ಬಂಗಾರ ಖರೀದಿ ಮಾಡಬೇಕೆಂದುಕೊಂಡವರಿಗೆ ಇಂದು ಶುಭದಿನವೆಂದೇ ಹೇಳಬಹುದು ಯಾಕೆಂದರೆ ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನ ಇಂದು ಇಳಿಕೆ ಕಂಡಿದ್ದು, ಆಭರಣ ಪ್ರಿಯರಿಗೆ ಕೊಂಚ ರಿಲೀಫ್ ತಂದಿದೆ. ಬೆಳ್ಳಿಯ ಬೆಲೆ ಸಹ ಇಂದು ಸ್ಥಿರವಾಗಿ ಉಳಿದಿದೆ.ಹಾಗಿದ್ರೆ ಫೆಬ್ರವರಿ 27 ಬುಧುವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು, ಬೆಂಗಳೂರಿನಲ್ಲಿ ಚಿನ್ನದ ಬೆಲೆ ಇಳಿಕೆ ಕಂಡಿರುವುದರಿಂದ ಗ್ರಾಹಕರ ಖುಷಿ ದುಪ್ಪಟ್ಟು ಆಗಿದೆ. ಸದ್ಯ ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನ 80,100 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 87,380 ರೂ.ಗಳು ಇದ್ದು, ನಿನ್ನೆಗೆ ಹೋಲಿಕೆ ಮಾಡಿದ್ರೆ 440ರೂಪಾಯಿಗಳ ಇಳಿಕೆ ಕಂಡಿದೆ. ಅದರಲ್ಲೂ 100 ಗ್ರಾಂ ಅಪರಂಜಿ ಚಿನ್ನ 4,400 ರೂಗಳ ಇಳಿಕೆ ಕಂಡಿದೆ.

ಫೆ. 27 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 8,010ರೂ ಆಗಿದ್ದು, 40 ರೂಪಾಯಿಗಳ ಇಳಿಕೆ ಕಂಡಿದೆ. ಅಪರಂಜಿ 24 ಕ್ಯಾರೆಟ್ ಚಿನ್ನ 8,738 ರೂ.ಗಳ ವ್ಯಾಪಾರವಿದೆ. ಇನ್ನೂ 10 ಗ್ರಾಂ 22 ಕ್ಯಾರೆಟ್ ಚಿನ್ನ 80,100 ರೂ.ಗಳು ಇದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 87,380 ರೂ. ಇದ್ದು, ನಿನ್ನೆಗೆ ಹೋಲಿಕೆ ಮಾಡಿದ್ದರೆ 440 ರೂಪಾಯಿಗಳ ಇಳಿಕೆ ಕಂಡಿದೆ.
ಇದಲ್ಲದೆ,100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 4,000 ರೂ. ಇಳಿಕೆಯಾಗಿ 8,01,000 ರೂ.ಗಳು ಇದೆ. 100 ಗ್ರಾಂ 24 ಕ್ಯಾರೆಟ್ ಚಿನ್ನ 8,73,800 ರೂ.ಗಳ ವಾಹಿವಾಟುವಿದೆ. ಇದೇ ಚಿನ್ನವನ್ನು ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 4,400 ರೂಗಳ ಇಳಿಕೆ ಕಂಡಿದೆ. ಇನ್ನೂ 18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ 65,540 ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್ ಚಿನ್ನಕ್ಕೆ 6,55,400 ರೂ ಇದೆ. ಇಂದು ಚಿನ್ನದ ಬೆಲೆ ಇಂದು ಇಳಿಕೆ ಕಂಡಿದೆ.
ಫೆ. 27 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಇಂದು ಯಾವುದೇ ಬದಲಾವಣೆಯನ್ನು ಕಂಡಿಲ್ಲ.ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 98,000 ರೂಪಾಯಿಗಳು ವಾಹಿವಾಟುವಿದೆ. ಒಂದು ಗ್ರಾಂ ಗೆ ಬೆಳ್ಳಿಗೆ 98 ರೂ.ಗಳ ವ್ಯಾಪಾರದವಿದೆ.10 ಗ್ರಾಂ ಬೆಳ್ಳಿಯ ಬೆಲೆ 980 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 9,800 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು 17 ರಿಂದ 25 ರವರೆಗೆ ಏರಿಕೆ ಕಂಡಿದ್ದು,ನಿನ್ನೆ ಇಂದು ಇಳಿಕೆ ಕಂಡಿದೆ. 10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 8,041.90 ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ 8,773.20 ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,554ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,010,ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ8,738 ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,554ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,010,ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ8,738 ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,554ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,010,ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ8,738 ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,554ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,010,ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ8,738 ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,554ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,010,ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ8,738 ಆಗಿದೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?



Click it and Unblock the Notifications