ವಾರದ ಮೊದಲ ದಿನ ಇಳಿಕೆ ಕಂಡಿದ್ದ ಚಿನ್ನ (Gold Rate) ಇಂದು ಏರಿಕೆ ಕಂಡಿದೆ. ಚಿನ್ನ ಜೊತೆಗೆ ಬೆಳ್ಳಿಯ ಬೆಲೆ ಕೂಡ ಏರಿಕೆಯಾಗಿದ್ದು, ಆಭರಣ ಖರೀದಿದಾರರಿಗೆ ಚಿನ್ನ ಮಾರುಕಟ್ಟೆ ಶಾಕ್ ಕೊಟ್ಟಿದೆ. ಬೆಲೆ ಏರಿಕೆಯಿಂದಾಗಿ ಬೆಂಗಳೂರಿಗರಿಗೆ(Gold Rate In Bengaluru) ನಿರಾಸೆಯಾಗಿದೆ. ಚಿನ್ನ ತನ್ನ ಓಟವನ್ನು ಮುಂದುವರೆಸಿದೆ. ಹಾಗಿದ್ರೆ ಮಾರ್ಚ್ 4ರಂದು ಭಾನುವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು, ಬೆಂಗಳೂರಿನಲ್ಲಿ ಚಿನ್ನದ ಬೆಲೆ ಏರಿಕೆಯಾಗಿದ್ದು, ಚಿನ್ನ ಖರೀದಿಯನ್ನು ಜನರು ಮುಂದೂಡಿಕೆ ಮಾಡುತ್ತಿದ್ದಾರೆ . ಸದ್ಯ ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನ 80,100 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 87,380ರೂ.ಗಳು ಇದೆ. ನಿನ್ನೆಗೆ ಹೋಲಿಕೆ ಮಾಡಿದ್ರೆ 760 ರೂಗಳ ಏರಿಕೆ ಕಂಡಿದೆ. ಇನ್ನೂ ನೂರು ಗ್ರಾಮ್ ಚಿನ್ನದ ಬೆಲೆ ಇಂದು 7,600 ರೂ.ಗಳ ಏರಿಕೆಯನ್ನು ಕಂಡಿದೆ.

ಮಾರ್ಚ್ 4 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 8,010 ಇದೆ. ಅಪರಂಜಿ 24 ಕ್ಯಾರೆಟ್ ಚಿನ್ನ 8,738 ರೂ.ಗಳ ವ್ಯಾಪಾರವಿದೆ. ಇನ್ನೂ 10 ಗ್ರಾಂ 22 ಕ್ಯಾರೆಟ್ ಚಿನ್ನ 80,100ರೂ.ಗಳು ಇದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 87,380ರೂ. ಇದ್ದು, ನಿನ್ನೆಗೆ ಹೋಲಿಕೆ ಮಾಡಿದ್ರೆ 760 ರೂಗಳ ಏರಿಕೆ ಕಂಡಿದೆ.
ಇದಲ್ಲದೆ, 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 8,01,000 ರೂ.ಗಳು ಇದೆ. 100 ಗ್ರಾಂ 24 ಕ್ಯಾರೆಟ್ ಚಿನ್ನ 8,73,800 ರೂ.ಗಳ ವಾಹಿವಾಟುವಿದೆ. ಇದೇ ಚಿನ್ನವನ್ನು ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 7600 ರೂಪಾಯಿಗಳು ಏರಿಕೆಯನ್ನು ಕಂಡಿದೆ.
ಇನ್ನೂ 18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ 65,540 ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್ ಚಿನ್ನಕ್ಕೆ6,55,400 ರೂ ಇದೆ. ಭಾರೀ ಪ್ರಮಾಣದಲ್ಲಿ ಇಂದು ಚಿನ್ನ ಏರಿಕೆ ಕಂಡಿದೆ.
ಮಾರ್ಚ್ 4 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಇಂದು ಏರಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 98,000 ರೂಪಾಯಿಗಳು ವಾಹಿವಾಟುವಿದೆ. ಒಂದು ಗ್ರಾಂಗೆ ಬೆಳ್ಳಿಗೆ 98 ರೂ.ಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 980ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 9,800ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು 17 ರಿಂದ 25 ರವರೆಗೆ ಏರಿಕೆ ಕಂಡಿದ್ದು, ಫೆಬ್ರವರಿ 26 ಮಾರ್ಚ್ 03 ರವೆರೆಗೆ ಇಳಿಕೆ ಕಂಡಿದೆ. ಆದರೆ ಇಂದು ಏರಿಕೆ ಕಂಡಿದೆ. 10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 8,010 ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ 8,738 ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,554 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,010 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,738 ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,554 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,010 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,738 ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,554 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,010 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,738 ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,554 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,010 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,738 ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,554 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,010 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,738 ಆಗಿದೆ.


Click it and Unblock the Notifications