ಭಾರತದಲ್ಲಿ ಚಿನ್ನಕ್ಕೆ ಒಂದು ಮಹತ್ವವಾದ ಸ್ಥಾನವಿದೆ. ಚಿನ್ನವನ್ನು ಪ್ರತಿಷ್ಠೆಯ ಸಂಕೇತ ಎಂತಲೂ ಭಾರತದಲ್ಲಿ ಪ್ರತಿನಿಧಿಸಲಾಗುತ್ತದೆ. ಸಭೆ ಸಮಾರಂಭಗಳಲ್ಲಿ ಒಡವೆಯೇ ಆಕರ್ಷಣೆ. ಹೀಗಾಗಿ ಮಹಿಳೆಯರಿಗೆ ಅತಿ ಪ್ರಿಯಾವಾದುದ್ದು ಈ ಚಿನ್ನ. ಮಹಿಳೆಯರಿಗೆ ಏನೇ ಕೊಟ್ಟರೂ ಚಿನ್ನ ಕೊಟ್ಟಾಗ ಆಗುವ ಖುಷಿ ಮತ್ತೆಲ್ಲೂ ಸಿಗುವುದಿಲ್ಲ. ಅದರಲ್ಲೂ ಇದು ಬೆಲೆ ಜಾಸ್ತಿಯಾಗುತ್ತಿದ್ದು, ಚಿನ್ನವನ್ನೇ ಉಡುಗೊರೆಯಾಗಿ ಕೊಟ್ಟರೆ ಮಹಿಳೆಯರ ಸಂತೋಷ ಆಕಾಶಕ್ಕೆ ಹಾರಿರುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಚಿನ್ನಕ್ಕೆ ಒಂದು ಮಹತ್ವ ನೀಡಲಾಗಿದೆ. ಇದರ ಬೆಲೆ ಎಷ್ಟೇ ಹೆಚ್ಚಾದರೂ ಇದರ ಮೇಲಿನ ಪ್ರೀತಿ ಕಡಿಮೆಯಾಗುವುದಿಲ್ಲ.

ಭಾರತದಲ್ಲಿ ಚಿನ್ನದ ಮೇಲಿನ ಡಿಮ್ಯಾಂಡ್ ದಿನೇ ದಿನೆ ಹೆಚ್ಚುತ್ತಿದೆ. ಯಾಕೆಂದರೆ ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಗಗನಕ್ಕೇರುತ್ತಿದೆ. ಚಿನ್ನ ಕೊಳ್ಳುವುದೇ ಬೇಡ, ಕೇವಲ ಬೆಲೆ ಕೇಳಿದ್ರೇನೆ ಭಾರತೀಯರು ಸುಸ್ತಾಗಿ ಬಿಡುತ್ತಾರೆ. ಹಾಗೆಯೇ ನಿನ್ನೆ ಮೊನ್ನೆ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡಿದ್ದ ಮಹಿಳೆಯರು, ಇಂದಾದರೂ ಬೆಲೆ ಇಳಿಕೆಯಾಗುತ್ತದಾ ಎಂದು ಕಾದು ಕುಳಿತಿದ್ದರು. ಆದರೆ ಅವರಿಗೆ ಇಂದು ಕೂಡ ನಿರಾಸೆಯಾಗಿದೆ. ಏಕೆಂದರೆ ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದಿನ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಚಿನ್ನ ಕೊಳ್ಳೋದೇ ಬೇಡ, ಕೇವಲ ಚಿನ್ನದ ಬೆಲೆ ಕೇಳಿದ್ರೆನೆ ಬೆವರಿಳಿಯುತ್ತದೆ. ಅಷ್ಟಾಗಿದೆ ಇಂದಿನ ಚಿನ್ನದ ಬೆಲೆಯಲ್ಲಿ ಏರಿಕೆ.
ಇನ್ನು ಚಿನ್ನದ ಬೆಲೆ ಇಳಿಕೆಯಾಗಲಿ, ಏರಿಕೆಯಾಗಲಿ ಅದಕ್ಕೊಂದು ಕಾರಣವಿರುತ್ತದೆ. ಅದು ಒಂದೇ ಕಾರಣದಿಂದ ಇಳಿಕೆ ಹಾಗೂ ಏರಿಕೆಯನ್ನು ನೋಡುವುದಿಲ್ಲ. ಅಂದರೆ ಚಿನ್ನದ ಬೆಲೆ ಯಾವಾಗ ಏರಿಕೆಯಾಗುತ್ತದೆ ಎಂದರೆ ಅದು ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಹೀಗಾಗಿ ಚಿನ್ನದ ಬೇಡಿಕೆ ಹೆಚ್ಚಾಗುತ್ತದೆ. ಹಾಗೆಯೇ ಬೆಲೆಯೂ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ. ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಹಾಗಾದರೆ ಭಾರತದಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ ಎಂದು ನೋಡೋಣ ಬನ್ನಿ.
ಭಾರತದಲ್ಲಿ ಇಂದಿನ ಚಿನ್ನದ ಬೆಲೆ
22 ಕ್ಯಾರಟ್ ಚಿನ್ನದ ಬೆಲೆ
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ. 22 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,360 ಇದೆ. ಅಂದರೆ ನಿನ್ನೆ ₹8,340 ಆಗಿದ್ದು ಇಂದು ₹20 ಹೆಚ್ಚಳವಾಗಿದೆ. 22 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 83 ಸಾವಿರದ 600 ರೂ. ಇದೆ. ಅಂದರೆ ನಿನ್ನೆ 82 ಸಾವಿರದ 400 ರೂ. ಆಗಿದ್ದು ಇಂದು ₹200 ಹೆಚ್ಚಳವಾಗಿದೆ. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 8 ಲಕ್ಷದ 36 ಸಾವಿರ ರೂ. ಆಗಿದೆ. ಅಂದರೆ ನಿನ್ನೆ 8 ಲಕ್ಷ 34 ಸಾವಿರ ರೂ. ಆಗಿದ್ದು ಇಂದು ₹2,000 ಹೆಚ್ಚಳವಾಗಿದೆ.
24 ಕ್ಯಾರಟ್ ಚಿನ್ನದ ಬೆಲೆ
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹9,120 ಇದೆ. ಅಂದರೆ ನಿನ್ನೆಯ ಬೆಲೆ ₹9,098 ಆಗಿದ್ದು ಇಂದು ಪ್ರತಿ ಗ್ರಾಂಗೆ ₹22 ಏರಿಕೆಯಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 91 ಸಾವಿರದ 200 ರೂ. ಇದೆ. ಅಂದರೆ ನಿನ್ನೆಯ ಬೆಲೆ 90 ಸಾವಿರದ 980 ರೂ. ಆಗಿದ್ದು ಇಂದು ಪ್ರತಿ ಗ್ರಾಂಗೆ ₹220 ಏರಿಕೆಯಾಗಿದೆ. ಹಾಗೆಯೇ 24 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 9 ಲಕ್ಷದ 12 ಸಾವಿರ ರೂ. ಆಗಿದೆ. ಅಂದರೆ ನಿನ್ನೆಯ ಬೆಲೆ 9 ಲಕ್ಷದ 9 ಸಾವಿರದ 800 ರೂ. ಆಗಿದ್ದು ಇಂದು ₹2,200 ಏರಿಕೆಯಾಗಿದೆ.
18 ಕ್ಯಾರಟ್ ಚಿನ್ನದ ಬೆಲೆ
18 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹6,840 ಇದೆ. ಅಂದರೆ ನಿನ್ನೆಯ ಬೆಲೆ ₹6,824 ಆಗಿದ್ದು ಇಂದು ಪ್ರತಿ ಗ್ರಾಂಗೆ ₹16 ಏರಿಕೆಯಾಗಿದೆ. 18 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 68 ಸಾವಿರದ 400 ರೂ. ಇದೆ. ಅಂದರೆ ನಿನ್ನೆಯ ಬೆಲೆ 68 ಸಾವಿರದ 240 ರೂ. ಆಗಿದ್ದು ಇಂದು ಪ್ರತಿ ಗ್ರಾಂಗೆ 160 ಏರಿಕೆಯಾಗಿದೆ. ಹಾಗೆಯೇ ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 6 ಲಕ್ಷ 84 ಸಾವಿರ ರೂ. ಆಗಿದೆ. ಅಂದರೆ ನಿನ್ನೆಯ ಬೆಲೆ 6 ಲಕ್ಷದ 82 ಸಾವಿರದ 400 ರೂ. ಆಗಿದ್ದು ಇಂದು 1,600 ಏರಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,360 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,120 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,900 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,360 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,120 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,840 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,375 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,135 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,853 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,360 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,120 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,840 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,360 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,120 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,840 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,360 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,120 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,840 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,360 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,120 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,840 ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,360 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,120 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,840 ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,365 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,125 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,844 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,365 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,125 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,844 ಆಗಿದೆ.
ಭಾರತದಲ್ಲಿ ಇಂದು ಬೆಳ್ಳಿ ಬೆಲೆ:
ಭಾರತದಲ್ಲಿ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದೆ. ಭಾರತದಲ್ಲಿ ಇಂದಿನ ಬೆಳ್ಳಿ ಬೆಲೆ..ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹1 ಇಳಿಕೆ ಕಂಡುಬಂದಿದೆ. ನಿನ್ನೆ ಒಂದು ಗ್ರಾಂ ಬೆಳ್ಳಿ ಬೆಲೆ 105 ಇತ್ತು. ಇಂದು ಇದರ ಬೆಲೆ 104 ಆಗಿದೆ. ಹಾಗೆಯೇ 10 ಗ್ರಾಂ ಬೆಳ್ಳಿ ಬೆಲೆ ನಿನ್ನೆ ₹1,050 ಆಗಿತ್ತು, ಇಂದು ಇದರ ಬೆಲೆ ₹1,040 ಆಗಿದ್ದು ನಿನ್ನೆಗಿಂತ ₹10 ರೂ. ಇಳಿಕೆಯಾಗಿದೆ. 100 ಗ್ರಾಂ ಬೆಳ್ಳಿ ಬೆಲೆ ನಿನ್ನೆ ₹10,500 ಆಗಿತ್ತು, ಇಂದು ಇದರ ಬೆಲೆ ₹10,400 ಆಗಿದ್ದು ನಿನ್ನೆಗಿಂತ ₹100 ರೂ. ಇಳಿಕೆಯಾಗಿದೆ. ಇನ್ನು ಒಂದು ಕೆ.ಜಿ ಬೆಳ್ಳಿ ಬೆಲೆ ನಿನ್ನೆ ₹1,05,000 ಆಗಿತ್ತು ಇಂದು ಇದರ ಬೆಲೆ ₹1,04,000 ಆಗಿದೆ. ಅಂದರೆ ನಿನ್ನೆಗಿಂತ ಇದರ ಬೆಲೆಯಲ್ಲಿ ₹1,000 ಇಳಿಕೆ ಕಂಡುಬಂದಿದೆ.
ಸ್ಪಾಟ್ ಗೋಲ್ಡ್ ವಿವರ:
ಮಾರ್ಚ್ 28 ರಂದು ಸ್ಪಾಟ್ ಚಿನ್ನದ ಬೆಲೆಯಲ್ಲಿ 0.6% ಏರಿಕೆ ಕಂಡುಬಂದಿದೆ, ಇದು 0400 GMT ವೇಳೆಗೆ 3,074.31 ಡಾಲರ್ ಪ್ರತಿ ಔನ್ಸ್‌ಗೆ ವಹಿವಾಟು ನಡೆಸಿದೆ. ಚಿನ್ನದ ದರದ ಇತಿಹಾಸದಲ್ಲಿ ಮೊದಲು ಕಂಡು ಬಂದ ಗರಿಷ್ಠ ಬೆಲೆಯಾದ 3,077.44 ಡಾಲರ್ ಮಟ್ಟವನ್ನು ತಲುಪಿತು. ಈ ವಾರದಲ್ಲಿ ಚಿನ್ನದ ಬೆಲೆ ಒಟ್ಟು 1.7% ಹೆಚ್ಚಳವಾಗಿದೆ, ಇದರಿಂದಾಗಿ ಇದು ನಿರಂತರವಾಗಿ ನಾಲ್ಕನೇ ವಾರವೂ ಲಾಭ ಪಡೆಯುವ ಹಾದಿಯಲ್ಲಿ ಮುಂದುವರಿದಿದೆ.


Click it and Unblock the Notifications