ಮಹಿಳೆಯರಿಗೆ ಸಿಹಿ ಸುದ್ದಿ... ಚಿನ್ನದ ಮಾರುಕಟ್ಟೆಯಲ್ಲಿ ಬಂಗಾರ ಇಳಿಕೆ ಕಂಡಿದೆ. ಚಿನ್ನ ಜೊತೆಗೆ ಬೆಳ್ಳಿಯ ಬೆಲೆ ಕೂಡ ಕಡಿಮೆಯಾಗಿದೆ. ಚಿನ್ನ ಖರೀದಿ ಮಾಡಬೇಕೆಂದುಕೊಂಡವರೆಗೆ ರಿಲೀಫ್ ತಂದಿದೆ. ಬೆಂಗಳೂರಿಗರಿಗೆ(Gold Rate In Bengaluru) ಚಿನ್ನದ ಇಳಿಕೆ ಸಂತಸ ತಂದಿದೆ .ಹಾಗಿದ್ರೆ ಮಾರ್ಚ್ 11ರಂದು ಬುಧವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು,ಬೆಂಗಳೂರಿನಲ್ಲಿ ಚಿನ್ನದ ಬೆಲೆ ಇಳಿಕೆ ಕಂಡಿರುವುದರಿಂದ ಗ್ರಾಹಕರ ಖುಷಿ ದುಪ್ಪಟ್ಟು ಆಗಿದೆ. ಸದ್ಯ ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನ 80,200 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 87,490ರೂ.ಗಳು ಇದ್ದು,ನಿನ್ನೆಗೆ ಹೋಲಿಕೆ ಮಾಡಿದ್ರೆ 330 ಇಳಿಕೆ ಕಂಡಿದೆ.ಅದರಲ್ಲೂ 100 ಗ್ರಾಂ ಅಪರಂಜಿ ಚಿನ್ನ 3,300 ರೂ ಗಳ ಇಳಿಕೆ ಕಂಡಿದೆ.

ಮಾರ್ಚ್ 11 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 8,020 ರೂ ಏರಿಕೆ ಕಂಡಿದೆ. ಅಪರಂಜಿ 24 ಕ್ಯಾರೆಟ್ ಚಿನ್ನ8,771ರೂ.ಗಳ ವ್ಯಾಪಾರವಿದೆ. ಇನ್ನೂ 10 ಗ್ರಾಂ 22 ಕ್ಯಾರೆಟ್ ಚಿನ್ನ 80,200 ರೂ.ಗಳು ಇದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 87,490 ರೂ. ಇದ್ದು, ನಿನ್ನೆಗೆ ಹೋಲಿಕೆ ಮಾಡಿದ್ದರೆ 330 ರೂಪಾಯಿಗಳ ಇಳಿಕೆ ಕಂಡಿದೆ.
ಇದಲ್ಲದೆ, 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 3,000 ರೂ. ಇಳಿಕೆಯಾಗಿ 8,02,000 ರೂ.ಗಳು ಇದೆ. 100 ಗ್ರಾಂ 24 ಕ್ಯಾರೆಟ್ ಚಿನ್ನ8,74,900 ರೂ.ಗಳ ವಾಹಿವಾಟುವಿದೆ. ಇದೇ ಚಿನ್ನವನ್ನು ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 3,300 ರೂಗಳ ಇಳಿಕೆ ಕಂಡಿದೆ. ಇನ್ನೂ 18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ 80,200 ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್ ಚಿನ್ನಕ್ಕೆ 8,02,000 ರೂ ಇದೆ. ಇಂದು ಚಿನ್ನದ ಬೆಲೆ ಇಂದು ಇಳಿಕೆ ಕಂಡಿದೆ
ಮಾರ್ಚ್ 11ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಇಂದು ಇಳಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 98,000 ರೂಪಾಯಿಗಳು ವಾಹಿವಾಟುವಿದೆ. ಸಾವಿರ ರೂಪಾಯಿಗಳ ಇಳಿಕೆ ಕಂಡಿದೆ. ಒಂದು ಗ್ರಾಂಗೆ ಬೆಳ್ಳಿಗೆ 98 ರೂ.ಗಳ ವ್ಯಾಪಾರದವಿದೆ.
10 ಗ್ರಾಂ ಬೆಳ್ಳಿಯ ಬೆಲೆ 980 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ9,800 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು 17 ರಿಂದ 25 ರವರೆಗೆ ಏರಿಕೆ ಕಂಡಿದ್ದು, 26 ರಿಂದ 28ರವೆರೆಗೆ ಇಳಿಕೆ ಕಂಡಿದೆ. 10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 8,020 ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ 8,749 ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,562 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,020 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,749 ರೂ ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,562 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,020 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,749 ರೂ ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,562 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,020 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,749 ರೂ ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,562 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,020 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,749 ರೂ ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,562 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,020 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,749 ರೂ ಆಗಿದೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?
ಸ್ಪಾಟ್ ಚಿನ್ನದ ಬೆಲೆ ಔನ್ಸ್‌ಗೆ $2,900 ಗಡಿಯನ್ನು ಅಳಿಸಿ, ಶೇ 0.91 ಇಳಿಕೆಯಾಗಿ ಔನ್ಸ್‌ಗೆ $2,885 ಕ್ಕೆ ಮುಕ್ತಾಯವಾಯಿತು.
ಎಂಸಿಎಕ್ಸ್ ಚಿನ್ನ, ಬೆಳ್ಳಿ ರೇಟ್ ಹೇಗಿದೆ..?
ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಎಂಸಿಎಕ್ಸ್ ಚಿನ್ನದ ಫ್ಯೂಚರ್‌ಗಳು ತನ್ನ ಲಾಭವನ್ನು ಅಳಿಸಿಹಾಕಿದವು. ಏಪ್ರಿಲ್ 2025 ರ ಮುಕ್ತಾಯದೊಂದಿಗೆ ಎಂಸಿಎಕ್ಸ್ ಚಿನ್ನವು ಮಾರ್ಚ್ 10 ರಂದು 10 ಗ್ರಾಂಗೆ 86,139 ರೂ.ಗಳ ಇಂಟ್ರಾಡೇ ಗರಿಷ್ಠ ಮಟ್ಟವನ್ನು ತಲುಪಿದ ನಂತರ, ಸ್ವಲ್ಪ ಕುಸಿದು 10 ಗ್ರಾಂಗೆ 85,405 ರೂ.ಗಳಲ್ಲಿ ಮುಕ್ತಾಯವಾಯಿತು.


Click it and Unblock the Notifications