ಹೋಳಿ ಹಬ್ಬದಂದು ಮಹಿಳೆಯರಿಗೆ ಶಾಕ್ ... ಬಣ್ಣದ ಹಬ್ಬ ಹೋಳಿ ಹಬ್ಬದಂದು ಚಿನ್ನದ ಮಾರುಕಟ್ಟೆಯಲ್ಲಿ ಬಂಗಾರ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಚಿನ್ನ ಜೊತೆಗೆ ಬೆಳ್ಳಿಯ ಬೆಲೆ ಕೂಡ ಏರಿಕೆಯಾಗಿದೆ. ಚಿನ್ನ ಖರೀದಿ ಮಾಡಬೇಕೆಂದುಕೊಂಡ ಬೆಂಗಳೂರಿಗರಿಗೆ(Gold Rate In Bengaluru) ಚಿನ್ನದ ಏರಿಕೆ ನಿರಾಸೆ ತಂದಿದೆ. ಚಿನ್ನ ತನ್ನ ಓಟವನ್ನು ಮುಂದುವರಿಸಿದ್ದು,ಚಿನ್ನ ಕೊಳ್ಳಲು ಹೀದೇಟು ಹಾಕುತ್ತಿದ್ದಾರೆ. ಹಬ್ಬದ ಸೀಸನ್ ಇರುವುದರಿಂದ ಬಂಗಾರ ಏರಿಕೆ ಕಂಡಿದೆ. ಹಾಗಿದ್ರೆ ಮಾರ್ಚ್ 14 ರಂದು ಗುರುವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು, ಬೆಂಗಳೂರಿನಲ್ಲಿ ಚಿನ್ನದ ಬೆಲೆ ಏರಿಕೆಯಾಗಿದೆ.ಸದ್ಯ ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನ 82,300 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 89,780 ರೂ.ಗಳು ಇದ್ದು,ನಿನ್ನೆಗೆ ಹೋಲಿಕೆ ಮಾಡಿದ್ರೆ 1,200 ಏರಿಕೆ ಕಂಡಿದೆ. ಅದರಲ್ಲೂ 100 ಗ್ರಾಂ ಅಪರಂಜಿ ಚಿನ್ನ 12,000 ರೂ ಗಳ ಏರಿಕೆ ಕಂಡಿದೆ.

ಮಾರ್ಚ್ 14 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 8,230 ರೂ ಏರಿಕೆ ಕಂಡಿದೆ. ಅಪರಂಜಿ 24 ಕ್ಯಾರೆಟ್ ಚಿನ್ನ8,978 ರೂ.ಗಳ ವ್ಯಾಪಾರವಿದೆ. ಇನ್ನೂ 10 ಗ್ರಾಂ 22 ಕ್ಯಾರೆಟ್ ಚಿನ್ನ 82,300 ರೂ.ಗಳು ಇದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 89,780 ರೂ. ಇದ್ದು, ನಿನ್ನೆಗೆ ಹೋಲಿಕೆ ಮಾಡಿದ್ದರೆ 1,200 ರೂಪಾಯಿಗಳ ಏರಿಕೆ ಕಂಡಿದೆ.
ಇದಲ್ಲದೆ, 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 11,000 ರೂ. ಏರಿಕೆಯಾಗಿ 8,23,000 ರೂ.ಗಳು ಇದೆ. 100 ಗ್ರಾಂ 24 ಕ್ಯಾರೆಟ್ ಚಿನ್ನ 8,97,800 ರೂ.ಗಳ ವಾಹಿವಾಟುವಿದೆ. ಇದೇ ಚಿನ್ನವನ್ನು ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 12,000 ರೂಗಳ ಏರಿಕೆ ಕಂಡಿದೆ. ಇನ್ನೂ 18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ 67,340 ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್ ಚಿನ್ನಕ್ಕೆ 6,73,400 ರೂ ಇದೆ. ಇಂದು ಚಿನ್ನದ ಬೆಲೆ ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.
ಮಾರ್ಚ್ 14 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಇಂದು ಏರಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 1,03,000 ರೂಪಾಯಿಗಳು ವಾಹಿವಾಟುವಿದೆ. ಎರಡು ಸಾವಿರ ರೂಪಾಯಿಗಳ ಏರಿಕೆ ಕಂಡಿದೆ. ಒಂದು ಗ್ರಾಂಗೆ ಬೆಳ್ಳಿಗೆ 103 ರೂ.ಗಳ ವ್ಯಾಪಾರದವಿದೆ.
10 ಗ್ರಾಂ ಬೆಳ್ಳಿಯ ಬೆಲೆ 1,030 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 10,300 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,734 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,230 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,978 ರೂ ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,734 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,230 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,978 ರೂ ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,734 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,230 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,978 ರೂ ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,734 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,230 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,978 ರೂ ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,734 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,230 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,978 ರೂ ಆಗಿದೆ.


Click it and Unblock the Notifications