ವಾರದ ಮೊದಲ ದಿನ ಇಳಿಕೆ ಕಂಡಿದ್ದ ಚಿನ್ನ (Gold Rate) ಇಂದು ಸಹ ತನ್ನ ಓಟವನ್ನು ಮುಂದುವರಿಸಿದೆ. ಜೊತೆಗೆ ಬೆಳ್ಳಿಯ ಬೆಲೆ ಮಾತ್ರ ಯಥಾಸ್ಥಿತಿಯಲ್ಲಿ ಇದೆ. ಬೆಲೆ ಏರಿಕೆಯಿಂದಾಗಿ ಬೆಂಗಳೂರಿಗರಿಗೆ(Gold Rate In Bengaluru) ನಿರಾಸೆಯಾಗಿದೆ. ಮೆಕ್ಸಿಕೊ ಮತ್ತು ಚೀನಾ ಮೇಲಿನ ಟ್ರಂಪ್ ಸುಂಕಗಳು ಇಂದು ಜಾರಿಗೆ ಬರುವುದರಿಂದ,ಮುಂಬರುವ ವ್ಯಾಪಾರ ಯುದ್ಧದ ಭಯದಿಂದಾಗಿ ಚಿನ್ನದ ಬೆಲೆಯಲ್ಲಿನ ಏರಿಕೆ ಕಂಡುಬಂದಿದೆ.ಹಾಗಿದ್ರೆ ಮಾರ್ಚ್ 5ರಂದು ಬುಧವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು, ಬೆಂಗಳೂರಿನಲ್ಲಿ ಚಿನ್ನದ ಬೆಲೆ ಏರಿಕೆಯಾಗಿದ್ದು, ಚಿನ್ನ ಖರೀದಿಯನ್ನು ಜನರು ಮುಂದೂಡಿಕೆ ಮಾಡುತ್ತಿದ್ದಾರೆ . ಸದ್ಯ ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನ 80,650 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 87,980 ರೂ.ಗಳು ಇದೆ. ನಿನ್ನೆಗೆ ಹೋಲಿಕೆ ಮಾಡಿದ್ರೆ 600ರೂಗಳ ಏರಿಕೆ ಕಂಡಿದೆ. ಇನ್ನೂ ನೂರು ಗ್ರಾಮ್ ಚಿನ್ನದ ಬೆಲೆ ಇಂದು ಆರುಸಾವಿರ ರೂ.ಗಳ ಏರಿಕೆಯನ್ನು ಕಂಡಿದೆ.

ಮಾರ್ಚ್ 5 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 8,065ಇದೆ. ಅಪರಂಜಿ 24 ಕ್ಯಾರೆಟ್ ಚಿನ್ನ 8,798 ರೂ.ಗಳ ವ್ಯಾಪಾರವಿದೆ. ಇನ್ನೂ 10 ಗ್ರಾಂ 22 ಕ್ಯಾರೆಟ್ ಚಿನ್ನ 80,650 ರೂ.ಗಳು ಇದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 87,980ರೂ. ಇದ್ದು, ನಿನ್ನೆಗೆ ಹೋಲಿಕೆ ಮಾಡಿದ್ರೆ 600ಏರಿಕೆ ಕಂಡಿದೆ.
ಇದಲ್ಲದೆ, 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 8,06,500ರೂ.ಗಳು ಇದೆ. 100 ಗ್ರಾಂ 24 ಕ್ಯಾರೆಟ್ ಚಿನ್ನ 8,79,800ರೂ.ಗಳ ವಾಹಿವಾಟುವಿದೆ. ಇದೇ ಚಿನ್ನವನ್ನು ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ ಆರು ಸಾವಿರ ರೂಪಾಯಿಗಳು ಏರಿಕೆಯನ್ನು ಕಂಡಿದೆ.
ಇನ್ನೂ 18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ 65,990ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್ ಚಿನ್ನಕ್ಕೆ 6,59,900ರೂ ಇದೆ. 18 ಕ್ಯಾರೆಟ್ ಚಿನ್ನ ಭಾರೀ ಪ್ರಮಾಣದಲ್ಲಿ ಇಂದು ಏರಿಕೆ ಕಂಡಿದೆ.
ಮಾರ್ಚ್5 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಇಂದು ಏರಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 98,000 ರೂಪಾಯಿಗಳು ವಾಹಿವಾಟುವಿದೆ. ಒಂದು ಗ್ರಾಂಗೆ ಬೆಳ್ಳಿಗೆ 98 ರೂ.ಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 980ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 9,800ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು 17 ರಿಂದ 25 ರವರೆಗೆ ಏರಿಕೆ ಕಂಡಿದ್ದು, ಫೆಬ್ರವರಿ 26 ಮಾರ್ಚ್ 03 ರವೆರೆಗೆ ಇಳಿಕೆ ಕಂಡಿದೆ. ಆದರೆ ಇಂದು ಏರಿಕೆ ಕಂಡಿದೆ. 10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 8,065 ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ 8,798ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ6,599 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,065 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,798 ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ6,599 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,065 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,798 ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ6,599 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,065 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,798 ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ6,599 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,065 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,798 ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ6,599 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,065 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,798 ಆಗಿದೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?



Click it and Unblock the Notifications