ಚಿನ್ನದ ಮಾರುಕಟ್ಟೆಯಲ್ಲಿ ಬಂಗಾರದ ಬೆಲೆ ಸತತವಾಗಿ ಏರಿಕೆಯಾಗುತ್ತಲೇ ಇದೆ.ಹೌದು, ಬಂಗಾರ ಮಾರುಕಟ್ಟೆ ಆಭರಣ ಪ್ರಿಯರಿಗೆ ಶಾಕ್ ಕೊಟ್ಟಿದೆ. ಬೆಳ್ಳಿಯ ಬೆಲೆ ಸಹ ಇಂದು ಏರಿಕೆ ಕಂಡಿದೆ. ಚಿನ್ನದ ಬೆಲೆ ಏರಿಕೆಯಾಗಿರುವುದರಿಂದ ಚಿನ್ನದ ಕೊಳ್ಳುವುದಕ್ಕೆ ಚಿನ್ನ ಖರೀದಿದಾರರಿ ಹಿಂದೇಟು ಹಾಕುತ್ತಿದ್ದಾರೆ. ಚಿನ್ನ ಕೊಳ್ಳಬೇಕು ಅಂದುಕೊಂಡವರಿಗೆ ನಿರಾಸೆಯಾಗಿದೆ. ಡೋನಾಲ್ಡ್ ಟ್ರಂಪ್ ಅಧಿಕಾರ ವಹಿಸಿಕೊಂಡಿದದ್ದರೂ ಜಾಗತಿಕ ಮಟ್ಟದಲ್ಲಿ ಚಿನ್ನದ ವಾಹಿವಾಟು ಕಡಿಮೆಯಾಗಿಲ್ಲ ಎಂದೇ ಹೇಳಬಹುದು. ಹಾಗಿದ್ರೆ ಭಾರತದಲ್ಲಿ ಶುಕ್ರವಾರದಂದು( ಜ.23) ಚಿನ್ನದ ಬೆಲೆ ಎಷ್ಟಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು? ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಭಾರತದಲ್ಲಿ ಬಂಗಾರದ ಬೆಲೆ ಎಷ್ಟಿದೆ?
ಭಾರತದಲ್ಲಿ ಚಿನ್ನದ ದರ ಇಂದು ಇಳಿಕೆ ಕಂಡಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 7,555 ರೂಪಯಿ ಇದೆ. ಅದೇ ರೀತಿ ಅಪರಂಜಿ 24 ಕ್ಯಾರಟ್ ಚಿನ್ನದ ಬೆಲೆ 8,242 ರೂಗಳ ವ್ಯಾಪಾರವಿದೆ. 22 ಕ್ಯಾರೆಟ್‌ನ 10 ಗ್ರಾಂಗೆ ಚಿನ್ನಕ್ಕೆ 75,550 ರೂಗಳ ವಾಹಿವಾಟುವಿದೆ. 10 ಗ್ರಾಂ ನ 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 82,420 ರೂ.ಗಳ ವ್ಯಾಪಾರವಿದೆ.

ಇನ್ನೂ 100 ಗ್ರಾಂ 22 ಕ್ಯಾರೆಟ್‌ನ ಚಿನ್ನದ ಬೆಲೆ 7,55,500 ರೂ.ಗಳ ವಾಹಿವಾಟುವಿದೆ.ಅಪರಂಜಿ 100 ಗ್ರಾಂ ಚಿನ್ನದ ಬೆಲೆ 8,24,200 ರೂ.ಗಳ ವಹಿವಾಟುವಿದೆ. ನಿನ್ನೆಯ ಬೆಲೆಗೆ ಹೋಲಿಕೆ ಮಾಡಿದ್ರೆ ಅಪರಂಜಿ ಚಿನ್ನದಲ್ಲಿ3,300 ರೂ.ಗಳ ಏರಿಕೆ ಕಂಡಿದೆ. 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ 61,820 ರೂ ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಚಿನ್ನದ ಬೆಲೆಯಲ್ಲಿ ಇಂದು ಏರಿಕೆ ಕಂಡಿದೆ.
ಇಂದಿನ ಬೆಳ್ಳಿಯ ಬೆಲೆ ಭಾರತದಲ್ಲಿ ಎಷ್ಟು?
ಬೆಳ್ಳಿಯ ಬೆಲೆಯಲ್ಲಿ ಇಂದು ಏರಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 97,500 ರೂಪಾಯಿಗಳು ವಾಹಿವಾಟುವಿದೆ. ಒಂದು ಗ್ರಾಂ ಗೆ ಬೆಳ್ಳಿಗೆ 97.50 ರೂಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 975 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 9,750 ರೂ.ಗಳು ವ್ಯಾಪಾರವಿದೆ.
MCXನಲ್ಲಿ ಚಿನ್ನ, ಬೆಳ್ಳಿ ಬೆಲೆಗಳು ಹೇಗಿದೆ?
MCX ಚಿನ್ನದ ಬೆಲೆಗಳು ಹಾಗು ಬೆಳ್ಳಿ ಬೆಲೆಗಳು ಇಂದು ಏರಿಕೆಯಾಗಿದೆ. ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX), ಫೆಬ್ರವರಿ 5, 2025 ರ ವಿತರಣೆಯ ಚಿನ್ನದ ಭವಿಷ್ಯ ನೋಡೋದಾದ್ರೆ, 10 ಗ್ರಾಂ ಚಿನ್ನಕ್ಕೆ 0.34% ನಷ್ಟು ಇಳಿಕೆಯಾಗಿ 79,900 ರೂ. ಆಗಿದೆ. ಮಾರ್ಚ್ 5, 2025ರ ಬೆಳ್ಳಿ ಭವಿಷ್ಯವು 0.88% ನಷ್ಟು ಏರಿಕೆಯಾಗಿ 91,953 ರೂಪಾಯಿ ವಹಿವಾಟು ನಡೆಸುತ್ತಿದೆ
ಬೌಗೋಳಿಕ ಜಾಗತಿಕ ಉದ್ವಿಗ್ನತೆಗಳು, ಕರೆನ್ಸಿ ವಿನಿಮಯ ದರಗಳು ಮತ್ತು ದೇಶೀಯ ಮತ್ತು ಅಂತರರಾಷ್ಟ್ರೀಯ ಎರಡೂ ಅಸ್ಥಿರಗಳಿಂದ ಚಿನ್ನದ ಬೆಲೆಗಳು ಈ ತಿಂಗಳಿನಲ್ಲಿ ಏರಿಳಿತಗಳನ್ನ ಗಮನಿಸುವಂತಾಯಿತು. ಹಳದಿ ಲೋಹಕ್ಕೆ ಜಾಗತಿಕ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗ್ತಿದೆ. ರಾಯಿಟರ್ಸ್ ವರದಿ ಪ್ರಕಾರ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವ್ಯಾಪಾರ ನೀತಿಗಳು ಮತ್ತು ಯುಎಸ್ ಡಾಲರ್ ಅನಿಶ್ಚಿತತೆಗಳ ನಡುವೆ ಚಿನ್ನದ ದರಗಳು ನಿನ್ನೆ ಸಾಕಷ್ಟು ಎರಿಕೆಯನ್ನ ಕಂಡಿವೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ?
ಸ್ಪಾಟ್ ಚಿನ್ನ ಮತ್ತು ಬೆಳ್ಳಿ ದರಗಳು ಇಂದು ಇಳಿಕೆಯಾಗಿವೆ. ವರದಿ ಪ್ರಕಾರ ಸ್ಪಾಟ್ ಚಿನ್ನದ ಬೆಲೆಯು ಪ್ರತಿ ಔನ್ಸ್‌ಗೆ 0.03% ಇಳಿಕೆಯಾಗಿ 2,754.55 ಡಾಲರ್‌ನಲ್ಲಿ ವಹಿವಾಟು ನಡೆಸುತ್ತಿದೆ. ಇತ್ತ ಸ್ಪಾಟ್ ಬೆಳ್ಳಿ ಭವಿಷ್ಯವು ಪ್ರತಿ ಔನ್ಸ್‌ಗೆ 1.43% ಇಳಿಕೆಯಾಗಿ 30.37 ಡಾಲರ್‌ನಲ್ಲಿ ವಹಿವಾಟು ನಡೆಸುತ್ತಿದೆ. ಪ್ಲಾಟಿನಮ್ ಬೆಲೆಯು ಪ್ರತಿ ಔನ್ಸ್‌ಗೆ 0.11% ಇಳಿಕೆಯಾಗಿ 950.25 ಡಾಲರ್ ತಲುಪಿದೆ. ಪಲ್ಲಾಡಿಯಂ ಬೆಲೆಯು ಪ್ರತಿ ಔನ್ಸ್‌ಗೆ 1.26% ಏರಿಕೆಯಾಗಿ 1,002.50 ಡಾಲರ್ ತಲುಪಿದೆ.
ಭಾರತದ ವಿವಿಧ ನಗರಗಳಲ್ಲಿರುವ ಚಿನ್ನದ ಬೆಲೆ
| ನಗರ | 22 ಕ್ಯಾರೆಟ್ | 24k ಕ್ಯಾರೆಟ್ |
| ಬೆಂಗಳೂರು | 7,555 | 8,242 |
| ಚೆನ್ನೈ | 7,555 | 8,242 |
| ಮುಂಬೈ | 7,555 | 8,242 |
| ದೆಹಲಿ | 7,570 | 8,257 |
| ಕೋಲ್ಕತಾ | 7,555 | 8,242 |
| ಹೈದರಾಬಾದ್ | 7,555 | 8,242 |
| ಪುಣೆ | 7,555 | 8,242 |
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
ಬೆಂಗಳೂರು:9,750 ರೂ
ಚೆನ್ನೈ: 10,500 ರೂ
ಮುಂಬೈ: 9,750ರೂ
ದೆಹಲಿ: 9,750 ರೂ
ಕೋಲ್ಕತಾ: 9,750 ರೂ
ಹೈದರಾಬಾದ್:10,500 ರೂ
ಪುಣೆ :9,750 ರೂ
ಭಾರತದಲ್ಲಿ ಚಿನ್ನಕ್ಕೆ ಹೆಚ್ಚಿನ ಮಹತ್ವವಿದೆ.ಭಾರತೀಯ ಮಹಿಳೆಯರಿಗೆ ಚಿನ್ನ ಅಚ್ಚು-ಮೆಚ್ಚು ಅದರಿಂದ ಅತಿ ಹೆಚ್ಚಾಗಿ ಚಿನ್ನವನ್ನು ಖರೀದಿ ಮಾಡುತ್ತಾರೆ.ಆದರೆ ಇಂದು ಬಂಗಾರದ ಬೆಲೆ ಏರಿಕೆಯಾಗಿರುವುರಿಂದ ಚಿನ್ನ ಖರೀದಿ ಮಾಡಲು ಹಿಂದೇಟು ಆಗುತ್ತಿದ್
More From GoodReturns

ಆರ್ಬಿಐ ನಿರ್ಧಾರದ ಮುನ್ನ ನಿಮ್ಮ ಹಣ ಸುರಕ್ಷಿತವೇ?

ಷೇರು ಮಾರುಕಟ್ಟೆ ಕುಸಿತದ ಭೀತಿ: ಹೂಡಿಕೆದಾರರೇ ಎಚ್ಚರವಿರಲಿ!

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ನಿರ್ಧಾರದ ನಂತರ ನಿಮ್ಮ ಹಣಕ್ಕೆ ಯಾವುದು ಬೆಸ್ಟ್?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?



Click it and Unblock the Notifications