ಮಹಿಳೆಯರಿಗೆ ವೀಕೆಂಡ್ ಧಮಾಕಾ.. ಚಿನ್ನ,ಬೆಳ್ಳಿ ಬೆಲೆ ಭಾರೀ ಪ್ರಮಾನದಲ್ಲಿ ಇಳಿಕೆ ಕಂಡಿದೆ. ದಿನೇ ದಿನ ಆಕಾಶಕ್ಕೇರಿದ ಬಂಗಾರ ನಿನ್ನೇ ಮತ್ತು ಇಂದು ಇಳಿಮುಖ ಕಾಣುತ್ತಿದೆ.ಆಭರಣ ಪ್ರಿಯರಿಗೆ ಸಂತಸವನ್ನು ದುಪ್ಪಟ್ಟು ಮಾಡಿ ಸಮಾಧಾನವನ್ನು ತಂದುಕೊಟ್ಟಿದೆ. ಚಿನ್ನದ ಜೊತೆಗೆ ಬೆಳ್ಳಿಯ ಬೆಲೆ ಇಳಿಕೆ ಕೂಡ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಇಂದು ಚಿನ್ನ ಬೆಳ್ಳಿ ಕೊಳ್ಳಲು ಸಕಾಲವೆಂದೇ ಹೇಳಬಹುದು.ಹಾಗಿದ್ರೆ ಏಪ್ರಿಲ್ 5 ರಂದು ಶನಿವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು,ಬೆಂಗಳೂರಿನಲ್ಲಿ ಚಿನ್ನ ಬೆಳ್ಳಿ ಬೆಲೆಗಳು ಇಳಿಕೆಯನ್ನು ಕಂಡಿದ್ದು, ತನ್ನ ಓಟವನ್ನು ಚಿನ್ನದ ಮಾರುಕಟ್ಟೆಯಲ್ಲಿ ನಿಲ್ಲಿಸಿದೆ. ಸದ್ಯ ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನ83,100 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 90,660 ರೂ.ಗಳು ಇದ್ದು,ನಿನ್ನೆಗೆ ಹೋಲಿಕೆ ಮಾಡಿದ್ರೆ 980 ರೂ. ಗಳ ಇಳಿಕೆ ಕಂಡಿದೆ.ಅದರಲ್ಲೂ 100 ಗ್ರಾಂ ಅಪರಂಜಿ ಚಿನ್ನ ಇಂದು 9,800 ರೂ.ಗಳ ಭಾರೀ ಪ್ರಮಾಣದ ಇಳಿಕೆಯನ್ನು ಕಂಡಿದೆ.

ಏಪ್ರಿಲ್ 5ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 8,310 ರೂ.ಗಳ ಇದೆ. ಇನ್ನೂ 10 ಗ್ರಾಂ 22 ಕ್ಯಾರೆಟ್ ಚಿನ್ನ83,100
ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 900 ರೂಪಾಯಿಗಳ ಇಳಿಕೆಯನ್ನು ಕಂಡಿದೆ.ಹಾಗೇ 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 9000 ರೂ.ಗಳ ಇಳಿಕೆಯಾಗಿ 8,31,000 ರೂ.ಗಳು ತಲುಪಿದೆ. ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ.
24 ಕ್ಯಾರೆಟ್ ಗೋಲ್ಡ್ ರೇಟ್
ಅಪರಂಜಿ 24 ಕ್ಯಾರೆಟ್ ಚಿನ್ನ ಒನ್ ಗ್ರಾಂಗೆ 9,066 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 90,660 ರೂ. ಇದ್ದು, ನಿನ್ನೆಗೆ ಹೋಲಿಕೆ ಮಾಡಿದ್ದರೆ ರೂಪಾಯಿಗಳ 980 ರೂ.ಗಳ ಇಳಿಕೆ ಕಂಡಿದೆ. ಇದಲ್ಲದೆ,100 ಗ್ರಾಂ 24 ಕ್ಯಾರೆಟ್ ಚಿನ್ನ9,06,600 ರೂ.ಗಳ ವಾಹಿವಾಟುವಿದೆ.ಇದೇ ಚಿನ್ನವನ್ನು ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 9,800 ರೂ.ಗಳ ಇಳಿಕೆಯನ್ನು ಕಂಡಿದೆ.
18 ಕ್ಯಾರೆಟ್ ಗೋಲ್ಡ್ ರೇಟ್
18 ಕ್ಯಾರೆಟ್ ಚಿನ್ನ ಸಹ ಇಂದು ಇಳಿಕೆ ಕಂಡಿದೆ. 1ಗ್ರಾಂ 6,799 ರೂ.ಇದೆ. 18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ67,990 ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್ ಚಿನ್ನಕ್ಕೆ 6,79,900 ರೂ ಇದೆ. ಇಂದು ಚಿನ್ನದ ಬೆಲೆ ಇಂದು ಏರಿಕೆ ಕಂಡಿದೆ.
ಏಪ್ರಿಲ್ 5ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಇಂದು ಇಳಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 94,000 ರೂಪಾಯಿಗಳು ವಾಹಿವಾಟುವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ ನಾಲ್ಕು ಸಾವಿರ ರೂಪಾಯಿಗಳ ಏರಿಕೆಯನ್ನು ಕಂಡಿದೆ. ಒಂದು ಗ್ರಾಂಗೆ ಬೆಳ್ಳಿಗೆ 94 ರೂ.ಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 940 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 9,400 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆಯಲ್ಲಿ ಭಾರೀ ಜಿಗಿತ ಕಂಡಿದೆ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು ಮಾರ್ಚ್ 27 ರಿಂದ ಏಪ್ರಿಲ್ 1 ರವರೆಗೆ ಏರಿಕೆ ಕಂಡಿದ್ದು, ಮಾರ್ಚ್ 30 ಮತ್ತು ಏಪ್ರಿಲ್ 2 ರಂದು ಮಾತ್ರ ಯಥಾಸ್ಥಿತಿಯಲ್ಲಿ ಇತ್ತು.ನಿನ್ನೆಯಿಂದ ಚಿನ್ನದ ಬೆಲೆ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ.10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 8,310 ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ9,066 ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,799 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,310 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,066 ರೂ ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,799 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,310 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,066 ರೂ ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,799 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,310 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,066 ರೂ ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,799 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,310 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,066 ರೂ ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,799 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,310 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,066 ರೂ ಆಗಿದೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?
ರಾಯಿಟರ್ಸ್ ವರದಿ ಪ್ರಕಾರ ಇಂದು ( ಏಪ್ರಿಲ್ 5) ಸ್ಪಾಟ್ ಚಿನ್ನದ ಬೆಲೆಯು ಶೇ. 0.9 ಏರಿಕೆಗೊಂಡು 3,110.81 ಡಾಲರ್ ಪ್ರತಿ ಔನ್ಸ್ ಮುಟ್ಟಿತು. ಆದರೆ ಅದಕ್ಕೂ ಮುನ್ನ 3,115.79 ಡಾಲರ್ ದಾಖಲೆಯ ಮಟ್ಟವನ್ನು ತಲುಪಿತ್ತು. ಈ ತಿಂಗಳಲ್ಲಿ ಬಂಗಾರವು 8% ಕ್ಕಿಂತ ಹೆಚ್ಚು ಏರಿಕೆ ಕಂಡಿದೆ.
ಅತಿ ಹೆಚ್ಚು ಚಿನ್ನ ಖರೀದಿ ಮಾಡುವ ದೇಶವೆಂದರೆ ಭಾರತ.ಯಾಕೆಂದರೆ ಭಾರತೀಯ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮಚ್ಚುದಂತಹ ವಸ್ತುವಾಗಿದೆ. ಹಬ್ಬ ಹರಿದಿನ, ಜಾತ್ರೆ, ಮದುವೆ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚಾಗಿ ಬಂಗಾರ ಕೊಂಡುಕೊಳ್ಳುತ್ತಾರೆ. ಅದರಲ್ಲೂ ಮದುವೆ ಸಮಾರಂಭದಲ್ಲಿ ವರದಕ್ಷಣೆ ಕೊಡಲು ಮಧು ಕಡೆಯವರು ಹೆಚ್ಚಿನ ಆಭರಣಗಳನ್ನು ಖರೀದಿಮಾಡುತ್ತಾರೆ. ಇನ್ನೂ ಹಲವಾರು ಮಂದಿ ಚಿನ್ನವನ್ನು ಹೊಡಿಕೆ ಮಾಡುವುದಕ್ಕಾಗಿ ತಗೆದುಕೊಳ್ಳುತ್ತಾರೆ. ಬಂಗಾರ ಶತಮಾನಗಳಿಂದ ಭಾರತದಲ್ಲಿ ಹೆಚ್ಚಿನ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಹೊಂದಿದೆ. ಲೋಹವು ಸಂಪತ್ತು ಮತ್ತು ಸಮೃದ್ಧಿಯನ್ನು ಸಂಕೇತವಾಗಿದೆ. ಸಾಂಪ್ರದಾಯಿಕ ಆಭರಣಗಳು ಮತ್ತು ಧಾರ್ಮಿಕ ಸಮಾರಂಭಗಳಲ್ಲಿ ಚಿನ್ನದ ಬಳಕೆಯಿಂದ ಭಾರತೀಯ ಸಂಸ್ಕೃತಿಯ ಭಾಗವಾಗವೆಂದೇ ಹೇಳಬಹುದು. ಯಾವುದೇ ಒಳ್ಳೆಯ ಸಂದರ್ಭದಲ್ಲೂ ಸಹ ಜನರು ಚಿನ್ನ ಖರೀದಿ ಮಾಡುತ್ತಾರೆ. ಚಿನ್ನ ಮನೆಯಲ್ಲಿ ಇದ್ದರೆ ಕಷ್ಟದ ಸಮಯಕ್ಕೆ ಸಹಾಯವಾಗುತ್ತದೆ ಎಂಬುದು ಅವರ ನಂಬಿಕೆ.
ಚಿನ್ನ ಬೆಲೆ ಇಳಿಕೆಗೆ ಕಾರಣ
ಅಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ಅಭಿಪ್ರಾಯ, ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು. ತರಿಗೆ ಹೆಚ್ಚಳ, ಯುದ್ದದ ಪ್ರಭಾವ,ಡಾಲರ್ ಏರಿಕೆ, ಜಾಗತಿಕ ಪರಿಸ್ಥಿತಿಗಳು ಕಾರಣವಾಗಬಹುದು. ಹಬ್ಬದ ಸೀಸನ್‌ನಿಂದ ಏರಿಕೆ ಕಂಡಿದ ಚಿನ್ನ ತಿಂಗಳ ಕೊನೆಯ ದಿನದಲ್ಲೂ ತನ್ನ ಓಟವನ್ನು ಮುಂದುವರಿಸಿದೆ. ಮುಂದಿನ ದಿನದಲ್ಲಿ ಚಿನ್ನ ಏರಿಕೆಯಾಗುತ್ತಾ?ಇಳಿಕೆಯಾಗುತ್ತಾ ಎಂಬುದನ್ನು ಕಾದುನೋಡಬೇಕಿದೆ.


Click it and Unblock the Notifications