ನಾರಿಮಣಿಯರಿಗೆ ಮತ್ತೆ ಶಾಕಿಂಗ್ ನ್ಯೂಸ್..ಒಂದು ದಿನ ಚಿನ್ನದ ಬೆಲೆ ಇಳಿಕೆಯಾದರೆ ಮುಂದಿನ ಮೂರ್ನಾಲ್ಕು ದಿನ ಚಿನ್ನದ ಬೆಲೆಯಲ್ಲಿ ಏರಿಕೆಯೇ ಆಗುತ್ತಿರುತ್ತದೆ. ಅದರಂತೆ ಇಂದು ಕೂಡ ಮತ್ತೆ ಚಿನ್ನದ ಬೆಲೆ ಏರಿಕೆಯಾಗಿದೆ. ಇಷ್ಟು ದಿನ ಹತ್ತು, ಇಪ್ಪತ್ತು, ಐವತ್ತು, ನೂರು ರೂಪಾಯಿಗಳಲ್ಲಿ ಏರಿಕೆ-ಇಳಿಕೆಯಾಗುತ್ತಿದ್ದ ಚಿನ್ನ ಇಂದು ಮತ್ತಷ್ಟು ದುಬಾರಿಯಾಗಿದೆ. ಚಿನ್ನದ ಬೆಲೆ ಕಡಿಮೆಯಾಗಬಹುದು ಎಂದು ಕಾದು ಕುಳಿತಿದ್ದ ಮಹಿಳೆಯರಿಗೆ ಭಾರಿ ನಿರಾಸೆಯಾಗಿದೆ. ಏಕೆಂದರೆ ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದಿನ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆಯಾಗಿದೆ ಎಂದು ತಿಳಿಯಲು ಹೋದರೆ ಸುಸ್ತಾಗಿಬಿಡುತ್ತದೆ. ಚಿನ್ನ ಕೊಳ್ಳೋದೇ ಬೇಡ, ಕೇವಲ ಚಿನ್ನದ ಬೆಲೆ ಕೇಳಿದ್ರೆನೆ ಬೆವರಿಳಿಯುತ್ತದೆ. ಅಷ್ಟಾಗಿದೆ ಇಂದಿನ ಚಿನ್ನದ ಬೆಲೆಯಲ್ಲಿ ಏರಿಕೆ.

ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ. ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.
ಇನ್ನು ಸಭೆ-ಸಮಾರಂಭಗಳಲ್ಲಿ ಅತ್ಯಂತ ಆಕರ್ಷಣೀಯವಾಗಿರುವ ಚಿನ್ನಕ್ಕೆ, ಈಗ ಎಲ್ಲಿಲ್ಲದ ಬೇಡಿಕೆ. ಅದರಲ್ಲೂ ಮಹಿಳೆಯರಿಗೆ ಏನೇ ಕೊಟ್ಟರೂ ಚಿನ್ನ ಕೊಟ್ಟಾಗ ಆಗುವ ಖುಷಿ ಮತ್ತೆಲ್ಲೂ ಸಿಗುವುದಿಲ್ಲ. ಅದರಲ್ಲೂ ಇದು ಬೆಲೆ ಜಾಸ್ತಿಯಾಗುತ್ತಿದ್ದು, ಚಿನ್ನವನ್ನೇ ಉಡುಗೊರೆಯಾಗಿ ಕೊಟ್ಟರೆ ಮಹಿಳೆಯರ ಸಂತೋಷ ಆಕಾಶಕ್ಕೆ ಹಾರಿರುತ್ತದೆ. ಇನ್ನು ಭಾರತದಲ್ಲಿ ಚಿನ್ನಕ್ಕೆ ಅದರದ್ದೇ ಆದ ಮಹತ್ವವಿದೆ. ನಮ್ಮ ಸಂಸ್ಕೃತಿಯಲ್ಲಿ ಚಿನ್ನಕ್ಕೆ ಒಂದು ಮಹತ್ವ ನೀಡಲಾಗಿದೆ. ಇದರ ಬೆಲೆ ಎಷ್ಟೇ ಹೆಚ್ಚಾದರೂ ಇದರ ಮೇಲಿನ ಪ್ರೀತಿ ಕಡಿಮೆಯಾಗುವುದಿಲ್ಲ. ಹಾಗಾದರೆ ಭಾರತದಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ ಎಂದು ನೋಡೋಣ ಬನ್ನಿ.
ಭಾರತದಲ್ಲಿ ಇಂದಿನ ಚಿನ್ನದ ಬೆಲೆ:
22 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ. 22 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,510 ಇದೆ. ಅಂದರೆ ನಿನ್ನೆ ₹8,425 ಆಗಿದ್ದು ಇಂದು ₹85 ಹೆಚ್ಚಳವಾಗಿದೆ. 22 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 85 ಸಾವಿರದ 100 ರೂ. ಇದೆ. ಅಂದರೆ ನಿನ್ನೆ 84 ಸಾವಿರದ 250 ರೂ. ಆಗಿದ್ದು ಇಂದು ₹850 ಹೆಚ್ಚಳವಾಗಿದೆ. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 8 ಲಕ್ಷದ 51 ಸಾವಿರ ರೂ. ಆಗಿದೆ. ಅಂದರೆ ನಿನ್ನೆ 8 ಲಕ್ಷ 42 ಸಾವಿರದ 500 ರೂ. ಆಗಿದ್ದು ಇಂದು ₹8,500 ಹೆಚ್ಚಳವಾಗಿದೆ.
24 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹9,284 ಇದೆ. ಅಂದರೆ ನಿನ್ನೆಯ ಬೆಲೆ ₹9,191 ಆಗಿದ್ದು ಇಂದು ಪ್ರತಿ ಗ್ರಾಂಗೆ ₹93 ಏರಿಕೆಯಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 92 ಸಾವಿರದ 840 ರೂ. ಇದೆ. ಅಂದರೆ ನಿನ್ನೆಯ ಬೆಲೆ 91 ಸಾವಿರದ 910 ರೂ. ಆಗಿದ್ದು ಇಂದು ಪ್ರತಿ ಗ್ರಾಂಗೆ ₹930 ಏರಿಕೆಯಾಗಿದೆ. ಹಾಗೆಯೇ 24 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 9 ಲಕ್ಷದ 28 ಸಾವಿರದ 400 ರೂ. ಆಗಿದೆ. ಅಂದರೆ ನಿನ್ನೆಯ ಬೆಲೆ 9 ಲಕ್ಷದ 19 ಸಾವಿರದ 100 ರೂ. ಆಗಿದ್ದು ಇಂದು ₹9,300 ಏರಿಕೆಯಾಗಿದೆ.
18 ಕ್ಯಾರಟ್ ಚಿನ್ನದ ಬೆಲೆ:
18 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹6,963 ಇದೆ. ಅಂದರೆ ನಿನ್ನೆಯ ಬೆಲೆ ₹6,894 ಆಗಿದ್ದು ಇಂದು ಪ್ರತಿ ಗ್ರಾಂಗೆ ₹69 ಏರಿಕೆಯಾಗಿದೆ. 18 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 69 ಸಾವಿರದ 630 ರೂ. ಇದೆ. ಅಂದರೆ ನಿನ್ನೆಯ ಬೆಲೆ 68 ಸಾವಿರದ 940 ರೂ. ಆಗಿದ್ದು ಇಂದು ಪ್ರತಿ ಗ್ರಾಂಗೆ 690 ಏರಿಕೆಯಾಗಿದೆ. ಹಾಗೆಯೇ ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 6 ಲಕ್ಷ 96 ಸಾವಿರದ 300 ರೂ. ಆಗಿದೆ. ಅಂದರೆ ನಿನ್ನೆಯ ಬೆಲೆ 6 ಲಕ್ಷದ 89 ಸಾವಿರದ 400 ರೂ. ಆಗಿದ್ದು ಇಂದು ₹6,900 ಏರಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,510 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,284 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,020 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,510 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,284 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,963 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,525 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,299 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,975 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,510 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,284 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,963 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,510 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,284 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,963 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,510 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,284 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,963 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,510 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,284 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,963 ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,510 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,284 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,963 ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,515 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,289 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,967 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,515 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,289 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,967 ಆಗಿದೆ.
ಭಾರತದಲ್ಲಿ ಇಂದು ಬೆಳ್ಳಿ ಬೆಲೆ:
ಭಾರತದಲ್ಲಿ ಇಂದು ಬೆಳ್ಳಿ ಬೆಲೆಯಲ್ಲೂ ಭಾರಿ ಏರಿಕೆ ಕಾಣಬಹುದಾಗಿದೆ. ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹1 ರಷ್ಟು ಏರಿಕೆಯಾಗಿದೆ. ಅಂದರೆ ಇಂದಿನ ಬೆಳ್ಳಿ ಬೆಲೆ ಪ್ರತಿ ಗ್ರಾಂಗೆ ₹105 ಇದೆ. ನಿನ್ನೆ ಈ ಬೆಲೆ ₹104 ಇತ್ತು. ಹಾಗೆಯೇ ಪ್ರತಿ 10 ಗ್ರಾಂ ಬೆಳ್ಳಿ ಬೆಲೆ ₹1,050 ಆಗಿದೆ. ನಿನ್ನೆ ಈ ಬೆಲೆ ₹1,040 ಆಗಿದ್ದು ಇಂದು ₹10 ಏರಿಕೆಯಾಗಿದೆ. ಹಾಗೆಯೇ 100 ಗ್ರಾಂ ಬೆಳ್ಳಿ ಬೆಲೆ ಇಂದು, ₹10,500 ಆಗಿದೆ. ನಿನ್ನೆ ಈ ಬೆಲೆ ₹10,400 ಆಗಿತ್ತು. ಅಂದರೆ ಇಂದು ₹100 ಹೆಚ್ಚಾಗಿದೆ. ಇನ್ನು ಒಂದು ಕೆ.ಜಿ ಬೆಳ್ಳಿ ಬೆಲೆ ಇಂದು ₹1,05,000 ಆಗಿದೆ. ನಿನ್ನೆ ಈ ₹1,04,000 ಆಗಿದ್ದು ಇಂದು ₹1,000 ಏರಿಕೆಯಾಗಿದೆ.
ಸ್ಪಾಟ್ ಚಿನ್ನದ ವಿವರ:
ಏಪ್ರಿಲ್ 1, 2025 ರಂದು ಸ್ಪಾಟ್ ಚಿನ್ನದ ಬೆಲೆಯು 3,119 ಡಾಲರ್ ಪರಿಮಿತಿಗೆ ತಲುಪಿದ್ದು, 1.05% ಏರಿಕೆಯಾಗಿದೆ. ಇದರೊಂದಿಗೆ, ಚಿನ್ನದ ದರವು ಈ ಹಿಂದೆ ದಾಖಲಾದ 3,128.06 ಡಾಲರ್‌ಗಳ ಗರಿಷ್ಠ ಮಟ್ಟವನ್ನು ತಲುಪಿತ್ತು.
ಚಿನ್ನದ ಬೆಲೆ ಏರಿಕೆಗೆ ಒಂದೇ ಕಾರಣವಿರುವುದಿಲ್ಲ. ನಾನಾ ಕಾರಣಗಳಿಂದ ಚಿನ್ನದ ಬೆಲೆ ಇಳಿಕೆ ಹಾಗೂ ಏರಿಕೆಯಾಗುತ್ತದೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ.


Click it and Unblock the Notifications