ಮಹಿಳೆಯರಿಗೆ ಶಾಕ್ !.. ಚಿನ್ನದ ಮಾರುಕಟ್ಟೆಯಲ್ಲಿ ಬಂಗಾರ ಏರಿಕೆ ಕಂಡಿದೆ. ಚಿನ್ನ ಜೊತೆಗೆ ಬೆಳ್ಳಿಯ ಬೆಲೆ ಕೂಡ ಏರಿಕೆಯಾಗಿದೆ. ನಿನ್ನೆ ಇಳಿಕೆ ಕಂಡಿದ ಚಿನ್ನ ಇಂದು ದಿಡೀರನೇ ಏರಿಕೆ ಕಂಡಿದ್ದು, ಬೆಂಗಳೂರಿಗರಿಗೆ(Gold Rate In Bengaluru) ನಿರಾಸೆಯಾಗಿದೆ. ಹಾಗಿದ್ರೆ ಮಾರ್ಚ್ 12 ರಂದು ಬುಧವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು,ಬೆಂಗಳೂರಿನಲ್ಲಿ ಚಿನ್ನದ ಬೆಲೆ ಏರಿಕೆ ಕಂಡಿದೆ. ಸದ್ಯ ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನ80,650 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 87,980 ರೂ.ಗಳು ಇದ್ದು,ನಿನ್ನೆಗೆ ಹೋಲಿಕೆ ಮಾಡಿದ್ರೆ 490 ಏರಿಕೆ ಕಂಡಿದೆ.ಅದರಲ್ಲೂ 100 ಗ್ರಾಂ ಅಪರಂಜಿ ಚಿನ್ನ 4,900 ರೂ ಗಳ ಏರಿಕೆ ಕಂಡಿದೆ.

ಮಾರ್ಚ್ 12 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 8,065 ರೂ.ಗಳ ಏರಿಕೆಯನ್ನು ಕಂಡಿದೆ. ಅಪರಂಜಿ 24 ಕ್ಯಾರೆಟ್ ಚಿನ್ನ8,798 ರೂ.ಗಳ ವ್ಯಾಪಾರವಿದೆ. ಇನ್ನೂ 10 ಗ್ರಾಂ 22 ಕ್ಯಾರೆಟ್ ಚಿನ್ನ80,650 ರೂ.ಗಳು ಇದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 87,980 ರೂ.ಇದ್ದು, ನಿನ್ನೆಗೆ ಹೋಲಿಕೆ ಮಾಡಿದ್ದರೆ 490 ರೂಪಾಯಿಗಳ ಇಳಿಕೆ ಕಂಡಿದೆ.
ಇದಲ್ಲದೆ, 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 4,500 ರೂ. ಏರಿಕೆಯಾಗಿ 8,06,500 ರೂ.ಗಳು ಇದೆ. 100 ಗ್ರಾಂ 24 ಕ್ಯಾರೆಟ್ ಚಿನ್ನ 8,79,800 ರೂ.ಗಳ ವಾಹಿವಾಟುವಿದೆ. ಇದೇ ಚಿನ್ನವನ್ನು ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 4,900 ರೂಗಳ ಏರಿಕೆ ಕಂಡಿದೆ. ಇನ್ನೂ 18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ 65,990 ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್ ಚಿನ್ನಕ್ಕೆ 6,59,900 ರೂ ಇದೆ. ಇಂದು ಚಿನ್ನದ ಬೆಲೆ ಇಂದು ಏರಿಕೆ ಕಂಡಿದೆ.
ಮಾರ್ಚ್ 11ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಇಂದು ಏರಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 1,00,000 ರೂಪಾಯಿಗಳು ವಾಹಿವಾಟುವಿದೆ. ಎರಡು ಸಾವಿರ ರೂಪಾಯಿಗಳ ಏರಿಕೆ ಕಂಡಿದೆ. ಒಂದು ಗ್ರಾಂಗೆ ಬೆಳ್ಳಿಗೆ 100 ರೂ.ಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 1,000 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ10,000 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,599 ರೂ, ದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,065 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,798 ರೂ ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,599 ರೂ, ದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,065 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,798 ರೂ ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,599 ರೂ, ದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,065 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,798 ರೂ ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,599 ರೂ, ದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,065 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,798 ರೂ ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,599 ರೂ, ದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,065 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,798 ರೂ ಆಗಿದೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?



Click it and Unblock the Notifications