Gold Price Today: ಮತ್ತೆ ಬೆಲೆ ಬಿರುಗಾಳಿ..ಭಾರತದಲ್ಲಿ ₹9,90,600 ತಲುಪಿದ 24K ಬಂಗಾರ! 22K, 18K ಚಿನ್ನದ ಬೆಲೆ ಎಷ್ಟು?

Gold Rate Today: ಇಂದಿನ ಚಿನ್ನದ ಬೆಲೆ..ಭಾರತದಲ್ಲಿ ಚಿನ್ನಪ್ರಿಯರು ಇಂದೂ ಖುಷಿ ಪಡುವಂತಿಲ್ಲ. ಏಕೆಂದರೆ ಜೂನ್ ಆರಂಭದ ವಾರವಾದ ಇಂದೇ ಚಿನ್ನದ ಬೆಲೆ ಗಗನಕ್ಕೇರಿದೆ. 100 ಗ್ರಾಂ ಚಿನ್ನಕ್ಕೆ 10 ಲಕ್ಷ ಸಮೀಪಿಸುವ ಕಾಲ ದೂರವಿಲ್ಲ. 10 ಲಕ್ಷಕ್ಕೆ ಕೇವಲ 400 ರೂ ಮಾತ್ರ ಬಾಕಿ ಇದೆ. ಅಷ್ಟಾಗಿದೆ ಇಂದಿನ ಚಿನ್ನದ ಬೆಲೆ..ಈಗಾಗಲೇ ಚಿನ್ನದ ಬೆಲೆ ದಾಖಲೆಯ ಮಟ್ಟಕ್ಕೆ ತಲುಪಿದೆ. ಬಂಗಾರ ಅಂಬರದಲ್ಲಿರುವುದನ್ನು ಕಣ್ಣೆತ್ತಿ ನೋಡುವ ಸಂದರ್ಭ ಬಂದೊದಗಿದೆ. ಚಿನ್ನ ಕೊಳ್ಳುವುದಕ್ಕಿಂತ ಚಿನ್ನದ ಮೇಲಿನ ಆಸೆಯೇ ಬಿಟ್ಟುಬಿಡಬೇಕು ಎನಿಸುವಂತಾಗಿದೆ.

ಭಾರತದಲ್ಲಿ 24K, 22K, 18K ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ!

ಈ ಚಿನ್ನ ಹಲವಾರು ರೀತಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ..ಹೂಡಿಕೆದಾರರಿಗೆ, ಆಭರಣ ಪ್ರಿಯರಿಗೆ ಎಲ್ಲರಿಗೂ ಚಿನ್ನ ತೃಪ್ತಿಕರವಾದ ಫಲಿತಾಂಶ ನೀಡುತ್ತದೆ. ಆದರೆ ಬೆಲೆಯಲ್ಲಿ ಮಾತ್ರ ಈ ಚಿನ್ನ ಎದೆ ಝಲ್ ಎನ್ನಿಸುವಂತಷ್ಟು ದುಬಾರಿಯಾಗಿದೆ. ಮಹಿಳೆಯರಷ್ಟೇ ಅಲ್ಲ ಹೂಡಿಕೆದಾರರ ಪಾಲಿನ ಬೆಸ್ಟ್ ಆಯ್ಕೆಯೂ ಚಿನ್ನವೇ ಆಗಿರುತ್ತದೆ. ಆದರೆ ಈ ಚಿನ್ನ ಇತ್ತೀಚಿನ ದಿನಗಳಲ್ಲಿ ದುಬಾರಿಯಾಗುತ್ತಿದೆ. ಚಿನ್ನದ ಬೆಲೆ ಯಾವಾಗ ಇಳಿಕೆಯಾಗುತ್ತದೇ ಎಂದು ಹೂಡಿಕೆದಾರರು ಕಾದು ನೋಡುತ್ತಿರುತ್ತಾರೆ. ಆದರೆ ಇಂದು ಅವರಿಗೆ ನಿರಾಸೆಯಾಗಿದೆ. ಏಕೆಂದರೆ ಚಿನ್ನದ ಬೆಲೆಯು ಇಂದು ಏರಿಕೆಯಾಗಿದೆ. ಹಾಗಾದರೆ ಇಂದು ಯಾವ್ಯಾವ ಕ್ಯಾರಟ್‌ ಚಿನ್ನದ ಬೆಲೆ ಎಷ್ಟು ಏರಿಕೆಯಾಗಿದೆ ಎಂದು ತಿಳಿಯುವುದಾದರೆ.

ಭಾರತದಲ್ಲಿ 24 ಕ್ಯಾರಟ್ ಚಿನ್ನದ ಬೆಲೆ:

1 ಗ್ರಾಂ ಚಿನ್ನ: ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು, ₹9,906 ಆಗಿದೆ. ನಿನ್ನೆ ಇದರ ಬೆಲೆ ₹9,884 ಆಗಿದ್ದು ನಿನ್ನೆಗಿಂತ ಇಂದು, ₹22 ಏರಿಕೆಯಾಗಿದೆ.

10 ಗ್ರಾಂ ಚಿನ್ನ: 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆಯು, ₹99,060 ಆಗಿದೆ. ನಿನ್ನೆ ಇದರ ಬೆಲೆ ₹98,840 ಆಗಿದ್ದು ನಿನ್ನೆಗಿಂತ ಇಂದು, ₹220 ಏರಿಕೆಯಾಗಿದೆ.

100 ಗ್ರಾಂ ಚಿನ್ನ: 24 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆಯು, ₹9,90,600 ಆಗಿದೆ. ನಿನ್ನೆ ಇದರ ಬೆಲೆ ₹9,88,400 ಆಗಿದ್ದು ನಿನ್ನೆಗಿಂತ ಇಂದು, ₹2,200 ಏರಿಕೆಯಾಗಿದೆ.

ಭಾರತದಲ್ಲಿ 22 ಕ್ಯಾರಟ್ ಚಿನ್ನದ ಬೆಲೆ:

1 ಗ್ರಾಂ ಚಿನ್ನ: ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು, ₹9,080 ಆಗಿದೆ. ನಿನ್ನೆ ಇದರ ಬೆಲೆ ₹9,060 ಆಗಿದ್ದು ನಿನ್ನೆಗಿಂತ ಇಂದು, ₹20 ಏರಿಕೆಯಾಗಿದೆ.

10 ಗ್ರಾಂ ಚಿನ್ನ: 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆಯು, ₹90,800 ಆಗಿದೆ. ನಿನ್ನೆ ಇದರ ಬೆಲೆ ₹90,600 ಆಗಿದ್ದು ನಿನ್ನೆಗಿಂತ ಇಂದು, ₹200 ಏರಿಕೆಯಾಗಿದೆ.

100 ಗ್ರಾಂ ಚಿನ್ನ: 22 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆಯು, ₹9,08,000 ಆಗಿದೆ. ನಿನ್ನೆ ಇದರ ಬೆಲೆ ₹9,06,000 ಆಗಿದ್ದು ನಿನ್ನೆಗಿಂತ ಇಂದು ₹2,000 ಏರಿಕೆಯಾಗಿದೆ.

ಭಾರತದಲ್ಲಿ 18 ಕ್ಯಾರಟ್ ಚಿನ್ನದ ಬೆಲೆ:

1 ಗ್ರಾಂ ಚಿನ್ನ: ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು 18 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹7,430 ಆಗಿದೆ. ನಿನ್ನೆ ಇದರ ಬೆಲೆ ₹7,413 ಆಗಿದ್ದು ನಿನ್ನೆಗಿಂತ ಇಂದು, ₹17 ಏರಿಕೆಯಾಗಿದೆ.

10 ಗ್ರಾಂ ಚಿನ್ನ: 18 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆಯು, ₹74,300 ಆಗಿದೆ. ನಿನ್ನೆ ಇದರ ಬೆಲೆ ₹74,130 ಆಗಿದ್ದು ನಿನ್ನೆಗಿಂತ ಇಂದು, ₹170 ಏರಿಕೆಯಾಗಿದೆ.

100 ಗ್ರಾಂ ಚಿನ್ನ: 18 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆಯು, ₹7,43,000 ಆಗಿದೆ. ನಿನ್ನೆ ಇದರ ಬೆಲೆ ₹7,41,300 ಆಗಿದ್ದು ನಿನ್ನೆಗಿಂತ ಇಂದು, ₹1,700 ಏರಿಕೆಯಾಗಿದೆ.

ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)

ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,906 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,080 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,475 ಆಗಿದೆ.

ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,906 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,080 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,430 ಆಗಿದೆ.

ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,906 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,095 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,442 ಆಗಿದೆ.

ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,906 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,080 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,430 ಆಗಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,906 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,080 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,430 ಆಗಿದೆ.

ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,906 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,080 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,430 ಆಗಿದೆ.

ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,906 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,080 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,430 ಆಗಿದೆ.

ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,906 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,080 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,430 ಆಗಿದೆ.

ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,906 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,085 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,434 ಆಗಿದೆ.

ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,906 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,085 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,434 ಆಗಿದೆ.

ಭಾರತದಲ್ಲಿ ಇಂದು ಬೆಳ್ಳಿ ಬೆಲೆ:

ಇಂದು ಭಾರತದಲ್ಲಿ ಬೆಳ್ಳಿ ಬೆಲೆಯಲ್ಲೂ ಏರಿಕೆಯನ್ನು ನೋಡಬಹುದಾಗಿದೆ. ಪ್ರತಿ ಗ್ರಾಂ ಬೆಳ್ಳಿ ಬೆಲೆ ₹100.10 ಇದೆ. ನಿನ್ನೆ ಈ ಬೆಲೆ ₹100 ಆಗಿದ್ದು, ಇಂದು ₹0.10 ಏರಿಕೆಯಾಗಿದೆ. ಹತ್ತು ಗ್ರಾಂ ಬೆಳ್ಳಿ ಬೆಲೆ ಇಂದು ₹1,001 ಆಗಿದೆ. ಇದರ ಬೆಲೆ ನಿನ್ನೆ ₹1,000 ಆಗಿದ್ದು, ಇಂದು ₹1 ಏರಿಕೆಯಾಗಿದೆ. ನೂರು ಗ್ರಾಂ ಬೆಳ್ಳಿ ಬೆಲೆ ಇಂದು ₹10,010 ಆಗಿದ್ದು, ನಿನ್ನೆ ಈ ಬೆಲೆ ₹10,000 ಆಗಿತ್ತು. ಅಂದರೆ ನಿನ್ನೆಗಿಂತ ಇಂದಿಗೆ ₹10 ಏರಿಕೆಯಾಗಿದೆ. ಹಾಗೆಯೇ ಇಂದು ಒಂದು ಕೆ.ಜಿ ಬೆಳ್ಳಿ ಬೆಲೆ ₹1,00,100 ಆಗಿದೆ, ನಿನ್ನೆ ಈ ಬೆಲೆ ₹1,00,000 ಆಗಿದ್ದು, ನಿನ್ನೆಗಿಂತ ಇಂದಿಗೆ ₹100 ಏರಿಕೆಯಾಗಿದೆ.

ಸ್ಪಾಟ್ ಗೋಲ್ಡ್ ವಿವರ:

ರಾಯಿಟರ್ಸ್ ನೀಡಿರುವ ವರದಿ ಪ್ರಕಾರ, ಜೂನ್ 3ರಂದು ಸ್ಪಾಟ್ ಚಿನ್ನದ ಬೆಲೆಯು ಹಿಂದಿನ ದಿನಕ್ಕೆ ಹೋಲಿಸಿದರೆ 0.4% ಇಳಿಕೆಯಾಗಿದೆ. ಅಂದರೆ ಇದು ಇಂದು ಪ್ರತಿ ಔನ್ಸ್‌ಗೆ $3,365.22 ರಷ್ಟು ವಹಿವಾಟು ನಡೆಸಿದೆ. ಜೊತೆಗೆ ಅಮೆರಿಕಾದ ಫ್ಯೂಚರ್ ಗೋಲ್ಡ್ 0.2% ಇಳಿಕೆಯಾಗಿದ್ದು, ಪ್ರತಿ ಔನ್ಸ್‌ಗೆ $3,390.10 ರಷ್ಟಾಗಿದೆ. ಈ ಇಳಿಕೆದ ತಾತ್ಕಾಲಿಕ ಕಾರಣಗಳ ನಡುವೆಯೂ ಚಿನ್ನದ ದರ ಉನ್ನತ ಮಟ್ಟದಲ್ಲಿಯೇ ಇದೆ. ಹೂಡಿಕೆದಾರರು ಮುಂದಿನ ಆರ್ಥಿಕ ಸೂಚನೆಗಳತ್ತ ಗಮನ ಹರಿಸುತ್ತಿರುವಂತೆ, ಚಿನ್ನದ ಮೌಲ್ಯದಲ್ಲಿ ಚಲನೆಗಳಾಗುವ ಸಾಧ್ಯತೆ ಇದೆ.

ಹೂಡಿಕೆಯ ಸಾಧನವಾಗಿರುವ ಚಿನ್ನ:

ಹೂಡಿಕೆಯ ಸಾಧನವಾಗಿರುವ ಚಿನ್ನವು ಭಾರತದಲ್ಲಿ ಹಲವು ರೀತಿಯ ಮಹತ್ವದ ಸ್ಥಾನ ಪಡೆದುಕೊಂಡಿದೆ. ಮಹಿಳೆಯರಿಗೆ ಒಡವೆ ರೂಪದಲ್ಲಿ ಇದು ಖುಷಿ ನೀಡುತ್ತದೆ. ಹಾಗೆಯೇ ಪ್ರತಿಷ್ಠೆಯ ಸಂಕೇತವಾಗಿ ಗೌರವ ತಂದುಕೊಡುತ್ತದೆ. ಇನ್ನು ಕಷ್ಟ ಅಂತ ಬಂದಾಗ ಆರ್ಥಿಕ ಸಹಾಯ ಮಾಡುವ ಮಿತ್ರನಾಗಿರುತ್ತದೆ. ಹೂಡಿಕೆಯ ರೂಪದಲ್ಲಿ ನೋಡುವುದಾದರೆ, ಚಿನ್ನವು ಭವಿಷ್ಯದ ದೊಡ್ಡ ಸಂಪತ್ತಾಗಿ ಪಾತ್ರ ನಿರ್ವಹಿಸುತ್ತದೆ. ಒಂದೇ ಲೋಹ ಹಲವು ರೀತಿಯಲ್ಲಿ ಮಹತ್ವದ ಪಾತ್ರವಹಿಸುತ್ತದೆ. ಹೀಗಾಗಿಯೇ ಭಾರತದಲ್ಲಿ ಚಿನ್ನಕ್ಕೆ ಒಂದು ಮಹತ್ವದ ಸ್ಥಾನವಿದೆ. ಚಿನ್ನವನ್ನು ಪೂಜೆ-ಪುನಸ್ಕಾರ, ಮದುವೆ-ಸಮಾರಂಭಗಳಲ್ಲಿ ಇರಿಸದೇ ಏನೂ ನೆರವೇರುವುದಿಲ್ಲ. ಅದರಲ್ಲೂ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮೆಚ್ಚು. ಏನು ಕೊಟ್ಟರೂ ಮನಸೋಲದ ನಾರಿಯರಿಗೆ ಚಿನ್ನವೇ ದೊಡ್ಡ ಮಟ್ಟದ ಉಡುಗೊರೆ. ಅವರಿಗೆ ಚಿನ್ನವೇ ಭೂಷಣ.

ಚಿನ್ನದ ಬೆಲೆ ಏರಿಕೆ-ಇಳಿಕೆಗೆ ಕಾರಣವೇನು?

ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.

ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+