ಬಜೆಟ್ ಎಫೆಕ್ಟ್ ಇಲ್ಲ! ಚಿನ್ನ ಖರೀದಿಗೆ ಇದುವೇ ಬೆಸ್ಟ್ ಟೈಮ್; ಇಂದಿನ ಚಿನ್ನ, ಬೆಳ್ಳಿ ಬೆಲೆ ನೋಡಿ

ಬಜೆಟ್ ಮರು ದಿನ ಚಿನ್ನದ ಬೆಲೆಯಲ್ಲಿ ಯಾವುದೇ ಬದಲಾವಣೆಯನ್ನು ಕಂಡಿಲ್ಲ. ಹೌದು,ಚಿನ್ನ ಮಾರುಕಟ್ಟೆ ಮಹಿಳೆಯರಿಗೆ ಶಾಕ್ ಕೊಟ್ಟಿದೆ. ಬೆಳ್ಳಿಯ ಬೆಲೆ ಸಹ ಇಂದು ಯಾವುದೇ ಬದಲಾವಣೆ ಕಂಡಿಲ್ಲ. ಮತ್ತೆ ಚಿನ್ನ ತನ್ನ ಓಟವನ್ನ ಮುಂದುವರೆಸಿದೆ. ಬಹು ದಿನಗಳಿಂದ ಆಭರಣ ಖರೀದಿಗಾಗಿ ಕಾಯುತ್ತಿದ್ದವರಿಗೆ ಮತ್ತೆ ನಿರಾಸೆಯಾಗಿದೆ. ಹಾಗಿದ್ರೆ ಭಾರತದಲ್ಲಿ ಭಾನುವಾರದಂದು ( ಫೆ.02) ಚಿನ್ನದ ಬೆಲೆ ಎಷ್ಟಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು? ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.

ಹೌದು, ಬಂಗಾರದ ಮಾರುಕಟ್ಟೆಯಲ್ಲಿ ಇಂದು ಏರಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 77,450 ರೂಪಾಯಿ ಇದೆ. ಅಪರಂಜಿ 24 ಕ್ಯಾರಟ್ ಚಿನ್ನದ ಬೆಲೆ ರೂಪಾಯಿ 84,490 ರೂ.ಗಳು ಆಗಿದೆ. ನಿನ್ನೆಗೆ ಹೋಲಿಕೆ ಮಾಡಿದ್ದರೆ ಚಿನ್ನದಲ್ಲಿ ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.

ಬಜೆಟ್ ಎಫೆಕ್ಟ್ ಇಲ್ಲ;ಇಂದಿನ ಚಿನ್ನ, ಬೆಳ್ಳಿ ಬೆಲೆ ನೋಡಿ

ಭಾರತದಲ್ಲಿ ಬಂಗಾರದ ಬೆಲೆ ಹೇಗಿದೆ?

ಭಾರತದಲ್ಲಿ ಚಿನ್ನದ ದರ ಇಂದು ಏರಿಕೆ ಕಂಡಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 7,745 ರೂಪಯಿ ಆಗಿದೆ. ಅದೇ ರೀತಿ ಅಪರಂಜಿ 24 ಕ್ಯಾರಟ್ ಚಿನ್ನದ ಬೆಲೆ 8,449 ರೂ.ಗಳ ವ್ಯಾಪಾರವಿದೆ. 22 ಕ್ಯಾರೆಟ್‌ನ 10 ಗ್ರಾಂಗೆ ಚಿನ್ನಕ್ಕೆ 77,450 ರೂ.ಗಳು ವ್ಯಾಪಾರವಿದೆ. 10 ಗ್ರಾಂ ನ 24 ಕ್ಯಾರಟ್‌ ಅಪರಂಜಿ ಚಿನ್ನದ ಬೆಲೆ 84,490 ರೂ.ಗಳ ವಾಹಿವಾಟುವನ್ನು ನಡೆಸುತ್ತಿದೆ.

ಇನ್ನೂ 100 ಗ್ರಾಂ 22 ಕ್ಯಾರೆಟ್‌ನ ಚಿನ್ನದ ಬೆಲೆ 7,74,500 ರೂ.ಗಳು ಆಗಿದ್ದು,ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಕಂಡಿದೆ. ಅಪರಂಜಿ 100 ಗ್ರಾಂ ಚಿನ್ನದ ಬೆಲೆ 8,44,900 ಇದೆ. 18 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 63,370 ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಚಿನ್ನದ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡಿಲ್ಲ.

ಇಂದಿನ ಬೆಳ್ಳಿಯ ಬೆಲೆ ಭಾರತದಲ್ಲಿ ಎಷ್ಟು?

ಬೆಳ್ಳಿಯ ಬೆಲೆಯಲ್ಲಿ ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 99,500 ರೂಪಾಯಿಗಳು ವಾಹಿವಾಟುವಿದೆ. ಒಂದು ಗ್ರಾಂ ಗೆ ಬೆಳ್ಳಿಗೆ 99.50 ರೂ.ಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 995 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 9,950 ರೂ.ಗಳು ವ್ಯಾಪಾರವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆಯಲ್ಲಿ ನಿನ್ನೆ ಯಾವುದೇ ಬದಲಾಣೆ ಕಂಡಿಲ್ಲ.

MCXನಲ್ಲಿ ಚಿನ್ನ, ಬೆಳ್ಳಿ ಬೆಲೆಗಳು ಹೇಗಿದೆ?

MCX ಚಿನ್ನದ ಬೆಲೆಗಳು ಹಾಗು ಬೆಳ್ಳಿ ಬೆಲೆಗಳು ಇಂದು ಏರಿಕೆಯಾಗಿದೆ. ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX), ಫೆಬ್ರವರಿ 5, 2025 ರ ವಿತರಣೆಯ ಚಿನ್ನದ ಭವಿಷ್ಯ ನೋಡೋದಾದ್ರೆ, 10 ಗ್ರಾಂ ಚಿನ್ನಕ್ಕೆ 0.27% ನಷ್ಟು ಏರಿಕೆಯಾಗಿ 80,500 ರೂ. ಆಗಿದೆ. ಮಾರ್ಚ್ 5, 2025ರ ಬೆಳ್ಳಿ ಭವಿಷ್ಯವು 0.62% ನಷ್ಟು ಏರಿಕೆಯಾಗಿ 92,438 ರೂಪಾಯಿ ವಹಿವಾಟು ನಡೆಸುತ್ತಿದೆ.

ಸ್ಪಾಟ್ ಚಿನ್ನದ ಬೆಲೆ ಹೇಗಿದೆ?

ಸ್ಪಾಟ್‌ ಚಿನ್ನ ಮತ್ತು ಬೆಳ್ಳಿ ದರಗಳು ಇಂದು ಏರಿಕೆಯಾಗಿದೆ. ವರದಿ ಪ್ರಕಾರ ಸ್ಪಾಟ್‌ ಚಿನ್ನದ ಬೆಲೆಯು ಪ್ರತಿ ಔನ್ಸ್‌ಗೆ 0.12% ಏರಿಕೆಯಾಗಿ 2,763.14 ಡಾಲರ್‌ನಲ್ಲಿ ವಹಿವಾಟು ನಡೆಸುತ್ತಿದೆ. ಇತ್ತ ಸ್ಪಾಟ್ ಬೆಳ್ಳಿ ಭವಿಷ್ಯವು ಪ್ರತಿ ಔನ್ಸ್‌ಗೆ 0.19% ಏರಿಕೆಯಾಗಿ 30.90 ಡಾಲರ್‌ನಲ್ಲಿ ವಹಿವಾಟು ನಡೆಸುತ್ತಿದೆ. ಪ್ಲಾಟಿನಮ್‌ ಬೆಲೆಯು ಪ್ರತಿ ಔನ್ಸ್‌ಗೆ 1.58% ಏರಿಕೆಯಾಗಿ 964.25 ಡಾಲರ್‌ ತಲುಪಿದೆ.

ಭಾರತದ ವಿವಿಧ ನಗರಗಳಲ್ಲಿರುವ ಚಿನ್ನದ ಬೆಲೆ

ಕ್ರಮ
ಸಂಖ್ಯೆ
ನಗರಗಳು22 ಕ್ಯಾರೆಟ್24 ಕ್ಯಾರೆಟ್
1ಬೆಂಗಳೂರುರೂ.7,745ರೂ.8,449
2ಚೆನ್ನೈರೂ.7,745ರೂ.8,449
3ಮುಂಬೈರೂ.7,745ರೂ.8,449
4ದೆಹಲಿರೂ.7,760ರೂ.8,464
5ಕೋಲ್ಕತ್ತಾರೂ.7,745ರೂ.8,449
6ಪುಣೆರೂ.7,745ರೂ.8,449

ಚಿನ್ನ ಕೊಳ್ಳುವವರಿಗೆ ಶುಭ ಸುದ್ದಿ! ಬಂಗಾರದ ಬೆಲೆ,ಬೆಳ್ಳಿ ಕೂಡ ಇಳಿಕೆ

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್)

ಬೆಂಗಳೂರು: 9,950 ರೂ

ಚೆನ್ನೈ: 10,700 ರೂ

ಮುಂಬೈ: 9,950 ರೂ

ದೆಹಲಿ: 9,950 ರೂ

ಕೋಲ್ಕತಾ: 9,950 ರೂ

ಹೈದರಾಬಾದ್: 10,700ರೂ

ಪುಣೆ :9,950 ರೂ

ಚಿನ್ನ ಖರೀದಿಸಲು ಯೋಜಿಸುತ್ತಿದ್ದರೆ, ಅದನ್ನು ಮೂರು ತಿಂಗಳು ಮುಂದೂಡುವುದು ಉತ್ತಮ. ಏಪ್ರಿಲ್‌ವರೆಗೆ ಕಾದರೆ, ಆ ನಂತರ ಚಿನ್ನದ ಬೆಲೆಗಳು ಕಡಿಮೆಯಾಗುತ್ತವೆ. ಏಕೆಂದರೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ನಲ್ಲಿ ಚಿನ್ನ ಮತ್ತು ಬೆಳ್ಳಿಯ ಮೇಲಿನ ಕಸ್ಟಮ್ ಸುಂಕವನ್ನು ಕಡಿಮೆ ಮಾಡಲಾಗಿದೆ. ಕೇಂದ್ರ ಸರ್ಕಾರವು ದರವನ್ನು ಶೇಕಡಾ 15 ರಿಂದ ಶೇಕಡಾ 6 ಕ್ಕೆ ಇಳಿಸಿದೆ. ಇದರಿಂದಾಗಿ ಏಪ್ರಿಲ್ ನಂತರ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಭರ್ಜರಿಯಾಗಿ ಇಳಿಯುವ ಸಾಧ್ಯತೆ ಇದೆ.

ಭಾರತದಲ್ಲಿ ಚಿನ್ನಕ್ಕೆ ಹೆಚ್ಚಿನ ಮಹತ್ವವಿದೆ.ಭಾರತೀಯ ಮಹಿಳೆಯರಿಗೆ ಚಿನ್ನ ಅಚ್ಚು-ಮೆಚ್ಚು ಅದರಿಂದ ಅತಿ ಹೆಚ್ಚಾಗಿ ಚಿನ್ನವನ್ನು ಖರೀದಿ ಮಾಡುತ್ತಾರೆ.ಆದರೆ ಇಂದು ಬಂಗಾರದ ಬೆಲೆ ಏರಿಕೆಯಾಗಿರುವುರಿಂದ ಚಿನ್ನ ಖರೀದಿ ಮಾಡಲು ಹಿಂದೇಟು ಆಗುತ್ತಿದ್ದಾರೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+