ಭಾರತದ ಮಹಿಳೆಯರಿಗೆ ನಿನ್ನೆ, ಮೊನ್ನೆ ಖುಷಿ ನೀಡಿದ್ದ ಚಿನ್ನದ ಬೆಲೆ ಇಂದು ಭಾರಿ ನಿರಾಸೆಯುಟ್ಟಿಸಿದೆ. ನಿನ್ನೆ ಮೊನ್ನೆ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದ್ದ ಮಹಿಳೆಯರು ಮುಂದೆಯೂ ಕಡಿಮೆಯಾಗಬಹುದು ಎಂದು ಕಾದಿದ್ದರು. ಆದರೆ ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಭಾರಿ ಏರಿಕೆಯಾಗಿದೆ. . ಒಂದೆರಡು ಕೊಂಚವೇ ಬೆಲೆಗಳಲ್ಲಿ ಕಡಿಮೆಯಾಗುವ ಚಿನ್ನ, ದಿಢೀರ್ ಅಂತಾ ಏರಿಕೆಯಾಗುತ್ತದೆ. ಅಷ್ಟೇ ಅಲ್ಲ ಬಳಿಕ ಇರುವ ದರವನ್ನೇ ಕಾಯ್ದಿರಿಸಿಕೊಳ್ಳುತ್ತದೆ. ಬಳಿಕ ಒಮ್ಮೆಲೇ ಇಳಿಕೆ ಅಥವಾ ಏರಿಕೆಯಾಗುತ್ತಿದೆ. ಚಿನ್ನ ಕೊಳ್ಳಲು ಬೆಲೆ ಕಡಿಮೆಯಾಗುವುದನ್ನೇ ಕಾಯುತ್ತಿರುವ ಜನರಿಗೆ ಇದರಿಂದ ಗೊಂದಲ ಉಂಟಾಗಿದೆ.

ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಗಗನಕ್ಕೇರುತ್ತಿದೆ. ಚಿನ್ನ ಕೊಳ್ಳುವುದೇ ಬೇಡ, ಕೇವಲ ಬೆಲೆ ಕೇಳಿದ್ರೇನೆ ಭಾರತೀಯರು ಸುಸ್ತಾಗಿ ಬಿಡುತ್ತಾರೆ. ಚಿನ್ನ ಕೊಳ್ಳೋದೇ ಬೇಡ, ಕೇವಲ ಚಿನ್ನದ ಬೆಲೆ ಕೇಳಿದ್ರೆನೆ ಬೆವರಿಳಿಯುತ್ತದೆ. ಆದರೆ ಇಂದು ಸ್ವಲ್ಪ ಸಮಾಧಾನ ಪಡಬಹುದು. ಏಕೆಂದರೆ ಇಂದು ಚಿನ್ನದ ಬೆಲೆ ಏರಿಕೆಯಾಗಿಲ್ಲ. ಹಾಗೆಯೇ ಚಿನ್ನದ ಬೆಲೆ ಇಳಿಕೆಯೂ ಆಗಿಲ್ಲ. ಬೆಲೆಯಲ್ಲಿ ನಿನ್ನೆಯ ಸ್ಥಿತಿಯನ್ನೇ ಕಾಯ್ದುಕೊಂಡಿದೆ. ಹಾಗೆಯೇ ನಿನ್ನೆ ಮೊನ್ನೆ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡಿದ್ದ ಮಹಿಳೆಯರು, ಇಂದಾದರೂ ಬೆಲೆ ಇಳಿಕೆಯಾಗುತ್ತದಾ ಎಂದು ಕಾದು ಕುಳಿತಿದ್ದರು. ಆದರೆ ಅವರ ಕಾಯುವಿಕೆಗೆ ಇಂದು ದೊಡ್ಡ ನಿರಾಸೆಯಾಗಿದೆ. ಹಾಗಾದರೆ ಇಂದು ಚಿನ್ನದ ಬೆಲೆಯಲ್ಲಿ ಎಷ್ಟು ಹೆಚ್ಚಳವಾಗಿದೆ ಎಂದು ನೋಡೋಣ ಬನ್ನಿ.
ಭಾರತದಲ್ಲಿ ಇಂದಿನ ಚಿನ್ನದ ಬೆಲೆ:
22 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ. 22 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,290 ಇದೆ. ಅಂದರೆ ನಿನ್ನೆ ₹8,225ಆಗಿದ್ದು ಇಂದು ₹65 ಹೆಚ್ಚಳವಾಗಿದೆ. 22 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 82 ಸಾವಿರದ 900ರೂ. ಇದೆ. ಅಂದರೆ ನಿನ್ನೆ 82ಸಾವಿರದ 250 ರೂ. ಆಗಿದ್ದು ಇಂದು ₹650 ಹೆಚ್ಚಳವಾಗಿದೆ. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 8 ಲಕ್ಷದ 29ಸಾವಿರ ರೂ. ಆಗಿದೆ. ಅಂದರೆ ನಿನ್ನೆ 8 ಲಕ್ಷ 22 ಸಾವಿರದ 500 ರೂ. ಆಗಿದ್ದು ಇಂದು ₹6,500 ಹೆಚ್ಚಳವಾಗಿದೆ.
24 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹9,044ಇದೆ. ಅಂದರೆ ನಿನ್ನೆ ₹8,973ಆಗಿದ್ದು ಇಂದು ₹71ಹೆಚ್ಚಳವಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 90 ಸಾವಿರದ 440 ರೂ. ಇದೆ. ಅಂದರೆ ನಿನ್ನೆ 89ಸಾವಿರದ 730 ರೂ. ಆಗಿದ್ದು ಇಂದು ₹710ಹೆಚ್ಚಳವಾಗಿದೆ. ಹಾಗೆಯೇ 24 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 9 ಲಕ್ಷದ 4 ಸಾವಿರದ 400ರೂ. ಆಗಿದೆ. ಅಂದರೆ ನಿನ್ನೆ 8ಲಕ್ಷ 97 ಸಾವಿರದ 300 ರೂ. ಆಗಿದ್ದು ಇಂದು ₹7,100 ಹೆಚ್ಚಳವಾಗಿದೆ.
18 ಕ್ಯಾರಟ್ ಚಿನ್ನದ ಬೆಲೆ:
18 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹6,783 ಇದೆ. ಅಂದರೆ ನಿನ್ನೆಯ ಬೆಲೆ ₹6,730ಆಗಿದ್ದು ಇಂದು ಪ್ರತಿ ಗ್ರಾಂಗೆ ₹53 ಏರಿಕೆಯಾಗಿದೆ. 18 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 54ಸಾವಿರದ 264 ರೂ. ಇದೆ. ಅಂದರೆ ನಿನ್ನೆಯ ಬೆಲೆ 53ಸಾವಿರದ 840 ರೂ. ಆಗಿದ್ದು ಇಂದು ಪ್ರತಿ ಗ್ರಾಂಗೆ ₹424 ಏರಿಕೆಯಾಗಿದೆ. ಹಾಗೆಯೇ ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 6 ಲಕ್ಷ 78 ಸಾವಿರದ 300 ರೂ. ಆಗಿದೆ. ಅಂದರೆ ನಿನ್ನೆಯ ಬೆಲೆ 6 ಲಕ್ಷದ 73ಸಾವಿರ ರೂ. ಆಗಿದ್ದು ಇಂದು ₹5,300 ಏರಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,290 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,044 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,835 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,290 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,044 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,783 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,305 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,059 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,795 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,290 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,044 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,783 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,290 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,044 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,783 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,290 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,044 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,783 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,290 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,044 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,783 ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,290 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,044 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,783 ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,229 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,049 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,733 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,229 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,049 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,733 ಆಗಿದೆ.
ಭಾರತದಲ್ಲಿ ಇಂದು ಬೆಳ್ಳಿ ದರ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಬೆಳ್ಳಿ ಬೆಲೆಯೂ ಹೆಚ್ಚಾಗಿ ಇಳಿಕೆಯಾಗಿದೆ. ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆ ₹93 ಇದೆ. ನಿನ್ನೆ ಈ ಬೆಲೆ ₹94 ಆಗಿದ್ದು ಇಂದಿಗೆ ₹1 ಕಡಿಮೆಯಾಗಿದೆ. ಹತ್ತು ಗ್ರಾಂ ಬೆಳ್ಳಿ ಬೆಲೆ ₹930ಇದೆ. ನಿನ್ನೆ ಈ ಬೆಲೆ ₹940 ಆಗಿದ್ದು ಇಂದಿಗೆ ₹10 ಕಡಿಮೆಯಾಗಿದೆ. ನೂರು ಗ್ರಾಂ ಬೆಳ್ಳಿ ಬೆಲೆ ₹9,300 ಇದೆ. ನಿನ್ನೆ ಈ ಬೆಲೆ ₹9,400ಆಗಿದ್ದು ಇಂದಿಗೆ ₹100ಕಡಿಮೆಯಾಗಿದೆ. ಹಾಗೆಯೇ ಇಂದು ಒಂದು ಕೆ.ಜಿ ಬೆಳ್ಳಿ ಬೆಲೆಯು ₹93,000 ಆಗಿದೆ. ನಿನ್ನೆ ಈ ಬೆಲೆ ₹94,000ಆಗಿದ್ದು ಇಂದಿಗೆ ₹1,000ಕಡಿಮೆಯಾಗಿದೆ.
ಸ್ಪಾಟ್ ಗೋಲ್ಡ್ ವಿವರ:
ರಾಯಿಟರ್ಸ್ ವರದಿ ಪ್ರಕಾರ ಇಂದು (ಏಪ್ರಿಲ್ 9) ಸ್ಪಾಟ್ ಚಿನ್ನದ ಬೆಲೆಯು, 0500 GMT ವೇಳೆಗೆ ಪ್ರತಿ ಔನ್ಸ್ $3,010.39 ವಹಿವಾಟು ನಡೆಸಿದ್ದು, ಇಂದು ಶೇ.1ರಷ್ಟು ಏರಿಕೆ ಕಂಡಿದೆ. ಅಮೆರಿಕದ ಫ್ಯೂಚರ್ ಗೋಲ್ಡ್ ಕೂಡ $3,026.90 ವಹಿವಾಟು ನಡೆಸಿದ್ದು, ಶೇ.1ರಷ್ಟು ಏರಿಕೆ ನೋಡಿದೆ.
ಭಾರತದಲ್ಲಿ ಚಿನ್ನಕ್ಕೆ ಒಂದು ಮಹತ್ವವಾದ ಸ್ಥಾನವಿದೆ. ಚಿನ್ನವನ್ನು ಪ್ರತಿಷ್ಠೆಯ ಸಂಕೇತ ಎಂತಲೂ ಭಾರತದಲ್ಲಿ ಪ್ರತಿನಿಧಿಸಲಾಗುತ್ತದೆ. ಸಭೆ ಸಮಾರಂಭಗಳಲ್ಲಿ ಒಡವೆಯೇ ಆಕರ್ಷಣೆ. ಹೀಗಾಗಿ ಮಹಿಳೆಯರಿಗೆ ಅತಿ ಪ್ರಿಯಾವಾದುದ್ದು ಈ ಚಿನ್ನ. ಮಹಿಳೆಯರಿಗೆ ಏನೇ ಕೊಟ್ಟರೂ ಚಿನ್ನ ಕೊಟ್ಟಾಗ ಆಗುವ ಖುಷಿ ಮತ್ತೆಲ್ಲೂ ಸಿಗುವುದಿಲ್ಲ. ಅದರಲ್ಲೂ ಇದು ಬೆಲೆ ಜಾಸ್ತಿಯಾಗುತ್ತಿದ್ದು, ಚಿನ್ನವನ್ನೇ ಉಡುಗೊರೆಯಾಗಿ ಕೊಟ್ಟರೆ ಮಹಿಳೆಯರ ಸಂತೋಷ ಆಕಾಶಕ್ಕೆ ಹಾರಿರುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಚಿನ್ನಕ್ಕೆ ಒಂದು ಮಹತ್ವ ನೀಡಲಾಗಿದೆ. ಇದರ ಬೆಲೆ ಎಷ್ಟೇ ಹೆಚ್ಚಾದರೂ ಇದರ ಮೇಲಿನ ಪ್ರೀತಿ ಕಡಿಮೆಯಾಗುವುದಿಲ್ಲ.
ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.
ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.


Click it and Unblock the Notifications