆ’…ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ 9,800 ರೂ. ಕುಸಿತ!

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ



Click it and Unblock the Notifications