ನಿನ್ನೆ, ಮೊನ್ನೆ ಮಹಿಳೆಯರಿಗೆ ಸಂತಸ ನೀಡಿದ್ದ ಚಿನ್ನದ ಬೆಲೆ ಇಂದು ನಿರಾಸೆ ಮೂಡಿಸಿದೆ. ಸತತ ಮೂರು ದಿನಗಳ ಕಾಲ ಚಿನ್ನದ ಬೆಲೆ ಇಳಿದ ಕಾರಣ, ಮತ್ತಷ್ಟು ಇಳಿಕೆಯಾಗಬಹುದು ಕಾದುನೋಡೋಣ ಎಂದು ಕುಳಿತಿದ್ದ ಮಹಿಳೆಯರಿಗೆ ಇಂದು ಶಾಕ್ ಆಗಿದೆ. ಅದೇನೆಂದರೆ ಇಂದು ಚಿನ್ನದ ಬೆಲೆಯಲ್ಲಿ ಇಳಿಕೆಯಾಗುವುದರ ಬದಲು ಏರಿಕೆಯಾಗಿದೆ.

ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಗಗನಕ್ಕೇರುತ್ತಿದೆ. ಚಿನ್ನ ಕೊಳ್ಳುವುದೇ ಬೇಡ, ಕೇವಲ ಬೆಲೆ ಕೇಳಿದ್ರೇನೆ ಭಾರತೀಯರು ಸುಸ್ತಾಗಿ ಬಿಡುತ್ತಾರೆ. ಹಾಗೆಯೇ ನಿನ್ನೆ ಮೊನ್ನೆ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡಿದ್ದ ಮಹಿಳೆಯರು, ಇಂದಾದರೂ ಬೆಲೆ ಇಳಿಕೆಯಾಗುತ್ತದಾ ಎಂದು ಕಾದು ಕುಳಿತಿದ್ದರು. ಆದರೆ ಅವರಿಗೆ ಇಂದು ಕೂಡ ನಿರಾಸೆಯಾಗಿದೆ. ಏಕೆಂದರೆ ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದಿನ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಚಿನ್ನ ಕೊಳ್ಳೋದೇ ಬೇಡ, ಕೇವಲ ಚಿನ್ನದ ಬೆಲೆ ಕೇಳಿದ್ರೆನೆ ಬೆವರಿಳಿಯುತ್ತದೆ.
ಭಾರತದಲ್ಲಿ ಚಿನ್ನಕ್ಕೆ ಒಂದು ಮಹತ್ವವಾದ ಸ್ಥಾನವಿದೆ. ಚಿನ್ನವನ್ನು ಪ್ರತಿಷ್ಠೆಯ ಸಂಕೇತ ಎಂತಲೂ ಭಾರತದಲ್ಲಿ ಪ್ರತಿನಿಧಿಸಲಾಗುತ್ತದೆ. ಸಭೆ ಸಮಾರಂಭಗಳಲ್ಲಿ ಒಡವೆಯೇ ಆಕರ್ಷಣೆ. ಹೀಗಾಗಿ ಮಹಿಳೆಯರಿಗೆ ಅತಿ ಪ್ರಿಯಾವಾದುದ್ದು ಈ ಚಿನ್ನ. ಮಹಿಳೆಯರಿಗೆ ಏನೇ ಕೊಟ್ಟರೂ ಚಿನ್ನ ಕೊಟ್ಟಾಗ ಆಗುವ ಖುಷಿ ಮತ್ತೆಲ್ಲೂ ಸಿಗುವುದಿಲ್ಲ. ಅದರಲ್ಲೂ ಇದು ಬೆಲೆ ಜಾಸ್ತಿಯಾಗುತ್ತಿದ್ದು, ಚಿನ್ನವನ್ನೇ ಉಡುಗೊರೆಯಾಗಿ ಕೊಟ್ಟರೆ ಮಹಿಳೆಯರ ಸಂತೋಷ ಆಕಾಶಕ್ಕೆ ಹಾರಿರುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಚಿನ್ನಕ್ಕೆ ಒಂದು ಮಹತ್ವ ನೀಡಲಾಗಿದೆ. ಇದರ ಬೆಲೆ ಎಷ್ಟೇ ಹೆಚ್ಚಾದರೂ ಇದರ ಮೇಲಿನ ಪ್ರೀತಿ ಕಡಿಮೆಯಾಗುವುದಿಲ್ಲ. ಹಾಗಾದರೆ ಭಾರತದಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ ಎಂದು ನೋಡೋಣ ಬನ್ನಿ.
ಭಾರತದಲ್ಲಿ ಇಂದಿನ ಚಿನ್ನದ ಬೆಲೆ:
22 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ. 22 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,195 ಇದೆ. ಅಂದರೆ ನಿನ್ನೆ ₹8,185 ಆಗಿದ್ದು ಇಂದು ₹10 ಹೆಚ್ಚಳವಾಗಿದೆ. 22 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 81 ಸಾವಿರದ 950 ರೂ. ಇದೆ. ಅಂದರೆ ನಿನ್ನೆ 81ಸಾವಿರದ 850 ರೂ. ಆಗಿದ್ದು ಇಂದು ₹100 ಹೆಚ್ಚಳವಾಗಿದೆ. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 8 ಲಕ್ಷದ 19 ಸಾವಿರದ 500 ರೂ. ಆಗಿದೆ. ಅಂದರೆ ನಿನ್ನೆ 8 ಲಕ್ಷ 18 ಸಾವಿರದ 500 ರೂ. ಆಗಿದ್ದು ಇಂದು ₹1,000 ಹೆಚ್ಚಳವಾಗಿದೆ.
24 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,940 ಇದೆ. ಅಂದರೆ ನಿನ್ನೆ ₹8,929 ಆಗಿದ್ದು ಇಂದು ₹11 ಹೆಚ್ಚಳವಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ ₹89 ಸಾವಿರದ 400 ರೂ. ಇದೆ. ಅಂದರೆ ನಿನ್ನೆ 89 ಸಾವಿರದ 290 ರೂ. ಆಗಿದ್ದು ಇಂದು ₹110 ಹೆಚ್ಚಳವಾಗಿದೆ. ಹಾಗೆಯೇ 24 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 8 ಲಕ್ಷದ 94 ಸಾವಿರ ರೂ. ಆಗಿದೆ. ಅಂದರೆ ನಿನ್ನೆ 8 ಲಕ್ಷ 92 ಸಾವಿರದ 900 ರೂ. ಆಗಿದ್ದು ಇಂದು ₹1,100 ಹೆಚ್ಚಳವಾಗಿದೆ.
18 ಕ್ಯಾರಟ್ ಚಿನ್ನದ ಬೆಲೆ:
18 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹6,705 ಇದೆ. ಅಂದರೆ ನಿನ್ನೆಯ ಬೆಲೆ ₹6,697 ಆಗಿದ್ದು ಇಂದು ಪ್ರತಿ ಗ್ರಾಂಗೆ ₹8 ಏರಿಕೆಯಾಗಿದೆ. 18 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 67 ಸಾವಿರದ 050 ರೂ. ಇದೆ. ಅಂದರೆ ನಿನ್ನೆಯ ಬೆಲೆ 66 ಸಾವಿರದ 970 ರೂ. ಆಗಿದ್ದು ಇಂದು ಪ್ರತಿ ಗ್ರಾಂಗೆ ₹80 ಏರಿಕೆಯಾಗಿದೆ. ಹಾಗೆಯೇ ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 6 ಲಕ್ಷ 70 ಸಾವಿರದ 500 ರೂ. ಆಗಿದೆ. ಅಂದರೆ ನಿನ್ನೆಯ ಬೆಲೆ 6 ಲಕ್ಷದ 69 ಸಾವಿರದ 700 ರೂ. ಆಗಿದ್ದು ಇಂದು ₹800 ಏರಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,195 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,940 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,770 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,195 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,940 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,705 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,210 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,955 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,705 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,195 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,940 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,799 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,210 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,955 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,705 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,210 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,955 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,705 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,210 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,955 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,705 ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,210 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,955 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,705 ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,200 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,945 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,709 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,200 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,945 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,709 ಆಗಿದೆ.
ಭಾರತದಲ್ಲಿ ಇಂದು ಬೆಳ್ಳಿ ಬೆಲೆ:
ಭಾರತದಲ್ಲಿ ಇಂದು ಬೆಳ್ಳಿ ಬೆಲೆಯಲ್ಲೂ ಭಾರಿ ಏರಿಕೆ ಕಾಣಬಹುದಾಗಿದೆ. ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹1 ರಷ್ಟು ಏರಿಕೆಯಾಗಿದೆ. ಅಂದರೆ ಇಂದಿನ ಬೆಳ್ಳಿ ಬೆಲೆ ಪ್ರತಿ ಗ್ರಾಂಗೆ ₹102 ಇದೆ. ನಿನ್ನೆ ಈ ಬೆಲೆ ₹101 ಇತ್ತು. ಹಾಗೆಯೇ ಪ್ರತಿ 10 ಗ್ರಾಂ ಬೆಳ್ಳಿ ಬೆಲೆ ₹1,020 ಆಗಿದೆ. ನಿನ್ನೆ ಈ ಬೆಲೆ ₹1,010 ಆಗಿದ್ದು ಇಂದು ₹10 ಏರಿಕೆಯಾಗಿದೆ. ಹಾಗೆಯೇ 100 ಗ್ರಾಂ ಬೆಳ್ಳಿ ಬೆಲೆ ಇಂದು, ₹10,200 ಆಗಿದೆ. ನಿನ್ನೆ ಈ ಬೆಲೆ ₹10,100 ಆಗಿತ್ತು. ಅಂದರೆ ಇಂದು ₹100 ಹೆಚ್ಚಾಗಿದೆ. ಇನ್ನು ಒಂದು ಕೆ.ಜಿ ಬೆಳ್ಳಿ ಬೆಲೆ ಇಂದು ₹1,02,000 ಆಗಿದೆ. ನಿನ್ನೆ ಈ ಬೆಲೆ ₹1,01,000 ಆಗಿದ್ದು ಇಂದು ₹1,000 ಏರಿಕೆಯಾಗಿದೆ.
ಸ್ಪಾಟ್ ಗೋಲ್ಡ್ ವಿವರ:
ಇಂದು (ಮಾರ್ಚ್ 26) ಸ್ಪಾಟ್ ಚಿನ್ನದ ಬೆಲೆಯು $3,019.72 ಪ್ರತಿ ಔನ್ಸ್‌ಗೆ ನಿಂತಿತ್ತು. ಮತ್ತು ಅಮೆರಿಕಾ ಚಿನ್ನದ ಭವಿಷ್ಯದ ಒಪ್ಪಂದಗಳು 0.1% ಕುಸಿದು $3,023.60ಗೆ ತಲುಪಿದವು. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪರಸ್ಪರ ತೆರಿಗೆ ಯೋಜನೆಗಳ ನಿರೀಕ್ಷೆಯು ಮಾರುಕಟ್ಟೆಯಲ್ಲಿ ಎಚ್ಚರಿಕೆಯನ್ನು ಮೂಡಿಸಿದೆ.
ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.
ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.


Click it and Unblock the Notifications