ವಾರದ ಆರಂಭದಲ್ಲೇ, ಸೋಮವಾರ ಬರುತ್ತಿದ್ದಂತೆ ಚಿನ್ನ ಪ್ರಿಯರಿಗೆ ಸಿಕ್ತು ನೋಡಿ ಬಂಪರ್ ಗುಡ್ ನ್ಯೂಸ್. ಕಳೆದ ವಾರವಿಡೀ ಚಿನ್ನ-ಬೆಳ್ಳಿ ದರ ಭಾರೀ ಇಳಿಕೆ (Gold-Silver Price Down) ಕಂಡಿತ್ತು. ಇದೀಗ ಮತ್ತೆ ಚಿನ್ನ ಕುಸಿತ ಕಂಡಿದೆ. ಭಾರತದಲ್ಲಿ ಇಂದು ಚಿನ್ನದ ಬೆಲೆ ಭಾರೀ ಇಳಿಕೆ ಕಂಡಿದ್ದು. ಒಟ್ಟು ದರದ ಮಾಹಿತಿ ಇಲ್ಲಿದೆ ಓದಿ.

ಭಾರತದಲ್ಲಿ 24K ಚಿನ್ನದ ಬೆಲೆ ಎಷ್ಟಿದೆ?
ಭಾರತದಲ್ಲಿ 24K ಚಿನ್ನದ 1 ಗ್ರಾಂ ಬೆಲೆ ಇಂದು ₹15,644 ರೂ. ನಿನ್ನೆ 15,775 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ದಿಢೀರ್ ₹131 ರೂ. ಇಳಿಕೆಯಾಗಿದೆ. ಇನ್ನು 8 ಗ್ರಾಂ ಚಿನ್ನದ ಬೆಲೆ ಇಂದು ₹1,25,152 ರೂ. ಆಗಿದ್ದು, ನಿನ್ನೆ ₹1,26,200 ರೂ. ಇತ್ತು. ನಿನ್ನೆಗಿಂತ ಇಂದು 1,048 ರೂ. ಕುಸಿತ ಕಂಡಿದೆ. 10 ಗ್ರಾಂ ಚಿನ್ನದ ದರ ಇಂದು ₹1,56,440 ರೂ. ಆಗಿದ್ದು, ನಿನ್ನೆ ₹1,57,750 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ದಿಢೀರ್ 1,310 ರೂ. ಇಳಿಕೆ ಕಂಡಿದೆ. ಅದೇ ರೀತಿ 100 ಗ್ರಾಂ ಚಿನ್ನದ ದರ 15,64,400 ರೂ. ಆಗಿದ್ದು, ನಿನ್ನೆ 15,77,500 ರೂ. ಇತ್ತು. ಒಂದೇ ದಿನದಲ್ಲಿ 13,100 ರೂ. ಇಳಿಕೆ ಕಂಡಿದೆ.
ಭಾರತದಲ್ಲಿ 22K ಚಿನ್ನದ ಬೆಲೆ:
22K ಚಿನ್ನದ 1 ಗ್ರಾಂ ಬೆಲೆ ಇಂದು ₹14,340 ರೂ. ಆಗಿದ್ದು, ನಿನ್ನೆ ₹14,460 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ದಿಢೀರ್ ₹120 ರೂ. ಇಳಿಕೆಯಾಗಿದೆ. 8 ಗ್ರಾಂ ಚಿನ್ನದ ದರ ಇಂದು 1,14,720 ರೂ. ಆಗಿದ್ದು, ನಿನ್ನೆ 1,15,680 ರೂ. ಇತ್ತು. ನಿನ್ನೆಗಿಂತ ಇಂದು ₹960 ರೂ. ಕುಸಿತ ಕಂಡಿದೆ. 10 ಗ್ರಾಂ ಚಿನ್ನದ ದರ ಇಂದು ₹1,43,400 ರೂ. ಆಗಿದ್ದು, ನಿನ್ನೆ ₹1,44,600 ರೂ. ಇತ್ತು. ನಿನ್ನೆಗಿಂತ ಇಂದು 1,200 ರೂ. ಕಮ್ಮಿಯಾಗಿದೆ. 100 ಗ್ರಾಂ ಚಿನ್ನದ ದರ ಇಂದು ₹14,34,000 ರೂ. ಆಗಿದ್ದು, ನಿನ್ನೆ ₹14,46,000 ರೂ. ಇತ್ತು. ಒಟ್ಟು ₹12,000 ರೂ. ಇಳಿಕೆಯಾಗಿದೆ.
ಭಾರತದಲ್ಲಿ 18K ಚಿನ್ನದ ಬೆಲೆ ಎಷ್ಟಿದೆ?
18K ಚಿನ್ನದ 1 ಗ್ರಾಂ ಚಿನ್ನದ ಬೆಲೆ ₹11,733 ರೂ. ಆಗಿದ್ದು, ನಿನ್ನೆ ₹11,831 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು 98 ರೂ. ಇಳಿಕೆಯಾಗಿದೆ. ಹಾಗೆಯೇ 8 ಗ್ರಾಂ ಚಿನ್ನದ ದರ ಇಂದು ₹93,864 ರೂ. ಆಗಿದ್ದು, ನಿನ್ನೆ 94,648 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 784 ರೂ. ಕುಸಿತ ಕಂಡಿದೆ. 10 ಗ್ರಾಂ ಚಿನ್ನದ ದರ 1,17,330 ರೂ. ಆಗಿದ್ದು, ನಿನ್ನೆ 1,18,310 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು 980 ರೂ. ಇಳಿಕೆಯಾಗಿದೆ. ಇನ್ನು 100 ಗ್ರಾಂ ಚಿನ್ನದ ಬೆಲೆ ಇಂದು 11,73,300 ರೂ. ಆಗಿದ್ದು, ನಿನ್ನೆ 11,83,100 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 9,800 ರೂ. ಇಳಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ:
ಚೆನ್ನೈ: 24K ರೂ. 15,753, 22K ರೂ. 14,440, 18K ರೂ. 12,350
ಮುಂಬೈ: 24K ರೂ. 15,644, 22K ರೂ. 14,340, 18K ರೂ. 11,733
ದೆಹಲಿ: 24K ರೂ. 15,659, 22K ರೂ. 14,355, 18K ರೂ. 11,748
ಕೋಲ್ಕತ್ತಾ: 24K ರೂ. 15,644, 22K ರೂ. 14,340, 18K ರೂ. 11,733
ಬೆಂಗಳೂರು: 24K ರೂ. 15,644, 22K ರೂ. 14,340, 18K ರೂ. 11,733
ಹೈದರಾಬಾದ್: 24K ರೂ. 15,644, 22K ರೂ. 14,340, 18K ರೂ. 11,733
ಕೇರಳ: 24K ರೂ. 15,644, 22K ರೂ. 14,340, 18K ರೂ. 11,733
ಪುಣೆ: 24K ರೂ. 15,644, 22K ರೂ. 14,340, 18K ರೂ. 11,733
ವಡೋದರಾ: 24K ರೂ. 15,649, 22K ರೂ. 14,345, 18K ರೂ. 11,738
ಅಹಮದಾಬಾದ್: 24K ರೂ. 15,649, 22K ರೂ. 14,345, 18K ರೂ. 11,738
ಭಾರತದಲ್ಲಿ ಬೆಳ್ಳಿ ದರ ಎಷ್ಟಿದೆ?
ಅತ್ತ ಚಿನ್ನದ ಬೆಲೆ ಪಾತಾಳಕ್ಕೆ ಇಳಿಯುತ್ತಿದ್ದಂತೆ, ಇತ್ತ ಬೆಳ್ಳಿ ದರವೂ ಭಾರೀ ಇಳಿಕೆಯಾಗಿದೆ. 1 ಗ್ರಾಂ ಬೆಳ್ಳಿ ಬೆಲೆ ಇಂದು ₹268 ರೂ. ಆಗಿದ್ದು, ನಿನ್ನೆ ₹275 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ₹7 ರೂ. ಇಳಿಕೆಯಾಗಿದೆ. ಇನ್ನು 8 ಗ್ರಾಂ ಬೆಳ್ಳಿ ದರ ಇಂದು ₹2,144 ರೂ.ಗೆ ತಲುಪಿದ್ದು, ನಿನ್ನೆಯಷ್ಟೇ ₹2,200 ರೂ. ಇತ್ತು. ನಿನ್ನೆಗಿಂತ ಇಂದು ₹56 ರೂ. ಇಳಿಕೆಯಾಗಿದೆ. ಇನ್ನು 10 ಗ್ರಾಂ ಬೆಳ್ಳಿ ಬೆಲೆ ₹2,680 ರೂ., 100 ಗ್ರಾಂ ಬೆಳ್ಳಿ ದರ ₹26,800 ರೂ., 1000 ಗ್ರಾಂ ಬೆಳ್ಳಿ ಬೆಲೆ ₹2,68,000 ರೂ. ತಲುಪಿದೆ.
ಸ್ಪಾಟ್ ಗೋಲ್ಡ್ ವಿವರ:
ಫೆಬ್ರವರಿ 16, 2026 ರ ರಾಯಿಟರ್ಸ್ ವರದಿ ಪ್ರಕಾರ, ಸಾರ್ವಜನಿಕ ರಜಾದಿನಗಳಿಂದಾಗಿ ಅಮೆರಿಕಾ ಮತ್ತು ಚೀನಾದಲ್ಲಿ ಮಾರುಕಟ್ಟೆಗಳು ಮುಚ್ಚಲ್ಪಟ್ಟಿರುವುದರಿಂದ ವ್ಯಾಪಾರದಲ್ಲಿ ಕಡಿಮೆಯಾಗಿದೆ. ಈ ಪರಿಣಾಮ ಸೋಮವಾರ ಚಿನ್ನದ ಬೆಲೆ ಕುಸಿತ ಕಂಡಿದೆ.
ಇನ್ನು GMT 0359 ರ ವೇಳೆಗೆ ಸ್ಪಾಟ್ ಚಿನ್ನದ ದರವು ಪ್ರತೀ ಔನ್ಸ್‌ಗೆ 1.1% ರಷ್ಟು ಕುಸಿದು, $4,988.04 ಡಾಲರ್‌ಗೆ ತಲುಪಿದೆ.
More From GoodReturns

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Gold Rate: ಸತತ ಮೂರನೇ ದಿನವೂ ಏರಿಕೆ ನೋಡಿದ ಚಿನ್ನದ ಬೆಲೆ..ಬೆಂಗಳೂರಲ್ಲಿ ಇಂದಿನ ರೇಟ್ ಎಷ್ಟು?

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Gold Rate: ಚಿನ್ನ ಕೊಳ್ಳುವವರಿಗೆ ‘ಗುರುದೆಸೆ’…ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ 9,800 ರೂ. ಕುಸಿತ!

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Gold Rate Down: ಚಿನ್ನ ಪ್ರಿಯರಿಗೆ ಜಾಕ್ಪಾಟ್! ದಿಢೀರ್ 3,110 ರೂ. ಇಳಿಕೆ

Silver Price Today: ಇಂದು ಭಾರತದಲ್ಲಿ ಬೆಳ್ಳಿ ದರ ಎಷ್ಟು? ಇಲ್ಲಿದೆ ನೋಡಿ ಸಂಪೂರ್ಣ ಬೆಲೆ ವಿವರ



Click it and Unblock the Notifications