ಚಿನ್ನದ ಬೆಲೆಯಲ್ಲಿ ಬೆಲೆ ವಾರದ ಮೊದಲ ದಿನದಿಂದ ಏರಿಳಿತ ಕಾಣುತ್ತಲೇ ಇದ್ದು,ಚಿನ್ನ ವಾರದ ಕೊನೆ ದಿನ ಯಾವುದೇ ಬದಲಾವಣೆ ಕಾಣದೇ ಯಥಾಸ್ಥಿಯಲ್ಲಿ ಉಳಿದುಕೊಂಡಿದೆ. ಬೆಳ್ಳಿ ಕೂಡ ಸ್ಥಿರವಾಗಿ ಇದ್ದು, ಬಂಗಾರ ಕೊಳ್ಳವವರಿಗೆ ಕೊಂಚ ಸಮಾಧಾನ ತಂದಿದೆ. ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನ ತನ್ನ ಓಟವನ್ನು ನಿಲ್ಲಿಸಿದೆ. ಇದು ಮಹಿಳೆಯರ ಪಾಲಿಗೆ ದೊಡ್ಡ ಗುಡ್‌ನ್ಯೂಸ್ ಎಂದರೂ ತಪ್ಪಾಗಲ್ಲ.ಬಂಗಾರದ ಹೂಡಿಕೆದಾರರಿಗೆ ಉತ್ತಮ ಅವಕಾಶ ಒದಗಿಸಿದೆ
ಹೌದು, ಮಹಿಳೆಯರಿಗೆ ಚಿನ್ನದ ಮೇಲಿನ ಪ್ರೀತಿ ಎಂದಿಗೂ ಕಡಿಮೆಯಾಗುವುದೂ ಇಲ್ಲ. ಏಕೆಂದರೆ ಚಿನ್ನ ಒಂದು ಅಮೂಲ್ಯವಾದ ಸಂಪತ್ತಿಗೆ ಸಮಾನ. ಮಹಿಳೆಯರಿಗೆ ಅತೀ ಇಷ್ಟವಾದ ಚಿನ್ನದ ಬೆಲೆ ಕಡಿಮೆಯಾದರೆ, ಅವರಿಗಾಗೋ ಸಂತಸ ಅಷ್ಟಿಷ್ಟಲ್ಲ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿ ಚಿನ್ನವನ್ನು ಹೆಚ್ಚಾಗಿ ಖರೀದಿ ಮಾಡುತ್ತಾರೆ ಹಾಗಿದ್ರೆ ಬೆಂಗಳೂರಿನಲ್ಲಿ ಮಾರ್ಚ್ 16ರಂದು ಚಿನ್ನದ ಬೆಲೆ ಎಷ್ಟಿದೆ..? ಬೆಳ್ಳಿ ಬೆಲೆ ಹೇಗಿದೆ..? ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ..

ಸದ್ಯ,ಬೆಂಗಳೂರಿನಲ್ಲಿ ಬಂಗಾರ ಯಾವುದೇ ಬದಲಾವಣೆಯನ್ನು ಕಂಡಿಲ್ಲ . 10 ಗ್ರಾಂ 22 ಕ್ಯಾರೆಟ್ ಚಿನ್ನ 82,200 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 89,670ರೂ.ಗಳು ಇದ್ದು,ನಿನ್ನೆಗೆ ಹೋಲಿಕೆ ಮಾಡಿದ್ರೆ ಯಾವುದೇ ಬದಲಾವಣೆಯನ್ನು ಕಂಡಿದೆ.
ಬೆಂಗಳೂರಿನಲ್ಲಿ ಚಿನ್ನದ ಬೆಲೆ
ಚಿನ್ನದ ಬೆಲೆ ಬೆಂಗಳೂರಿನಲ್ಲಿ ಯಥಾಸ್ಥಿತಿಯಲ್ಲಿ ಇದೆ. 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ 8,220 ಇದೆ. ಹಾಗೆಯೇ 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ 82,200 ಇದೆ. ಇನ್ನು 22 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು 8 ಲಕ್ಷದ 22 ಸಾವಿರ ರೂ. ಆಗಿದೆ. ಒನ್ ಗ್ರಾಂ ಅಪರಂಜಿ ಚಿನ್ನ 8,967 ರೂ ವಾಹಿವಾಟು ನಡೆಸುತ್ತಿದೆ. 22 ಕ್ಯಾರಟ್ ಹತ್ತು ಗ್ರಾಂ ಗೋಲ್ಡ್ ರೇಟ್ 82,200 ರೂಪಾಯಿ ಇದೆ.
ಇದಲ್ಲದೇ 18 ಕ್ಯಾರೆಟ್ ಚಿನ್ನ 10 ಗ್ರಾಂಗೆ 67,260 ರೂ ಹಾಗೂ ನೂರು ಗ್ರಾಂಗೆ 6,72,600 ರೂ.ಗಳ ವ್ಯಾಪಾರವನ್ನು ನಡೆಸುತ್ತಿದೆ.
ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಸ್ಥಿರವಾಗಿ ಇದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 1,03,000 ರೂಪಾಯಿಗಳು ವಾಹಿವಾಟುವಿದೆ. ಎರಡು ಸಾವಿರ ರೂಪಾಯಿಗಳ ಏರಿಕೆ ಕಂಡಿದೆ. ಒಂದು ಗ್ರಾಂಗೆ ಬೆಳ್ಳಿಗೆ 103 ರೂ.ಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 1,030 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 10,300 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆಯಲ್ಲಿ ಯಾವುದೇ ಬದಲಾವಣೆಯನ್ನು ಕಂಡಿಲ್ಲ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,726 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,220 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,967 ರೂ ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,726 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,220 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,967 ರೂ ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,726 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,220 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,967 ರೂ ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,726 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,220 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,967 ರೂ ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,726 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,220 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,967 ರೂ ಆಗಿದೆ.
ಚಿನ್ನದ ಬೆಲೆಯಲ್ಲಿನ ಬದಲಾವಣೆಗಳಿಗೆ ಸಾಕಷ್ಟು ಕಾರಣಗಳಿವೆ..ಅಂದರೆ ಜಾಗತಿಕ ಚಿನ್ನದ ಬೆಲೆಗಳು ಪ್ರಮುಖವಾಗಿ ಡಾಲರ್‌ನ ಬಲ, ತೈಲದ ಬೆಲೆಗಳು, ಮತ್ತು ಜಿಯೋಪಾಲಿಟಿಕಲ್ ಘಟನೆಗಳ ಮೇಲೆ ಅವಲಂಬಿತವಾಗಿರುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿದಿದ್ದರೆ, ಅದರ ಪರಿಣಾಮ ಭಾರತೀಯ ಮಾರುಕಟ್ಟೆಯಲ್ಲಿಯೂ ಕಾಣಬಹುದು.ಅಮೆರಿಕಾದ ಕೇಂದ್ರ ಬ್ಯಾಂಕ್ ಬಡ್ಡಿದರಗಳನ್ನು ಹೆಚ್ಚಿಸಿದರೆ, ಹೂಡಿಕೆದಾರರು ಚಿನ್ನದ ಬದಲು ಬಡ್ಡಿದರ ಹೊಂದಿರುವ ಆಸ್ತಿಗಳಲ್ಲಿ ಹೂಡಿಕೆ ಮಾಡಲು ಪ್ರಾರಂಭಿಸುತ್ತಾರೆ, ಇದು ಚಿನ್ನದ ಬೇಡಿಕೆಯನ್ನು ಕಡಿಮೆ ಮಾಡುತ್ತದೆ ಮತ್ತು ಬೆಲೆ ಇಳಿಕೆಗೆ ಕಾರಣವಾಗುತ್ತದೆ.
ಹಾಗೆಯೇ ರೂಪಾಯಿ ಮೌಲ್ಯವು ಡಾಲರ್ ಎದುರು ಬಲವಾಗಿದ್ದರೆ, ಚಿನ್ನದ ಆಮದು ವೆಚ್ಚ ಕಡಿಮೆಯಾಗುತ್ತದೆ, ಇದು ಸ್ಥಳೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆಗೆ ಕಾರಣವಾಗಬಹುದು. ವಿವಿಧ ಹಬ್ಬಗಳು, ವಿವಾಹ ಸೀಸನ್ ಮುಂತಾದ ಸಂದರ್ಭಗಳಲ್ಲಿ ಚಿನ್ನದ ಬೇಡಿಕೆ ಹೆಚ್ಚಾಗುತ್ತದೆ. ಆದರೆ, ಇಂತಹ ಸಂದರ್ಭಗಳಿಲ್ಲದಿದ್ದಾಗ ಅಥವಾ ಆರ್ಥಿಕ ಸ್ಥಿತಿಯಿಂದ ಬೇಡಿಕೆ ಕಡಿಮೆಯಾದಾಗ, ಬೆಲೆ ಇಳಿಯಬಹುದು.
ಚಿನ್ನದ ಬೆಲೆ ಇಳಿಕೆಗೆ ಹಲವಾರು ಆಂತರಿಕ ಮತ್ತು ಬಾಹ್ಯ ಆರ್ಥಿಕ ಅಂಶಗಳು ಕಾರಣವಾಗಬಹುದು. ಮುಖ್ಯವಾಗಿ, ಡಾಲರ್ ಮೌಲ್ಯ ಹೆಚ್ಚಾದಾಗ, ಚಿನ್ನದ ಬೆಲೆ ಸಾಮಾನ್ಯವಾಗಿ ಇಳಿಕೆಯಾಗುತ್ತದೆ, ಏಕೆಂದರೆ ಚಿನ್ನವನ್ನು ಡಾಲರ್‌ನಲ್ಲಿ ವ್ಯಾಪಾರ ಮಾಡಲಾಗುತ್ತದೆ. ಆರ್ಥಿಕ ಬೆಳವಣಿಗೆ ಉತ್ತಮವಾಗಿರುವಾಗ, ಹೂಡಿಕೆದಾರರು ಷೇರುಪೇಟೆ ಮತ್ತು ಇತರ ಆಸ್ತಿಗಳಲ್ಲಿ ಹೂಡಿಕೆ ಮಾಡಲು ಪ್ರಾಧಾನ್ಯ ನೀಡುತ್ತಾರೆ, ಇದು ಚಿನ್ನದ ಬೇಡಿಕೆಯನ್ನು ಕಡಿಮೆ ಮಾಡುತ್ತದೆ. ಕೇಂದ್ರ ಬ್ಯಾಂಕುಗಳು ಬಡ್ಡಿದರಗಳನ್ನು ಹೆಚ್ಚಿಸಿದರೆ, ಬಡ್ಡಿ ಆದಾಯ ನೀಡದ ಚಿನ್ನದ ಮೇಲೆ ಹೂಡಿಕೆ ಮಾಡುವ ಆಸಕ್ತಿ ಕಡಿಮೆಯಾಗುತ್ತದೆ. ಚಿನ್ನದ ಗಣಿಗಾರಿಕೆ ಮತ್ತು ಪೂರೈಕೆ ಹೆಚ್ಚಾದರೆ, ಬೆಲೆ ಇಳಿಯುವ ಸಾಧ್ಯತೆ ಇದೆ. ಒಟ್ಟಿನಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಹೆಚ್ಚೇನು ಇಳಿದಿಲ್ಲ. ಹೀಗಾಗಿ ಮಹಿಳೆಯರು ಸ್ವಲ್ಪ ಮಾತ್ರ ನಿರಾಳವಾಗಬಹುದು.
ಮಹಿಳೆಯರಿಗೆ ಚಿನ್ನದ ಮೇಲಿನ ಪ್ರೀತಿ ಎಂದಿಗೂ ಕಡಿಮೆಯಾಗುವುದೂ ಇಲ್ಲ. ಏಕೆಂದರೆ ಚಿನ್ನ ಒಂದು ಅಮೂಲ್ಯವಾದ ಸಂಪತ್ತಿಗೆ ಸಮಾನ. ಮಹಿಳೆಯರಿಗೆ ಅತೀ ಇಷ್ಟವಾದ ಚಿನ್ನದ ಬೆಲೆ ಕಡಿಮೆಯಾದರೆ, ಅವರಿಗಾಗೋ ಸಂತಸ ಅಷ್ಟಿಷ್ಟಲ್ಲ. ನಾರಿಮಣಿಯರ ಅಲಂಕಾರಕ್ಕೆ ಇನ್ನಷ್ಟು ರೂಪ ಕೊಡುವ ಈ ಚಿನ್ನ ಎಲ್ಲಕ್ಕಿಂತ ಮಿಗಿಲು. ಹೀಗಾಗಿಯೇ ಮಹಿಳೆಯರು ಚಿನ್ನವನ್ನು ಅತಿಹೆಚ್ಚು ಇಷ್ಟ ಪಡುತ್ತಾರೆ. ಈ ಚಿನ್ನ ತನ್ನ ಬೆಲೆ ಎಷ್ಟೇ ಹೆಚ್ಚಿಸಿಕೊಂಡರೂ ಮಹಿಳೆಯರಿಗೆ ಇದರ ಮೇಲಿನ ಆಸಕ್ತಿ ಕೊಂಚವೂ ಕಡಿಮೆಯಾಗುವುದಿಲ್ಲ. ಬೆಳ್ಳಿಯ ದರದಲ್ಲೂ ಸಮಾನ ಪ್ರಮಾಣದ ಇಳಿಕೆ ಕಂಡುಬಂದಿದ್ದು, ಮುಂದಿನ ದಿನಗಳಲ್ಲಿ ಚಿನ್ನದ ದರ ಹೇಗಿರಲಿದೆ ಎಂಬ ಕುತೂಹಲ ಶುರುವಾಗಿದೆ.


Click it and Unblock the Notifications