ಬಿಗ್ ಶಾಕ್... ಚಿನ್ನದ ಬೆಲೆ ಚಿನ್ನ ಖರೀದಿಸುವುದು ಕೇವಲ ಕನಸು ಮಾತ್ರ ಹೌದು, ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಚಿನ್ನದ ಬೆಲೆ ಹಾವು ಏಣಿ ಆಟವನ್ನು ಆಡುತ್ತಿದೆ. ಬೆಳ್ಳಿಯ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ.ಹಾಗಿದ್ರೆ,ಭಾರತದಲ್ಲಿ ಗುರುವಾರ (ಫೆ.20) ಚಿನ್ನದ ಬೆಲೆ ಎಷ್ಟಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು? ಎಂಬ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಹೌದು, ಬಂಗಾರದ ಮಾರುಕಟ್ಟೆಯಲ್ಲಿ ಚಿನ್ನ ಇಂದು ಏರಿಕೆ ಕಂಡಿದೆ. ಸದ್ಯ 10 ಗ್ರಾಮ್ 22 ಕ್ಯಾರಟ್ ಚಿನ್ನದ ಬೆಲೆ 80,700 ರೂಪಾಯಿ ಇದೆ. ಅಪರಂಜಿ 10 ಗ್ರಾಮ್ 24 ಕ್ಯಾರಟ್ ಗೋಲ್ಡ್ ರೇಟ್ 88,040 ರೂ.ಗಳು ಆಗಿದೆ. ನಿನ್ನೆಗೆ ಹೋಲಿಕೆ ಮಾಡಿದ್ದರೆ ಹತ್ತು ಗ್ರಾಂ ಚಿನ್ನ ಬೆಲೆ 390 ರೂ.ಗಳ ಏರಿಕೆ ಕಂಡಿದೆ.

ಭಾರತದಲ್ಲಿ ಬಂಗಾರದ ಬೆಲೆ ಹೇಗಿದೆ?
ಭಾರತದಲ್ಲಿ ಚಿನ್ನದ ದರ ಇಂದು ಏರಿಕೆ ಕಂಡಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 8,070 ರೂಪಯಿ ಆಗಿದೆ. ಅದೇ ರೀತಿ ಅಪರಂಜಿ 24 ಕ್ಯಾರಟ್ ಚಿನ್ನದ ಬೆಲೆ 8,804 ರೂ.ಗಳ ವ್ಯಾಪಾರವಿದೆ. 22 ಕ್ಯಾರೆಟ್‌ನ 10 ಗ್ರಾಂಗೆ ಚಿನ್ನಕ್ಕೆ 80,700 ರೂ.ಗಳು ಇದೆ. 10 ಗ್ರಾಂನ 24 ಕ್ಯಾರೆಟ್ ಅಪರಂಜಿ ಚಿನ್ನದ ಬೆಲೆ 88,040 ರೂ.ಗಳ ವಾಹಿವಾಟುವನ್ನು ನಡೆಸುತ್ತಿದೆ.
ಇನ್ನೂ 100 ಗ್ರಾಂ 22 ಕ್ಯಾರೆಟ್‌ನ ಚಿನ್ನದ ಬೆಲೆ 8,07,000 ರೂ.ಗಳು ಇದೆ. ಅಪರಂಜಿ 100 ಗ್ರಾಂ ಚಿನ್ನದ ಬೆಲೆ 8,80,400 ರೂಪಾಯಿ ಇದೆ.ನಿನ್ನೆಯ ಬೆಲೆಗೆ ಹೋಲಿಕೆ ಮಾಡಿದ್ದರೆ ಅಪರಂಜಿ ಬೆಲೆ 3,900 ರೂ.ಗಳ ಏರಿಕೆ ಕಂಡಿದೆ.18 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 66,030ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಚಿನ್ನದ ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ.
ಇಂದಿನ ಬೆಳ್ಳಿಯ ಬೆಲೆ ಭಾರತದಲ್ಲಿ ಎಷ್ಟು?
ಬೆಳ್ಳಿಯ ಬೆಲೆಗಳು ಇಂದು ಏರಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 1,00,500 ರೂಪಾಯಿಗಳು ವಾಹಿವಾಟುವಿದೆ. ಒಂದು ಗ್ರಾಂ ಗೆ ಬೆಳ್ಳಿಗೆ 100.50 ರೂ.ಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ1,005 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 10,050 ರೂ.ಗಳು ವ್ಯಾಪಾರವಿದೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ?
ಸ್ಪಾಟ್ ಚಿನ್ನದ ಬೆಲೆ ಔನ್ಸ್‌ಗೆ $2,940 ನಲ್ಲಿ ವಹಿವಾಟು ನಡೆಸುತ್ತಿದೆ. ಇಂದು ಭಾರಿ ಬೆಲೆ ಏರಿಕೆ ವರದಿಯಾಗಿದೆ. ಇದೇ ಪ್ರವೃತ್ತಿ ಮುಂದುವರಿದರೆ, ಅದು $3,000 ದಾಟಲು ಹೆಚ್ಚು ಸಮಯವಿಲ್ಲ. ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತವು ಇಂದು ಚಿನ್ನವನ್ನು ಬಲಪಡಿಸಿತು. ನಿನ್ನೆಯೂ ರೂಪಾಯಿ ಮೌಲ್ಯ ಕುಸಿದಿದೆ.
ವಿವಿಧ ನಗರಗಳಲ್ಲಿರುವ ಗೋಲ್ಡ್ ರೇಟ್ ವಿವರ
ನಗರ 22ಕ್ಯಾರೆಟ್ 24K ಕ್ಯಾರೆಟ್
ಬೆಂಗಳೂರು 8,070 8,804
ಚೆನ್ನೈ 8,070 8,804
ಮುಂಬೈ 8,070 8,804
ದೆಹಲಿ 8,085 8,819
ಕೋಲ್ಕತಾ 8,070 8,804
ಹೈದರಾಬಾದ್ 8,070 8,804
ಪುಣೆ 8,070 8,804
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್)
ಬೆಂಗಳೂರು: 10,050 ರೂ
ಚೆನ್ನೈ: 10,800 ರೂ
ಮುಂಬೈ:10,050 ರೂ
ದೆಹಲಿ: 1,005ರೂ
ಕೋಲ್ಕತಾ: 10,050 ರೂ
ಹೈದರಾಬಾದ್: 10,800 ರೂ
ಪುಣೆ : 10,050 ರೂ
ಚಿನ್ನ ಖರೀದಿಸಲು ಯೋಜಿಸುತ್ತಿದ್ದರೆ, ಅದನ್ನು ಮೂರು ತಿಂಗಳು ಮುಂದೂಡುವುದು ಉತ್ತಮ. ಏಪ್ರಿಲ್‌ವರೆಗೆ ಕಾದರೆ, ಆ ನಂತರ ಚಿನ್ನದ ಬೆಲೆಗಳು ಕಡಿಮೆಯಾಗುತ್ತವೆ. ಏಕೆಂದರೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ನಲ್ಲಿ ಚಿನ್ನ ಮತ್ತು ಬೆಳ್ಳಿಯ ಮೇಲಿನ ಕಸ್ಟಮ್ ಸುಂಕವನ್ನು ಕಡಿಮೆ ಮಾಡಲಾಗಿದೆ.
ಕೇಂದ್ರ ಸರ್ಕಾರವು ದರವನ್ನು ಶೇಕಡಾ 15 ರಿಂದ ಶೇಕಡಾ 6 ಕ್ಕೆ ಇಳಿಸಿದೆ. ಇದರಿಂದಾಗಿ ಏಪ್ರಿಲ್ ನಂತರ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಭರ್ಜರಿಯಾಗಿ ಇಳಿಯುವ ಸಾಧ್ಯತೆ ಇದೆ. ಭಾರತದಲ್ಲಿ ಚಿನ್ನಕ್ಕೆ ಹೆಚ್ಚಿನ ಮಹತ್ವವಿದೆ.ಭಾರತೀಯ ಮಹಿಳೆಯರಿಗೆ ಚಿನ್ನ ಅಚ್ಚು-ಮೆಚ್ಚು ಅದರಿಂದ ಅತಿ ಹೆಚ್ಚಾಗಿ ಚಿನ್ನವನ್ನು ಖರೀದಿ ಮಾಡುತ್ತಾರೆ. ಆದರೆ ಇಂದು ಬಂಗಾರದ ಬೆಲೆ ಏರಿಕೆಯಾಗಿರುವುರಿಂದ ಚಿನ್ನ ಖರೀದಿ ಮಾಡಲು ಹಿಂದೇಟು ಆಗುತ್ತಿದ್ದಾರೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?



Click it and Unblock the Notifications