ಆಭರಣ ಪ್ರಿಯರು ನಿರಾಳ..! ಚಿನ್ನದ ಬೆಲೆ ವಿಕೆಂಡ್‌ನಲ್ಲಿ ಗ್ರಾಹಕರಿಗೆ ಕೊಂಚ ರಿಲೀಫ್ ಕೊಟ್ಟಿದೆ. ಸತತ ನಾಲ್ಕು ದಿನಗಳ ಏರಿಕೆ ಬಳಿಕ, ಇಂದು ಬಂಗಾರದ ದರ ಯಥಾಸ್ಥಿತಿ ಕಾಯ್ದುಕೊಂಡಿದೆ. ಈ ಮೂಲಕ ಚಿನ್ನ ತನ್ನ ಬೆಲೆ ಏರಿಕೆಯ ನಾಗಾಲೋಟವನ್ನು ನಿಲ್ಲಿಸಿದೆ. ಬಂಗಾರ ಕೊಳ್ಳಲು ಪ್ಲಾನ್ ಮಾಡಕೊಂಡಿದ್ದವರಿಗೆ ಇದು ಒಳ್ಳೆಯ ಅವಕಾಶವೆಂದೇ ಹೇಳಬಹುದು. ಚಿನ್ನ, ಬೆಳ್ಳಿ ಎರಡು ಬೆಲೆ ಸ್ಥಿರವಾಗಿರುವುದರಿಂದ ಗ್ರಾಹಕರ ಸಂತೋಷ ದುಪ್ಪಟ್ಟಾಗಿದೆ. ಹಾಗಿದ್ರೆ, ಇಂದು (ಏಪ್ರಿಲ್ 19 ರಂದು) ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಎಷ್ಟಿದೆ? ಒಂದು ಕೆಜಿ ಬೆಳ್ಳಿ ದರ ಬೆಲೆ ಎಷ್ಟು? ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಹೌದು,ಬೆಂಗಳೂರಿನಲ್ಲಿ ಚಿನ್ನ,ಬೆಳ್ಳಿ ಬೆಲೆಗಳು ಏರಿಕೆ ಕಂಡಿವೆ. ಸದ್ಯ ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನ 89,450 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 97,580 ರೂ. ಇದೆ. ಅದರಲ್ಲೂ 100 ಗ್ರಾಂ ಅಪರಂಜಿ ಚಿನ್ನ ಇಂದು 9,900. ರೂ,ಗಳಷ್ಟು ಇದೆ.

ಏಪ್ರಿಲ್ 19 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 8,945 ರೂ. ಇದೆ. ಇನ್ನೂ 10 ಗ್ರಾಂ 22 ಕ್ಯಾರೆಟ್ ಚಿನ್ನ 97,580 ರೂ.ಗಳು ಇದೆ. 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 8,94,500 ರೂ. ತಲುಪಿ ಸ್ಥಿರವಾಗಿ ಇದೆ.
24 ಕ್ಯಾರೆಟ್ ಗೋಲ್ಡ್ ರೇಟ್
ಅಪರಂಜಿ 24 ಕ್ಯಾರೆಟ್ ಚಿನ್ನ ಒನ್ ಗ್ರಾಂಗೆ 9,758 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 97,580ರೂ.ಇದೆ. ಇದಲ್ಲದೆ,100 ಗ್ರಾಂ 24 ಕ್ಯಾರೆಟ್ ಚಿನ್ನ9,75,800 ರೂ.ಗಳ ವಾಹಿವಾಟುವಿದೆ.
18 ಕ್ಯಾರೆಟ್ ಗೋಲ್ಡ್ ರೇಟ್
18 ಕ್ಯಾರೆಟ್ ಚಿನ್ನ ಸಹ ಸ್ಥಿರವಾಗಿದೆ. 1ಗ್ರಾಂ 7,319 ರೂ.ಇದೆ. 18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ 73,190 ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್ ಚಿನ್ನಕ್ಕೆ 7,31,900 ರೂ ಇದೆ.
ಏಪ್ರಿಲ್ 19 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಸ್ಥಿರವಾಗಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 99,900 ರೂಪಾಯಿಗಳು ವಾಹಿವಾಟುವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 99.90 ರೂಪಾಯಿಗಳ ಇಳಿಕೆ ಕಂಡಿದೆ. ಒಂದು ಗ್ರಾಂಗೆ ಬೆಳ್ಳಿಗೆ 100 ರೂ.ಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 999 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 9,990ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು ಮಾರ್ಚ್ 27 ರಿಂದ ಏಪ್ರಿಲ್ 1 ರವರೆಗೆ ಏರಿಕೆ ಕಂಡಿದ್ದು, ಮಾರ್ಚ್ 30 ಮತ್ತು ಏಪ್ರಿಲ್ 2 ರಂದು ಮಾತ್ರ ಯಥಾಸ್ಥಿತಿಯಲ್ಲಿ ಇತ್ತು. ಮೂರು ದಿನಗಳಿಂದ ಚಿನ್ನದ ಬೆಲೆ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಇಂದು ಚಿನ್ನದ ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ. 10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 8,815 ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ9,617 ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,319ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,945 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,758 ರೂ ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,319ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,945 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,758 ರೂ ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,319ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,945 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,758 ರೂ ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,319ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,945 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,758 ರೂ ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,319ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,945 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,758 ರೂ ಆಗಿದೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?
ರಾಯಿಟರ್ಸ್ ವರದಿ ಪ್ರಕಾರ ಇಂದು ( ಏಪ್ರಿಲ್ 18) ಸ್ಪಾಟ್ ಚಿನ್ನದ ಬೆಲೆಯು ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದೆ. ಸ್ಪಾಟ್ ಚಿನ್ನದ ಬೆಲೆ ಪ್ರತಿ ಔನ್ಸ್‌ಗೆ $3,270.12ರಷ್ಟು ವಹಿವಾಟು ನಡೆಸುತ್ತಿದೆ. ಅಮೆರಿಕದ ಫ್ಯೂಚರ್ ಗೋಲ್ಡ್ ದರ ಪ್ರತಿ ಔನ್ಸ್‌ಗೆ $3,286.30ರಷ್ಟು ವಹಿವಾಟು ನಡೆಸುತ್ತಿದೆ.
ಅತಿ ಹೆಚ್ಚು ಚಿನ್ನ ಖರೀದಿ ಮಾಡುವ ದೇಶವೆಂದರೆ ಭಾರತ.ಯಾಕೆಂದರೆ ಭಾರತೀಯ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮಚ್ಚುದಂತಹ ವಸ್ತುವಾಗಿದೆ. ಹಬ್ಬ ಹರಿದಿನ, ಜಾತ್ರೆ, ಮದುವೆ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚಾಗಿ ಬಂಗಾರ ಕೊಂಡುಕೊಳ್ಳುತ್ತಾರೆ. ಅದರಲ್ಲೂ ಮದುವೆ ಸಮಾರಂಭದಲ್ಲಿ ವರದಕ್ಷಣೆ ಕೊಡಲು ಮಧು ಕಡೆಯವರು ಹೆಚ್ಚಿನ ಆಭರಣಗಳನ್ನು ಖರೀದಿಮಾಡುತ್ತಾರೆ. ಇನ್ನೂ ಹಲವಾರು ಮಂದಿ ಚಿನ್ನವನ್ನು ಹೊಡಿಕೆ ಮಾಡುವುದಕ್ಕಾಗಿ ತಗೆದುಕೊಳ್ಳುತ್ತಾರೆ. ಬಂಗಾರ ಶತಮಾನಗಳಿಂದ ಭಾರತದಲ್ಲಿ ಹೆಚ್ಚಿನ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಹೊಂದಿದೆ. ಲೋಹವು ಸಂಪತ್ತು ಮತ್ತು ಸಮೃದ್ಧಿಯನ್ನು ಸಂಕೇತವಾಗಿದೆ. ಸಾಂಪ್ರದಾಯಿಕ ಆಭರಣಗಳು ಮತ್ತು ಧಾರ್ಮಿಕ ಸಮಾರಂಭಗಳಲ್ಲಿ ಚಿನ್ನದ ಬಳಕೆಯಿಂದ ಭಾರತೀಯ ಸಂಸ್ಕೃತಿಯ ಭಾಗವಾಗವೆಂದೇ ಹೇಳಬಹುದು. ಯಾವುದೇ ಒಳ್ಳೆಯ ಸಂದರ್ಭದಲ್ಲೂ ಸಹ ಜನರು ಚಿನ್ನ ಖರೀದಿ ಮಾಡುತ್ತಾರೆ. ಚಿನ್ನ ಮನೆಯಲ್ಲಿ ಇದ್ದರೆ ಕಷ್ಟದ ಸಮಯಕ್ಕೆ ಸಹಾಯವಾಗುತ್ತದೆ ಎಂಬುದು ಅವರ ನಂಬಿಕೆ.
ಚಿನ್ನ ಬೆಲೆ ಏರಿಕೆಗೆ ಕಾರಣ
ಅಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ,ಡೊನಾಲ್ಡ್ ಟ್ರಂಪ್ ಸುಂಕ ಯುದ್ದ, ಹೂಡಿಕೆದಾರರ ಅಭಿಪ್ರಾಯ, ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು. ತರಿಗೆ ಹೆಚ್ಚಳ, ಯುದ್ದದ ಪ್ರಭಾವ,ಡಾಲರ್ ಏರಿಕೆ, ಜಾಗತಿಕ ಪರಿಸ್ಥಿತಿಗಳು ಕಾರಣವಾಗಬಹುದು. ಹಬ್ಬದ ಸೀಸನ್‌ನಿಂದ ಏರಿಕೆ ಕಂಡಿದೆ. ಚಿನ್ನ ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿ ತನ್ನ ಓಟವನ್ನು ಮುಂದುವರಿಸಿದೆ. ಮುಂದಿನ ದಿನದಲ್ಲಿ ಚಿನ್ನ ಏರಿಕೆಯಾಗುತ್ತಾ?ಇಳಿಕೆಯಾಗುತ್ತಾ ಎಂಬುದನ್ನು ಕಾದುನೋಡಬೇಕಿದೆ.


Click it and Unblock the Notifications