ಆಭರಣ ಪ್ರಿಯರಿಗೆ ನಿರಾಳ...ನೀವು ವೀಕೆಂಡ್‌ನಲ್ಲಿ ಚಿನ್ನ, ಬೆಳ್ಳಿ ಖರೀದಿ ಮಾಡಬೇಕು ಅಂದುಕೊಂಡರೆ ಕೊಂಚ ರಿಲೀಫ್ ತಂದಿದೆ. ಯಾಕೆಂದರೆ ಚಿನ್ನ,(gold) ಬೆಳ್ಳಿ(silver) ಎರಡು ಸಹ ಯಥಾಸ್ಥಿಯಲ್ಲಿ ಇದೆ.ಚಿನ್ನ ಖರೀದಿಗೆ ಇಂದು ಸಮಾಧಾನಕರವಾಗಿದೆ.ಹಾಗಿದ್ರೆ ಏಪ್ರಿಲ್ 13 ರಂದು ಶನಿವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು,ಬೆಂಗಳೂರಿನಲ್ಲಿ ಚಿನ್ನ,ಬೆಳ್ಳಿ ಬೆಲೆ ಬೆಲೆಗಳು ಸ್ಥಿರವಾಗಿ ಕಂಡಿವೆ. ಸದ್ಯ ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನ95,670 ರೂ.ಗಳು ಇದೆ.ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 95,670 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 95,670 ರೂ.ಗಳು ಇದೆ.

ಏಪ್ರಿಲ್ 13ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 8,770 ರೂ.ಗಳ ಇದೆ. ಇನ್ನೂ 10 ಗ್ರಾಂ 22 ಕ್ಯಾರೆಟ್ ಚಿನ್ನ 87,450 ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 250 ರೂಪಾಯಿಗಳ ಇಳಿಕೆಯನ್ನು ಕಂಡಿದೆ.ಹಾಗೇ 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 2,500 ರೂ.ಗಳಷ್ಟ ಏರಿಕೆಯಾಗಿ 8,77,000 ರೂ.ಗಳು ತಲುಪಿದೆ.ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.
24 ಕ್ಯಾರೆಟ್ ಗೋಲ್ಡ್ ರೇಟ್
ಅಪರಂಜಿ 24 ಕ್ಯಾರೆಟ್ ಚಿನ್ನ ಒನ್ ಗ್ರಾಂಗೆ 9,567 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 95,670 ರೂ. ಇದ್ದು, ನಿನ್ನೆಗೆ ಹೋಲಿಕೆ ಮಾಡಿದ್ದರೆ ರೂಪಾಯಿಗಳ 270 ರೂ.ಗಳ ಇಳಿಕೆ ಕಂಡಿದೆ. ಇದಲ್ಲದೆ,100 ಗ್ರಾಂ 24 ಕ್ಯಾರೆಟ್ ಚಿನ್ನ 9,56,700 ರೂ.ಗಳ ವಾಹಿವಾಟುವಿದೆ.ಇದೇ ಚಿನ್ನವನ್ನು ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ ಚಿನ್ನ ಯಥಾಸ್ಥಿತಿಯಲ್ಲಿ ಇದೆ.
18 ಕ್ಯಾರೆಟ್ ಗೋಲ್ಡ್ ರೇಟ್
18 ಕ್ಯಾರೆಟ್ ಚಿನ್ನ ಸಹ ಇಂದು ಏರಿಕೆ ಕಂಡಿದೆ. 1ಗ್ರಾಂ 7,176 ರೂ.ಇದೆ. 18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ 71,760 ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್ ಚಿನ್ನಕ್ಕೆ 7,17,600 ರೂ ಇದೆ.ಇಂದು ಚಿನ್ನದ ಬೆಲೆ ಸ್ಥಿರವಾಗಿದೆ.
ಏಪ್ರಿಲ್ 13 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಇಂದು ಸ್ಥಿರವಾಗಿ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 1,00,000 ರೂಪಾಯಿಗಳು ವಾಹಿವಾಟುವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 2,900 ರೂಪಾಯಿಗಳ ಏರಿಕೆಯನ್ನು ಕಂಡಿದೆ. ಒಂದು ಗ್ರಾಂಗೆ ಬೆಳ್ಳಿಗೆ 100 ರೂ.ಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 100 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 10,000 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಭಾರೀ ಪ್ರಮಾಣದಲ್ಲಿ ಯಥಾಸ್ಥಿತಿಯನ್ನು ಕಂಡಿದೆ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು ಮಾರ್ಚ್ 27 ರಿಂದ ಏಪ್ರಿಲ್ 1 ರವರೆಗೆ ಏರಿಕೆ ಕಂಡಿದ್ದು, ಮಾರ್ಚ್ 30 ಮತ್ತು ಏಪ್ರಿಲ್ 2 ರಂದು ಮಾತ್ರ ಯಥಾಸ್ಥಿತಿಯಲ್ಲಿ ಇತ್ತು. ಮೂರು ದಿನಗಳಿಂದ ಚಿನ್ನದ ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಇಂದು ಚಿನ್ನದ ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ. 10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 8,770 ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ 9,567 ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,176 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,770 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,567 ರೂ ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,176 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,770 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,567 ರೂ ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,176 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,770 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,567 ರೂ ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,176 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,770 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,567 ರೂ ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,176 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,770 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,567 ರೂ ಆಗಿದೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?
ರಾಯಿಟರ್ಸ್ ವರದಿ ಪ್ರಕಾರ ಇಂದು (ಏಪ್ರಿಲ್ 13) ಸ್ಪಾಟ್ ಚಿನ್ನದ ದರ ಬೆಳಿಗ್ಗೆ 3:50 (GMT) ರ ಸಮಯಕ್ಕೆ ಶೇ. 1.4ಏರಿಕೆ ಆಗಿ ಪ್ರತಿ ಔನ್ಸ್‌ಗೆ $3,217.78 ತಲುಪಿತು. ಇದು ಪ್ರತಿ ಔನ್ಸ್‌ಗೆ $3,200 ಗಡಿ ದಾಟಿದೆ.ಅಮೆರಿಕ ಡಾಲರ್ ಮೌಲ್ಯ ಕುಸಿತ ವ್ಯಾಪಾರ ಯುದ್ಧದ ಕಾರಣದಿಂದ ಹೂಡಿಕೆದಾರ ಮೇಲೆ ಪ್ರಭಾವ ಬೀರಿದೆ. ಅತಿ ಹೆಚ್ಚು ಚಿನ್ನ ಖರೀದಿ ಮಾಡುವ ದೇಶವೆಂದರೆ ಭಾರತ.ಯಾಕೆಂದರೆ ಭಾರತೀಯ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮಚ್ಚುದಂತಹ ವಸ್ತುವಾಗಿದೆ. ಹಬ್ಬ ಹರಿದಿನ, ಜಾತ್ರೆ, ಮದುವೆ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚಾಗಿ ಬಂಗಾರ ಕೊಂಡುಕೊಳ್ಳುತ್ತಾರೆ. ಅದರಲ್ಲೂ ಮದುವೆ ಸಮಾರಂಭದಲ್ಲಿ ವರದಕ್ಷಣೆ ಕೊಡಲು ಮಧು ಕಡೆಯವರು ಹೆಚ್ಚಿನ ಆಭರಣಗಳನ್ನು ಖರೀದಿಮಾಡುತ್ತಾರೆ. ಇನ್ನೂ ಹಲವಾರು ಮಂದಿ ಚಿನ್ನವನ್ನು ಹೊಡಿಕೆ ಮಾಡುವುದಕ್ಕಾಗಿ ತಗೆದುಕೊಳ್ಳುತ್ತಾರೆ. ಬಂಗಾರ ಶತಮಾನಗಳಿಂದ ಭಾರತದಲ್ಲಿ ಹೆಚ್ಚಿನ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಹೊಂದಿದೆ. ಲೋಹವು ಸಂಪತ್ತು ಮತ್ತು ಸಮೃದ್ಧಿಯನ್ನು ಸಂಕೇತವಾಗಿದೆ.
ಸಾಂಪ್ರದಾಯಿಕ ಆಭರಣಗಳು ಮತ್ತು ಧಾರ್ಮಿಕ ಸಮಾರಂಭಗಳಲ್ಲಿ ಚಿನ್ನದ ಬಳಕೆಯಿಂದ ಭಾರತೀಯ ಸಂಸ್ಕೃತಿಯ ಭಾಗವಾಗವೆಂದೇ ಹೇಳಬಹುದು. ಯಾವುದೇ ಒಳ್ಳೆಯ ಸಂದರ್ಭದಲ್ಲೂ ಸಹ ಜನರು ಚಿನ್ನ ಖರೀದಿ ಮಾಡುತ್ತಾರೆ. ಚಿನ್ನ ಮನೆಯಲ್ಲಿ ಇದ್ದರೆ ಕಷ್ಟದ ಸಮಯಕ್ಕೆ ಸಹಾಯವಾಗುತ್ತದೆ ಎಂಬುದು ಅವರ ನಂಬಿಕೆ.
ಚಿನ್ನ ಬೆಲೆ ಏರಿಕೆಗೆ ಕಾರಣ
ಅಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ,ಡೊನಾಲ್ಡ್ ಟ್ರಂಪ್ ಸುಂಕ ಯುದ್ದ, ಹೂಡಿಕೆದಾರರ ಅಭಿಪ್ರಾಯ, ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು. ತರಿಗೆ ಹೆಚ್ಚಳ, ಯುದ್ದದ ಪ್ರಭಾವ,ಡಾಲರ್ ಏರಿಕೆ, ಜಾಗತಿಕ ಪರಿಸ್ಥಿತಿಗಳು ಕಾರಣವಾಗಬಹುದು. ಹಬ್ಬದ ಸೀಸನ್‌ನಿಂದ ಏರಿಕೆ ಕಂಡಿದೆ. ಚಿನ್ನ ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿ ತನ್ನ ಓಟವನ್ನು ಮುಂದುವರಿಸಿದೆ. ಮುಂದಿನ ದಿನದಲ್ಲಿ ಚಿನ್ನ ಏರಿಕೆಯಾಗುತ್ತಾ?ಇಳಿಕೆಯಾಗುತ್ತಾ ಎಂಬುದನ್ನು ಕಾದುನೋಡಬೇಕಿದೆ.
More From GoodReturns

LPG-Power Cut: ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್! ಮತ್ತೆ ಎದುರಾಗುತ್ತಾ ಕರೆಂಟ್ ಸಮಸ್ಯೆ?

Bengaluru: ಮಳೆಗಾಲಕ್ಕೂ ಮುನ್ನ ಫೀಲ್ಡ್ಗೆ ಇಳಿದ ಶಾಸಕ ಗೋಪಾಲಯ್ಯ...ಮಹಾಲಕ್ಷ್ಮಿ ಲೇಔಟ್ನಲ್ಲಿ ಕಾಮಗಾರಿಗಳ ಪರಿಶೀಲನೆ!

Siddaramaiah: ಹೋಟೆಲ್ ಉದ್ಯಮಿಗಳ ಸಂಕಷ್ಟಕ್ಕೆ ಧ್ವನಿಯಾದ ಸಿಎಂ ಸಿದ್ದರಾಮಯ್ಯ; ಪತ್ರ ಬರೆದು ಮನವಿ

Gold Rate Down: ಯುದ್ಧದ ನಡುವೆಯೂ, ಇಳಿಕೆಯಾದ ಚಿನ್ನದ ಬೆಲೆ! ದಿಢೀರ್ 9,800 ರೂ. ಕುಸಿತ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Gold Rate: ಬೆಂಗಳೂರಿನಲ್ಲಿ ಚಿನ್ನ-ಬೆಳ್ಳಿ ದರದಲ್ಲಿ ಭಾರೀ ಇಳಿಕೆ; ದಿಢೀರ್ 10,900 ರೂ. ಕುಸಿತ

Silver Rate Today: ಭಾರತದಲ್ಲಿ ಇಂದು ಬೆಳ್ಳಿ ದರ ಭರ್ಜರಿ ಹೆಚ್ಚಳ! ಎಷ್ಟಿದೆ ಗೊತ್ತಾ ಬೆಲೆ?

Bengaluru Gold Rate: ಜಾಗತಿಕ ಉದ್ವಿಗ್ನತೆ ಪರಿಣಾಮ ಚಿನ್ನದ ಬೆಲೆಯಲ್ಲಿ ಏರಿಕೆ-ನಿನ್ನೆಗಿಂತ 9,300 ಕುಸಿತ

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?



Click it and Unblock the Notifications