ನಾರಿಯರಿಗೆ ಶಾಕ್.. ಯುಗಾದಿ ಹಬ್ಬಕ್ಕೂ ಮುನ್ನವೇ ಚಿನ್ನದ ಬೆಲೆ (Gold price) ಏರಿಕೆ ಕಂಡಿದೆ. ವಾರದ ಮೊದಲ ದಿನವೇ ಚಿನ್ನ ಸ್ವಲ್ಪ ಪ್ರಮಾಣದಲ್ಲಿ ಇಳಿಕೆ ಕಂಡಿದ್ದು,ಇಂದು ಭಾರೀ ಏರಿಕೆ ಕಂಡಿದೆ. ಚಿನ್ನ ಖರೀದಿ ಮಾಡುವವರಿಗೆ ನಿರಾಸೆಯಾಗಿದೆ.ಚಿನ್ನ,ಬೆಳ್ಳಿ ತನ್ನ ಓಟವನ್ನು ನಿಲ್ಲಿಸಿದೆ. ಇಂದು ಬೆಳ್ಳಿ ಬೆಲೆ ಏರಿಕೆ ಕಂಡಿದೆ.ಯುಗಾದಿ ಹಬ್ಬಕ್ಕೆ ಚಿನ್ನ, ಬೆಳ್ಳಿ ಕೊಳ್ಳವವರ ಶಾಕ್ ಆಗಿದೆ.ಹಾಗಿದ್ರೆ ಮಾರ್ಚ್ 26 ರಂದು ಬುಧವಾರದಂದು ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು,ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಕುಸಿತ ಕಂಡಿದೆ.ಸದ್ಯ ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನ81,950 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 89,400ರೂ.ಗಳು ಇದ್ದು,ನಿನ್ನೆಗೆ ಹೋಲಿಕೆ ಮಾಡಿದ್ರೆ 330ರೂ.ಗಳ ಇಳಿಕೆ ಕಂಡಿದೆ.ಅದರಲ್ಲೂ 100 ಗ್ರಾಂ ಅಪರಂಜಿ ಚಿನ್ನ1,100 ಏರಿಕೆ ಕಂಡಿದೆ.

ಮಾರ್ಚ್ 26 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 8,940ರೂ.ಗಳ ಏರಿಕೆ ಕಂಡಿದೆ. ಇನ್ನೂ 10 ಗ್ರಾಂ 22 ಕ್ಯಾರೆಟ್ ಚಿನ್ನ 81,950 ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ ನೂರು ರೂಪಾಯಿಗಳ ಏರಿಕೆಯನ್ನು ಕಂಡಿದೆ.ಹಾಗೇ 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ಸಾವಿರ ರೂಪಾಯಿಗಳ ಏರಿಕೆಯಾಗಿ 8,19,500 ರೂ.ಗಳು ತಲುಪಿದೆ.
24 ಕ್ಯಾರೆಟ್ ಗೋಲ್ಡ್ ರೇಟ್
ಅಪರಂಜಿ 24 ಕ್ಯಾರೆಟ್ ಚಿನ್ನ ಒನ್ ಗ್ರಾಂಗೆ 8,928 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 89,400 ರೂ. ಇದ್ದು, ನಿನ್ನೆಗೆ ಹೋಲಿಕೆ ಮಾಡಿದ್ದರೆ ರೂಪಾಯಿಗಳ 110 ಏರಿಕೆ ಕಂಡಿದೆ. ಇದಲ್ಲದೆ, 100 ಗ್ರಾಂ 24 ಕ್ಯಾರೆಟ್ ಚಿನ್ನ 8,94,000 ರೂ.ಗಳ ವಾಹಿವಾಟುವಿದೆ.ಇದೇ ಚಿನ್ನವನ್ನು ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 1,100 ರೂ.ಗಳ ಏರಿಕೆಯನ್ನು ಕಂಡಿದೆ.
18 ಕ್ಯಾರೆಟ್ ಗೋಲ್ಡ್ ರೇಟ್
18 ಕ್ಯಾರೆಟ್ ಚಿನ್ನ ಸಹ ಇಂದು ಇಳಿಕೆ ಕಂಡಿದೆ.1ಗ್ರಾಂ 6,705 ರೂ.ಇದೆ. 18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ 67,050 ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್ ಚಿನ್ನಕ್ಕೆ 6,70,500 ರೂ ಇದೆ. ಇಂದು ಚಿನ್ನದ ಬೆಲೆ ಇಂದು ಏರಿಕೆ ಕಂಡಿದೆ.
ಮಾರ್ಚ್ 26 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಇಂದು ಏರಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 1,02,000 ರೂಪಾಯಿಗಳು ವಾಹಿವಾಟುವಿದೆ. ಒಂದು ಗ್ರಾಂಗೆ ಬೆಳ್ಳಿಗೆ 102 ರೂ.ಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 1,020 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ10,200 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಏರಿಕೆ ಕಂಡಿದೆ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು ಮಾರ್ಚ್ 8 ರಿಂದ 16 ರವರೆಗೆ ಏರಿಕೆ ಕಂಡಿದ್ದು, 15 ರಿಂದ 11ರಂದು ಮಾತ್ರ ಇಳಿಕೆ ಕಂಡಿತ್ತು.ವಾರದ ಮೊದಲ ದಿನದಿಂದ ಏರಿಕೆ ಕಂಡಿದ ಚಿನ್ನ ಸತತ ಮೂರು ದಿನಗಳಿಂದ ಇಳಿಕೆ ಕಂಡಿದೆ. 10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 8,195 ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ 8,940 ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,705 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,195 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,940ರೂ ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,705 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,195 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,940ರೂ ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,705 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,195 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,940ರೂ ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,705 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,195 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,940ರೂ ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,705 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,195 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,940ರೂ ಆಗಿದೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?
ರಾಯಿಟರ್ಸ್ ವರದಿ ಪ್ರಕಾರ ಮಾರ್ಚ್ 25, 2025 ರಂದು, ಮಧ್ಯಪ್ರಾಚ್ಯದಲ್ಲಿ ಉದ್ಭವಿಸಿದ ಉದ್ವಿಗ್ನತೆಗಳು ಮತ್ತು ವ್ಯಾಪಾರ ಅಸ್ಪಷ್ಟತೆಗಳಿಂದ ಉಂಟಾದ ಸುರಕ್ಷಿತ ಹಾವನ್ ಆಸ್ತಿಗಳ ಮೇಲಿನ ಬೇಡಿಕೆ ಹೆಚ್ಚಳದಿಂದ ಚಿನ್ನದ ಬೆಲೆಗಳು ದಾಖಲೆಯ ಮಟ್ಟವನ್ನು ತಲುಪಿದವು. ಸ್ಪಾಟ್ ಚಿನ್ನವು ಔನ್ಸ್‌ಗೆ $3,038.90 ಅನ್ನು ತಲುಪಿ, ನಂತರ $3,035.12 ಮಟ್ಟದಲ್ಲಿ ಸ್ಥಿರಗೊಂಡಿತು
ಅತಿ ಹೆಚ್ಚು ಚಿನ್ನ ಖರೀದಿ ಮಾಡುವ ದೇಶವೆಂದರೆ ಭಾರತ.ಯಾಕೆಂದರೆ ಭಾರತೀಯ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮಚ್ಚುದಂತಹ ವಸ್ತುವಾಗಿದೆ. ಹಬ್ಬ ಹರಿದಿನ, ಜಾತ್ರೆ, ಮದುವೆ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚಾಗಿ ಬಂಗಾರ ಕೊಂಡುಕೊಳ್ಳುತ್ತಾರೆ. ಅದರಲ್ಲೂ ಮದುವೆ ಸಮಾರಂಭದಲ್ಲಿ ವರದಕ್ಷಣೆ ಕೊಡಲು ಮಧು ಕಡೆಯವರು ಹೆಚ್ಚಿನ ಆಭರಣಗಳನ್ನು ಖರೀದಿಮಾಡುತ್ತಾರೆ.
ಇನ್ನೂ ಹಲವಾರು ಮಂದಿ ಚಿನ್ನವನ್ನು ಹೊಡಿಕೆ ಮಾಡುವುದಕ್ಕಾಗಿ ತಗೆದುಕೊಳ್ಳುತ್ತಾರೆ. ಬಂಗಾರ ಶತಮಾನಗಳಿಂದ ಭಾರತದಲ್ಲಿ ಹೆಚ್ಚಿನ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಹೊಂದಿದೆ. ಲೋಹವು ಸಂಪತ್ತು ಮತ್ತು ಸಮೃದ್ಧಿಯನ್ನು ಸಂಕೇತವಾಗಿದೆ. ಸಾಂಪ್ರದಾಯಿಕ ಆಭರಣಗಳು ಮತ್ತು ಧಾರ್ಮಿಕ ಸಮಾರಂಭಗಳಲ್ಲಿ ಚಿನ್ನದ ಬಳಕೆಯಿಂದ ಭಾರತೀಯ ಸಂಸ್ಕೃತಿಯ ಭಾಗವಾಗವೆಂದೇ ಹೇಳಬಹುದು. ಯಾವುದೇ ಒಳ್ಳೆಯ ಸಂದರ್ಭದಲ್ಲೂ ಸಹ ಜನರು ಚಿನ್ನ ಖರೀದಿ ಮಾಡುತ್ತಾರೆ. ಚಿನ್ನ ಮನೆಯಲ್ಲಿ ಇದ್ದರೆ ಕಷ್ಟದ ಸಮಯಕ್ಕೆ ಸಹಾಯವಾಗುತ್ತದೆ ಎಂಬುದು ಅವರ ನಂಬಿಕೆ.
ಚಿನ್ನ ಬೆಲೆ ಏರಿಕೆಗೆ ಕಾರಣ
ಚಿನ್ನ ಬೆಲೆಯ ಏರಿಕೆಗೆ ಕಾರಣ ಅಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ಅಭಿಪ್ರಾಯ, ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು. ತರಿಗೆ ಹೆಚ್ಚಳ, ಯುದ್ದದ ಪ್ರಭಾವ,ಡಾಲರ್ ಏರಿಕೆ, ಜಾಗತಿಕ ಪರಿಸ್ಥಿತಿಗಳು ಕಾರಣವಾಗಬಹುದು.


Click it and Unblock the Notifications