ಭಾರತದಲ್ಲಿ ಇಂದಿನ ಚಿನ್ನದ ಬೆಲೆ: ನಾರಿಮಣಿಯರಿಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ..ಚಿನ್ನದ ಬೆಲೆ ಇಳಿಕೆಯಾಗಬಹುದಾ ಎಂದು ಕಾದು ಕುಳಿತಿದ್ದ ಮಹಿಳೆಯರಿಗೆ ನಿರಾಸೆಯಾಗಿದೆ. ಏಕೆಂದರೆ ಇಂದು ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆಯನ್ನು ನೋಡಬಹುದಾಗಿದೆ. ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ದರ ಹಾವು-ಏಣಿಯಾಟ ಆಡುತ್ತಿದೆ. ಒಂದೆರಡು ಕೊಂಚವೇ ಬೆಲೆಗಳಲ್ಲಿ ಕಡಿಮೆಯಾಗುವ ಚಿನ್ನ, ದಿಢೀರ್ ಅಂತಾ ಏರಿಕೆಯಾಗುತ್ತದೆ. ಅಷ್ಟೇ ಅಲ್ಲ ಬಳಿಕ ಇರುವ ದರವನ್ನೇ ಕಾಯ್ದಿರಿಸಿಕೊಳ್ಳುತ್ತದೆ. ಬಳಿಕ ಒಮ್ಮೆಲೇ ಇಳಿಕೆ ಅಥವಾ ಏರಿಕೆಯಾಗುತ್ತಿದೆ. ಚಿನ್ನ ಕೊಳ್ಳಲು ಬೆಲೆ ಕಡಿಮೆಯಾಗುವುದನ್ನೇ ಕಾಯುತ್ತಿರುವ ಜನರಿಗೆ ಇದರಿಂದ ಗೊಂದಲ ಉಂಟಾಗಿದೆ.

ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಗಗನಕ್ಕೇರುತ್ತಿದೆ. ಚಿನ್ನ ಕೊಳ್ಳುವುದೇ ಬೇಡ, ಕೇವಲ ಬೆಲೆ ಕೇಳಿದ್ರೇನೆ ಭಾರತೀಯರು ಸುಸ್ತಾಗಿ ಬಿಡುತ್ತಾರೆ. ಚಿನ್ನ ಕೊಳ್ಳೋದೇ ಬೇಡ, ಕೇವಲ ಚಿನ್ನದ ಬೆಲೆ ಕೇಳಿದ್ರೆನೆ ಬೆವರಿಳಿಯುತ್ತದೆ. ಆದರೆ ಇಂದು ಸ್ವಲ್ಪ ಸಮಾಧಾನ ಪಡಬಹುದು. ಏಕೆಂದರೆ ಇಂದು ಚಿನ್ನದ ಬೆಲೆ ಏರಿಕೆಯಾಗಿಲ್ಲ. ಹಾಗೆಯೇ ಚಿನ್ನದ ಬೆಲೆ ಇಳಿಕೆಯೂ ಆಗಿಲ್ಲ. ಬೆಲೆಯಲ್ಲಿ ನಿನ್ನೆಯ ಸ್ಥಿತಿಯನ್ನೇ ಕಾಯ್ದುಕೊಂಡಿದೆ. ಹಾಗೆಯೇ ನಿನ್ನೆ ಮೊನ್ನೆ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡಿದ್ದ ಮಹಿಳೆಯರು, ಇಂದಾದರೂ ಬೆಲೆ ಇಳಿಕೆಯಾಗುತ್ತದಾ ಎಂದು ಕಾದು ಕುಳಿತಿದ್ದರು. ಆದರೆ ಅವರ ಕಾಯುವಿಕೆಗೆ ಇಂದು ದೊಡ್ಡ ನಿರಾಸೆಯಾಗಿದೆ.
ಭಾರತದಲ್ಲಿ ಚಿನ್ನಕ್ಕೆ ಒಂದು ಮಹತ್ವವಾದ ಸ್ಥಾನವಿದೆ. ಚಿನ್ನವನ್ನು ಪ್ರತಿಷ್ಠೆಯ ಸಂಕೇತ ಎಂತಲೂ ಭಾರತದಲ್ಲಿ ಪ್ರತಿನಿಧಿಸಲಾಗುತ್ತದೆ. ಸಭೆ ಸಮಾರಂಭಗಳಲ್ಲಿ ಒಡವೆಯೇ ಆಕರ್ಷಣೆ. ಹೀಗಾಗಿ ಮಹಿಳೆಯರಿಗೆ ಅತಿ ಪ್ರಿಯಾವಾದುದ್ದು ಈ ಚಿನ್ನ. ಮಹಿಳೆಯರಿಗೆ ಏನೇ ಕೊಟ್ಟರೂ ಚಿನ್ನ ಕೊಟ್ಟಾಗ ಆಗುವ ಖುಷಿ ಮತ್ತೆಲ್ಲೂ ಸಿಗುವುದಿಲ್ಲ. ಅದರಲ್ಲೂ ಇದು ಬೆಲೆ ಜಾಸ್ತಿಯಾಗುತ್ತಿದ್ದು, ಚಿನ್ನವನ್ನೇ ಉಡುಗೊರೆಯಾಗಿ ಕೊಟ್ಟರೆ ಮಹಿಳೆಯರ ಸಂತೋಷ ಆಕಾಶಕ್ಕೆ ಹಾರಿರುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಚಿನ್ನಕ್ಕೆ ಒಂದು ಮಹತ್ವ ನೀಡಲಾಗಿದೆ. ಇದರ ಬೆಲೆ ಎಷ್ಟೇ ಹೆಚ್ಚಾದರೂ ಇದರ ಮೇಲಿನ ಪ್ರೀತಿ ಕಡಿಮೆಯಾಗುವುದಿಲ್ಲ. ಹಾಗಾದರೆ ಭಾರತದಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ ಎಂದು ನೋಡೋಣ ಬನ್ನಿ.
ಭಾರತದಲ್ಲಿ ಇಂದಿನ ಚಿನ್ನದ ಬೆಲೆ:
22 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ. 22 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,560 ಇದೆ. ಅಂದರೆ ನಿನ್ನೆ ₹8,510 ಆಗಿದ್ದು ಇಂದು ₹50 ಹೆಚ್ಚಳವಾಗಿದೆ. 22 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 85 ಸಾವಿರದ 560 ರೂ. ಇದೆ. ಅಂದರೆ ನಿನ್ನೆ 85 ಸಾವಿರದ 100 ರೂ. ಆಗಿದ್ದು ಇಂದು ₹500 ಹೆಚ್ಚಳವಾಗಿದೆ. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 8 ಲಕ್ಷದ 56 ಸಾವಿರ ರೂ. ಆಗಿದೆ. ಅಂದರೆ ನಿನ್ನೆ 8 ಲಕ್ಷ 51 ಸಾವಿರ ರೂ. ಆಗಿದ್ದು ಇಂದು ₹5,000 ಹೆಚ್ಚಳವಾಗಿದೆ.
24 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹9,338 ಇದೆ. ಅಂದರೆ ನಿನ್ನೆ ₹9,284 ಆಗಿದ್ದು ಇಂದು ₹54 ಹೆಚ್ಚಳವಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 93 ಸಾವಿರದ 380 ರೂ. ಇದೆ. ಅಂದರೆ ನಿನ್ನೆ 92 ಸಾವಿರದ 840 ರೂ. ಆಗಿದ್ದು ಇಂದು ₹540 ಹೆಚ್ಚಳವಾಗಿದೆ. ಹಾಗೆಯೇ 24 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 9 ಲಕ್ಷದ 33 ಸಾವಿರದ 800 ರೂ. ಆಗಿದೆ. ಅಂದರೆ ನಿನ್ನೆ 9 ಲಕ್ಷ 28 ಸಾವಿರದ 400 ರೂ. ಆಗಿದ್ದು ಇಂದು ₹5,400 ಹೆಚ್ಚಳವಾಗಿದೆ.
18 ಕ್ಯಾರಟ್ ಚಿನ್ನದ ಬೆಲೆ:
18 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹7,004 ಇದೆ. ಅಂದರೆ ನಿನ್ನೆಯ ಬೆಲೆ ₹6,963 ಆಗಿದ್ದು ಇಂದು ಪ್ರತಿ ಗ್ರಾಂಗೆ ₹41 ಏರಿಕೆಯಾಗಿದೆ. 18 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 70 ಸಾವಿರದ 040 ರೂ. ಇದೆ. ಅಂದರೆ ನಿನ್ನೆಯ ಬೆಲೆ 69 ಸಾವಿರದ 630 ರೂ. ಆಗಿದ್ದು ಇಂದು ಪ್ರತಿ ಗ್ರಾಂಗೆ ₹410 ಏರಿಕೆಯಾಗಿದೆ. ಹಾಗೆಯೇ ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 7 ಲಕ್ಷದ 400 ರೂ. ಆಗಿದೆ. ಅಂದರೆ ನಿನ್ನೆಯ ಬೆಲೆ 6 ಲಕ್ಷದ 96 ಸಾವಿರದ 300 ರೂ. ಆಗಿದ್ದು ಇಂದು ₹4,100 ಏರಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,560 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,338 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,060 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,560 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,338 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,004 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,575 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,353 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,016 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,560 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,338 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,004 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,560 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,338 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,004 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,560 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,338 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,004 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,560 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,338 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,004 ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,560 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,338 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,004 ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,565 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,343 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,008 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,565 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,343 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,008 ಆಗಿದೆ.
ಭಾರತದಲ್ಲಿ ಇಂದು ಬೆಳ್ಳಿ ಬೆಲೆ:
ಚಿನ್ನದ ಬೆಲೆಯು ನಾರಿಮಣಿಯರಿಗೆ ನಿರಾಸೆ ಮಾಡಿದರೆ, ಬೆಳ್ಳಿ ಬೆಲೆಯಲ್ಲಾದ ಇಳಿಕೆಯು ನಾರಿಯರಿಗೆ ಸಂತಸ ನೀಡಬಹುದಾಗಿದೆ. ಅಂದರೆ ಇಂದು ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಾಣಬಹುದಾಗಿದೆ. ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆ ₹103 ಇದ್ದು, ಈ ಬೆಲೆ ಇನ್ನು ₹105 ಆಗಿತ್ತು. ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ಇಂದು 2 ರೂ. ಇಳಿಕೆಯನ್ನ ಕಾಣಬಹುದು. ಪ್ರತಿ ಹತ್ತು ಗ್ರಾಂ ಬೆಳ್ಳಿ ಬೆಲೆ ಇಂದು ₹1,030 ಇದ್ದು, ಈ ಬೆಲೆ ನಿನ್ನೆ ₹1,050 ಆಗಿತ್ತು. ಇಂದು ಈ ಬೆಲೆ 20 ರೂ.ನಷ್ಟು ಕಡಿಮೆಯಾಗಿದೆ. 100 ಗ್ರಾಂ ಬೆಳ್ಳಿ ಬೆಲೆ ಇಂದು ₹10,300 ಇದ್ದು, ಈ ಬೆಲೆ ನಿನ್ನೆ ₹10,500 ಆಗಿತ್ತು. ನಿನ್ನೆಗಿಂತ ಇಂದು 200 ರೂ.ನಷ್ಟು ಕಡಿಮೆಯಾಗಿದೆ. ಹಾಗೆಯೇ ಇಂದು ಒಂದು ಕೆ.ಜಿ ಬೆಳ್ಳಿ ಬೆಲೆ ₹1,03,000 ಆಗಿದೆ. ಈ ಬೆಲೆ ನಿನ್ನೆ ₹1,05,000 ಆಗಿತ್ತು. ಅಂದರೆ ಇಂದು ₹2,000 ಕಡಿಮೆಯಾಗಿದೆ.
ಸ್ಪಾಟ್ ಗೋಲ್ಡ್ ವಿವರ:
ರಾಯಿಟರ್ಸ್ ವರದಿ ಪ್ರಕಾರ ಇಂದು (ಏಪ್ರಿಲ್ 3) ಸ್ಪಾಟ್ ಗೋಲ್ಡ್ ಬೆಲೆಯು 0325 GMT ವೇಳೆಗೆ 0.5% ಏರಿಕೆ ಕಂಡಿದೆ. ಹಾಗೂ ಕಂಡು $3,148.05 ಪ್ರತಿ ಔನ್ಸ್ ದರಕ್ಕೆ ವಹಿವಾಟು ನಡೆಸಿದೆ. ಈ ವಹಿವಾಟಿನ ಮೊದಲ ಭಾಗದಲ್ಲಿ ಬಂಗಾರವು ದಾಖಲೆ ಮಟ್ಟವಾದ $3,167.57 ಗೆ ತಲುಪಿತು.
ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.
ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.


Click it and Unblock the Notifications