ಮಹಿಳೆಯರಿಗೆ ಸಿಹಿಸುದ್ದಿ... ನಿಮ್ಮ ಸಹೋದ್ಯೋಗಿ, ಅಮ್ಮ ,ಸಹೋದರಿ, ಹೆಂಡತಿಗೆ ಮಹಿಳಾ(womens day) ದಿನಾಚರಣೆಗೆ ಚಿನ್ನ(gold) ಖರೀದಿ ಮಾಡಲು ಯೋಜನೆ ಮಾಡುತ್ತಿದ್ದೀರಾ..? ಹಾಗಿದ್ರೆ ಇದೇ ಚಿನ್ನ ಖರೀದಿಸಿ.. ಯಾಕೆಂದರೆ ಮಹಿಳಾ ದಿನಾಚರಣೆಯ ಮುನ್ನಾ ದಿನವೇ ಸ್ತ್ರೀಯರಿಗೆ ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನ ಇಳಿಕೆಯಾಗಿದೆ. ಇದರಿಂದ ಮಹಿಳೆಯರ ಸಂತಸ ದುಪ್ಪಟ್ಟಾಗಿದೆ. ನಾಳೆ ಮಹಿಳೆಯರಿಗೆ ಚಿನ್ನ ಉಡುಗೊರೆ ಕೊಡಲು ಇಂದು ಸಕಾಲವಾಗಿದೆ. ಅಂದ್ರೆ ಬೆಳ್ಳಿ ಬೆಲೆ ಇಂದು ಏರಿಕೆ ಕಂಡಿದೆ. ಹಾಗಿದ್ರೆ ಮಾರ್ಚ್ 6 ರಂದು ಗುರುವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್ (Gold Rate In Bengaluru) ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು, ಬೆಂಗಳೂರಿನಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ. ಸದ್ಯ ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನ 80,200 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 87,490ರೂ.ಗಳು ಇದೆ. ನಿನ್ನೆಗೆ ಹೋಲಿಕೆ ಮಾಡಿದ್ರೆ 490ರೂಗಳ ಇಳಿಕೆ ಕಂಡಿದೆ. ಇನ್ನೂ ನೂರು ಗ್ರಾಮ್ ಚಿನ್ನದ ಬೆಲೆ ಇಂದು 4,900 ರೂ.ಗಳ ಕುಸಿತವನ್ನು ಕಂಡಿದೆ.

ಮಾರ್ಚ್ 6 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 8,020 ಇದೆ. ಅಪರಂಜಿ 24 ಕ್ಯಾರೆಟ್ ಚಿನ್ನ 8,749 ರೂ.ಗಳ ವ್ಯಾಪಾರವಿದೆ. ಇನ್ನೂ 10 ಗ್ರಾಂ 22 ಕ್ಯಾರೆಟ್ ಚಿನ್ನ 80,200 ರೂ.ಗಳು ಇದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 87,490 ರೂ. ಇದ್ದು, ನಿನ್ನೆಗೆ ಹೋಲಿಕೆ ಮಾಡಿದ್ರೆ 490ರೂ.ಗಳ ಇಳಿಕೆ ಕಂಡಿದೆ.
ಇದಲ್ಲದೆ, 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 8,02,000ರೂ.ಗಳು ಇದೆ. 100 ಗ್ರಾಂ 24 ಕ್ಯಾರೆಟ್ ಚಿನ್ನ 8,74,900ರೂ.ಗಳ ವಾಹಿವಾಟುವಿದೆ. ಇದೇ ಚಿನ್ನವನ್ನು ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 4,900 ರೂಪಾಯಿಗಳು ಇಳಿಕೆಯನ್ನು ಕಂಡಿದೆ.
ಇನ್ನೂ 18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ 65,620ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್ ಚಿನ್ನಕ್ಕೆ6,56,200ರೂ ಇದೆ. 18 ಕ್ಯಾರೆಟ್ ಚಿನ್ನ ಭಾರೀ ಪ್ರಮಾಣದಲ್ಲೂ ಸಹ ಇಳಿಕೆ ಕಂಡಿದೆ.
ಮಾರ್ಚ್ 6 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಇಂದು ಏರಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 99,000 ರೂಪಾಯಿಗಳು ವಾಹಿವಾಟುವಿದೆ. ಒಂದು ಸಾವಿರ ರೂಪಾಯಿಗಳ ಏರಿಕೆಯನ್ನು ಕಂಡಿದೆ. ಒಂದು ಗ್ರಾಂಗೆ ಬೆಳ್ಳಿಗೆ 99 ರೂ.ಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 990 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 9,900 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು 17 ರಿಂದ 25 ರವರೆಗೆ ಏರಿಕೆ ಕಂಡಿದ್ದು, ಫೆಬ್ರವರಿ 26 ಮಾರ್ಚ್ 03 ರವೆರೆಗೆ ಇಳಿಕೆ ಕಂಡಿದೆ. ಆದರೆ ಇಂದು ಚಿನ್ನ ಇಳಿಕೆ ಕಂಡಿದೆ. 10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 8,020ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ 8,749 ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,562ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,020ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,749 ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,562ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,020ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,749 ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,562ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,020ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,749 ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,562ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,020ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,749 ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,562ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,020ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,749 ಆಗಿದೆ.


Click it and Unblock the Notifications