ನಾರಿಯರು ಇಂದು ದಿಲ್ ಖುಷ್..ಯಾಕೆಂದರೆ ಇಂದು ಭಾರೀ ಪ್ರಮಾಣದಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ. ಚಿನ್ನದ ಜೊತೆಗೆ ಬೆಳ್ಳಿ ಕೂಡ ಇಳಿಯತ್ತ ಸಾಗಿದೆ. ಬೆಲೆ ಇಳಿಕೆಯಿಂದ ಆಭರಣ ಪ್ರಿಯರ ಸಂತಸ ದುಪ್ಪಟ್ಟು ಆಗಿದೆ. ಹಾಗಿದ್ರೆ ಮೇ. 15 ರಂದು ಮಂಗಳವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು,ಬೆಂಗಳೂರಿನಲ್ಲಿ ಚಿನ್ನ,ಬೆಳ್ಳಿ ಬೆಲೆಗಳು ಇಳಿಕೆ ಕಂಡಿವೆ. ಸದ್ಯ ಬೆಂಗಳೂರಿನಲ್ಲಿ10 ಗ್ರಾಂ 22 ಕ್ಯಾರೆಟ್ ಚಿನ್ನ86,100ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 93,930 ರೂ.ಗಳು ಇದ್ದು,ನಿನ್ನೆಗೆ ಹೋಲಿಕೆ ಮಾಡಿದ್ರೆ 2,113 ರೂ. ಗಳ ಇಳಿಕೆ ಕಂಡಿದೆ.ಅದರಲ್ಲೂ 100 ಗ್ರಾಂ ಅಪರಂಜಿ ಚಿನ್ನ ಇಂದು 21,300ರೂ,ಗಳ ಕುಸಿತವನ್ನು ಕಂಡಿದೆ.

ಮೇ.15 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 8,610 ರೂ.ಗಳ ಇದೆ. ಇನ್ನೂ 10 ಗ್ರಾಂ 22 ಕ್ಯಾರೆಟ್ ಚಿನ್ನ86,100 ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 1,950 ರೂಪಾಯಿಗಳ ಇಳಿಕೆಯನ್ನು ಕಂಡಿದೆ.ಹಾಗೇ 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 19,500 ರೂ.ಗಳಷ್ಟ ಇಳಿಕೆಯಾಗಿ 8,61,000 ರೂ.ಗಳು ತಲುಪಿದೆ.
24 ಕ್ಯಾರೆಟ್ ಗೋಲ್ಡ್ ರೇಟ್
ಅಪರಂಜಿ 24 ಕ್ಯಾರೆಟ್ ಚಿನ್ನ ಒನ್ ಗ್ರಾಂಗೆ 9,393 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 93,930 ರೂ. ಇದ್ದು, ನಿನ್ನೆಗೆ ಹೋಲಿಕೆ ಮಾಡಿದ್ದರೆ ರೂಪಾಯಿಗಳ 2,113 ರೂ.ಗಳ ಇಳಿಕೆ ಕಂಡಿದೆ. ಇದಲ್ಲದೆ,100 ಗ್ರಾಂ 24 ಕ್ಯಾರೆಟ್ ಚಿನ್ನ9,39,300ರೂ.ಗಳ ವಾಹಿವಾಟುವಿದೆ.ಇದೇ ಚಿನ್ನವನ್ನು ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 21,300 ರೂ.ಗಳ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ.
18 ಕ್ಯಾರೆಟ್ ಗೋಲ್ಡ್ ರೇಟ್
18 ಕ್ಯಾರೆಟ್ ಚಿನ್ನ ಸಹ ಇಂದು ಇಳಿಕೆ ಕಂಡಿದೆ. 1ಗ್ರಾಂ 7,204 ರೂ.ಇದೆ. 18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ 72,040 ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್ ಚಿನ್ನಕ್ಕೆ 7,20,400 ರೂ ಇದೆ.ಇಂದು ಚಿನ್ನದ ಬೆಲೆಗಳು ಭಾರೀ ಪ್ರಮಾಣದಲ್ಲಿ ಕುಸಿತವನ್ನು ಕಂಡಿದೆ.
ಮೇ.15 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಇಂದು ಕುಸಿತ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 97,000 ರೂಪಾಯಿಗಳು ವಾಹಿವಾಟುವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ 900 ರೂ.ಗಳ ಕುಸಿತವನ್ನು ಕಂಡಿವೆ. ಒಂದು ಗ್ರಾಂಗೆ ಬೆಳ್ಳಿಗೆ 97 ರೂ.ಗಳ ವ್ಯಾಪಾರದವಿದೆ.10 ಗ್ರಾಂ ಬೆಳ್ಳಿಯ ಬೆಲೆ 970 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 9,700ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆಗಳು ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿವೆ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು ಮೇ.5,6,7,8 ರಂದು ಚಿನ್ನದ ಬೆಲೆ ಏರಿಕೆಯಾಗಿದೆ. ಇನ್ನೂ ಮೇ. 9,12,14ರಂದು ಇಳಿಕೆಯಾಗಿದೆ. ಮೇ.11ರಂದು ಸ್ಥಿರವಾಗಿದೆ.ಇಂದು ಚಿನ್ನದ ಬೆಲೆ ಕುಸಿತ ಕಂಡಿದೆ. 10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 8,610ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ9,393ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,204ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,610 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,393 ರೂ ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,204ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,610 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,393 ರೂ ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,204ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,610 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,393 ರೂ ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿ ಇದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,204ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,610 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,393 ರೂ ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,204ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,610 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,393 ರೂ ಆಗಿದೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?
ರಾಯಿಟರ್ಸ್ ಇತ್ತೀಚಿನ ವರದಿಯ ಪ್ರಕಾರ 0430 GMT ವೇಳೆಗೆ ಸ್ಪಾಟ್ ಚಿನ್ನವು ಔನ್ಸ್‌ಗೆ ಶೇ.0.7 ಇಳಿಕೆಯಾಗಿ 3,226.11 USD ಗಳಿಗೆ ತಲುಪಿದೆ. US ಚಿನ್ನದ ಭವಿಷ್ಯವು ಶೇ. 0.6ಇಳಿಕೆಯಾಗಿ 3,229.50 USD ಗಳಿಗೆ ತಲುಪಿದೆ. ಸ್ಪಾಟ್ ಬೆಳ್ಳಿಯು ಶೇ. 0.8 ಇಳಿಕೆಯಾಗಿ 32.61 USD ಗಳಿಗೆ ತಲುಪಿದೆ.
ಅತಿ ಹೆಚ್ಚು ಚಿನ್ನ ಖರೀದಿ ಮಾಡುವ ದೇಶವೆಂದರೆ ಭಾರತ.ಯಾಕೆಂದರೆ ಭಾರತೀಯ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮಚ್ಚುದಂತಹ ವಸ್ತುವಾಗಿದೆ. ಹಬ್ಬ ಹರಿದಿನ, ಜಾತ್ರೆ, ಮದುವೆ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚಾಗಿ ಬಂಗಾರ ಕೊಂಡುಕೊಳ್ಳುತ್ತಾರೆ. ಅದರಲ್ಲೂ ಮದುವೆ ಸಮಾರಂಭದಲ್ಲಿ ವರದಕ್ಷಣೆ ಕೊಡಲು ಮಧು ಕಡೆಯವರು ಹೆಚ್ಚಿನ ಆಭರಣಗಳನ್ನು ಖರೀದಿಮಾಡುತ್ತಾರೆ. ಇನ್ನೂ ಹಲವಾರು ಮಂದಿ ಚಿನ್ನವನ್ನು ಹೊಡಿಕೆ ಮಾಡುವುದಕ್ಕಾಗಿ ತಗೆದುಕೊಳ್ಳುತ್ತಾರೆ. ಬಂಗಾರ ಶತಮಾನಗಳಿಂದ ಭಾರತದಲ್ಲಿ ಹೆಚ್ಚಿನ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಹೊಂದಿದೆ. ಲೋಹವು ಸಂಪತ್ತು ಮತ್ತು ಸಮೃದ್ಧಿಯನ್ನು ಸಂಕೇತವಾಗಿದೆ. ಸಾಂಪ್ರದಾಯಿಕ ಆಭರಣಗಳು ಮತ್ತು ಧಾರ್ಮಿಕ ಸಮಾರಂಭಗಳಲ್ಲಿ ಚಿನ್ನದ ಬಳಕೆಯಿಂದ ಭಾರತೀಯ ಸಂಸ್ಕೃತಿಯ ಭಾಗವಾಗವೆಂದೇ ಹೇಳಬಹುದು. ಯಾವುದೇ ಒಳ್ಳೆಯ ಸಂದರ್ಭದಲ್ಲೂ ಸಹ ಜನರು ಚಿನ್ನ ಖರೀದಿ ಮಾಡುತ್ತಾರೆ. ಚಿನ್ನ ಮನೆಯಲ್ಲಿ ಇದ್ದರೆ ಕಷ್ಟದ ಸಮಯಕ್ಕೆ ಸಹಾಯವಾಗುತ್ತದೆ ಎಂಬುದು ಅವರ ನಂಬಿಕೆ.
ಚಿನ್ನ ಬೆಲೆ ಇಳಿಕೆಗೆ ಕಾರಣ
ಅಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ,ಡೊನಾಲ್ಡ್ ಟ್ರಂಪ್ ಸುಂಕ ಯುದ್ದ, ಹೂಡಿಕೆದಾರರ ಅಭಿಪ್ರಾಯ, ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು. ತರಿಗೆ ಹೆಚ್ಚಳ, ಯುದ್ದದ ಪ್ರಭಾವ,ಡಾಲರ್ ಏರಿಕೆ, ಜಾಗತಿಕ ಪರಿಸ್ಥಿತಿಗಳು,ಭಾರತ-ಪಾಕ್ ಕದನಗಳ ಪ್ರಭಾವ ಇವೆಲ್ಲಾ ಕಾರಣದಿಂದ ಚಿನ್ನ ಇಳಿಕೆಯಾಗಬಹುದು ಅಥವಾ ಏರಿಕೆಯಾಗಬಹುದು. ದಿನ ದಿನಮಾನಗಳಲ್ಲಿ ಚಿನ್ನದ ಬೆಲೆ ಇಳಿಕೆಯಾಗುತ್ತಾ..? ಅಥವಾ ಇಲ್ಲವೂ ಎಂಬುವುದನ್ನು ಕಾದುನೋಡಬೇಕಿದೆ.


Click it and Unblock the Notifications