ಭಾರತದಲ್ಲಿ ಇಂದಿನ ಚಿನ್ನದ ಬೆಲೆ: ಇಂದು ಚಿನ್ನದ ಬೆಲೆ ಮತ್ತೆ ಏರಿಕೆಯಾಗಿದೆ. ಜೂನ್ 1 ರಂದು ಮಾತ್ರ ಬೆಲೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದ್ದ ಚಿನ್ನದ ಬೆಲೆ, ನಂತರದ ದಿನಗಳಲ್ಲಿ ಇಳಿಕೆಯನ್ನೇ ನೋಡಿಲ್ಲ. ಜೂನ್ 1, 2025 ರಂದು 100 ಗ್ರಾಂ 24 ಕ್ಯಾರಟ್ ಚಿನ್ನದ ಬೆಲೆ ₹9,73,100 ಇದ್ದರೆ, ಜೂನ್ 5ರ ವೇಳೆಗೆ ಇದು ₹9,96,000ಕ್ಕೆ ತಲುಪಿದೆ. ಸತತ ನಾಲ್ಕು ದಿನಗಳಿಂದ ಚಿನ್ನದ ಬೆಲೆಯು ಭಾರಿ ಏರಿಕೆ ನೋಡಿದೆ. ಇದು ಚಿನ್ನಪ್ರಿಯರ ನಿದ್ದೆಗೆಡಿಸಿದೆ.

ನಾಲ್ಕು ದಿನಗಳಿಂದ 24 ಕ್ಯಾರಟ್‌ನ 100 ಗ್ರಾಂ ಚಿನ್ನದಲ್ಲಿ, ಒಟ್ಟು ₹22,900ರಷ್ಟು ಏರಿಕೆಯಾಗಿದೆ. ನಿನ್ನೆಯಿಂದ ಇಂದಿಗೆ 24 ಬಂಗಾರದಲ್ಲಿ ಬರೋಬ್ಬರಿ 4,300 ರೂ. ಏರಿಕೆಯಾಗಿದೆ. ಇದು ಚಿನ್ನಪ್ರಿಯರು ಹಾಗೂ ಹೂಡಿಕೆದಾರರ ನಿದ್ದೆಗೆಡಿಸಿದೆ. ಮೇ ತಿಂಗಳಿನಲ್ಲಿ ದಾಖಲೆ ಪ್ರಮಾಣದ ಏರಿಕೆ ಹಾಗೂ ಇಳಿಕೆಯನ್ನು ನೋಡಿದ್ದ ಬಂಗಾರ, ಈ ತಿಂಗಳ ಆರಂಭದಿಂದಲೂ ಹೆಚ್ಚಾಗುತ್ತಿದೆ. ಮೇ ತಿಂಗಳಿನಲ್ಲಿ ಒಂದೆರಡು ದಿನ ಚಿನ್ನದ ಬೆಲೆ ಏರಿಕೆಯಾದ್ರೆ, ಮರುದಿನ ಕೊಂಚವಾದರೂ ಇಳಿಕೆಯಾಗುತ್ತಿತ್ತು. ಆದರೆ ಈ ಬಾರಿ ಇಂತಹ ನಿರೀಕ್ಷೆಯಲ್ಲಿದ್ದವರಿಗೆ ನಿಜಕ್ಕೂ ನಿರಾಸೆಯಾಗಿದೆ. ಹಾಗಾದರೆ ಇಂದು 24 ಕ್ಯಾರಟ್, 22 ಕ್ಯಾರಟ್, 18 ಕ್ಯಾರಟ್ ಚಿನ್ನದಲ್ಲಿ ಎಷ್ಟು ಏರಿಕೆಯಾಗಿದೆ. ಇಂದಿನ ಬೆಲೆ ಎಷ್ಟು ಎಂದು ತಿಳಿಯೋಣ.
ಭಾರತದಲ್ಲಿ 24 ಕ್ಯಾರಟ್ ಚಿನ್ನದ ಬೆಲೆ:
1 ಗ್ರಾಂ ಚಿನ್ನ: ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು, ₹9,960 ಆಗಿದೆ. ನಿನ್ನೆ ಇದರ ಬೆಲೆ ₹9,917 ಆಗಿದ್ದು ನಿನ್ನೆಗಿಂತ ಇಂದು, ₹43 ಏರಿಕೆಯಾಗಿದೆ.
10 ಗ್ರಾಂ ಚಿನ್ನ: 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆಯು, ₹99,600 ಆಗಿದೆ. ನಿನ್ನೆ ಇದರ ಬೆಲೆ ₹99,170 ಆಗಿದ್ದು ನಿನ್ನೆಗಿಂತ ಇಂದು, ₹430 ಏರಿಕೆಯಾಗಿದೆ.
100 ಗ್ರಾಂ ಚಿನ್ನ: 24 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆಯು, ₹9,96,000 ಆಗಿದೆ. ನಿನ್ನೆ ಇದರ ಬೆಲೆ ₹9,91,700 ಆಗಿದ್ದು ನಿನ್ನೆಗಿಂತ ಇಂದು, ₹4,300 ಏರಿಕೆಯಾಗಿದೆ.
ಭಾರತದಲ್ಲಿ 22 ಕ್ಯಾರಟ್ ಚಿನ್ನದ ಬೆಲೆ:
1 ಗ್ರಾಂ ಚಿನ್ನ: ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು, ₹9,130 ಆಗಿದೆ. ನಿನ್ನೆ ಇದರ ಬೆಲೆ ₹9,090 ಆಗಿದ್ದು ನಿನ್ನೆಗಿಂತ ಇಂದು, ₹40 ಏರಿಕೆಯಾಗಿದೆ.
10 ಗ್ರಾಂ ಚಿನ್ನ: 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆಯು, ₹91,300 ಆಗಿದೆ. ನಿನ್ನೆ ಇದರ ಬೆಲೆ ₹90,900 ಆಗಿದ್ದು ನಿನ್ನೆಗಿಂತ ಇಂದು, ₹400 ಏರಿಕೆಯಾಗಿದೆ.
100 ಗ್ರಾಂ ಚಿನ್ನ: 22 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆಯು, ₹9,13,000 ಆಗಿದೆ. ನಿನ್ನೆ ಇದರ ಬೆಲೆ ₹9,09,000 ಆಗಿದ್ದು ನಿನ್ನೆಗಿಂತ ಇಂದು ₹4,000 ಏರಿಕೆಯಾಗಿದೆ.
ಭಾರತದಲ್ಲಿ 18 ಕ್ಯಾರಟ್ ಚಿನ್ನದ ಬೆಲೆ:
1 ಗ್ರಾಂ ಚಿನ್ನ: ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು 18 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹7,470 ಆಗಿದೆ. ನಿನ್ನೆ ಇದರ ಬೆಲೆ ₹7,438 ಆಗಿದ್ದು ನಿನ್ನೆಗಿಂತ ಇಂದು, ₹32 ಏರಿಕೆಯಾಗಿದೆ.
10 ಗ್ರಾಂ ಚಿನ್ನ: 18 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆಯು, ₹74,700 ಆಗಿದೆ. ನಿನ್ನೆ ಇದರ ಬೆಲೆ ₹74,380 ಆಗಿದ್ದು ನಿನ್ನೆಗಿಂತ ಇಂದು, ₹320 ಏರಿಕೆಯಾಗಿದೆ.
100 ಗ್ರಾಂ ಚಿನ್ನ: 18 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆಯು, ₹7,47,000 ಆಗಿದೆ. ನಿನ್ನೆ ಇದರ ಬೆಲೆ ₹7,43,800 ಆಗಿದ್ದು ನಿನ್ನೆಗಿಂತ ಇಂದು, ₹3,200 ಏರಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,960 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,130 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,510 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,960 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,130 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,470 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,975 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,145 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,483 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,960 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,130 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,470 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,960 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,130 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,470 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,960 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,130 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,470 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,960 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,130 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,470 ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,960 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,130 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,470 ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,965 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,135 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,475 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,965 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,135 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,475 ಆಗಿದೆ.
ಭಾರತದಲ್ಲಿ ಇಂದು ಬೆಳ್ಳಿ ಬೆಲೆ:
ಇಂದು ಭಾರತದಲ್ಲಿ ಬೆಳ್ಳಿ ಬೆಲೆಯಲ್ಲೂ ಏರಿಕೆಯನ್ನು ನೋಡಬಹುದಾಗಿದೆ. ಪ್ರತಿ ಗ್ರಾಂ ಬೆಳ್ಳಿ ಬೆಲೆ ₹104 ಇದೆ. ನಿನ್ನೆ ಈ ಬೆಲೆ ₹102 ಆಗಿದ್ದು, ಇಂದು ₹2 ಏರಿಕೆಯಾಗಿದೆ. ಹತ್ತು ಗ್ರಾಂ ಬೆಳ್ಳಿ ಬೆಲೆ ಇಂದು ₹1,040 ಆಗಿದೆ. ಇದರ ಬೆಲೆ ನಿನ್ನೆ ₹1,020 ಆಗಿದ್ದು, ಇಂದು ₹20 ಏರಿಕೆಯಾಗಿದೆ. ನೂರು ಗ್ರಾಂ ಬೆಳ್ಳಿ ಬೆಲೆ ಇಂದು ₹10,400 ಆಗಿದ್ದು, ನಿನ್ನೆ ಈ ಬೆಲೆ ₹10,200 ಆಗಿತ್ತು. ಅಂದರೆ ನಿನ್ನೆಗಿಂತ ಇಂದಿಗೆ ₹200 ಏರಿಕೆಯಾಗಿದೆ. ಹಾಗೆಯೇ ಇಂದು ಒಂದು ಕೆ.ಜಿ ಬೆಳ್ಳಿ ಬೆಲೆ ₹1,04,000 ಆಗಿದೆ, ನಿನ್ನೆ ಈ ಬೆಲೆ ₹1,02,000 ಆಗಿದ್ದು, ನಿನ್ನೆಗಿಂತ ಇಂದಿಗೆ ₹2,000 ಏರಿಕೆಯಾಗಿದೆ.
ಸ್ಪಾಟ್ ಗೋಲ್ಡ್ ವಿವರ:
ರಾಯಿಟರ್ಸ್ ನೀಡಿರುವ ವರದಿ ಪ್ರಕಾರ, ಜೂನ್ 5ರಂದು 0354 GMT ವೇಳೆ, ಸ್ಪಾಟ್ ಚಿನ್ನದ ಬೆಲೆಯು ಪ್ರತಿ ಔನ್ಸ್‌ಗೆ $3,372.91 ರಷ್ಟಕ್ಕೆ ಉಳಿದಿದೆ. ಜೊತೆಗೆ ಅಮೆರಿಕಾದ ಫ್ಯೂಚರ್ ಗೋಲ್ಡ್ 0.1% ಇಳಿಕೆಯಾಗಿದ್ದು, ಪ್ರತಿ ಔನ್ಸ್‌ಗೆ $3,396.60 ಕ್ಕೆ ತಲುಪಿದೆ.. ಈ ಸ್ಥಿತಿಗತಿಯು ಚಿನ್ನದ ಮೌಲ್ಯದಲ್ಲಿ ಬೃಹತ್ ಏರಿಕೆ ಅಥವಾ ಇಳಿಕೆ ಆಗದ ರೀತಿಯಲ್ಲಿ, ಹೂಡಿಕೆದಾರರು ಇನ್ನೂ ನಿರೀಕ್ಷೆಯಲ್ಲಿರುವುದನ್ನು ಸೂಚಿಸುತ್ತದೆ.
ಹೂಡಿಕೆಯ ಸಾಧನವಾಗಿರುವ ಚಿನ್ನ:
ಹೂಡಿಕೆಯ ಸಾಧನವಾಗಿರುವ ಚಿನ್ನವು ಭಾರತದಲ್ಲಿ ಹಲವು ರೀತಿಯ ಮಹತ್ವದ ಸ್ಥಾನ ಪಡೆದುಕೊಂಡಿದೆ. ಮಹಿಳೆಯರಿಗೆ ಒಡವೆ ರೂಪದಲ್ಲಿ ಇದು ಖುಷಿ ನೀಡುತ್ತದೆ. ಹಾಗೆಯೇ ಪ್ರತಿಷ್ಠೆಯ ಸಂಕೇತವಾಗಿ ಗೌರವ ತಂದುಕೊಡುತ್ತದೆ. ಇನ್ನು ಕಷ್ಟ ಅಂತ ಬಂದಾಗ ಆರ್ಥಿಕ ಸಹಾಯ ಮಾಡುವ ಮಿತ್ರನಾಗಿರುತ್ತದೆ. ಹೂಡಿಕೆಯ ರೂಪದಲ್ಲಿ ನೋಡುವುದಾದರೆ, ಚಿನ್ನವು ಭವಿಷ್ಯದ ದೊಡ್ಡ ಸಂಪತ್ತಾಗಿ ಪಾತ್ರ ನಿರ್ವಹಿಸುತ್ತದೆ. ಒಂದೇ ಲೋಹ ಹಲವು ರೀತಿಯಲ್ಲಿ ಮಹತ್ವದ ಪಾತ್ರವಹಿಸುತ್ತದೆ. ಹೀಗಾಗಿಯೇ ಭಾರತದಲ್ಲಿ ಚಿನ್ನಕ್ಕೆ ಒಂದು ಮಹತ್ವದ ಸ್ಥಾನವಿದೆ. ಚಿನ್ನವನ್ನು ಪೂಜೆ-ಪುನಸ್ಕಾರ, ಮದುವೆ-ಸಮಾರಂಭಗಳಲ್ಲಿ ಇರಿಸದೇ ಏನೂ ನೆರವೇರುವುದಿಲ್ಲ. ಅದರಲ್ಲೂ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮೆಚ್ಚು. ಏನು ಕೊಟ್ಟರೂ ಮನಸೋಲದ ನಾರಿಯರಿಗೆ ಚಿನ್ನವೇ ದೊಡ್ಡ ಮಟ್ಟದ ಉಡುಗೊರೆ. ಅವರಿಗೆ ಚಿನ್ನವೇ ಭೂಷಣ.
ಚಿನ್ನದ ಬೆಲೆ ಏರಿಕೆ-ಇಳಿಕೆಗೆ ಕಾರಣವೇನು?
ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.
ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.
More From GoodReturns

Bengaluru Gold Rate: ಸತತ ಮೂರನೇ ದಿನವೂ ಏರಿಕೆ ನೋಡಿದ ಚಿನ್ನದ ಬೆಲೆ..ಬೆಂಗಳೂರಲ್ಲಿ ಇಂದಿನ ರೇಟ್ ಎಷ್ಟು?

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?



Click it and Unblock the Notifications