ಭಾರತದಲ್ಲಿ ಚಿನ್ನದ ಬೆಲೆ ಸತತ 5 ದಿನವೇ ಏರಿಕೆಯ ಹಾದಿಯಲ್ಲಿದೆ. ವರ್ಷಾಂತ್ಯವಾದರೂ ಚಿನ್ನ ಪ್ರಿಯರಿಗೆ ಗುಡ್ ನ್ಯೂಸ್ ನೀಡಬಹುದು ಎಂಬ ನಿರೀಕ್ಷೆಯಲ್ಲಿದ್ದ ಚಿನ್ನದ ಬೆಲೆ, ಇದೀಗ ಭಾರೀ ಏರಿಕೆ ಕಂಡಿದೆ. ಅದರಲ್ಲೂ ಚಿನ್ನದ ಬೆಲೆ ಇಳಿಕೆಯಾಗಬಹುದು ಎಂಬುದು ಎಂಬ ನಿರೀಕ್ಷೆಯಲ್ಲಿದ್ದವರಿಗೆ, ದಿನೇ ದಿನೇ ನಿರಾಸೆಯೇ ಮೂಡುತ್ತಿದೆ. ಇದೀಗ ಇಂದೂ ಕೂಡಾ ಚಿನ್ನದ ಬೆಲೆ ಭಾರೀ ಏರಿಕೆ (Gold Rate Hike) ಕಂಡಿದ್ದು, ಚಿನ್ನ ಪ್ರಿಯರಿಗೆ ಬಿಗ್ ಶಾಕ್ ಅಂತಾನೇ ಹೇಳಬಹುದು. ಹಾಗಿದ್ರೆ ಇಂದು ಚಿನ್ನದ ಬೆಲೆ ಎಷ್ಟು ಏರಿಕೆಯಾಗಿದೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಭಾರತದಲ್ಲಿ 24K ಚಿನ್ನದ ಬೆಲೆ ಎಷ್ಟಿದೆ?
24K ಚಿನ್ನದ 1 ಗ್ರಾಂ ಬೆಲೆ ಇಂದು 14,002 ರೂ. ಆಗಿದ್ದು, ನಿನ್ನೆ 13,925 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹77 ರೂ. ಹೆಚ್ಚಳ ಕಂಡಿದೆ. ಇನ್ನು 8 ಗ್ರಾಂ ಚಿನ್ನದ ಬೆಲೆ ಇಂದು 1,12,016 ರೂ. ಆಗಿದ್ದು, ನಿನ್ನೆ 1,11,400 ರೂ. ಇತ್ತು. ನಿನ್ನೆಗಿಂತ ಇಂದು ₹616 ರೂ. ಏರಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,40,020 ರೂ. ಆಗಿದ್ದು, ನಿನ್ನೆ 1,39,250 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹770 ರೂ. ಏರಿಕೆ ಕಂಡಿದೆ. 100 ಗ್ರಾಂ ಚಿನ್ನದ ಬೆಲೆ ಇಂದು ₹14,00,200 ರೂ. ಆಗಿದ್ದು, ನಿನ್ನೆ 13,92,500 ರೂ. ಇತ್ತು. ಒಟ್ಟು ₹7,700 ರೂ. ಹೆಚ್ಚಳವಾಗಿದೆ.
ಭಾರತದಲ್ಲಿ 22K ಚಿನ್ನದ ಬೆಲೆ ಎಷ್ಟಿದೆ?
22K ಚಿನ್ನದ 1 ಗ್ರಾಂ ಬೆಲೆ ಇಂದು 12,835 ರೂ. ಆಗಿದ್ದು, ನಿನ್ನೆ 12,765 ರೂ. ಇತ್ತು. ನಿನ್ನೆಗಿಂತ ಇಂದು ₹70 ರೂ. ಹೆಚ್ಚಳವಾಗಿದೆ. ಇನ್ನು 8 ಗ್ರಾಂ ಚಿನ್ನದ ಬೆಲೆ ಇಂದು 1,02,680 ರೂ. ಆಗಿದ್ದು, ನಿನ್ನೆ 1,02,120 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹560 ರೂ. ಏರಿಕೆ ಕಂಡಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,28,350 ರೂ. ಆಗಿದ್ದು, ನಿನ್ನೆ 1,27,650 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹700 ರೂ. ವ್ಯತ್ಯಾಸವಾಗಿದೆ. ಇನ್ನು 100 ಗ್ರಾಂ ಚಿನ್ನದ ದರ ಇಂದು 12,83,500 ರೂ. ಆಗಿದ್ದು, ನಿನ್ನೆ 12,76,500 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು 7,000 ರೂ. ಹೆಚ್ಚಳ ಕಂಡಿದೆ.
ಭಾರತದಲ್ಲಿ 18K ಚಿನ್ನದ ಬೆಲೆ ಎಷ್ಟಿದೆ?
18K ಚಿನ್ನದ ಬೆಲೆ 1 ಗ್ರಾಂ ಬೆಲೆ ಇಂದು 10,502 ರೂ. ಆಗಿದ್ದು, ನಿನ್ನೆ 10,444 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹58 ರೂ. ಹೆಚ್ಚಳವಾಗಿದೆ. 8 ಗ್ರಾಂ ಚಿನ್ನದ ಬೆಲೆ ಇಂದು ₹84,016 ರೂ. ಆಗಿದ್ದು, ನಿನ್ನೆ 83,552 ರೂ. ಇತ್ತು. ನಿನ್ನೆಗಿಂತ ಇಂದು ₹464 ರೂ. ಹೆಚ್ಚಳ ಕಂಡಿದೆ. 10 ಗ್ರಾಂ ಚಿನ್ನದ ಬೆಲೆ ಇಂದು 1,05,020 ರೂ. ಆಗಿದ್ದು, ನಿನ್ನೆ 1,04,440 ರೂ. ಇತ್ತು. ನಿನ್ನೆಗಿಂತ ಇಂದು ₹580 ರೂ. ಬದಲಾವಣೆಯಾಗಿದೆ. ಇನ್ನು 100 ಗ್ರಾಮ ಚಿನ್ನದ ಬೆಲೆ ಇಂದು 10,50,200 ರೂ. ಆಗಿದ್ದು, ನಿನ್ನೆಗಿಂತ ಇಂದು ₹5,800 ರೂ. ಏರಿಕೆಯಾಗಿದೆ.
ಭಾರತದ ವಿವಿಧ ನಗರಗಳ ಚಿನ್ನದ ಬೆಲೆ ಎಷ್ಟಿದೆ?
ಚೆನ್ನೈ: 24K ರೂ. 14,062, 22K ರೂ. 12,890, 18K ರೂ. 10,760
ಮುಂಬೈ: 24K ರೂ. 14,002, 22K ರೂ. 12,835, 18K ರೂ. 10,502
ದೆಹಲಿ: 24K ರೂ. 14,017, 22K ರೂ. 12,850, 18K ರೂ. 10,517
ಕೋಲ್ಕತ್ತಾ: 24K ರೂ. 14,002, 22K ರೂ. 12,835, 18K ರೂ. 10,502
ಬೆಂಗಳೂರು: 24K ರೂ. 14,002, 22K ರೂ. 12,835, 18K ರೂ. 10,502
ಹೈದರಾಬಾದ್: 24K ರೂ. 14,002, 22K ರೂ. 12,835, 18K ರೂ. 10,502
ಕೇರಳ: 24K ರೂ. 14,002, 22K ರೂ. 12,835, 18K ರೂ. 10,502
ಪುಣೆ: 24K ರೂ. 14,002, 22K ರೂ. 12,835, 18K ರೂ. 10,502
ವಡೋದರಾ: 24K ರೂ. 14,007, 22K ರೂ. 12,840, 18K ರೂ. 10,507
ಅಹಮದಾಬಾದ್: 24K ರೂ. 14,007, 22K ರೂ. 12,840, 18K ರೂ. 10,507
ಬೆಳ್ಳಿ ಬೆಲೆ ಎಷ್ಟಿದೆ?
ಚಿನ್ನದ ಬೆಲೆ ಏರಿಕೆ ಕಾಣುತ್ತಿದ್ದಂತೆ, ಇತ್ತ ಬೆಳ್ಳಿ ಬೆಲೆ ಕೂಡಾ ಏರಿಕೆ ಕಾಣುತ್ತಿದೆ. ಇಂದು 1 ಗ್ರಾಂ ಬೆಳ್ಳಿ ದರ ₹240 ರೂ. ಆಗಿದ್ದು, ನಿನ್ನೆ ₹234 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹6 ರೂ. ಹೆಚ್ಚಳ ಕಂಡಿದೆ. ಇನ್ನು 8 ಗ್ರಾಂ ಬೆಳ್ಳಿ ದರ ₹1,920 ರೂ. ಆಗಿದ್ದು, ನಿನ್ನೆ ₹1,872 ರೂ. ಇತ್ತು. ಒಟ್ಟು ₹48 ರೂ. ಹೆಚ್ಚಳವಾಗಿದೆ. ಇನ್ನು 10 ಗ್ರಾಂ ಬೆಳ್ಳಿ ದರ ₹2,400, 100 ಗ್ರಾಂ ಬೆಳ್ಳಿ ಬೆಲೆ ₹24,000 ರೂ., 1000 ಗ್ರಾಂ ಬೆಳ್ಳಿ ದರ ₹2,40,000 ರೂ. ಆಗಿದೆ.
ಸ್ಪಾಟ್ ಗೋಲ್ಡ್ ವಿವರ:
ಡಿಸೆಂಬರ್ 26ರ ರಾಯಿಟರ್ಸ್ ವರದಿ ಪ್ರಕಾರ, ಯುಎಸ್ ಫೆಡರಲ್ ರಿಸರ್ವ್ ಬಡ್ಡಿದರ ಮತ್ತಷ್ಟು ಕಡಿತಗೊಳಿಸುವ ನಿರೀಕ್ಷೆಗಳು ಹೆಚ್ಚಾಗುತ್ತಿರುವುದರಿಂದ, ಶುಕ್ರವಾರ ಆರಂಭಿಕ ಏಷ್ಯಾದ ವಹಿವಾಟಿನಲ್ಲಿ ಚಿನ್ನದ ಬೆಲೆ ದಾಖಲೆಯ ಮಟ್ಟದಲ್ಲಿ ಏರಿಕೆ ಕಂಡಿದೆ.
GMT 0209 ವೇಳೆ ಸ್ಪಾಟ್ ಚಿನ್ನದ ದರವು ಪ್ರತೀ ಔನ್ಸ್‌ಗೆ 0.5% ಏರಿಕೆಯಾಗಿ $4,501.44 ಕ್ಕೆ ತಲುಪಿದೆ.
More From GoodReturns

Bengaluru Gold Rate: ಜಾಗತಿಕ ಉದ್ವಿಗ್ನತೆ ನಡುವೆಯೂ ಚಿನ್ನದ ಬೆಲೆ ಭಾರಿ ಇಳಿಕೆ…ದಿಢೀರ್ 32,900 ರೂ. ಕುಸಿತ!

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Silver Price Today: ಇಂದು ಭಾರತದಲ್ಲಿ ಬೆಳ್ಳಿ ದರ ಎಷ್ಟು? ಇಲ್ಲಿದೆ ನೋಡಿ ಸಂಪೂರ್ಣ ಬೆಲೆ ವಿವರ

Gold Rate Down: ಚಿನ್ನ ಪ್ರಿಯರಿಗೆ ಜಾಕ್ಪಾಟ್! ದಿಢೀರ್ 3,110 ರೂ. ಇಳಿಕೆ

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Gold Rate India: ಯುದ್ಧದ ನಂತರ ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ! ದಿಢೀರ್ 4,900 ರೂ. ಕುಸಿತ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ, ಚಿನ್ನದ ಬೆಲೆ ಕುಸಿತ! 3,000 ರೂ. ಇಳಿಕೆ

Gold Price Today: ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಭಾನುವಾರವೂ ಚಿನ್ನದ ಬೆಲೆ ಏರಿಕೆ...ದಿಢೀರ್ 40,000 ಹೆಚ್ಚಳ!

Silver Rate Today: ಬೆಳ್ಳಿ ದರಕ್ಕೂ ತಟ್ಟಿದ ಇಸ್ರೇಲ್-ಇರಾನ್ ವಾರ್ ಬಿಸಿ! ಬೆಲೆ ಭಾರೀ ಏರಿಕೆ

Gold Guidelines: ಭಾರತದಲ್ಲಿ ಚಿನ್ನಾಭರಣ ಎಷ್ಟು ಇಟ್ಟುಕೊಳ್ಳಬಹುದು? ಕಾನೂನಾತ್ಮಕವಾಗಿ ನಿರ್ವಹಿಸುವುದು ಹೇಗೆ ತಿಳಿಯಿರ



Click it and Unblock the Notifications