ಬೆಂಗಳೂರಿನಲ್ಲಿ ಚಿನ್ನದ ಬೆಲೆ (Gold) ಏರಿಕೆಯಾಗಿದೆ. ಸಿಲಿಕಾನ್ ವ್ಯಾಲಿ ಬೆಂಗಳೂರಿನಲ್ಲಿ ಚಿನ್ನವು (Gold Rate in Bengaluru) ದುಬಾರಿಯಾಗಿದ್ದು, ಚಿನ್ನದ ಮಾರುಕಟ್ಟೆ ಮಹಿಳೆಯರಿಗೆ ಶಾಕ್ ಕೊಟ್ಟಿದೆ. ಇದರಿಂದ ಬೆಂಗಳೂರಿನ ಚಿನ್ನ ಖರೀದಿದಾರರಿಗೆ ನಿರಾಸೆಯಾಗಿದೆ.ಕಳೆದ ವಾರದದಲ್ಲಿ ಹಾವು ಏಣಿ ಆಡುತ್ತಿದ್ದ ಚಿನ್ನ ವಾರದ ಮೊದಲ ದಿನವೇ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ ಹಾಗಿದ್ರೆ ಫೆಬ್ರವರಿ 24 ಸೋಮವಾರದಂದು ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು, ಚಿನ್ನದ ಬೆಲೆ ಗಗನಕ್ಕೇರುತ್ತಲೇ ಇದೆ.ಇಂದು ಚಿನ್ನದ ಜೊತೆಗೆ ಬೆಳ್ಳಿಯ ದರ ಕೂಡ ಏರಿಕೆಯಾಗಿದೆ. ಸದ್ಯ ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನ 80,550 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 87,870 ರೂ. ಇದ್ದು, ನಿನ್ನೆಗೆ ಹೋಲಿಕೆ ಮಾಡಿದ್ರೆ ನೂರು ರೂಪಾಯಿಗಳ ಏರಿಕೆ ಕಂಡಿದೆ.

ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆ ಏರಿಕೆಯಾಗಿರುವುದರಿಂದ ಹೂಡಿಕೆದಾರರು ಲಾಭವನ್ನು ಗಳಿಸಿದ್ದಾರೆ.
ಫೆ. 24 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು:
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 8,055 ರೂ. ಆಗಿದ್ದು, ಹತ್ತು ರೂಪಾಯಿಗಳ ಏರಿಕೆ ಕಂಡಿದೆ. ಅಪರಂಜಿ 24 ಕ್ಯಾರೆಟ್ ಚಿನ್ನ 8,787 ರೂ.ಗಳ ವ್ಯಾಪಾರವಿದೆ. ಇನ್ನೂ 10 ಗ್ರಾಂ 22 ಕ್ಯಾರೆಟ್ ಚಿನ್ನ 80,550 ರೂ.ಗಳು ಇದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 87,870 ರೂ. ಇದ್ದು, ನಿನ್ನೆಗೆ ಹೋಲಿಕೆ ಮಾಡಿದ್ದರೆ ನೂರು ರೂಪಾಯಿಗಳ ಏರಿಕೆ ಕಂಡಿದೆ.
ಇದಲ್ಲದೆ, 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 1,000 ರೂ. ಏರಿಕೆಯಾಗಿ 8,05,500 ರೂ.ಗಳು ಇದೆ. 100 ಗ್ರಾಂ 24 ಕ್ಯಾರೆಟ್ ಚಿನ್ನ 8,78,700 ರೂ.ಗಳ ವಾಹಿವಾಟುವಿದೆ. ಇದೇ ಚಿನ್ನವನ್ನು ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ ಸಾವಿರ ರೂಪಾಯಿಗಳ ಏರಿಕೆ ಕಂಡಿದೆ. ಇನ್ನೂ 18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ 65,910 ರೂ.ಗಳು ಇದೆ. ಇಂದು ಚಿನ್ನದ ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.
ಫೆ. 24 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು:
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಏರಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ1,01,000 ರೂಪಾಯಿಗಳು ವಾಹಿವಾಟುವಿದೆ. ಒಂದು ಗ್ರಾಂ ಗೆ ಬೆಳ್ಳಿಗೆ101 ರೂ.ಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 1,010 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 10,100 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಏರಿಕೆ ಕಂಡಿದೆ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು:
24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು 17 ರಿಂದ 24 ರವರೆಗೆ ಏರಿಕೆ ಕಂಡಿದೆ. 10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 7,996.50 ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ 8,723.60 ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ:
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,591 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,055 ,ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,787 ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,591 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,055 ,ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,787 ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,591 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,055 ,ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,787 ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,591 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,055 ,ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,787 ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,591 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,055 ,ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,787 ಆಗಿದೆ.


Click it and Unblock the Notifications