ಚಿನ್ನದ ಬೆಲೆ ಕಳೆದ ವಾರದಲ್ಲಿ ಭಾರೀ ಏರಿಕೆ ಕಂಡಿತ್ತು. ಆದ್ರೆ ಇದೀಗ ವಾರದ ಆರಂಭದಲ್ಲೇ ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ ಕಾಣಲು ಶುರುವಾಗಿದೆ. ಸೋಮವಾರ ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಇಳಿಕೆ ಕಂಡಿತ್ತು. ಆದ್ರೆ ಇದೀಗ ನಿನ್ನೆಗಿಂತಲೂ ಇಂದು ಭಾರೀ ಇಳಿಕೆ ಕಂಡಿದೆ. ಹಾಗಿದ್ರೆ ಇಂದು ಚಿನ್ನದ ಬೆಲೆ ಎಷ್ಟು ಇಳಿಕೆಯಾಗಿದೆ? ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಇದು ಸೂಕ್ತ ಸಮಯನಾ? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಭಾರತದಲ್ಲಿ 24K ಚಿನ್ನದ ಬೆಲೆ ಇಂದು ಎಷ್ಟಿದೆ?
24 ಕ್ಯಾರಟ್ ಚಿನ್ನದ 1 ಗ್ರಾಂ ಚಿನ್ನದ ಬೆಲೆ ಇಂದು ಭಾರೀ ಇಳಿಕೆ ಕಂಡಿದೆ. ಇಂದು ಒಂದು ಗ್ರಾ 12,366 ರೂ. ಆಗಿದ್ದು, ನಿನ್ನೆ 12,540 ರೂ. ಇತ್ತು. ನಿನ್ನೆಗಿಂತ ಇಂದು ₹174 ರೂ. ಇಳಿಕೆ ಕಂಡಿದೆ. ಅದೇ ರೀತಿ 8 ಗ್ರಾಂ ಚಿನ್ನದ ಬೆಲೆ ಇಂದು 99,928 ರೂ. ಆಗಿದ್ದು, ಇಟ್ಟು 1,392 ರೂ. ಇಳಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,23,660 ರೂ. ಆಗಿದೆ. ಒಟ್ಟು 1,740 ರೂ. ಇಳಿಕೆಯಾಗಿದೆ. 100 ಗ್ರಾಂ ಚಿನ್ನದ ಒಟ್ಟು ಬೆಲೆ ₹12,36,600 ರೂ. ಆಗಿದ್ದು, ನಿನ್ನೆ 12,54,000 ರೂ. ಇತ್ತು. ಈ ಮೂಲಕ ಒಂದೇ ದಿನ ಬರೀ 17,400 ರೂ. ಇಳಿಕೆಯಾಗಿದೆ.
ಭಾರತದಲ್ಲಿ 22K ಚಿನ್ನದ ಬೆಲೆ ಎಷ್ಟಿದೆ?
22K ಚಿನ್ನದ 1 ಗ್ರಾಂ ಬೆಲೆ 11,335 ರೂ. ಆಗಿದ್ದು, ನಿನ್ನೆ ₹11,495 ರೂ. ಇತ್ತು. ನಿನ್ನೆಗಿಂತ ಇಂದು ₹160 ರೂ. ಇಳಿಕೆ ಕಂಡಿದೆ. ಹಾಗೆಯೇ 8 ಗ್ರಾಂ ಚಿನ್ನದ ಬೆಲೆ ಇಂದು 90,680 ರೂ. ಆಗಿದ್ದು, ನಿನ್ನೆ 91,960 ರೂ. ಇತ್ತು. ಇಂದು ಒಟ್ಟು 1,280 ರೂ. ಇಳಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು 1,13,350 ರೂ ಆಗಿದ್ದು, ಒಟ್ಟು 1,600 ರೂ. ಇಳಿಕೆ ಕಂಡಿದೆ. ಅದೇ ರೀತಿ 100 ಗ್ರಾಂ ಚಿನ್ನದ ಬೆಲೆ ಇಂದು 11,33,500 ರೂ. ಆಗಿದ್ದು, ನಿನ್ನೆ 11,49,500 ರೂ. ಇತ್ತು. ನಿನ್ನೆಗಿಂತ ಇಂದು ಒಟ್ಟು 16,000 ರೂ. ಇಳಿಕೆಯಾಗಿದೆ.
ಭಾರತದಲ್ಲಿ 18K ಚಿನ್ನದ ಬೆಲೆ:
18K ಚಿನ್ನದ 1 ಗ್ರಾಂ ಬೆಲೆ ಇಂದು ₹9,274 ರೂ. ಆಗಿದ್ದು, ನಿನ್ನೆ 9,405 ರೂ. ಇತ್ತು. ಇಂದು ಕೇವಲ 131 ರೂ. ಇಳಿಕೆಯಾಗಿದೆ. ಅದೇ ರೀತಿ 8 ಗ್ರಾಂ ಚಿನ್ನದ ಬೆಲೆ ಇಂದು ₹74,192 ರೂ. ಆಗಿದ್ದು, ನಿನ್ನೆ 75,240 ರೂ. ಇತ್ತು. ಒಂದೇ ದಿನದಲ್ಲಿ 1,048 ರೂ. ಇಳಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು 92,740 ರೂ. ಆಗಿದ್ದು, ಒಟ್ಟು 1,310 ರೂ. ಇಳಿಕೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ ಇಂದು 9,27,400 ರೂ. ಆಗಿದ್ದು, ನಿನ್ನೆ 9,40,500 ರೂ. ಆಗಿತ್ತು. ಈ ಮೂಲಕ 13,100 ರೂ. ಇಳಿಕೆಯಾಗಿದೆ.
ಭಾರತದ ವಿವಿಧ ನಗರಗಳ ಚಿನ್ನದ ಬೆಲೆ ಇಂದು ಹೇಗಿದೆ?
ಚೆನ್ನೈ: 24K ರೂ. 12,437, 22K ರೂ. 11,400, 18K ರೂ. 9,510
ಮುಂಬೈ: 24K ರೂ. 12,366, 22K ರೂ. 11,335, 18K ರೂ. 9,274
ದೆಹಲಿ: 24K ರೂ. 12,556, 22K ರೂ. 11,511, 18K ರೂ. 9,421
ಕೋಲ್ಕತ್ತಾ: 24K ರೂ. 12,366, 22K ರೂ. 11,335, 18K ರೂ. 9,274
ಬೆಂಗಳೂರು: 24K ರೂ. 12,366, 22K ರೂ. 11,335, 18K ರೂ. 9,274
ಹೈದರಾಬಾದ್: 24K ರೂ. 12,366, 22K ರೂ. 11,335, 18K ರೂ. 9,274
ಕೇರಳ: 24K ರೂ. 12,366, 22K ರೂ. 11,335, 18K ರೂ. 9,274
ಪುಣೆ: 24K ರೂ. 12,366, 22K ರೂ. 11,335, 18K ರೂ. 9,274
ವಡೋದರಾ: 24K ರೂ. 12,546, 22K ರೂ. 11,501, 18K ರೂ. 9,411
ಅಹಮದಾಬಾದ್: 24K ರೂ. 12,546, 22K ರೂ. 11,501, 18K ರೂ. 9,411
ಸ್ಪಾಟ್ ಗೋಲ್ಡ್ ವಿವರ:
ನವೆಂಬರ್ 18ರ ರಾಯಿಟರ್ಸ್ ವರದಿಯ ಪ್ರಕಾರ, ಮಂಗಳವಾರವೂ, ಸತತ ನಾಲ್ಕನೇ ವಹಿವಾಟಿಗೂ ಚಿನ್ನ ಕುಸಿತ ಕಂಡಿದ್ದು, ಡಾಲರ್ ಮೌಲ್ಯ ಕುಸಿತ ಕಂಡಿದೆ. ಮುಂದಿನ ತಿಂಗಳು ಅಮೆರಿಕಾದಲ್ಲಿ ಬಡ್ಡಿದರ ಕಡಿತದ ನಿರೀಕ್ಷೆ ಕಮ್ಮಿಯಾಗಿದೆ.
0444 GMT ವೇಳೆಗೆ ಸ್ಪಾಟ್ ಚಿನ್ನದ ದರವು, 0.9% ಇಳಿಕೆಯಾಗಿ ಪ್ರತೀ ಔನ್ಸ್‌ಗೆ $4,009.20 ಕ್ಕೆ ತಲುಪಿದೆ.
ಇಂದಿನ ಬೆಳ್ಳಿ ಬೆಲೆ:
ಚಿನ್ನದ ಬೆಲೆ ಇಳಿಕೆಯಾಗುತ್ತಿದ್ದಂತೆ ಇತ್ತ ಬೆಳ್ಳಿ ಬೆಲೆ ಕೂಡಾ ಇಳಿಕೆಯಾಗಿದೆ. ಅಂದರೆ ಇಂದು ಒಂದು ಗ್ರಾಂ ಬೆಳ್ಳಿ ಬೆಲೆ 162 ರೂ ಆಗಿದ್ದು, ನಿನ್ನೆ 167 ರೂ. ಇತ್ತು. ಒಂದೇ ದಿನ 5 ರೂ. ಇಳಿಕೆ ಕಂಡಿದೆ. ಅದೇ ರೀತಿ 8 ಗ್ರಾಂ ಬೆಳ್ಳಿ ಬೆಲೆ ಇಂದು ₹1,296 ರೂ., 10 ಗ್ರಾಂ ಬೆಳ್ಳಿ ಬೆಲೆ ₹1,620 ರೂ., 100 ₹16,200 ರೂ., 1000 ₹1,62,000 ರೂ. ಆಗಿದೆ.
More From GoodReturns

Bengaluru Gold Rate: ಜಾಗತಿಕ ಉದ್ವಿಗ್ನತೆ ಪರಿಣಾಮ ಚಿನ್ನದ ಬೆಲೆಯಲ್ಲಿ ಏರಿಕೆ-ನಿನ್ನೆಗಿಂತ 9,300 ಕುಸಿತ

Gold Rate Today: ಆಭರಣ ಪ್ರಿಯರಿಗೆ ಶಾಕ್; ಚಿನ್ನದ ಬೆಲೆ ದಿಢೀರ್ 8,500 ರೂ. ಏರಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Silver Price Today: ಇಂದು ಭಾರತದಲ್ಲಿ ಬೆಳ್ಳಿ ದರ ಎಷ್ಟು? ಇಲ್ಲಿದೆ ನೋಡಿ ಸಂಪೂರ್ಣ ಬೆಲೆ ವಿವರ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications