ಮಹಿಳೆಯರಿಗೆ ಸಿಹಿ ಸುದ್ದಿ....ಚಿನ್ನ,ಬೆಳ್ಳಿ ಬೆಲೆಗಳು ಇಂದು ಇಳಿಕೆಯಾಗಿದೆ. ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಬಂಗಾರ ಎರಡನೇ ದಿನವೇ ಇಳಿಮುಖಗೊಂಡಿದೆ.ಆಭರಣ ಪ್ರಿಯರಿಗೆ ಸಮಾಧಾನ ತಂದು ಕೊಟ್ಟಿದೆ. ಬೆಲೆ ಇಳಿಕೆ ಮಹಿಳೆಯರ ಸಂತಸವನ್ನು ದುಪ್ಪಟ್ಟು ಮಾಡಿದೆ. ಚಿನ್ನದ ಜೊತೆಗೆ ಬೆಳ್ಳಿ ಕೂಡ ಕೊಂಚ ಕುಸಿತ ಕಂಡಿದೆ. ಹಾಗಿದ್ರೆ ಏಪ್ರಿಲ್ 15 ರಂದು ಮಂಗಳವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು,ಬೆಂಗಳೂರಿನಲ್ಲಿ ಚಿನ್ನ,ಬೆಳ್ಳಿ ಬೆಲೆಗಳು ಇಳಿಕೆ ಕಂಡಿವೆ. ಸದ್ಯ ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನ87,200ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 95,180 ರೂ.ಗಳು ಇದ್ದು,ನಿನ್ನೆಗೆ ಹೋಲಿಕೆ ಮಾಡಿದ್ರೆ330 ರೂ. ಗಳ ಇಳಿಕೆ ಕಂಡಿದೆ.ಅದರಲ್ಲೂ 100 ಗ್ರಾಂ ಅಪರಂಜಿ ಚಿನ್ನ ಇಂದು 3,300ರೂ,ಗಳ ಕುಸಿತವನ್ನು ಕಂಡಿದೆ.

ಏಪ್ರಿಲ್ 15ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 8,720 ರೂ.ಗಳ ಇದೆ. ಇನ್ನೂ 10 ಗ್ರಾಂ 22 ಕ್ಯಾರೆಟ್ ಚಿನ್ನ 87,200 ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 350 ರೂಪಾಯಿಗಳ ಇಳಿಕೆಯನ್ನು ಕಂಡಿದೆ.ಹಾಗೇ 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 3,500 ರೂ.ಗಳಷ್ಟ ಇಳಿಕೆಯಾಗಿ
8,72,000 ರೂ.ಗಳು ತಲುಪಿದೆ.
24 ಕ್ಯಾರೆಟ್ ಗೋಲ್ಡ್ ರೇಟ್
ಅಪರಂಜಿ 24 ಕ್ಯಾರೆಟ್ ಚಿನ್ನ ಒನ್ ಗ್ರಾಂಗೆ 9,518 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 95,180 ರೂ. ಇದ್ದು, ನಿನ್ನೆಗೆ ಹೋಲಿಕೆ ಮಾಡಿದ್ದರೆ ರೂಪಾಯಿಗಳ 330 ರೂ.ಗಳ ಇಳಿಕೆ ಕಂಡಿದೆ. ಇದಲ್ಲದೆ,100 ಗ್ರಾಂ 24 ಕ್ಯಾರೆಟ್ ಚಿನ್ನ 9,51,800 ರೂ.ಗಳ ವಾಹಿವಾಟುವಿದೆ.ಇದೇ ಚಿನ್ನವನ್ನು ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 3,300ರೂ.ಗಳ ಇಳಿಕೆ
ಕಂಡಿದೆ.
18 ಕ್ಯಾರೆಟ್ ಗೋಲ್ಡ್ ರೇಟ್
18 ಕ್ಯಾರೆಟ್ ಚಿನ್ನ ಸಹ ಇಂದು ಇಳಿಕೆ ಕಂಡಿದೆ. 1ಗ್ರಾಂ 7,135 ರೂ.ಇದೆ. 18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ 71,350 ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್ ಚಿನ್ನಕ್ಕೆ 7,13,500 ರೂ ಇದೆ.ಇಂದು ಚಿನ್ನದ ಬೆಲೆ ಇಳಿಕೆ ಕಂಡಿದೆ.
ಏಪ್ರಿಲ್ 15ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಇಂದು ಇಳಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 99,800 ರೂಪಾಯಿಗಳು ವಾಹಿವಾಟುವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ ನೂರು ರೂಪಾಯಿಗಳ ಇಳಿಕೆಕೆಯನ್ನು ಕಂಡಿದೆ. ಒಂದು ಗ್ರಾಂಗೆ ಬೆಳ್ಳಿಗೆ 99.80 ರೂ.ಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 998 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 9,980 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಕೊಂಚ ಇಳಿಕೆ ಕಂಡಿದೆ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು ಏಪ್ರಿಲ್ 5, 7,8 ರಂದು ಚಿನ್ನದ ಬೆಲೆ ಇಳಿಕೆ. ಏಪ್ರಿಲ್ 6 ರಂದು ಮಾತ್ರ ಯಥಾಸ್ಥಿತಿಯಲ್ಲಿ ಇತ್ತು. ಏಪ್ರಿಲ್ 9ರಿಂದ 12ರವೆರೆಗೆ ಭಾರೀ ಪ್ರಮಾಣದಲ್ಲಿ ಏರಿಕೆ. ನಿನ್ನೆ ಚಿನ್ನದ ಬೆಲೆಯಲ್ಲಿ ಯಾವುದೇ ಬದಲಾವಣೆಯನ್ನು ಕಂಡಿಲ್ಲ.ಇಂದು ಚಿನ್ನದ ಬೆಲೆ ಕುಸಿತ ಕಂಡಿದೆ. 10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 8,720 ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ 9,518ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,135 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,720 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,518 ರೂ ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,164 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,755 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,551ರೂ ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,164 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,755 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,551ರೂ ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,164 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,755 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,551ರೂ ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,164 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,755 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,551ರೂ ಆಗಿದೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?
ರಾಯಿಟರ್ಸ್ ವರದಿ ಪ್ರಕಾರ ಇಂದು (ಏಪ್ರಿಲ್ 14) 0245 GMT ರಂತೆ ಸ್ಪಾಟ್ ಚಿನ್ನವು ಔನ್ಸ್‌ಗೆ ಶೇ. 0.4 ಏರಿಕೆಯಾಗಿ $3,221.70 ಕ್ಕೆ ತಲುಪಿದೆ. ಸೋಮವಾರ ಬುಲಿಯನ್ $3,245.42 ರ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದೆ. US ಚಿನ್ನದ ಭವಿಷ್ಯವು ಶೇ.0.4 ಏರಿಕೆಯಾಗಿ $3,237.60 ಕ್ಕೆ ತಲುಪಿದೆ. ಸ್ಪಾಟ್ ಬೆಳ್ಳಿ ಶೇ.0.4 ಇಳಿಕೆಯಾಗಿ $32.22 ಕ್ಕೆ ತಲುಪಿದೆ.
ಅತಿ ಹೆಚ್ಚು ಚಿನ್ನ ಖರೀದಿ ಮಾಡುವ ದೇಶವೆಂದರೆ ಭಾರತ.ಯಾಕೆಂದರೆ ಭಾರತೀಯ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮಚ್ಚುದಂತಹ ವಸ್ತುವಾಗಿದೆ. ಹಬ್ಬ ಹರಿದಿನ, ಜಾತ್ರೆ, ಮದುವೆ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚಾಗಿ ಬಂಗಾರ ಕೊಂಡುಕೊಳ್ಳುತ್ತಾರೆ. ಅದರಲ್ಲೂ ಮದುವೆ ಸಮಾರಂಭದಲ್ಲಿ ವರದಕ್ಷಣೆ ಕೊಡಲು ಮಧು ಕಡೆಯವರು ಹೆಚ್ಚಿನ ಆಭರಣಗಳನ್ನು ಖರೀದಿಮಾಡುತ್ತಾರೆ. ಇನ್ನೂ ಹಲವಾರು ಮಂದಿ ಚಿನ್ನವನ್ನು ಹೊಡಿಕೆ ಮಾಡುವುದಕ್ಕಾಗಿ ತಗೆದುಕೊಳ್ಳುತ್ತಾರೆ. ಬಂಗಾರ ಶತಮಾನಗಳಿಂದ ಭಾರತದಲ್ಲಿ ಹೆಚ್ಚಿನ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಹೊಂದಿದೆ.
ಲೋಹವು ಸಂಪತ್ತು ಮತ್ತು ಸಮೃದ್ಧಿಯನ್ನು ಸಂಕೇತವಾಗಿದೆ. ಸಾಂಪ್ರದಾಯಿಕ ಆಭರಣಗಳು ಮತ್ತು ಧಾರ್ಮಿಕ ಸಮಾರಂಭಗಳಲ್ಲಿ ಚಿನ್ನದ ಬಳಕೆಯಿಂದ ಭಾರತೀಯ ಸಂಸ್ಕೃತಿಯ ಭಾಗವಾಗವೆಂದೇ ಹೇಳಬಹುದು. ಯಾವುದೇ ಒಳ್ಳೆಯ ಸಂದರ್ಭದಲ್ಲೂ ಸಹ ಜನರು ಚಿನ್ನ ಖರೀದಿ ಮಾಡುತ್ತಾರೆ. ಚಿನ್ನ ಮನೆಯಲ್ಲಿ ಇದ್ದರೆ ಕಷ್ಟದ ಸಮಯಕ್ಕೆ ಸಹಾಯವಾಗುತ್ತದೆ ಎಂಬುದು ಅವರ ನಂಬಿಕೆ.
ಚಿನ್ನ ಬೆಲೆ ಇಳಿಕೆಗೆ ಕಾರಣ
ಅಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ,ಡೊನಾಲ್ಡ್ ಟ್ರಂಪ್ ಸುಂಕ ಯುದ್ದ, ಹೂಡಿಕೆದಾರರ ಅಭಿಪ್ರಾಯ, ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು. ತರಿಗೆ ಹೆಚ್ಚಳ, ಯುದ್ದದ ಪ್ರಭಾವ,ಡಾಲರ್ ಏರಿಕೆ, ಜಾಗತಿಕ ಪರಿಸ್ಥಿತಿಗಳು ಕಾರಣವಾಗಬಹುದು.
More From GoodReturns

LPG shortage: ಮಧ್ಯಪ್ರಾಚ್ಯದ ಉದ್ವಿಗ್ನತೆ, ಬೆಂಗಳೂರು-ಮುಂಬೈನಲ್ಲಿ LPG ಕೊರತೆ ಆತಂಕ: ರೆಸ್ಟೋರೆಂಟ್ಗಳು ಮುಚ್ಚುವ ಭೀತಿ

Hotel Bandh: ಬೆಂಗಳೂರಿಗೂ ತಟ್ಟಿದ ಯುದ್ಧದ ಬಿಸಿ; ಇಂದಿನಿಂದ ಹಲವು ಹೋಟೆಲ್ ಬಂದ್

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Bengaluru: ಬೆಂಗಳೂರಿಗೆ 5,000 ರೂ. ಕೋಟಿ ಪ್ರವಾಹ ಯೋಜನೆ, 41 ಕಿ.ಮೀ ಮೆಟ್ರೋ, 450 ಕಿ.ಮೀ ರಸ್ತೆ ಅಭಿವೃದ್ಧಿ!

Bengaluru Gold Rate: ಜಾಗತಿಕ ಉದ್ವಿಗ್ನತೆ ಪರಿಣಾಮ ಚಿನ್ನದ ಬೆಲೆಯಲ್ಲಿ ಏರಿಕೆ-ನಿನ್ನೆಗಿಂತ 9,300 ಕುಸಿತ

Bengaluru: ಬೆಂಗಳೂರು ಮೂಲಸೌಕರ್ಯ ಮತ್ತು ಸ್ಮಾರ್ಟ್ ಸಿಟಿ ಯೋಜನೆಗಳಿಗೆ 7000 ಕೋಟಿ ರೂ. ಹೂಡಿಕೆ!

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಇರಲ್ಲ ಕರೆಂಟ್! ಎಲ್ಲೆಲ್ಲಿ ಗೊತ್ತಾ?

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Silver Price Today: ಇಂದು ಭಾರತದಲ್ಲಿ ಬೆಳ್ಳಿ ದರ ಎಷ್ಟು? ಇಲ್ಲಿದೆ ನೋಡಿ ಸಂಪೂರ್ಣ ಬೆಲೆ ವಿವರ



Click it and Unblock the Notifications