Bengaluru Gold Rate Today: ನಾರಿ ಮಣಿಯರಿಗೇ ತಿಂಗಳ ಕೊನೆಯ ದಿನವೇ ಸಿಹಿಸುದ್ದಿ.. ಹೌದು, ಏರಿಳಿತವನ್ನು ಕಾಣುತ್ತಿದ್ದ ಚಿನ್ನ ತಿಂಗಳ ಕೊನೆಯಲ್ಲಿ ಇಳಿಯತ್ತ ಸಾಗಿದೆ.ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ದರಗಳು ಇಳಿಕೆಯಾಗಿರುವುದರಿಂದ ಬಂಗಾರ ಪ್ರಿಯರು ಖುಷಿಯಲ್ಲಿ ಇದ್ದಾರೆ.ಚಿನ್ನದ ಬೆಲೆ ಜೊತೆಗೆ ಬೆಳ್ಳಿ ಬೆಲೆಗಳು ಇಳಿಕೆಯಾಗಿದೆ.ಚಿನ್ನ ತನ್ನ ಓಟವನ್ನು ಮುಂದುವರಿಸಿದೆ. ಹಾಗಿದ್ರೆ ಜೂನ್ 30 ರಂದು ಸೋಮವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು..? ಚಿನ್ನದ ಮೇಲೆ ಹೂಡಿಕೆ ಮಾಡಲು ಇದು ಉತ್ತಮ ಸಮಯವೇ..? ಮುಂದಿನ ತಿಂಗಳು ಜುಲೈಯಲ್ಲಿ ಚಿನ್ನ ಇಳಿಕೆ ಹೀಗೆ ಮುಂದುವರಿತಯತ್ತಾ..? ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು, ಬೆಂಗಳೂರಿನಲ್ಲಿ ಚಿನ್ನ,ಬೆಳ್ಳಿ ಇಂದು ಇಳಿಕೆಯಾಗಿದೆ. ಸದ್ಯ 10 ಗ್ರಾಂ 22 ಕ್ಯಾರೆಟ್ ಚಿನ್ನ 89,150 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 97,260 ರೂ.ಗಳು ಇದ್ದು,ನಿನ್ನೆಗೆ ಹೋಲಿಕೆ ಮಾಡಿದ್ರೆ 160 ರೂ. ಗಳ ಇಳಿಕೆ ಕಂಡಿದೆ.ಅದರಲ್ಲೂ 100 ಗ್ರಾಂ ಅಪರಂಜಿ ಚಿನ್ನ ಇಂದು 1,600 ರೂ,ಗಳ ಕುಸಿತವನ್ನು ಕಂಡಿದೆ.

ಜೂನ್ 30 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಒಂದು ಗ್ರಾಂಗೆ 8,915 ರೂ.ಗಳು ಇದೆ. ಇನ್ನೂ 10ಗ್ರಾಂ 22 ಕ್ಯಾರೆಟ್ ಚಿನ್ನ89,150 ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 150 ರೂಪಾಯಿಗಳ ಇಳಿಕೆಯನ್ನು ಕಂಡಿದೆ.ಹಾಗೇ 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 1,500 ರೂ.ಗಳಷ್ಟ ಇಳಿಕೆಯಾಗಿ 8,91,500 ರೂ.ಗಳು ತಲುಪಿದೆ.
24 ಕ್ಯಾರೆಟ್ ಗೋಲ್ಡ್ ರೇಟ್
ಅಪರಂಜಿ 24 ಕ್ಯಾರೆಟ್ ಚಿನ್ನ ಒನ್ ಗ್ರಾಂಗೆ 9,726 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 97,260 ರೂ. ಇದ್ದು, ನಿನ್ನೆಗೆ ಹೋಲಿಕೆ ಮಾಡಿದ್ದರೆ ರೂಪಾಯಿಗಳ 160 ರೂ.ಗಳ ಇಳಿಕೆ ಕಂಡಿದೆ. ಇದಲ್ಲದೆ,100 ಗ್ರಾಂ 24 ಕ್ಯಾರೆಟ್ ಚಿನ್ನ9,72,600 ರೂ.ಗಳ ವಾಹಿವಾಟುವಿದೆ.ಇದೇ ಚಿನ್ನವನ್ನು ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 1,600 ರೂ.ಗಳ ಇಳಿಕೆಯನ್ನು ಕಂಡಿದೆ.
18 ಕ್ಯಾರೆಟ್ ಗೋಲ್ಡ್ ರೇಟ್
18 ಕ್ಯಾರೆಟ್ ಚಿನ್ನ ಸಹ ಇಂದು ಇಳಿಕೆ ಕಂಡಿದೆ. 1ಗ್ರಾಂ 7,294 ರೂ.ಇದೆ. 18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ72,940 ರೂ. ಇದೆ.100 ಗ್ರಾಂ18 ಕ್ಯಾರೆಟ್ ಚಿನ್ನಕ್ಕೆ 7,29,400ರೂ ಇದೆ. ಇಂದು ಚಿನ್ನದ ಬೆಲೆ ಇಳಿಕೆ ಕಂಡಿದೆ.
ಜೂನ್ 30ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಇಂದು ಇಳಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ1,07,700 ರೂಪಾಯಿಗಳು ವಾಹಿವಾಟುವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ ನೂರು ರೂಪಾಯಿಗಳ ಇಳಿಕೆಯಾಗಿದೆ. ಒಂದು ಗ್ರಾಂಗೆ ಬೆಳ್ಳಿಗೆ 107.70 ರೂ.ಗಳ ವ್ಯಾಪಾರದವಿದೆ.10 ಗ್ರಾಂ ಬೆಳ್ಳಿಯ ಬೆಲೆ 1,077ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 10,770 ರೂ.ಗಳು ವ್ಯಾಪಾರವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆಯಲ್ಲಿ ಇಂದು ಕುಸಿತವನ್ನು ಕಂಡಿದೆ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು ಮೇ ತಿಂಗಳಲ್ಲಿ ಏರಿಳಿತವನ್ನು ಕಂಡಿದೆ. ಜೂನ್ ತಿಂಗಳ ಮೊದಲ ವಾರದಲ್ಲಿ ಚಿನ್ನದ ಬೆಲೆಗಳು ಏರಿಕೆ ಕಂಡಿವೆ. 1,2,3,4ರಂದು ಚಿನ್ನದ ಬೆಲೆಗಳು ಏರಿಕೆ ಕಂಡಿವೆ. ತಿಂಗಳ ಮೊದಲ ಶನಿವಾರ ಭಾನುವಾರ ಯಥಾಸ್ಥಿತಿಯಲ್ಲಿ ಚಿನ್ನ ಇತ್ತು. ಜೂನ್ ತಿಂಗಳ 2ನೇ ವಾರದ ಮೊದಲು ದಿನ ಇರಿಳಿತ ಕಂಡತು ಮೂರನೇ ವಾರದಲ್ಲೂ ಕೂಡ ಚಿನ್ನ ಇಳಿಯತ್ತ ಸಾಗುತ್ತಿದೆ. ತಿಂಗಳ ಕೊನೆಯ ದಿನದಲ್ಲೂ ಕೂಡ ಇಳಿಕೆಯತ್ತ ಮುಖ ಮಾಡಿದೆ.10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 8,915 ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ 9,726 ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,294 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,915 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,726 ರೂ ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,294 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,915 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,726 ರೂ ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,294 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,915 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,726 ರೂ ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,294 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,915 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,726 ರೂ ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,294 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,915 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,726 ರೂ ಆಗಿದೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?
ಜಾಗತಿಕ ಮಟ್ಟದಲ್ಲಿ ಚಿನ್ನದ ಬೆಲೆಗಳು ಇಂದು ಇಳಿಕೆಯಾಗಿದೆ.ಇಂದು ಸ್ಪಾಟ್ ಚಿನ್ನವು ರಂದು ಸ್ಪಾಟ್ ಚಿನ್ನದ ಬೆಲೆ ಪ್ರತಿ ಔನ್ಸ್‌ಗೆ $3,368 ವಾಹಿವಾಟು ತಲುಪಿದೆ ರಾಯಿಟರ್ಸ್ ವರದಿ ಹೇಳಿದೆ.
ಅತಿ ಹೆಚ್ಚು ಚಿನ್ನ ಖರೀದಿ ಮಾಡುವ ದೇಶವೆಂದರೆ ಭಾರತ. ಯಾಕೆಂದರೆ ಭಾರತೀಯ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮಚ್ಚುದಂತಹ ವಸ್ತುವಾಗಿದೆ. ಹಬ್ಬ ಹರಿದಿನ, ಜಾತ್ರೆ, ಮದುವೆ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚಾಗಿ ಬಂಗಾರ ಕೊಂಡುಕೊಳ್ಳುತ್ತಾರೆ. ಅದರಲ್ಲೂ ಮದುವೆ ಸಮಾರಂಭದಲ್ಲಿ ವರದಕ್ಷಣೆ ಕೊಡಲು ಮಧು ಕಡೆಯವರು ಹೆಚ್ಚಿನ ಆಭರಣಗಳನ್ನು ಖರೀದಿಮಾಡುತ್ತಾರೆ. ಇನ್ನೂ ಹಲವಾರು ಮಂದಿ ಚಿನ್ನವನ್ನು ಹೊಡಿಕೆ ಮಾಡುವುದಕ್ಕಾಗಿ ತಗೆದುಕೊಳ್ಳುತ್ತಾರೆ. ಬಂಗಾರ ಶತಮಾನಗಳಿಂದ ಭಾರತದಲ್ಲಿ ಹೆಚ್ಚಿನ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಹೊಂದಿದೆ. ಲೋಹವು ಸಂಪತ್ತು ಮತ್ತು ಸಮೃದ್ಧಿಯನ್ನು ಸಂಕೇತವಾಗಿದೆ. ಸಾಂಪ್ರದಾಯಿಕ ಆಭರಣಗಳು ಮತ್ತು ಧಾರ್ಮಿಕ ಸಮಾರಂಭಗಳಲ್ಲಿ ಚಿನ್ನದ ಬಳಕೆಯಿಂದ ಭಾರತೀಯ ಸಂಸ್ಕೃತಿಯ ಭಾಗವಾಗವೆಂದೇ ಹೇಳಬಹುದು. ಯಾವುದೇ ಒಳ್ಳೆಯ ಸಂದರ್ಭದಲ್ಲೂ ಸಹ ಜನರು ಚಿನ್ನ ಖರೀದಿ ಮಾಡುತ್ತಾರೆ. ಚಿನ್ನ ಮನೆಯಲ್ಲಿ ಇದ್ದರೆ ಕಷ್ಟದ ಸಮಯಕ್ಕೆ ಸಹಾಯವಾಗುತ್ತದೆ ಎಂಬುದು ಅವರ ನಂಬಿಕೆ.
ಚಿನ್ನ ಬೆಲೆ ಇಳಿಕೆ ಕಾರಣ..?
ಅಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ,ಡೊನಾಲ್ಡ್ ಟ್ರಂಪ್ ಸುಂಕ ಯುದ್ದ, ಹೂಡಿಕೆದಾರರ ಅಭಿಪ್ರಾಯ, ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು. ತರಿಗೆ ಹೆಚ್ಚಳ, ಯುದ್ದದ ಪ್ರಭಾವ,ಡಾಲರ್ ಏರಿಕೆ, ಜಾಗತಿಕ ಪರಿಸ್ಥಿತಿಗಳು ಕಾರಣವಾಗಬಹುದು. ಇಸ್ರೇಲ್ ಇರಾನ್‌ನ ಪರಮಾಣು ಮತ್ತು ಮಿಲಿಟರಿ ನಾಯಕತ್ವದ ಮೇಲೆ ವೈಮಾನಿಕ ದಾಳಿ ನಡೆಸಿದ ನಂತರ ಚಿನ್ನದ ಜೊತೆಗೆ, ಕಚ್ಚಾ ತೈಲ ಬೆಲೆಗಳು ಸೋಮವಾರ ಏರಿಕೆಯನ್ನು ಕಂಡಿವೆ. ಮುಂದಿನ ದಿನದಲ್ಲಿ ಚಿನ್ನ ಏರಿಕೆಯಾಗುತ್ತಾ?ಇಳಿಕೆಯಾಗುತ್ತಾ ಎಂಬುದನ್ನು ಕಾದುನೋಡಬೇಕಿದೆ.
Disclaimer: ಈ ಲೇಖನವು ಕೇವಲ ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ನೀಡಲಾಗುತ್ತಿದೆ. ಇದು ಅಮೂಲ್ಯವಾದ ಲೋಹದ ಉತ್ಪನ್ನಗಳು, ಸರಕುಗಳು, ಭದ್ರತೆಗಳು ಅಥವಾ ಇತರ ಹಣಕಾಸು ಸಾಧನಗಳನ್ನು ಖರೀದಿಸಲು, ಮಾರಾಟ ಮಾಡಲು ವಿನಂತಿಯಲ್ಲ. ಗ್ರೇನಿಯಂ ಇನ್ಫರ್ಮೇಷನ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ಅದರ ಅಂಗಸಂಸ್ಥೆಗಳು, ಸಹವರ್ತಿಗಳು ಮತ್ತು ಈ ಲೇಖನದ ಲೇಖಕರು ಈ ಲೇಖನದಲ್ಲಿನ ಮಾಹಿತಿಯ ಆಧಾರದ ಮೇಲೆ ಉಂಟಾಗುವ ನಷ್ಟಗಳು ಮತ್ತು/ಅಥವಾ ಹಾನಿಗಳಿಗೆ ನಾವು ಜವಾಬ್ದಾರರಲ್ಲ.


Click it and Unblock the Notifications