Gold Price Shock: ಭಾರತದಲ್ಲಿ ಸತತ 4ನೇ ದಿನವೂ ಚಿನ್ನದ ಬೆಲೆ ಏರಿಕೆ..₹9,96,000 ಆದ 24K ಬಂಗಾರ..! 22K, 18K ಗೋಲ್ಡ್‌ ಎಷ್ಟು?

ಮೇ 8, ಭಾರತದಲ್ಲಿ ಇಂದಿನ ಚಿನ್ನದ ಬೆಲೆ: ವಾರದ ಆರಂಭದಿಂದಲೂ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಚಿನ್ನ ಕೊಳ್ಳುವ ಆಸಕ್ತಿ ಇದ್ದವರಿಗೆ ತಲೆಯ ಮೇಲೆ ನಿರಾಸೆ ಭಾರ ಹೊತ್ತುವಂತಾಗಿದೆ. ಹೂಡಿಕೆದಾರರಿಗೆ ಗೊಂದಲ ಉಂಟಾಗಿದೆ. ಕಳೆದ ವಾರ ಬೆಲೆಯಲ್ಲಿ ಕೊಂಚ ಇಳಿಮುಖ ಕಂಡಿದ್ದ ಚಿನ್ನವು, ಮಂದಹಾಸ ಮೂಡಿಸಿತ್ತು. ಆದರೆ ಈ ವಾರ ಕಹಿ ಅನುಭವ ನೀಡಿದೆ. ಅದರಲ್ಲೂ ಮದುವೆ ಸಮಾರಂಭ, ನಾಮಕರಣ, ಎಂಗೇಜ್‌ಮೆಂಟ್‌ನಂತಹ ಸೀಸನ್‌ ಆಗಿರುವುದರಿಂದ, ಚಿನ್ನ ಕೊಳ್ಳುವವರ ಜೇಬು ಖಾಲಿಯಾಗುವಂತೆ ಮಾಡುತ್ತಿದೆ ಈ ವಾರದ ಚಿನ್ನದ ಬೆಲೆ. ಹಾಗಾದ್ರೆ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆಯಾಗಿದೆ ಎಂದು ಇಲ್ಲಿ ತಿಳಿಯಿರಿ.

Gold Rate India: ₹9,96,000 ಆದ 24 ಕ್ಯಾರಟ್ ಚಿನ್ನ..!

ಭಾರತದಲ್ಲಿ ಇಂದಿನ ಚಿನ್ನದ ಬೆಲೆ:

22 ಕ್ಯಾರಟ್‌ ಚಿನ್ನದ ಬೆಲೆ:

ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ. 22 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹9,130 ಇದೆ. 10 ಗ್ರಾಂಗೆ ₹91,300 ಇದೆ. 100 ಗ್ರಾಂಗೆ ₹9,13,000 ಆಗಿದೆ. ಇದೇ 22 ಕ್ಯಾರಟ್ ಚಿನ್ನ ಭಾರತದಲ್ಲಿ ನಿನ್ನೆ ಪ್ರತಿ ಗ್ರಾಂಗೆ ₹9,075 ಆಗಿತ್ತು. 10 ಗ್ರಾಂಗೆ ₹90,750 ಆಗಿತ್ತು. 100 ಗ್ರಾಂ ಚಿನ್ನಕ್ಕೆ ₹9,07,500 ಆಗಿತ್ತು. ಅಂದರೆ ನಿನ್ನೆಗಿಂತ ಇಂದು ಪ್ರತಿ ಗ್ರಾಂ 22 ಕ್ಯಾರಟ್ ಚಿನ್ನದಲ್ಲಿ ₹55 ಹೆಚ್ಚಾಗಿದೆ. 10 ಗ್ರಾಂನಲ್ಲಿ ₹550 ಹೆಚ್ಚಾಗಿದೆ. ಹಾಗೆಯೇ 100 ಗ್ರಾಂನಲ್ಲಿ ₹5,500 ಹೆಚ್ಚಾಗಿದೆ.

24 ಕ್ಯಾರಟ್‌ ಚಿನ್ನದ ಬೆಲೆ:

24 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹9,960 ಇದೆ. 10 ಗ್ರಾಂಗೆ ₹99,600 ಇದೆ. 100 ಗ್ರಾಂಗೆ ₹9,96,000 ಆಗಿದೆ. ಇದೇ 24 ಕ್ಯಾರಟ್ ಚಿನ್ನ ಭಾರತದಲ್ಲಿ ನಿನ್ನೆ ಪ್ರತಿ ಗ್ರಾಂಗೆ ₹9,900 ಆಗಿತ್ತು. 10 ಗ್ರಾಂಗೆ ₹99,000 ಆಗಿತ್ತು. 100 ಗ್ರಾಂ ಚಿನ್ನಕ್ಕೆ ₹9,90,000 ಆಗಿತ್ತು. ಅಂದರೆ ನಿನ್ನೆಗಿಂತ ಇಂದು ಪ್ರತಿ ಗ್ರಾಂ 24 ಕ್ಯಾರಟ್ ಚಿನ್ನದಲ್ಲಿ ₹60 ಹೆಚ್ಚಾಗಿದೆ. 10 ಗ್ರಾಂನಲ್ಲಿ ₹600 ಹೆಚ್ಚಾಗಿದೆ. ಹಾಗೆಯೇ 100 ಗ್ರಾಂನಲ್ಲಿ ₹6,000 ಹೆಚ್ಚಾಗಿದೆ.

18 ಕ್ಯಾರಟ್‌ ಚಿನ್ನದ ಬೆಲೆ:

18 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹7,470 ಇದೆ. 10 ಗ್ರಾಂಗೆ ₹74,700 ಇದೆ. 100 ಗ್ರಾಂಗೆ ₹7,47,000 ಆಗಿದೆ. ಇದೇ 18 ಕ್ಯಾರಟ್ ಚಿನ್ನ ಭಾರತದಲ್ಲಿ ನಿನ್ನೆ ಪ್ರತಿ ಗ್ರಾಂಗೆ ₹7,425 ಆಗಿತ್ತು. 10 ಗ್ರಾಂಗೆ ₹74,250 ಆಗಿತ್ತು. 100 ಗ್ರಾಂ ಚಿನ್ನಕ್ಕೆ ₹7,42,500 ಆಗಿತ್ತು. ಅಂದರೆ ನಿನ್ನೆಗಿಂತ ಇಂದು ಪ್ರತಿ ಗ್ರಾಂ 18 ಕ್ಯಾರಟ್ ಚಿನ್ನದಲ್ಲಿ ₹45 ಹೆಚ್ಚಾಗಿದೆ. 10 ಗ್ರಾಂನಲ್ಲಿ ₹450 ಹೆಚ್ಚಾಗಿದೆ. ಹಾಗೆಯೇ 100 ಗ್ರಾಂನಲ್ಲಿ ₹4,500 ಹೆಚ್ಚಾಗಿದೆ.

ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)

ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,130 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,960 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,470 ಆಗಿದೆ.

ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,130 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,960 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,470 ಆಗಿದೆ.

ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,145 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,975 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,483 ಆಗಿದೆ.

ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,130 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,960 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,470 ಆಗಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,130 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,960 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,470 ಆಗಿದೆ.

ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,130 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,960 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,470 ಆಗಿದೆ.

ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,130 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,960 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,470 ಆಗಿದೆ.

ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,130 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,960 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,470 ಆಗಿದೆ.

ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,135 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,965 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,474 ಆಗಿದೆ.

ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,030 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,851 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,389 ಆಗಿದೆ.

ಭಾರತದಲ್ಲಿ ಇಂದಿನ ಬೆಳ್ಳಿ ಬೆಲೆ:

ಚಿನ್ನದ ಬೆಲೆಯಲ್ಲಿ ಏರಿಕೆಯಾದರೂ ಬೆಳ್ಳಿ ಬೆಲೆಯಲ್ಲಿ ಮಾತ್ರ ಯಾವುದೇ ಬದಲಾವಣೆಯಾಗಿಲ್ಲ. ಬೆಳ್ಳಿ ಬೆಲೆಯಲ್ಲಿ ನಿನ್ನೆ ಎಷ್ಟಿದೆಯೋ ಅಷ್ಟೇ ಇದೆ. ನಿನ್ನೆ ಒಂದು ಗ್ರಾಂ ಬೆಳ್ಳಿ ಬೆಲೆಯಲ್ಲಿ ₹99 ಇತ್ತು. 10 ಗ್ರಾಂ ಬೆಳ್ಳಿ ಬೆಲೆಯಲ್ಲಿ ₹990 ಇತ್ತು. 100 ಗ್ರಾಂ ಬೆಳ್ಳಿ ಬೆಲೆಯಲ್ಲಿ ₹9,900 ಇತ್ತು. 1 ಕೆ.ಜಿ ಬೆಳ್ಳಿ ಬೆಲೆಯಲ್ಲಿ ₹99,000 ಇತ್ತು. ಈ ಬೆಲೆ ನೆನ್ನೆಯಂತೆಯೇ ಇಂದೂ ಇದೆ.

ಸ್ಪಾಟ್ ಗೋಲ್ಡ್ ವಿವರ:

ರಾಯಿಟರ್ಸ್ ನೀಡಿರುವ ವರದಿಯ ಪ್ರಕಾರ ಇಂದು ( ಮೇ 8) 0416 GMT ವೇಳೆಗೆ, ಸ್ಪಾಟ್ ಗೋಲ್ಡ್ ಬೆಲೆಯು 0.9% ಏರಿಕೆ ಕಂಡಿದೆ. ಅಂದರೆ ಇದು ಇಂದು ಪ್ರತಿ ಔನ್ಸ್‌ಗೆ $3,392.90ರಷ್ಟು ವ್ಯವಹಾರ ನಡೆಸಿದೆ. ಅದರಂತೆಯೇ ಯುಎಸ್‌ನ ಫ್ಯೂಚರ್ ಗೋಲ್ಡ್ ಕೂಡ 0.2% ಏರಿಕೆ ಕಂಡಿದ್ದು, ಇದು $3,399.80 ಪ್ರತಿ ಔನ್ಸ್‌ಗೆ ವ್ಯವಹಾರ ನಡೆಸಿದೆ.

ಹೂಡಿಕೆದಾರರಿಗೆ ಗೊಂದಲ:

ಹೂಡಿಕೆಗೆ ಆಸಕ್ತರಾಗಿರುವವರಿಗೆ ಈ ಪರಿಸ್ಥಿತಿ ಎರಡು ಬಗೆಯ ಪ್ರಭಾವ ಬೀರಬಹುದು.ಹೀಗಾಗಿ ಒಂದೆಡೆ ಬೆಲೆ ಇನ್ನಷ್ಟು ಏರಬಹುದು ಎಂಬ ನಿರೀಕ್ಷೆಯಿಂದ ಈಗಲೇ ಹೂಡಿಕೆ ಮಾಡೋದು ಸೂಕ್ತವೆಂಬ ಯೋಚನೆ,ಮತ್ತೊಂದೆಡೆ ಈಗ ತಕ್ಷಣ ಹೂಡಿಕೆಗೆ ಮುನ್ನುಡಿಯಿಟ್ಟರೆ ನಷ್ಟವೋ ಎಂಬ ಆತಂಕ.ಅಂತಾರಾಷ್ಟ್ರೀಯ ಮಾರುಕಟ್ಟೆಯ ಒತ್ತಡ,ಜಿಯೋಪಾಲಿಟಿಕಲ್ ಅನಿಶ್ಚಿತತೆಗಳು ಹಾಗೂ ರೂಪಾಯಿಯ ಮೌಲ್ಯ ಕುಸಿತ ಈ ಬೆಲೆ ಏರಿಕೆಗೆ ಪ್ರಮುಖ ಕಾರಣಗಳಾಗಿ ಗುರುತಿಸಲಾಗಿದೆ. ಹಾಗಾದರೆ ಇಂದು ಯಾವ್ಯಾವ ಕ್ಯಾರಟ್‌ ಚಿನ್ನದ ಬೆಲೆ ಎಷ್ಟು ಏರಿಕೆಯಾಗಿದೆ ಎಂದು ತಿಳಿಯುವುದಾದರೆ.

ಚಿನ್ನದ ಬೆಲೆ ಏರಿಕೆ-ಇಳಿಕೆಗೆ ಕಾರಣವೇನು?

ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.

ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+