ಚಿನ್ನದ ದರ ವಾರದ ಮೊದಲ ದಿನವೇ ಏರಿಕೆ ಕಂಡಿದೆ.ಚಿನ್ನದ ಮಾರುಕಟ್ಟೆಯಲ್ಲಿ ಬಂಗಾರ ಏರಿಕೆ ಕಂಡಿದ್ದು,ಆಭರಣ ಪ್ರಿಯರಿಗೆ ಶಾಕ್ ಕೊಟ್ಟಿದ್ದು, ಚಿನ್ನ ತನ್ನ ಓಟವನ್ನು ಮುಂದುವರಿಸಿದೆ. ಬೆಳ್ಳಿಯ ಕೊಳ್ಳುಲು ಇಂದು ಸಕಾಲವೆಂದೇ ಹೇಳಬಹುದು ಯಾಕೆಂದರೆ ಕೆಳದ ವಾರ ಏರಿಕೆ ಕಂಡಿದ ಬೆಳ್ಳಿ ಇಂದು ಇಳಿಕೆ ಕಂಡಿದೆ. ಚಿನ್ನದ ಬೆಲೆ ಏರಿಕೆಯಿಂದಾಗಿ ಬೆಂಗಳೂರಿಗರಿಗೆ(Gold Rate In Bengaluru) ನಿರಾಸೆಯಾಗಿದೆ.ಹಾಗಿದ್ರೆ ಮಾರ್ಚ್ 10ರಂದು ಸೋಮವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು,ಬೆಂಗಳೂರಿನಲ್ಲಿ ಚಿನ್ನದ ಬೆಲೆ ಏರಿಕೆ ಕಂಡಿದೆ. ಚಿನ್ನ ಕೊಳ್ಳುಲು ಜನ ಹಿಂದೆ ಮುಂದೆ ನೋಡುತ್ತಿದ್ದಾರೆ. ಸದ್ಯ ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನ 80,500ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 87,820 ರೂ.ಗಳು ಇದ್ದು,ನಿನ್ನೆಗೆ ಹೋಲಿಕೆ ಮಾಡಿದ್ರೆ 100 ರೂಪಾಯಿಗಳ ಏರಿಕೆ ಕಂಡಿದೆ.ಅದರಲ್ಲೂ 100 ಗ್ರಾಂ ಅಪರಂಜಿ ಚಿನ್ನ 1,100 ರೂ ಗಳ ಏರಿಕೆ ಕಂಡಿದೆ.

ಮಾರ್ಚ್ 10ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 8,050 ರೂ ಏರಿಕೆ ಕಂಡಿದೆ. ಅಪರಂಜಿ 24 ಕ್ಯಾರೆಟ್ ಚಿನ್ನ8,782 ರೂ.ಗಳ ವ್ಯಾಪಾರವಿದೆ. ಇನ್ನೂ 10 ಗ್ರಾಂ 22 ಕ್ಯಾರೆಟ್ ಚಿನ್ನ 80,500 ರೂ.ಗಳು ಇದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 87,820 ರೂ. ಇದ್ದು,ನಿನ್ನೆಗೆ ಹೋಲಿಕೆ ಮಾಡಿದ್ದರೆ ಚಿನ್ನದ ಬೆಲೆ ಏರಿಕೆ ಕಂಡಿದೆ.
ಇದಲ್ಲದೆ, 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 8,05,000 ರೂ.ಗಳು ಇದೆ. 100 ಗ್ರಾಂ 24 ಕ್ಯಾರೆಟ್ ಚಿನ್ನ8,78,200 ರೂ.ಗಳ ವಾಹಿವಾಟುವಿದೆ. ಇದೇ ಚಿನ್ನವನ್ನು ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 1,100 ರೂಗಳ ಏರಿಕೆ ಕಂಡಿದೆ. ಇನ್ನೂ 18 ಕ್ಯಾರೆಟ್ ಹತ್ತು 65,870 ಗ್ರಾಂಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್ ಚಿನ್ನಕ್ಕೆ 6,58,700 ರೂ ಇದೆ. ಇಂದು ಚಿನ್ನದ ಬೆಲೆ ಇಂದು ಏರಿಕೆ ಕಂಡಿದೆ.
ಮಾರ್ಚ್ 10ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಇಂದು ಕಡಿಮೆಯಾಗಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 99,000 ರೂಪಾಯಿಗಳು ವಾಹಿವಾಟುವಿದೆ. ಒಂದು ಗ್ರಾಂಗೆ ಬೆಳ್ಳಿಗೆ 99 ರೂ.ಗಳ ವ್ಯಾಪಾರದವಿದೆ.
10 ಗ್ರಾಂ ಬೆಳ್ಳಿಯ ಬೆಲೆ 990 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 9,900 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಇಳಿಕೆ ಕಂಡಿದೆ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು 17 ರಿಂದ 25 ರವರೆಗೆ ಏರಿಕೆ ಕಂಡಿದ್ದು, 26 ರಿಂದ 28ರವೆರೆಗೆ ಇಳಿಕೆ ಕಂಡಿದೆ. ಆದರೆ ಇಂದು ಏರಿಕೆ ಕಂಡಿದೆ 10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 8,050 ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ 8,782 ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,587 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,050 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,782 ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,587 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,050 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,782 ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,587 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,050 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,782 ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,587 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,050 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,782 ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,587 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,050 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,782 ಆಗಿದೆ.


Click it and Unblock the Notifications