ಮಹಾ ಶಿವರಾತ್ರಿಯನ್ನು(Maha Shivratri 2025) ಇಂದು ದೇಶಾದ್ಯಂತ ಸಂಭ್ರಮ ಸಡಗರದಿಂದ ಆಚರಣೆ ಮಾಡುತ್ತಿದ್ದಾರೆ. ಇಂದು ಬಂಗಾರ ಖರೀದಿ ಮಾಡಬೇಕೆಂದುಕೊಂಡವರಿಗೆ ಈ ಶಿವರಾತ್ರಿ ಸಂತಸವನ್ನು ಹೊತ್ತು ತಂದಿದೆ. ಯಾಕೆಂದರೆ ಏರಿಕೆ ಕಂಡಿದ್ದ ಚಿನ್ನ ಇಂದು ಇಳಿಕೆಯಾಗಿದೆ. ಚಿನ್ನದ ಜೊತೆಗೆ ಬೆಳ್ಳಿ ಕೂಡ ಇಳಿಕೆಯಾಗಿರುವುದರಿಂದ ಚಿನ್ನ,ಬೆಳ್ಳಿ ಖರೀದಿಗೆ ಇಂದು ಸಕಾಲವೆಂದೇ ಹೇಳಬಹುದು ಹಾಗಿದ್ರೆ ಫೆಬ್ರವರಿ 26 ಬುಧುವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.

ಸದ್ಯ ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನ 80,500 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 87,820 ರೂ.ಗಳು ಇದ್ದು, ನಿನ್ನೆಗೆ ಹೋಲಿಕೆ ಮಾಡಿದ್ರೆ 270 ರೂಪಾಯಿಗಳ ಇಳಿಕೆ ಕಂಡಿದೆ.
ಫೆ. 26 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು:
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 8,050 ರೂ ಆಗಿದ್ದು, 25 ರೂಪಾಯಿಗಳ ಇಳಿಕೆ ಕಂಡಿದೆ. ಅಪರಂಜಿ 24 ಕ್ಯಾರೆಟ್ ಚಿನ್ನ 8,782 ರೂ.ಗಳ ವ್ಯಾಪಾರವಿದೆ. ಇನ್ನೂ 10 ಗ್ರಾಂ 22 ಕ್ಯಾರೆಟ್ ಚಿನ್ನ 80,500 ರೂ.ಗಳು ಇದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 87,820 ರೂ. ಇದ್ದು, ನಿನ್ನೆಗೆ ಹೋಲಿಕೆ ಮಾಡಿದ್ದರೆ 270
ರೂಪಾಯಿಗಳ ಇಳಿಕೆ ಕಂಡಿದೆ.
ಇದಲ್ಲದೆ,100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 2,500 ರೂ. ಇಳಿಕೆಯಾಗಿ 8,05,000 ರೂ.ಗಳು ಇದೆ. 100 ಗ್ರಾಂ 24 ಕ್ಯಾರೆಟ್ ಚಿನ್ನ 8,78,200 ರೂ.ಗಳ ವಾಹಿವಾಟುವಿದೆ. ಇದೇ ಚಿನ್ನವನ್ನು ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 2,700 ರೂಗಳ ಇಳಿಕೆ ಕಂಡಿದೆ. ಇನ್ನೂ 18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ 65,870 ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್ ಚಿನ್ನಕ್ಕೆ 6,60,700 ರೂ ಇದೆ. ಇಂದು ಚಿನ್ನದ ಬೆಲೆ ಇಂದು ಇಳಿಕೆ ಕಂಡಿದೆ.
ಫೆ. 26 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು:
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಇಳಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 98,000 ರೂಪಾಯಿಗಳು ವಾಹಿವಾಟುವಿದೆ. ಒಂದು ಗ್ರಾಂ ಗೆ ಬೆಳ್ಳಿಗೆ 98 ರೂ.ಗಳ ವ್ಯಾಪಾರದವಿದೆ.10 ಗ್ರಾಂ ಬೆಳ್ಳಿಯ ಬೆಲೆ 980 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 9,800 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು:
24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು 17 ರಿಂದ 25 ರವರೆಗೆ ಏರಿಕೆ ಕಂಡಿದ್ದು, ಇಂದು ಇಳಿಕೆ ಕಂಡಿದೆ. 10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 8,033.60 ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ 8,764.10 ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,587 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,050,ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,782 ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,587 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,050,ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,782 ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,587 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,050,ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,782 ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,587 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,050,ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,782 ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,587 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,050,ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,782 ಆಗಿದೆ.


Click it and Unblock the Notifications