ಇಂದು ಕೂಡ ಮಹಿಳೆಯರಿಗೆ ದೊಡ್ಡ ಶಾಕ್ ಎದುರಾಗಿದೆ. ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದಿನ ಚಿನ್ನದ ಬೆಲೆ ಮತ್ತಷ್ಟು ಏರಿಕೆಯಾಗಿದೆ. ನಿಜಕ್ಕೂ ಚಿನ್ನದ ಬೆಲೆ ಭೂಮಿಗಿಂತ ತೂಕವಾಗುತ್ತಿದೆ. ಚಿನ್ನ ಕೊಳ್ಳುವುದಕ್ಕಿಂತ ಬೆಲೆ ಕೇಳಿದರೇನೆ ತಲೆ ತಿರುಗುವಂತಾಗುತ್ತದೆ. ಒಂದು ದಿನ ಚಿನ್ನದ ಬೆಲೆ ಇಳಿಕೆಯಾದರೆ ಮುಂದಿನ ಮೂರ್ನಾಲ್ಕು ದಿನ ಚಿನ್ನದ ಬೆಲೆಯಲ್ಲಿ ಏರಿಕೆಯೇ ಆಗುತ್ತಿರುತ್ತದೆ. ಅದರಂತೆ ಇಂದು ಕೂಡ ಮತ್ತೆ ಚಿನ್ನದ ಬೆಲೆ ಏರಿಕೆಯಾಗಿದೆ. ಇಷ್ಟು ದಿನ ಹತ್ತು, ಇಪ್ಪತ್ತು, ಐವತ್ತು, ನೂರು ರೂಪಾಯಿಗಳಲ್ಲಿ ಏರಿಕೆ-ಇಳಿಕೆಯಾಗುತ್ತಿದ್ದ ಚಿನ್ನ ಇಂದು ಮತ್ತಷ್ಟು ದುಬಾರಿಯಾಗಿದೆ. ಚಿನ್ನದ ಬೆಲೆ ಕಡಿಮೆಯಾಗಬಹುದು ಎಂದು ಕಾದು ಕುಳಿತಿದ್ದ ಮಹಿಳೆಯರಿಗೆ ಭಾರಿ ನಿರಾಸೆಯಾಗಿದೆ.

ಇನ್ನು ಸಭೆ-ಸಮಾರಂಭಗಳಲ್ಲಿ ಅತ್ಯಂತ ಆಕರ್ಷಣೀಯವಾಗಿರುವ ಚಿನ್ನಕ್ಕೆ, ಈಗ ಎಲ್ಲಿಲ್ಲದ ಬೇಡಿಕೆ. ಅದರಲ್ಲೂ ಮಹಿಳೆಯರಿಗೆ ಏನೇ ಕೊಟ್ಟರೂ ಚಿನ್ನ ಕೊಟ್ಟಾಗ ಆಗುವ ಖುಷಿ ಮತ್ತೆಲ್ಲೂ ಸಿಗುವುದಿಲ್ಲ. ಅದರಲ್ಲೂ ಇದು ಬೆಲೆ ಜಾಸ್ತಿಯಾಗುತ್ತಿದ್ದು, ಚಿನ್ನವನ್ನೇ ಉಡುಗೊರೆಯಾಗಿ ಕೊಟ್ಟರೆ ಮಹಿಳೆಯರ ಸಂತೋಷ ಆಕಾಶಕ್ಕೆ ಹಾರಿರುತ್ತದೆ. ಇನ್ನು ಭಾರತದಲ್ಲಿ ಚಿನ್ನಕ್ಕೆ ಅದರದ್ದೇ ಆದ ಮಹತ್ವವಿದೆ. ನಮ್ಮ ಸಂಸ್ಕೃತಿಯಲ್ಲಿ ಚಿನ್ನಕ್ಕೆ ಒಂದು ಮಹತ್ವ ನೀಡಲಾಗಿದೆ. ಇದರ ಬೆಲೆ ಎಷ್ಟೇ ಹೆಚ್ಚಾದರೂ ಇದರ ಮೇಲಿನ ಪ್ರೀತಿ ಕಡಿಮೆಯಾಗುವುದಿಲ್ಲ.
ಭಾರತದಲ್ಲಿ ಚಿನ್ನಕ್ಕೆ ಒಂದು ಮಹತ್ವವಾದ ಸ್ಥಾನವಿದೆ. ಚಿನ್ನವನ್ನು ಪ್ರತಿಷ್ಠೆಯ ಸಂಕೇತ ಎಂತಲೂ ಭಾರತದಲ್ಲಿ ಪ್ರತಿನಿಧಿಸಲಾಗುತ್ತದೆ. ಸಭೆ ಸಮಾರಂಭಗಳಲ್ಲಿ ಒಡವೆಯೇ ಆಕರ್ಷಣೆ. ಹೀಗಾಗಿ ಮಹಿಳೆಯರಿಗೆ ಅತಿ ಪ್ರಿಯಾವಾದುದ್ದು ಈ ಚಿನ್ನ. ಮಹಿಳೆಯರಿಗೆ ಏನೇ ಕೊಟ್ಟರೂ ಚಿನ್ನ ಕೊಟ್ಟಾಗ ಆಗುವ ಖುಷಿ ಮತ್ತೆಲ್ಲೂ ಸಿಗುವುದಿಲ್ಲ. ಅದರಲ್ಲೂ ಇದು ಬೆಲೆ ಜಾಸ್ತಿಯಾಗುತ್ತಿದ್ದು, ಚಿನ್ನವನ್ನೇ ಉಡುಗೊರೆಯಾಗಿ ಕೊಟ್ಟರೆ ಮಹಿಳೆಯರ ಸಂತೋಷ ಆಕಾಶಕ್ಕೆ ಹಾರಿರುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಚಿನ್ನಕ್ಕೆ ಒಂದು ಮಹತ್ವ ನೀಡಲಾಗಿದೆ. ಇದರ ಬೆಲೆ ಎಷ್ಟೇ ಹೆಚ್ಚಾದರೂ ಇದರ ಮೇಲಿನ ಪ್ರೀತಿ ಕಡಿಮೆಯಾಗುವುದಿಲ್ಲ. ಹಾಗಾದರೆ ಭಾರತದಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ ಎಂದು ನೋಡೋಣ ಬನ್ನಿ.
ಭಾರತದಲ್ಲಿ ಇಂದಿನ ಚಿನ್ನದ ಬೆಲೆ:
22 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ. 22 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,235 ಇದೆ. ಅಂದರೆ ನಿನ್ನೆ ₹8,195 ಆಗಿದ್ದು ಇಂದು ₹40 ಹೆಚ್ಚಳವಾಗಿದೆ. 22 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 82 ಸಾವಿರದ 350 ರೂ. ಇದೆ. ಅಂದರೆ ನಿನ್ನೆ 81ಸಾವಿರದ 950 ರೂ. ಆಗಿದ್ದು ಇಂದು ₹400 ಹೆಚ್ಚಳವಾಗಿದೆ. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 8 ಲಕ್ಷದ 23 ಸಾವಿರದ 500 ರೂ. ಆಗಿದೆ. ಅಂದರೆ ನಿನ್ನೆ 8 ಲಕ್ಷ 19 ಸಾವಿರದ 500 ರೂ. ಆಗಿದ್ದು ಇಂದು ₹4,000 ಹೆಚ್ಚಳವಾಗಿದೆ.
24 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,984 ಇದೆ. ಅಂದರೆ ನಿನ್ನೆ ₹8,940 ಆಗಿದ್ದು ಇಂದು ₹44 ಹೆಚ್ಚಳವಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 89 ಸಾವಿರದ 840 ರೂ. ಇದೆ. ಅಂದರೆ ನಿನ್ನೆ 89 ಸಾವಿರದ 400 ರೂ. ಆಗಿದ್ದು ಇಂದು ₹440 ಹೆಚ್ಚಳವಾಗಿದೆ. ಹಾಗೆಯೇ 24 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 8 ಲಕ್ಷದ 98 ಸಾವಿರದ 400 ರೂ. ಆಗಿದೆ. ಅಂದರೆ ನಿನ್ನೆ 8 ಲಕ್ಷ 94 ಸಾವಿರ ರೂ. ಆಗಿದ್ದು ಇಂದು ₹4,400 ಹೆಚ್ಚಳವಾಗಿದೆ.
18 ಕ್ಯಾರಟ್ ಚಿನ್ನದ ಬೆಲೆ:
18 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹6,738 ಇದೆ. ಅಂದರೆ ನಿನ್ನೆಯ ಬೆಲೆ ₹6,705 ಆಗಿದ್ದು ಇಂದು ಪ್ರತಿ ಗ್ರಾಂಗೆ ₹33 ಏರಿಕೆಯಾಗಿದೆ. 18 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 67 ಸಾವಿರದ 380 ರೂ. ಇದೆ. ಅಂದರೆ ನಿನ್ನೆಯ ಬೆಲೆ 67 ಸಾವಿರದ 050 ರೂ. ಆಗಿದ್ದು ಇಂದು ಪ್ರತಿ ಗ್ರಾಂಗೆ ₹330 ಏರಿಕೆಯಾಗಿದೆ. ಹಾಗೆಯೇ ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 6 ಲಕ್ಷ 73 ಸಾವಿರದ 800 ರೂ. ಆಗಿದೆ. ಅಂದರೆ ನಿನ್ನೆಯ ಬೆಲೆ 6 ಲಕ್ಷದ 70 ಸಾವಿರದ 500 ರೂ. ಆಗಿದ್ದು ಇಂದು ₹3,300 ಏರಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,235 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,984 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,800 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,235 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,984 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,750 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,250 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,999 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,705 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,235 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,984 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,738 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,235 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,984 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,738 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,235 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,984 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,738 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,235 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,984 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,738 ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,235 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,984 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,738 ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,240 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,989 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,742 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,240 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,989 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,742 ಆಗಿದೆ.
ಭಾರತದಲ್ಲಿ ಇಂದು ಬೆಳ್ಳಿ ಬೆಲೆ:
ಇನ್ನು ಇಂದು ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ನಿನ್ನೆ 1 ಗ್ರಾಂ ಬೆಳ್ಳಿಗೆ ₹111 ಇಂದು ಕೂಡ ಅಷ್ಟೇ ಇದೆ. ಹಾಗೆಯೇ 10 ಗ್ರಾಂ ಬೆಳ್ಳಿಗೆ ₹1,110 ಇತ್ತು. 100 ಗ್ರಾಂ ಬೆಳ್ಳಿಗೆ ₹11,100 ಇತ್ತು. ಒಂದು ಕೆ.ಜಿ ಬೆಳ್ಳಿಗೆ ₹1,11,000 ಬೆಲೆ ಇತ್ತು. ಇಂದು ಕೂಡ ಬೆಳ್ಳಿ ನಿನ್ನೆಯ ಬೆಲೆಯನ್ನೇ ಕಾಯ್ದುಕೊಂಡಿದೆ.
ಸ್ಪಾಟ್ ಗೋಲ್ಡ್ ವಿವರ:
ಇಂದು (ಮಾರ್ಚ್ 27) ರಾಯಿಟರ್ಸ್ ವರದಿ ಪ್ರಕಾರ ಸ್ಪಾಟ್ ಗೋಲ್ಡ್ ಬೆಲೆ 0.4% ಹೆಚ್ಚಾಗಿ ಪ್ರತಿ ಔನ್ಸ್‌ಗೆ $3,030.47 ತಲುಪಿದರೆ, ಅಮೆರಿಕಾ ಗೋಲ್ಡ್ ಫ್ಯೂಚರ್ಸ್ ಬೆಲೆ 0.5% ಏರಿಕೆ ಕಂಡು $3,036.00 ಗೆ ತಲುಪಿದೆ. ಅಮೆರಿಕಾ ಸರ್ಕಾರ ತನ್ನ ದೇಶಕ್ಕೆ ಆಮದು ಮಾಡಿಕೊಳ್ಳುವ ಕಾರುಗಳ ಮೇಲೆ ಹೆಚ್ಚುವರಿ ತೆರಿಗೆ ವಿಧಿಸಿರುವುದರಿಂದ, ಜಾಗತಿಕ ವಾಣಿಜ್ಯದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಜಾಗತಿಕ ವಾಣಿಜ್ಯ ಬಿಕ್ಕಟ್ಟು ಮುಂದುವರಿದಂತೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಆಯ್ಕೆ ಎಂದು ಪರಿಗಣಿಸುತ್ತಿದ್ದಾರೆ.
ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.
ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.


Click it and Unblock the Notifications