ಮತ್ತೆ ಕೋಪಗೊಂಡ 'ಚಿನ್ನ' ಆಭರಣ ಪ್ರಿಯರಿಗೆ ಶಾಕ್ .! ಚಿನ್ನದ ಬೆಲೆ ಇಂದು ದಿಢೀರ್ ಏರಿಕೆಯಾಗುವ ಮೂಲಕ ಆಭರಣ ಪ್ರಿಯರಿಗೆ ಬಿಗ್ ಶಾಕ್‌ನ್ನು ಚಿನ್ನದ ಮಾರುಕಟ್ಟೆ ನೀಡಿದೆ.ಹೌದು, ಚಿನ್ನ ತನ್ನ ದಾಖಲೆಯ ಓಟವನ್ನು ಮತ್ತೆ ಮುಂದುವರಿಸಿದೆ. ಸತತವಾಗಿ ಇಳಿಕೆಯಾಗಿದ್ದ ಚಿನ್ನ ಇಂದು ಏರಿಯತ್ತ ಮುಖ ಮಾಡಿದೆ. ಬಂಗಾರ ಕೊಳ್ಳಲು ಪ್ಲಾನ್ ಮಾಡಕೊಂಡಿದವರ ಆಸೆಗೆ ತಣೀರು ಎರಚಿದೆ. ಇತ್ತ ಚಿನ್ನದ ದರ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡರೆ ಬೆಳ್ಳಿ ಬೆಲೆಗಳು ಇಳಿಕೆಯಾಗಿವೆ. ಬೆಳ್ಳಿ ಕೊಳ್ಳಲು ಇದು ಸೂಕ್ತ ಸಮಯ ಎಂದೇ ಹೇಳಬಹುದು.ಹಾಗಿದ್ರೆ ಜೂನ್ 12 ರಂದು ಗುರುವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು,ಬೆಂಗಳೂರಿನಲ್ಲಿ ಚಿನ್ನ ಏರಿಕೆಯಾದ್ದರೆ ಬೆಳ್ಳಿ ಬೆಲೆಗಳು ಇಳಿಕೆಯಾಗಿವೆ. ಸದ್ಯ ಬೆಂಗಳೂರಿನಲ್ಲಿ10 ಗ್ರಾಂ 22 ಕ್ಯಾರೆಟ್ ಚಿನ್ನ 91,000 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 99,280 ರೂ.ಇದೆ.ಅದರಲ್ಲೂ 100 ಗ್ರಾಂ ಅಪರಂಜಿ ಚಿನ್ನ ಇಂದು 8,800. ರೂ,ಗಳಷ್ಟು ಇದೆ.

ಜೂನ್ 12ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 9,100 ರೂ. ಇದೆ. ಇನ್ನೂ 10 ಗ್ರಾಂ 22 ಕ್ಯಾರೆಟ್ ಚಿನ್ನ91,000 ರೂ.ಗಳು ಇದೆ. ನಿನ್ನೆಗೆ ಹೋಲಿಕೆ ಮಾಡಿದ್ರೆ 800 ರೂ.ಗಳ ಏರಿಕೆ ಕಂಡಿದೆ. 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ಎಂಟು ಸಾವಿರ ರೂ.ಗಳು ಏರಿಕೆಯಾಗಿ 9,10,000 ತಲುಪಿದೆ.
24 ಕ್ಯಾರೆಟ್ ಗೋಲ್ಡ್ ರೇಟ್
ಅಪರಂಜಿ 24 ಕ್ಯಾರೆಟ್ ಚಿನ್ನ ಒನ್ ಗ್ರಾಂಗೆ 9,928 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 99,280 ರೂ.ಇದೆ. ಇದೇ ಚಿನ್ನವನ್ನು ನಿನ್ನೆ ಹೋಲಿಕೆ ಮಾಡಿದ್ದರೆ 880 ರೂ.ಗಳಷ್ಟು ಏರಿಕೆಯಾಗಿದೆ. ಇದಲ್ಲದೆ,100 ಗ್ರಾಂ 24 ಕ್ಯಾರೆಟ್ ಚಿನ್ನ 9,92,800 ರೂ.ಗಳ ವಾಹಿವಾಟುವಿದೆ.ನಿನ್ನೆ ಹೋಲಿಕೆ ಮಾಡಿದ್ರೆ 8,800ರೂ.ಗಳಷ್ಟು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ.
18 ಕ್ಯಾರೆಟ್ ಗೋಲ್ಡ್ ರೇಟ್
18 ಕ್ಯಾರೆಟ್ ಚಿನ್ನದ ಏರಿಕೆ ಕಂಡಿದೆ.1ಗ್ರಾಂ 7,446 ರೂ.ಇದೆ.18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ74,460ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್ ಚಿನ್ನಕ್ಕೆ 7,44,600 ರೂ. ತಲುಪಿದೆ. ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.
ಜೂನ್ 12ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಬೆಳ್ಳಿಗಳು ಇಳಿಕೆಯನ್ನು ಕಂಡಿವೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 1,08,900 ರೂಪಾಯಿಗಳು ವಾಹಿವಾಟುವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ನೂರು ರೂಪಾಯಿಗಳಷ್ಟು ಇಳಿಕೆ ಕಂಡಿದೆ. ಒಂದು ಗ್ರಾಂಗೆ ಬೆಳ್ಳಿಗೆ 108.90 ರೂ.ಗಳ ವ್ಯಾಪಾರದವಿದೆ.10 ಗ್ರಾಂ ಬೆಳ್ಳಿಯ ಬೆಲೆ 1,089 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 110,890 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಇಳಿಕೆಯನ್ನು ಕಂಡಿದೆ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು ಮೇ ತಿಂಗಳಲ್ಲಿ ಏರಿಳಿತವನ್ನು ಕಂಡಿದೆ. ಜೂನ್ ತಿಂಗಳ ಮೊದಲ ವಾರದಲ್ಲಿ ಚಿನ್ನದ ಬೆಲೆಗಳು ಏರಿಕೆ ಕಂಡಿವೆ. 1,2,3,4ರಂದು ಚಿನ್ನದ ಬೆಲೆಗಳು ಏರಿಕೆ ಕಂಡಿವೆ. ತಿಂಗಳ ಮೊದಲ ಶನಿವಾರ ಭಾನುವಾರ ಯಥಾಸ್ಥಿತಿಯಲ್ಲಿ ಚಿನ್ನ ಇತ್ತು. ಜೂನ್ ತಿಂಗಳ 2ನೇ ವಾರದ ಮೊದಲು ದಿನ ಇಳಿಯತ್ತ ಚಿನ್ನ ಮುಖ ಮಾಡಿದ್ದು, ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 9,100 ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ9,928 ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,446 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,100 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,928 ರೂ ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,446 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,100 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,928 ರೂ ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,446 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,100 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,928 ರೂ ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,446 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,100 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,928 ರೂ ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,446 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,100 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,928 ರೂ ಆಗಿದೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?
ಇತ್ತೀಚಿನ ರಾಯಿಟರ್ಸ್ ಸರಕು ವರದಿಯ ಪ್ರಕಾರ, "GMT 03:50 ರ ಹೊತ್ತಿಗೆ ಸ್ಪಾಟ್ ಚಿನ್ನವು ಔನ್ಸ್‌ಗೆ ಶೇ. 0.5 ಏರಿಕೆಯಾಗಿ 3,339.60 USD ಗಳಿಗೆ ತಲುಪಿದೆ. US ಚಿನ್ನದ ಭವಿಷ್ಯವು ಶೇ. 0.5ಏರಿಕೆಯಾಗಿ 3,361.20 USD ಗಳಿಗೆ ತಲುಪಿದೆ. ಸ್ಪಾಟ್ ಬೆಳ್ಳಿಯು ಔನ್ಸ್‌ಗೆ 36.56 USD ಗಳಲ್ಲಿ ಬದಲಾಗದೆ ಉಳಿದಿದೆ.
ಅತಿ ಹೆಚ್ಚು ಚಿನ್ನ ಖರೀದಿ ಮಾಡುವ ದೇಶವೆಂದರೆ ಭಾರತ.ಯಾಕೆಂದರೆ ಭಾರತೀಯ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮಚ್ಚುದಂತಹ ವಸ್ತುವಾಗಿದೆ. ಹಬ್ಬ ಹರಿದಿನ, ಜಾತ್ರೆ, ಮದುವೆ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚಾಗಿ ಬಂಗಾರ ಕೊಂಡುಕೊಳ್ಳುತ್ತಾರೆ. ಅದರಲ್ಲೂ ಮದುವೆ ಸಮಾರಂಭದಲ್ಲಿ ವರದಕ್ಷಣೆ ಕೊಡಲು ಮಧು ಕಡೆಯವರು ಹೆಚ್ಚಿನ ಆಭರಣಗಳನ್ನು ಖರೀದಿಮಾಡುತ್ತಾರೆ. ಇನ್ನೂ ಹಲವಾರು ಮಂದಿ ಚಿನ್ನವನ್ನು ಹೊಡಿಕೆ ಮಾಡುವುದಕ್ಕಾಗಿ ತಗೆದುಕೊಳ್ಳುತ್ತಾರೆ. ಬಂಗಾರ ಶತಮಾನಗಳಿಂದ ಭಾರತದಲ್ಲಿ ಹೆಚ್ಚಿನ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಹೊಂದಿದೆ. ಲೋಹವು ಸಂಪತ್ತು ಮತ್ತು ಸಮೃದ್ಧಿಯನ್ನು ಸಂಕೇತವಾಗಿದೆ. ಸಾಂಪ್ರದಾಯಿಕ ಆಭರಣಗಳು ಮತ್ತು ಧಾರ್ಮಿಕ ಸಮಾರಂಭಗಳಲ್ಲಿ ಚಿನ್ನದ ಬಳಕೆಯಿಂದ ಭಾರತೀಯ ಸಂಸ್ಕೃತಿಯ ಭಾಗವಾಗವೆಂದೇ ಹೇಳಬಹುದು. ಯಾವುದೇ ಒಳ್ಳೆಯ ಸಂದರ್ಭದಲ್ಲೂ ಸಹ ಜನರು ಚಿನ್ನ ಖರೀದಿ ಮಾಡುತ್ತಾರೆ. ಚಿನ್ನ ಮನೆಯಲ್ಲಿ ಇದ್ದರೆ ಕಷ್ಟದ ಸಮಯಕ್ಕೆ ಸಹಾಯವಾಗುತ್ತದೆ ಎಂಬುದು ಅವರ ನಂಬಿಕೆ.
ಚಿನ್ನ ಬೆಲೆ ಏರಿಕೆಗೆ ಕಾರಣ
ಅಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ,ಡೊನಾಲ್ಡ್ ಟ್ರಂಪ್ ಸುಂಕ ಯುದ್ದ, ಹೂಡಿಕೆದಾರರ ಅಭಿಪ್ರಾಯ, ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು. ತರಿಗೆ ಹೆಚ್ಚಳ, ಯುದ್ದದ ಪ್ರಭಾವ,ಡಾಲರ್ ಏರಿಕೆ, ಜಾಗತಿಕ ಪರಿಸ್ಥಿತಿಗಳು ಕಾರಣವಾಗಬಹುದು. ಹಬ್ಬದ ಸೀಸನ್‌ನಿಂದ ಏರಿಕೆ ಕಂಡಿದೆ. ಚಿನ್ನ ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿ ತನ್ನ ಓಟವನ್ನು ಮುಂದುವರಿಸಿದೆ. ಮುಂದಿನ ದಿನದಲ್ಲಿ ಚಿನ್ನ ಏರಿಕೆಯಾಗುತ್ತಾ?ಇಳಿಕೆಯಾಗುತ್ತಾ ಎಂಬುದನ್ನು ಕಾದುನೋಡಬೇಕಿದೆ.


Click it and Unblock the Notifications