Gold Rate Today: ಚಿನ್ನಕ್ಕೆ 'ಬಾಯ್ ಬಾಯ್' ಹೇಳಿ.. ಬಂಗಾರ-ಬೆಳ್ಳಿ ಬಲು ದುಬಾರಿ.. ಬೆಂಗಳೂರಿನಲ್ಲಿ ರೇಟ್ ಎಷ್ಟಿದೆ?

ನಾರಿಮಣಿಯರಿಗೆ ಚಿನ್ನ ಮಾರುಕಟ್ಟೆ ಶಾಕ್‌ ಕೊಟ್ಟಿದೆ. ಚಿನ್ನ ಬೆಲೆ ದಿನೇ ದಿನೇ ಗಗನಕ್ಕೇರುತ್ತಲೇ ಇದೆ. ಭಾರತೀಯ ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನ ಬಲು ದುಬಾರಿಯಾಗುತ್ತಲೇ ಇದೆ. ಚಿನ್ನ ತನ್ನ ಓಟವನ್ನು ಮುಂದುವರಿಸಿದೆ, ಚಿನ್ನದ ಜೊತೆಗೆ ಬೆಳ್ಳಿ ಕೂಡ ಏರಿಕೆ ಕಾಣುತ್ತದೆ. ಚಿನ್ನ,ಬೆಳ್ಳಿ ಖರೀದಿ ಮಾಡಲು ಜನರು ಹಿಂದೇಟು ಹಾಕುತ್ತಿದ್ದಾರೆ. ಚಿನ್ನ ಕೊಳ್ಳಬೇಕು ಎಂದುಕೊಂಡವರೆಗೆ ಬೆಲೆ ಏರಿಕೆ ನಿರಾಸೆ ತಂದಿದೆ.ಹಾಗಿದ್ರೆ ಮಾರ್ಚ್ 20ರಂದು ಗುರುವಾರ ಬೆಂಗಳೂರಿನಲ್ಲಿ ಗೋಲ್ಡ್‌ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.

ಹೌದು,ಬೆಂಗಳೂರಿನಲ್ಲಿ ಚಿನ್ನ ಬೆಳ್ಳಿ ಬೆಲೆ ಎರಡು ಕೂಡ ಏರಿಕೆ ಕಂಡಿದೆ.ಸದ್ಯ ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್‌ ಚಿನ್ನ 82,910 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 90,450 ರೂ.ಗಳು ಇದ್ದು,ನಿನ್ನೆಗೆ ಹೋಲಿಕೆ ಮಾಡಿದ್ರೆ ಹತ್ತು ರೂ.ಗಳ ಏರಿಕೆ ಕಂಡಿದೆ.ಅದರಲ್ಲೂ 100 ಗ್ರಾಂ ಅಪರಂಜಿ ಚಿನ್ನ ನೂರು ರೂಪಯಿಗಳ ಏರಿಕೆಯನ್ನು ಕಂಡಿದೆ.

Gold Rate Bengaluru: ಚಿನ್ನ, ಬೆಳ್ಳಿ ಬಲು ದುಬಾರಿ.. ರೇಟ್ ಎಷ್ಟು?

ಮಾರ್ಚ್ 20ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು

ಬೆಂಗಳೂರಿನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 8,291 ರೂ ಏರಿಕೆ ಕಂಡಿದೆ. ಇನ್ನೂ 10 ಗ್ರಾಂ 22 ಕ್ಯಾರೆಟ್‌ ಚಿನ್ನ 82,910 ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ ಹತ್ತು ರೂ.ಗಳ ಏರಿಕೆ ಕಂಡಿದೆ.ಹಾಗೇ 100 ಗ್ರಾಂ 22 ಕ್ಯಾರೆಟ್‌ ಚಿನ್ನದ ಬೆಲೆ ನೂರು ರೂಪಾಯಿಗಳ ಏರಿಕೆಯಾಗಿ 8,29,100 ರೂ.ಗಳು ತಲುಪಿದೆ.

24 ಕ್ಯಾರೆಟ್‌ ಗೋಲ್ಡ್ ರೇಟ್

ಅಪರಂಜಿ 24 ಕ್ಯಾರೆಟ್‌ ಚಿನ್ನ ಒನ್‌ ಗ್ರಾಂಗೆ 9,045 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 90,450 ರೂ. ಇದ್ದು, ನಿನ್ನೆಗೆ ಹೋಲಿಕೆ ಮಾಡಿದ್ದರೆ ರೂಪಾಯಿಗಳ 440 ಏರಿಕೆ ಕಂಡಿದೆ. ಇದಲ್ಲದೆ, 100 ಗ್ರಾಂ 24 ಕ್ಯಾರೆಟ್‌ ಚಿನ್ನ
9,04,500 ರೂ.ಗಳ ವಾಹಿವಾಟುವಿದೆ. ಇದೇ ಚಿನ್ನವನ್ನು ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ ನೂರು ರೂಪಾಯಿಗಳಷ್ಟು ಏರಿಕೆ ಕಂಡಿದೆ.

18 ಕ್ಯಾರೆಟ್‌ ಗೋಲ್ಡ್‌ ರೇಟ್

18 ಕ್ಯಾರೆಟ್‌ ಚಿನ್ನ ಸಹ ಇಂದು ಏರಿಕೆ ಕಂಡಿದೆ.1ಗ್ರಾಂ 6,784 ರೂ. ಇದೆ. 18 ಕ್ಯಾರೆಟ್‌ ಹತ್ತು ಗ್ರಾಂ ಚಿನ್ನಕ್ಕೆ 67,840 ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್‌ ಚಿನ್ನಕ್ಕೆ 6,78,400 ರೂ ಇದೆ. ಇಂದು ಚಿನ್ನದ ಬೆಲೆ ಇಂದು ಏರಿಕೆ ಕಂಡಿದೆ.

ಮಾರ್ಚ್ 20ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು

ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಇಂದು ಏರಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 1,05,100 ರೂಪಾಯಿಗಳು ವಾಹಿವಾಟುವಿದೆ. ನೂರು ರೂಪಾಯಿಯ ಏರಿಕೆಯನ್ನು ಕಂಡಿದೆ. ಒಂದು ಗ್ರಾಂಗೆ ಬೆಳ್ಳಿಗೆ 105.10 ರೂ.ಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 1,051 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ10,510 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಏರಿಕೆ ಕಂಡಿದೆ.

ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು

24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು ಮಾರ್ಚ್ 8ರಿಂದ 16 ರವರೆಗೆ ಏರಿಕೆ ಕಂಡಿದ್ದು, 15 ರಿಂದ 11ರಂದು ಮಾತ್ರ ಇಳಿಕೆ ಕಂಡಿತ್ತು. ಇಂದು ಸಹ ಏರಿಕೆ ಕಂಡಿದೆ.10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್‌ 8,291 ರೂ. ಮತ್ತು 1 ಗ್ರಾಂ 24 ಕ್ಯಾರೆಟ್‌ ಚಿನ್ನ 9,045ರೂ. ದರವಿದೆ.

ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ

ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,784 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,291 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,045 ರೂ ಆಗಿದೆ.

ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,784 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,291 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,045 ರೂ ಆಗಿದೆ.

ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,784 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,291 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,045 ರೂ ಆಗಿದೆ.

ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,784 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,291 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,045 ರೂ ಆಗಿದೆ.

ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,784 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,291 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,045 ರೂ ಆಗಿದೆ.

ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?

ರಾಯಿಟರ್ಸ್ ವರದಿ ಪ್ರಕಾರ ಮಾರ್ಚ್ 20, 2025 ರಂದು, ಮಧ್ಯಪ್ರಾಚ್ಯದಲ್ಲಿ ಉದ್ಭವಿಸಿದ ಉದ್ವಿಗ್ನತೆಗಳು ಮತ್ತು ವ್ಯಾಪಾರ ಅಸ್ಪಷ್ಟತೆಗಳಿಂದ ಉಂಟಾದ ಸುರಕ್ಷಿತ ಹಾವನ್ ಆಸ್ತಿಗಳ ಮೇಲಿನ ಬೇಡಿಕೆ ಹೆಚ್ಚಳದಿಂದ ಚಿನ್ನದ ಬೆಲೆಗಳು ದಾಖಲೆಯ ಮಟ್ಟವನ್ನು ತಲುಪಿದವು. ಸ್ಪಾಟ್ ಚಿನ್ನವು ಔನ್ಸ್‌ಗೆ $3,038.90 ಅನ್ನು ತಲುಪಿ, ನಂತರ $3,035.12 ಮಟ್ಟದಲ್ಲಿ ಸ್ಥಿರಗೊಂಡಿತು

ಅತಿ ಹೆಚ್ಚು ಚಿನ್ನ ಖರೀದಿ ಮಾಡುವ ದೇಶವೆಂದರೆ ಭಾರತ.ಯಾಕೆಂದರೆ ಭಾರತೀಯ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮಚ್ಚುದಂತಹ ವಸ್ತುವಾಗಿದೆ. ಹಬ್ಬ ಹರಿದಿನ, ಜಾತ್ರೆ, ಮದುವೆ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚಾಗಿ ಬಂಗಾರ ಕೊಂಡುಕೊಳ್ಳುತ್ತಾರೆ. ಅದರಲ್ಲೂ ಮದುವೆ ಸಮಾರಂಭದಲ್ಲಿ ವರದಕ್ಷಣೆ ಕೊಡಲು ಮಧು ಕಡೆಯವರು ಹೆಚ್ಚಿನ ಆಭರಣಗಳನ್ನು ಖರೀದಿಮಾಡುತ್ತಾರೆ.

ಇನ್ನೂ ಹಲವಾರು ಮಂದಿ ಚಿನ್ನವನ್ನು ಹೊಡಿಕೆ ಮಾಡುವುದಕ್ಕಾಗಿ ತಗೆದುಕೊಳ್ಳುತ್ತಾರೆ. ಬಂಗಾರ ಶತಮಾನಗಳಿಂದ ಭಾರತದಲ್ಲಿ ಹೆಚ್ಚಿನ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಹೊಂದಿದೆ. ಲೋಹವು ಸಂಪತ್ತು ಮತ್ತು ಸಮೃದ್ಧಿಯನ್ನು ಸಂಕೇತವಾಗಿದೆ. ಸಾಂಪ್ರದಾಯಿಕ ಆಭರಣಗಳು ಮತ್ತು ಧಾರ್ಮಿಕ ಸಮಾರಂಭಗಳಲ್ಲಿ ಚಿನ್ನದ ಬಳಕೆಯಿಂದ ಭಾರತೀಯ ಸಂಸ್ಕೃತಿಯ ಭಾಗವಾಗವೆಂದೇ ಹೇಳಬಹುದು. ಯಾವುದೇ ಒಳ್ಳೆಯ ಸಂದರ್ಭದಲ್ಲೂ ಸಹ ಜನರು ಚಿನ್ನ ಖರೀದಿ ಮಾಡುತ್ತಾರೆ. ಚಿನ್ನ ಮನೆಯಲ್ಲಿ ಇದ್ದರೆ ಕಷ್ಟದ ಸಮಯಕ್ಕೆ ಸಹಾಯವಾಗುತ್ತದೆ ಎಂಬುದು ಅವರ ನಂಬಿಕೆ.

ಚಿನ್ನ ಬೆಲೆ ಏರಿಕೆಗೆ ಕಾರಣವೇನು?

ಚಿನ್ನ ಬೆಲೆಯ ಏರಿಕೆಗೆ ಕಾರಣ ಅಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ಅಭಿಪ್ರಾಯ, ಆರ್ಥಿಕ ಪರಿಸ್ಥಿತಿಗಳು ತರಿಗೆ ಹೆಚ್ಚಳ, ಯುದ್ದದ ಪ್ರಭಾವ,ಡಾಲರ್ ಏರಿಕೆ, ಜಾಗತಿಕ ಪರಿಸ್ಥಿತಿಗಳು ಕಾರಣವಾಗಬಹುದು.

FAQs
ಚಿನ್ನ ಖರೀದಿಸಲು ಈ ದಿನ ಸೂಕ್ತವೇ..?

ಹಬ್ಬದ ಸೀಸನ್‌ ಇರುವುದರಿಂದ ಚಿನ್ನ ಬೆಲೆ ದಿನೇ ದಿನೇ ಗಗನಕ್ಕೇರುತ್ತಲೇ ಇದೆ. ಚಿನ್ನ ಕೊಳ್ಳಲು ಇನ್ನೂ ಕೆಲವು ದಿನಗಳ ಕಾಲ ಕಾದು ನೋಡುವುದು ಉತ್ತಮ.

ಬೆಂಗಳೂರಿನಲ್ಲಿ ಒಂದು ಗ್ರಾಂ 24ಕ್ಯಾರೆಟ್ ಗೋಲ್ಡ್‌ ರೇಟ್ ಎಷ್ಟು?

ಅಪರಂಜಿ 24 ಕ್ಯಾರೆಟ್‌ ಚಿನ್ನ ಒನ್‌ ಗ್ರಾಂಗೆ 9,045 ರೂ.ಗಳ ವ್ಯಾಪಾರವಿದೆ.

ಚಿನ್ನ ಬೆಲೆ ಏರಿಕೆಗೆ ಕಾರಣವೇನು?

ಚಿನ್ನ ಬೆಲೆಯ ಏರಿಕೆಗೆ ಕಾರಣ ಅಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ಅಭಿಪ್ರಾಯ, ಆರ್ಥಿಕ ಪರಿಸ್ಥಿತಿಗಳು ತರಿಗೆ ಹೆಚ್ಚಳ, ಯುದ್ದದ ಪ್ರಭಾವ,ಡಾಲರ್ ಏರಿಕೆ, ಜಾಗತಿಕ ಪರಿಸ್ಥಿತಿಗಳು ಕಾರಣವಾಗಬಹುದು.

GoodReturns Finance

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+