ಶಿವರಾತ್ರಿ ಹಬ್ಬಕ್ಕೆ ಬಂಗಾರ ಖರೀದಿ ಮಾಡುಬೇಕೆಂದುಕೊಂಡವರಿಗೆ ಚಿನ್ನದ ಮಾರುಕಟ್ಟೆ ಶಾಕ್ ಕೊಟ್ಟಿದೆ. ಹೆಚ್ಚು ಚಿನ್ನ ಖರೀದಿ ಮಾಡುವ ಬೆಂಗಳೂರಿನ ಅಭರಣ ಪ್ರಿಯರು ಚಿನ್ನ ಬೆಲೆ ಏರಿಕೆಯಿಂದಾಗಿ ನಿರಾಸೆಯಾಗಿದೆ. ಸಿಲಿಕಾನ್ ವ್ಯಾಲಿ ಬೆಂಗಳೂರಿನಲ್ಲಿ ಚಿನ್ನವು (Gold Rate in Bengaluru) ದುಬಾರಿಯಾಗಿದೆ. ಹಬ್ಬಕ್ಕೆ ಬೆಳ್ಳಿ ತಗೆದುಕೊಳ್ಳಲು ಇದು ಸಕಾಲ ಎಂದೇ ಹೇಳಬಹುದು ಯಾಕೆಂದರೆ ಬೆಳ್ಳಿಯ ದರದಲ್ಲಿ ಯಾವುದೇ ಏರಿಕೆಯಾಗಿಲ್ಲ. ಕಳೆದ ವಾರದದಲ್ಲಿ ಹಾವು ಏಣಿ ಆಡುತ್ತಿದ್ದ ಚಿನ್ನ ಶಿವರಾತ್ರಿಯ ಮುನ್ನಾ ದಿನವೇ ಏರಿಕೆ ಕಂಡಿದೆ ಹಾಗಿದ್ರೆ ಫೆಬ್ರವರಿ 25 ಮಂಗಳವಾರದಂದು ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು, ಚಿನ್ನದ ಬೆಲೆ ಗಗನಕ್ಕೇರುತ್ತಲೇ ಇದೆ.ಸದ್ಯ ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನ 80,750 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 88,090 ರೂ.ಗಳು ಇದ್ದು, ನಿನ್ನೆಗೆ ಹೋಲಿಕೆ ಮಾಡಿದ್ರೆ 220 ರೂಪಾಯಿಗಳ ಏರಿಕೆ ಕಂಡಿದೆ.

ಫೆ. 25 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು:
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 8,075 ರೂ ಆಗಿದ್ದು, ಇಪ್ಪತ್ತು ರೂಪಾಯಿಗಳ ಏರಿಕೆ ಕಂಡಿದೆ. ಅಪರಂಜಿ 24 ಕ್ಯಾರೆಟ್ ಚಿನ್ನ 8,809 ರೂ.ಗಳ ವ್ಯಾಪಾರವಿದೆ. ಇನ್ನೂ 10 ಗ್ರಾಂ 22 ಕ್ಯಾರೆಟ್ ಚಿನ್ನ 80,750 ರೂ.ಗಳು ಇದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 88,090 ರೂ. ಇದ್ದು, ನಿನ್ನೆಗೆ ಹೋಲಿಕೆ ಮಾಡಿದ್ದರೆ 220 ರೂಪಾಯಿಗಳ ಏರಿಕೆ ಕಂಡಿದೆ.
ಇದಲ್ಲದೆ, 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 2000 ರೂ ಏರಿಕೆಯಾಗಿ 8,07,500 ರೂ.ಗಳು ಇದೆ. 100 ಗ್ರಾಂ 24 ಕ್ಯಾರೆಟ್ ಚಿನ್ನ 8,80,900 ರೂ.ಗಳ ವಾಹಿವಾಟುವಿದೆ. ಇದೇ ಚಿನ್ನವನ್ನು ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ ಎರಡು ಸಾವಿರದ ಇನ್ನೂರು ರೂಪಾಯಿಗಳ ಏರಿಕೆ ಕಂಡಿದೆ. ಇನ್ನೂ 18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ 66,070 ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್ ಚಿನ್ನಕ್ಕೆ 6,60,700 ರೂ ಇದೆ. ಇಂದು ಚಿನ್ನದ ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.
ಫೆ. 25 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು:
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಇಂದು ಯಾವುದೇ ಬದಲಾವಣೆಯನ್ನು ಕಂಡಿಲ್ಲ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ1,01,000 ರೂಪಾಯಿಗಳು ವಾಹಿವಾಟುವಿದೆ. ಒಂದು ಗ್ರಾಂ ಗೆ ಬೆಳ್ಳಿಗೆ101 ರೂ.ಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 1,010 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 10,100 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಏರಿಕೆ ಕಂಡಿದೆ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು:
24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು 17 ರಿಂದ 25 ರವರೆಗೆ ಏರಿಕೆ ಕಂಡಿದೆ. 10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 8,015 ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ 8,743.80 ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ6,607 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,075 ,ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,809 ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ6,607 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,075 ,ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,809 ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ6,607 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,075 ,ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,809 ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ6,607 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,075 ,ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,809 ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ6,607 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,075 ,ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,809 ಆಗಿದೆ.


Click it and Unblock the Notifications