ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ದರ ಹಾವು-ಏಣಿಯಾಟ ಆಡುತ್ತಿದೆ. ಒಂದೆರಡು ಕೊಂಚವೇ ಬೆಲೆಗಳಲ್ಲಿ ಕಡಿಮೆಯಾಗುವ ಚಿನ್ನ, ದಿಢೀರ್ ಅಂತಾ ಏರಿಕೆಯಾಗುತ್ತದೆ. ಅಷ್ಟೇ ಅಲ್ಲ ಬಳಿಕ ಇರುವ ದರವನ್ನೇ ಕಾಯ್ದಿರಿಸಿಕೊಳ್ಳುತ್ತದೆ. ಬಳಿಕ ಒಮ್ಮೆಲೇ ಇಳಿಕೆ ಅಥವಾ ಏರಿಕೆಯಾಗುತ್ತಿದೆ. ಚಿನ್ನ ಕೊಳ್ಳಲು ಬೆಲೆ ಕಡಿಮೆಯಾಗುವುದನ್ನೇ ಕಾಯುತ್ತಿರುವ ಜನರಿಗೆ ಇದರಿಂದ ಗೊಂದಲ ಉಂಟಾಗಿದೆ. ಚಿನ್ನ ಕೊಳ್ಳಲು ಕಾದು ಕುಳಿತರೆ ಬೆಲೆ ಏರಿಕೆಯಾಗುವ ಭೀತಿ, ಚಿನ್ನವನ್ನು ಖರೀದಿ ಮಾಡಿದ ಬಳಿಕ ಬೆಲೆ ಕಡಿಮೆಯಾಗಬಹುದೇನೋ ಎಂಬ ದ್ವಂದ್ವ. ಇದರ ನಡುವೆಯೇ ಚಿನ್ನ ಪ್ರಿಯರಿಗೆ ಒದ್ದಾಟವಾಗಿದೆ.

ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಗಗನಕ್ಕೇರುತ್ತಿದೆ. ಚಿನ್ನ ಕೊಳ್ಳುವುದೇ ಬೇಡ, ಕೇವಲ ಬೆಲೆ ಕೇಳಿದ್ರೇನೆ ಭಾರತೀಯರು ಸುಸ್ತಾಗಿ ಬಿಡುತ್ತಾರೆ. ಚಿನ್ನ ಕೊಳ್ಳೋದೇ ಬೇಡ, ಕೇವಲ ಚಿನ್ನದ ಬೆಲೆ ಕೇಳಿದ್ರೆನೆ ಬೆವರಿಳಿಯುತ್ತದೆ. ಆದರೆ ಇಂದು ಸ್ವಲ್ಪ ಸಮಾಧಾನ ಪಡಬಹುದು. ಏಕೆಂದರೆ ಇಂದು ಚಿನ್ನದ ಬೆಲೆ ಏರಿಕೆಯಾಗಿಲ್ಲ. ಹಾಗೆಯೇ ಚಿನ್ನದ ಬೆಲೆ ಇಳಿಕೆಯೂ ಆಗಿಲ್ಲ. ಬೆಲೆಯಲ್ಲಿ ನಿನ್ನೆಯ ಸ್ಥಿತಿಯನ್ನೇ ಕಾಯ್ದುಕೊಂಡಿದೆ. ಹಾಗೆಯೇ ನಿನ್ನೆ ಮೊನ್ನೆ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡಿದ್ದ ಮಹಿಳೆಯರು, ಇಂದಾದರೂ ಬೆಲೆ ಇಳಿಕೆಯಾಗುತ್ತದಾ ಎಂದು ಕಾದು ಕುಳಿತಿದ್ದರು. ಆದರೆ ಅವರಿಗೆ ಇಂದು ಕೂಡ ನಿರಾಸೆಯೂ ಆಗಿಲ್ಲ.
ಭಾರತದಲ್ಲಿ ಚಿನ್ನಕ್ಕೆ ಒಂದು ಮಹತ್ವವಾದ ಸ್ಥಾನವಿದೆ. ಚಿನ್ನವನ್ನು ಪ್ರತಿಷ್ಠೆಯ ಸಂಕೇತ ಎಂತಲೂ ಭಾರತದಲ್ಲಿ ಪ್ರತಿನಿಧಿಸಲಾಗುತ್ತದೆ. ಸಭೆ ಸಮಾರಂಭಗಳಲ್ಲಿ ಒಡವೆಯೇ ಆಕರ್ಷಣೆ. ಹೀಗಾಗಿ ಮಹಿಳೆಯರಿಗೆ ಅತಿ ಪ್ರಿಯಾವಾದುದ್ದು ಈ ಚಿನ್ನ. ಮಹಿಳೆಯರಿಗೆ ಏನೇ ಕೊಟ್ಟರೂ ಚಿನ್ನ ಕೊಟ್ಟಾಗ ಆಗುವ ಖುಷಿ ಮತ್ತೆಲ್ಲೂ ಸಿಗುವುದಿಲ್ಲ. ಅದರಲ್ಲೂ ಇದು ಬೆಲೆ ಜಾಸ್ತಿಯಾಗುತ್ತಿದ್ದು, ಚಿನ್ನವನ್ನೇ ಉಡುಗೊರೆಯಾಗಿ ಕೊಟ್ಟರೆ ಮಹಿಳೆಯರ ಸಂತೋಷ ಆಕಾಶಕ್ಕೆ ಹಾರಿರುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಚಿನ್ನಕ್ಕೆ ಒಂದು ಮಹತ್ವ ನೀಡಲಾಗಿದೆ. ಇದರ ಬೆಲೆ ಎಷ್ಟೇ ಹೆಚ್ಚಾದರೂ ಇದರ ಮೇಲಿನ ಪ್ರೀತಿ ಕಡಿಮೆಯಾಗುವುದಿಲ್ಲ. ಹಾಗಾದರೆ ಭಾರತದಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ ಎಂದು ನೋಡೋಣ ಬನ್ನಿ.
ಭಾರತದಲ್ಲಿ ಇಂದಿನ ಚಿನ್ನದ ಬೆಲೆ:
22 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು, 22 ಕ್ಯಾರಟ್ ಚಿನ್ನದ ಬೆಲೆ ಇಳಿಕೆಯೂ ಆಗಿಲ್ಲ ಏರಿಕೆಯೂ ಆಗಿಲ್ಲ. ಬೆಲೆಯು ನಿನ್ನೆಯಷ್ಟೇ ಕಾಯ್ದುಕೊಂಡಿದೆ. ನಿನ್ನೆ 22 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,510 ಇತ್ತು. 22 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 85 ಸಾವಿರದ 100 ರೂ. ಇತ್ತು. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 8 ಲಕ್ಷದ 51 ಸಾವಿರ ರೂ. ಆಗಿತ್ತು. ಈ ಬೆಲೆ ನಿನ್ನೆಯಂತೆಯೇ ಇಂದು ಕೂಡ ಅಷ್ಟೇ ಇದೆ.
24 ಕ್ಯಾರಟ್ ಚಿನ್ನದ ಬೆಲೆ
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು, 24 ಕ್ಯಾರಟ್ ಚಿನ್ನದ ಬೆಲೆ ಇಳಿಕೆಯೂ ಆಗಿಲ್ಲ ಏರಿಕೆಯೂ ಆಗಿಲ್ಲ. ಬೆಲೆಯು ನಿನ್ನೆಯಷ್ಟೇ ಕಾಯ್ದುಕೊಂಡಿದೆ. ನಿನ್ನೆ 24 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹9,284 ಇತ್ತು. 24 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 92 ಸಾವಿರದ 840 ರೂ. ಇತ್ತು. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 9 ಲಕ್ಷದ 28 ಸಾವಿರದ 400 ರೂ. ಆಗಿತ್ತು. ಈ ಬೆಲೆ ನಿನ್ನೆಯಂತೆಯೇ ಇಂದು ಕೂಡ ಇದೆ.
18 ಕ್ಯಾರಟ್ ಚಿನ್ನದ ಬೆಲೆ
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು, 18 ಕ್ಯಾರಟ್ ಚಿನ್ನದ ಬೆಲೆ ಇಳಿಕೆಯೂ ಆಗಿಲ್ಲ ಏರಿಕೆಯೂ ಆಗಿಲ್ಲ. ಬೆಲೆಯು ನಿನ್ನೆಯಷ್ಟೇ ಕಾಯ್ದುಕೊಂಡಿದೆ. ನಿನ್ನೆ 18 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹6,963 ಇತ್ತು. 24 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 69 ಸಾವಿರದ 630 ರೂ. ಇತ್ತು. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 6 ಲಕ್ಷದ 96 ಸಾವಿರದ 300 ರೂ. ಆಗಿತ್ತು. ಈ ಬೆಲೆ ನಿನ್ನೆಯಂತೆಯೇ ಇಂದು ಕೂಡ ಇದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,510 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,284 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,020 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,510 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,284 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,963 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,525 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,299 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,975 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,510 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,284 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,963 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,510 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,284 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,963 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,510 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,284 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,963 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,510 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,284 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,963 ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,510 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,284 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,963 ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,515 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,289 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,967 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,515 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,289 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,967 ಆಗಿದೆ.
ಭಾರತದಲ್ಲಿ ಇಂದು ಬೆಳ್ಳಿ ಬೆಲೆ:
ಇನ್ನು ಭಾರತದಲ್ಲಿ ಬೆಳ್ಳಿ ಬೆಲೆಯಲ್ಲೂ ಯಾವುದೇ ಇಳಿಕೆಯಾಗಲಿ, ಏರಿಕೆಯಾಗಲೀ ಆಗಿಲ್ಲ. ಅಂದರೆ ಪ್ರತಿ ಗ್ರಾಂ ಬೆಳ್ಳಿಗೆ ₹105 ಇದೆ. ಪ್ರತಿ ಹತ್ತು ಗ್ರಾಂ ಬೆಳ್ಳಿ ಬೆಲೆಗೆ ₹1,050 ಆಗಿದೆ. ಹಾಗೆಯೇ ಪ್ರತಿ 100 ಗ್ರಾಂ ಬೆಳ್ಳಿಗೆ ₹10,500 ಆಗಿದ್ದು, ಒಂದು ಕೆ.ಜಿ ಬೆಳ್ಳಿಗೆ ₹1,05,000 ಆಗಿದೆ. ಬೆಳ್ಳಿ ಬೆಲೆಯಲ್ಲೂ ಯಾವುದೇ ಬದಲಾವಣೆಯಾಗಿಲ್ಲ.
ಸ್ಪಾಟ್ ಗೋಲ್ಡ್ ವಿವರ:
ಟ್ರೇಡಿಂಗ್ ಎಕನಾಮಿಕ್ಸ್ ಪ್ರಕಾರ, ಇಂದು (ಏಪ್ರಿಲ್ 2) ಸ್ಪಾಟ್ ಚಿನ್ನದ ಬೆಲೆಯು ಪ್ರತಿ ಔನ್ಸ್‌ಗೆ $3,130 ಕ್ಕಿಂತ ಹೆಚ್ಚಾಗಿದೆ. ಹಿಂದಿನ ಅಧಿವೇಶನದಲ್ಲಿ ತಲುಪಿದ ದಾಖಲೆಯ ಮಟ್ಟಕ್ಕೆ ಮತ್ತೆ ಏರಿಕೆಯಾಗಿದೆ, ಜಾಗತಿಕ ವ್ಯಾಪಾರ ಯುದ್ಧವನ್ನು ಹೆಚ್ಚಿಸಬಹುದಾದ ಹೆಚ್ಚುವರಿ US ಸುಂಕಗಳಿಗೆ ಮಾರುಕಟ್ಟೆಗಳು ಸಿದ್ಧವಾಗುತ್ತಿದ್ದಂತೆ ಈ ಏರಿಕೆಗಳು ಕಂಡು ಬಂದಿವೆ.
ಚಿನ್ನದ ಬೆಲೆ ಇಳಿಕೆಯಾಗಲಿ ಒಂದೇ ಕಾರಣದಿಂದ ಆಗಿರುವುದಿಲ್ಲ. ಅದು ನಾನಾ ಕಾರಣಗಳಿಂದ ಇಳಿಕೆ ಹಾಗೂ ಏರಿಕೆಯನ್ನು ಕಾಣುತ್ತದೆ. ಅಂದರೆ ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ. ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು ಕಾರಣವಾಗಿರುತ್ತವೆ.
ಹೀಗೆ ಚಿನ್ನದ ಬೆಲೆಗಳ ಇಳಿಕೆ ಮ-ತ್ತು ಏರಿಕೆ ಹಲವು ಕಾರಣಗಳಿಂದ ಆಗುತ್ತವೆ. ಈ ಎಲ್ಲಾ ಬದಲಾವಣೆಗಳು ಚಿನ್ನದ ಬೆಲೆ ಮೇಲೆ ಪ್ರಭಾವ ಬೀರುತ್ತವೆ. ಒಟ್ಟಿನಲ್ಲಿ ಚಿನ್ನದ ಬೆಲೆ ಇಳಿಕೆ ಹಾಗೂ ಏರಿಕೆ ಹಲವು ವಹಿವಾಟುಗಳ ಮೇಲೆ ಅವಲಂಬಿತವಾಗಿರುತ್ತವೆ ಎನ್ನಬಹುದು.


Click it and Unblock the Notifications