ಮಹಿಳೆಯರಿಗೆ ಶಾಕ್..! ಚಿನ್ನದ ಬೆಲೆ ದಿನೇ ದಿನೇ ಗಗನಕ್ಕೇರುತ್ತಲೇ ಇದೆ. ಭಾರತೀಯ ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನ ದುಬಾರಿಯಾಗುತ್ತಲೇ ಇದೆ. ಚಿನ್ನ ತನ್ನ ಓಟವನ್ನು ಮುಂದುವರಿಸಿದ್ದು, ಚಿನ್ನದ ಜೊತೆಗೆ ಬೆಳ್ಳಿ ಕೂಡ ಏರಿಕೆ ಕಾಣುತ್ತದೆ. ಚಿನ್ನ,ಬೆಳ್ಳಿ ಖರೀದಿ ಮಾಡಲು ಜನರು ಹಿಂದೇಟು ಹಾಕುತ್ತಿದ್ದಾರೆ. ಚಿನ್ನ ಕೊಳ್ಳಬೇಕು ಎಂದುಕೊಂಡವರೆಗೆ ಬೆಲೆ ಏರಿಕೆ ನಿರಾಸೆ ತಂದಿದೆ. ಹಾಗಿದ್ರೆ ಮಾರ್ಚ್ 19 ರಂದು ಬುಧವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು,ಬೆಂಗಳೂರಿನಲ್ಲಿ ಚಿನ್ನ ಬೆಳ್ಳಿ ಬೆಲೆ ಎರಡು ಕೂಡ ಏರಿಕೆ ಕಂಡಿದೆ.ಸದ್ಯ ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನ 82,900 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 90,440 ರೂ.ಗಳು ಇದ್ದು,ನಿನ್ನೆಗೆ ಹೋಲಿಕೆ ಮಾಡಿದ್ರೆ
440 ರೂ. ಗಳ ಏರಿಕೆ ಕಂಡಿದೆ.ಅದರಲ್ಲೂ 100 ಗ್ರಾಂ ಅಪರಂಜಿ ಚಿನ್ನ 4,400ರೂ.ಗಳ ಏರಿಕೆಯನ್ನು ಕಂಡಿದೆ.

ಮಾರ್ಚ್ 19 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 8,290 ರೂ ಇಳಿಕೆ ಕಂಡಿದೆ. ಇನ್ನೂ 10 ಗ್ರಾಂ 22 ಕ್ಯಾರೆಟ್ ಚಿನ್ನ 82,900 ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 400 ರೂ.ಗಳ ಏರಿಕೆ ಕಂಡಿದೆ.ಹಾಗೇ 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 4000ರೂ. ಏರಿಕೆಯಾಗಿ 8,29,000 ರೂ.ಗಳು ತಲುಪಿದೆ.
24 ಕ್ಯಾರೆಟ್ ಗೋಲ್ಡ್ ರೇಟ್
ಅಪರಂಜಿ 24 ಕ್ಯಾರೆಟ್ ಚಿನ್ನ ಒನ್ ಗ್ರಾಂಗೆ 9,044 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 90,440 ರೂ. ಇದ್ದು, ನಿನ್ನೆಗೆ ಹೋಲಿಕೆ ಮಾಡಿದ್ದರೆ ರೂಪಾಯಿಗಳ 440 ಏರಿಕೆ ಕಂಡಿದೆ. ಇದಲ್ಲದೆ, 100 ಗ್ರಾಂ 24 ಕ್ಯಾರೆಟ್ ಚಿನ್ನ9,04,400 ರೂ.ಗಳ ವಾಹಿವಾಟುವಿದೆ. ಇದೇ ಚಿನ್ನವನ್ನು ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 4,400 ರೂಗಳಷ್ಟು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.
18 ಕ್ಯಾರೆಟ್ ಗೋಲ್ಡ್ ರೇಟ್
18 ಕ್ಯಾರೆಟ್ ಚಿನ್ನ ಸಹ ಇಂದು ಏರಿಕೆ ಕಂಡಿದೆ.1ಗ್ರಾಂ 6,783 ರೂ. ಇದೆ. 18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ 67,830 ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್ ಚಿನ್ನಕ್ಕೆ6,78,300 ರೂ ಇದೆ. ಇಂದು ಚಿನ್ನದ ಬೆಲೆ ಇಂದು ಏರಿಕೆ ಕಂಡಿದೆ.
ಮಾರ್ಚ್ 19 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಇಂದು ಏರಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 1,05,000 ರೂಪಾಯಿಗಳು ವಾಹಿವಾಟುವಿದೆ. ಸಾವಿರ ರೂಪಾಯಿಯ ಏರಿಕೆಯನ್ನು ಕಂಡಿದೆ. ಒಂದು ಗ್ರಾಂಗೆ ಬೆಳ್ಳಿಗೆ 105 ರೂ.ಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 1,050 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ10,500 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು ಮಾರ್ಚ್ 8ರಿಂದ 16 ರವರೆಗೆ ಏರಿಕೆ ಕಂಡಿದ್ದು, 15 ರಿಂದ 11ರಂದು ಮಾತ್ರ ಇಳಿಕೆ ಕಂಡಿತ್ತು. ಇಂದು ಸಹ ಏರಿಕೆ ಕಂಡಿದೆ.10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 8,290 ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ9,044 ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,783 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,290 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,044 ರೂ ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,783 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,290 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,044 ರೂ ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,783 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,290 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,044 ರೂ ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,783 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,290 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,044 ರೂ ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,783 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,290 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,044 ರೂ ಆಗಿದೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?
ರಾಯಿಟರ್ಸ್ ವರದಿ ಪ್ರಕಾರ ಮಾರ್ಚ್ 19, 2025 ರಂದು, ಮಧ್ಯಪ್ರಾಚ್ಯದಲ್ಲಿ ಉದ್ಭವಿಸಿದ ಉದ್ವಿಗ್ನತೆಗಳು ಮತ್ತು ವ್ಯಾಪಾರ ಅಸ್ಪಷ್ಟತೆಗಳಿಂದ ಉಂಟಾದ ಸುರಕ್ಷಿತ ಹಾವನ್ ಆಸ್ತಿಗಳ ಮೇಲಿನ ಬೇಡಿಕೆ ಹೆಚ್ಚಳದಿಂದ ಚಿನ್ನದ ಬೆಲೆಗಳು ದಾಖಲೆಯ ಮಟ್ಟವನ್ನು ತಲುಪಿದವು. ಸ್ಪಾಟ್ ಚಿನ್ನವು ಔನ್ಸ್‌ಗೆ $3,038.90 ಅನ್ನು ತಲುಪಿ, ನಂತರ $3,035.12 ಮಟ್ಟದಲ್ಲಿ ಸ್ಥಿರಗೊಂಡಿತು
ಮಹಿಳೆಯರಿಗೆ ಚಿನ್ನದ ಮೇಲಿನ ಪ್ರೀತಿ ಎಂದಿಗೂ ಕಡಿಮೆಯಾಗುವುದೂ ಇಲ್ಲ. ಏಕೆಂದರೆ ಚಿನ್ನ ಒಂದು ಅಮೂಲ್ಯವಾದ ಸಂಪತ್ತಿಗೆ ಸಮಾನ. ಮಹಿಳೆಯರಿಗೆ ಅತೀ ಇಷ್ಟವಾದ ಚಿನ್ನದ ಬೆಲೆ ಕಡಿಮೆಯಾದರೆ, ಅವರಿಗಾಗೋ ಸಂತಸ ಅಷ್ಟಿಷ್ಟಲ್ಲ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿ ಚಿನ್ನವನ್ನು ಹೆಚ್ಚಾಗಿ ಖರೀದಿ ಮಾಡುತ್ತಾರೆ. ಚಿನ್ನದ ಬೆಲೆಯಲ್ಲಿನ ಬದಲಾವಣೆಗಳಿಗೆ ಸಾಕಷ್ಟು ಕಾರಣಗಳಿವೆ..ಅಂದರೆ ಜಾಗತಿಕ ಚಿನ್ನದ ಬೆಲೆಗಳು ಪ್ರಮುಖವಾಗಿ ಡಾಲರ್‌ನ ಬಲ, ತೈಲದ ಬೆಲೆಗಳು, ಮತ್ತು ಜಿಯೋಪಾಲಿಟಿಕಲ್ ಘಟನೆಗಳ ಮೇಲೆ ಅವಲಂಬಿತವಾಗಿರುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿದಿದ್ದರೆ, ಅದರ ಪರಿಣಾಮ ಭಾರತೀಯ ಮಾರುಕಟ್ಟೆಯಲ್ಲಿಯೂ ಕಾಣಬಹುದು.
ಅಮೆರಿಕಾದ ಕೇಂದ್ರ ಬ್ಯಾಂಕ್ ಬಡ್ಡಿದರಗಳನ್ನು ಹೆಚ್ಚಿಸಿದರೆ, ಹೂಡಿಕೆದಾರರು ಚಿನ್ನದ ಬದಲು ಬಡ್ಡಿದರ ಹೊಂದಿರುವ ಆಸ್ತಿಗಳಲ್ಲಿ ಹೂಡಿಕೆ ಮಾಡಲು ಪ್ರಾರಂಭಿಸುತ್ತಾರೆ, ಇದು ಚಿನ್ನದ ಬೇಡಿಕೆಯನ್ನು ಕಡಿಮೆ ಮಾಡುತ್ತದೆ ಮತ್ತು ಬೆಲೆ ಇಳಿಕೆಗೆ ಕಾರಣವಾಗುತ್ತದೆ. ಸಭೆ-ಸಮಾರಂಭಗಳಲ್ಲಿ ಅತ್ಯಂತ ಆಕರ್ಷಣೀಯವಾಗಿರುವ ಚಿನ್ನಕ್ಕೆ, ಈಗ ಎಲ್ಲಿಲ್ಲದ ಬೇಡಿಕೆ. ಅದರಲ್ಲೂ ಮಹಿಳೆಯರಿಗೆ ಏನೇ ಕೊಟ್ಟರೂ ಚಿನ್ನ ಕೊಟ್ಟಾಗ ಆಗುವ ಖುಷಿ ಮತ್ತೆಲ್ಲೂ ಸಿಗುವುದಿಲ್ಲ.
ಅದರಲ್ಲೂ ಇದು ಬೆಲೆ ಜಾಸ್ತಿಯಾಗುತ್ತಿದ್ದು, ಚಿನ್ನವನ್ನೇ ಉಡುಗೊರೆಯಾಗಿ ಕೊಟ್ಟರೆ ಮಹಿಳೆಯರ ಸಂತೋಷ ಆಕಾಶಕ್ಕೆ ಹಾರಿರುತ್ತದೆ. ಇನ್ನು ಭಾರತದಲ್ಲಿ ಚಿನ್ನಕ್ಕೆ ಅದರದ್ದೇ ಆದ ಮಹತ್ವವಿದೆ. ನಮ್ಮ ಸಂಸ್ಕೃತಿಯಲ್ಲಿ ಚಿನ್ನಕ್ಕೆ ಒಂದು ಮಹತ್ವ ನೀಡಲಾಗಿದೆ. ಇದರ ಬೆಲೆ ಎಷ್ಟೇ ಹೆಚ್ಚಾದರೂ ಇದರ ಮೇಲಿನ ಪ್ರೀತಿ ಕಡಿಮೆಯಾಗುವುದಿಲ್ಲ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು. ಹೆಚ್ಚಿನ ಬೇಡಿಕೆಯಾದಾಗ ಬೆಲೆ ಏರುತ್ತದೆ ಮತ್ತು ಕಡಿಮೆಯಾಗಿದರೆ ಇಳಿಯಬಹುದು.


Click it and Unblock the Notifications