ಭಾರತೀಯರಿಗಂತೂ (Indians) ಎರಡು ದಿನದಿಂದ ಬಂಪರ್ ಸುದ್ದಿ ಸಿಗುತ್ತಿದೆ. ಭಾರತದಲ್ಲಿ ಚಿನ್ನದ ಬೆಲೆ ನಿನ್ನೆಯಿಂದ ಮತ್ತೆ ಪಾತಾಳಕ್ಕೆ ಕುಸಿಯುತ್ತಿದೆ. ಒಂದು ತಿಂಗಳಿಂದ ಬೆಲೆ ಏರಿಕೆಯಿಂದಾಗಿ ಕಂಗಾಗಲಾಗಿದ್ದ ಬಂಗಾರ ಪ್ರಿಯರು, ಇದೀಗ ನಿಟ್ಟುಸಿರು ಬಿಡುವಂತಾಗಿದೆ. ಇಂದು ಭಾರತದಲ್ಲಂತೂ ಚಿನ್ನದ ಬೆಲೆ ಭಾರೀ ಪ್ರಮಾಣದಲ್ಲಿ ಇಳಿಕೆ (Gold Rate Down) ಕಂಡು ಬಂದಿದೆ. ಹಾಗಿದ್ರೆ ಇಂದು ಭಾರತದಲ್ಲಿ 24K, 22K, 18K ಚಿನ್ನದ ಬೆಲೆ ಎಷ್ಟಿದೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಭಾರತದಲ್ಲಿ 24K ಚಿನ್ನದ ಬೆಲೆ ಎಷ್ಟಿದೆ?
ಭಾರತದಲ್ಲಿ ಇಂದು ಹಲವು ದಿನಗಳ ಬಳಿಕ ಚಿನ್ನದ ಬೆಲೆ (Gold Rate India) ಭಾರೀ ಇಳಿಕೆ ಕಂಡಿದೆ. 24K ಚಿನ್ನದ 1 ಗ್ರಾಂ ಬೆಲೆಯಲ್ಲಿ ಇಂದು ಬರೋಬ್ಬರಿ ₹862 ರೂ. ಇಳಿಕೆಯಾಗಿದೆ. ಅಂದರೆ 1 ಗ್ರಾಂ ಬೆಲೆ ₹16,058 ರೂ. ಆಗಿದ್ದು, ನಿನ್ನೆ ₹16,920 ರೂ. ಇತ್ತು. ಇನ್ನು 8 ಗ್ರಾಂ ಚಿನ್ನದ ಬೆಲೆ ಇಂದು ₹1,28,464 ರೂ. ಆಗಿದ್ದು, ನಿನ್ನೆ ₹1,35,360 ರೂ. ಇತ್ತು. ನಿನ್ನೆಗಿಂತ ಇಂದು ಬರೋಬ್ಬರಿ 6,896 ರೂ. ಕುಸಿತ ಕಂಡಿದೆ. 10 ಗ್ರಾಂ ಚಿನ್ನದ ದರ ಇಂದು ₹1,60,580 ರೂ. ಆಗಿದ್ದು, ನಿನ್ನೆ ₹1,69,200 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ 10 ಗ್ರಾಂ ಚಿನ್ನದಲ್ಲಿ ಇಂದು 8,620 ರೂ. ಇಳಿಕೆಯಾಗಿದೆ. ಇನ್ನು 100 ಗ್ರಾಂ ಚಿನ್ನದ ದರ 16,05,800 ರೂ. ಆಗಿದ್ದು, ನಿನ್ನೆ 16,92,000 ರೂ. ಇತ್ತು. ಒಂದೇ ದಿನದಲ್ಲಿ 86,200 ರೂ. ಇಳಿಕೆ ಕಂಡಿದೆ.
ಭಾರತದಲ್ಲಿ 22K ಚಿನ್ನದ ಬೆಲೆ:
22K ಚಿನ್ನದ 1 ಗ್ರಾಂ ಬೆಲೆ ಕೂಡಾ ಇಂದು ಪಾತಾಳಕ್ಕಿಳಿದಿದೆ. ಒಂದು ಗ್ರಾಂ ಚಿನ್ನದ ಬೆಲೆ ಇಂದು ₹14,720 ರೂ. ಆಗಿದ್ದು, ನಿನ್ನೆ ₹15,510 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹790 ರೂ. ಇಳಿಕೆ ಕಂಡಿದೆ. ಇನ್ನು 8 ಗ್ರಾಂ ಚಿನ್ನದ ದರ ಇಂದು 1,17,760 ರೂ. ಆಗಿದ್ದು, ನಿನ್ನೆ 1,24,080 ರೂ. ಇತ್ತು. ನಿನ್ನೆಗಿಂತ ಇಂದು ಬರೋಬ್ಬರಿ ₹6,320 ರೂ. ಇಳಿಕೆಯಾಗಿದೆ. 10 ಗ್ರಾಂ ಚಿನ್ನದ ದರ ಇಂದು ₹1,47,200 ರೂ. ಆಗಿದ್ದು, ನಿನ್ನೆ ₹1,55,100 ರೂ. ಇತ್ತು. ಒಟ್ಟು ಒಂದೇ ದಿನದಲ್ಲಿ 7,900 ರೂ. ಕುಸಿತ ಕಂಡಿದೆ. 100 ಗ್ರಾಂ ಚಿನ್ನದ ದರ ಇಂದು ₹14,72,000 ರೂ. ಆಗಿದ್ದು, ನಿನ್ನೆ ₹15,51,000 ರೂ. ಇತ್ತು. ಒಂದೇ ದಿನದಲ್ಲಿ ₹79,000 ರೂ. ಇಳಿಕೆ ಕಂಡಿದೆ.
ಭಾರತದಲ್ಲಿ 18K ಚಿನ್ನದ ಬೆಲೆ ಎಷ್ಟಿದೆ?
18K ಚಿನ್ನದ 1 ಗ್ರಾಂ ಚಿನ್ನದ ಬೆಲೆ ₹12,044 ರೂ. ಆಗಿದ್ದು, ನಿನ್ನೆ ₹12,690 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 646 ರೂ. ಇಳಿಕೆಯಾಗಿದೆ. ಹಾಗೆಯೇ 8 ಗ್ರಾಂ ಚಿನ್ನದ ದರ ಇಂದು ₹96,352 ರೂ. ಆಗಿದ್ದು, ನಿನ್ನೆ 1,01,520 ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು 5,168 ರೂ. ಕುಸಿತ ಕಂಡಿದೆ. 10 ಗ್ರಾಂ ಚಿನ್ನದ ದರ 1,20,440 ರೂ. ಆಗಿದ್ದು, ನಿನ್ನೆ 1,26,900 ರೂ. ಇತ್ತು. ಒಟ್ಟು 6,460 ರೂ. ಇಳಿಕೆಯಾಗಿದೆ. ಇನ್ನು 10 ಗ್ರಾಂ ಚಿನ್ನದ ಬೆಲೆ ಇಂದು 12,04,400 ರೂ. ಆಗಿದ್ದು, ನಿನ್ನೆ 12,69,000 ರೂ. ಇತ್ತು. ನಿನ್ನೆಗಿಂತ ಇಂದು ಬರೋಬ್ಬರಿ 64,600 ರೂ. ಕಡಿಮೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ?
ಚೆನ್ನೈ: 24K ರೂ. 16,255, 22K ರೂ. 14,900, 18K ರೂ. 12,800
ಮುಂಬೈ: 24K ರೂ. 16,058, 22K ರೂ. 14,720, 18K ರೂ. 12,044
ದೆಹಲಿ: 24K ರೂ. 16,073, 22K ರೂ. 14,735, 18K ರೂ. 12,059
ಕೋಲ್ಕತ್ತಾ: 24K ರೂ. 16,058, 22K ರೂ. 14,720, 18K ರೂ. 12,044
ಬೆಂಗಳೂರು: 24K ರೂ. 16,058, 22K ರೂ. 14,720, 18K ರೂ. 12,044
ಹೈದರಾಬಾದ್: 24K ರೂ. 16,058, 22K ರೂ. 14,720, 18K ರೂ. 12,044
ಕೇರಳ: 24K ರೂ. 16,058, 22K ರೂ. 14,720, 18K ರೂ. 12,044
ಪುಣೆ: 24K ರೂ. 16,058, 22K ರೂ. 14,720, 18K ರೂ. 12,044
ವಡೋದರಾ: 24K ರೂ. 16,058, 22K ರೂ. 14,720, 18K ರೂ. 12,044
ಅಹಮದಾಬಾದ್: 24K ರೂ. 16,058, 22K ರೂ. 14,720, 18K ರೂ. 12,044
ಭಾರತದಲ್ಲಿ ಬೆಳ್ಳಿ ದರ ಎಷ್ಟಿದೆ?
ಭಾರತದಲ್ಲಿ ಭಾರೀ ಏರಿಕೆಯ ಹಾದಿ ಹಿಡಿದಿದ್ದ ಬೆಳ್ಳಿ ದರ, ಇಂದು ದಿಢೀರ್ ಕುಸಿತ ಕಂಡಿದೆ. ಇಂದು ಒಂದು ಗ್ರಾಂ ಬೆಳ್ಳಿ ದರ ₹350 ರೂ. ಆಗಿದ್ದು, ನಿನ್ನೆ ₹395 ರೂ. ಇತ್ತು. ನಿನ್ನೆಗಿಂತ ಇಂದು ₹45 ರೂ. ಕಡಿಮೆಯಾಗಿದೆ. ಅದೇ ರೀತಿ 8 ಗ್ರಾಂ ಬೆಳ್ಳಿ ದರ ಇಂದು ₹2,800 ರೂ. ಆಗಿದ್ದು, ನಿನ್ನೆ ₹3,160 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಬರೋಬ್ಬರಿ ₹360 ರೂ. ಇಳಿಕೆಯಾಗಿದೆ. ಇನ್ನು 10 ಗ್ರಾಂ ಬೆಳ್ಳಿ ದರ ₹3,500 ರೂ., 100 ಗ್ರಾಂ ಬೆಳ್ಳಿ ಬೆಲೆ 35,000 ರೂ., 1000 ಗ್ರಾಂ ಬೆಳ್ಳಿ ದರ 3,50,000 ರೂ. ಆಗಿದೆ.
ಸ್ಪಾಟ್ ಗೋಲ್ಡ್ ವಿವರ:
ಜನವರಿ 30, 2026 ರ ರಾಯಿಟರ್ಸ್ ವರದಿ ಪ್ರಕಾರ, ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಚಿನ್ನದ ಬೆಲೆ ಸುಮಾರು 8.15% ದಷ್ಟು ಕಡಿಮೆಯಾಗಿದ್ದು, ಪ್ರತೀ ಔನ್ಸ್‌ಗೆ $4,893.2 ಕ್ಕೆ ಇಳಿದಿದೆ.
More From GoodReturns

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Gold Rate: ಸತತ ಮೂರನೇ ದಿನವೂ ಏರಿಕೆ ನೋಡಿದ ಚಿನ್ನದ ಬೆಲೆ..ಬೆಂಗಳೂರಲ್ಲಿ ಇಂದಿನ ರೇಟ್ ಎಷ್ಟು?

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Gold Price Bengaluru: ಚಿನ್ನಪ್ರಿಯರಿಗೆ ಇಂದು ‘ಶುಕ್ರದೆಸೆ’…ಬಂಗಾರದ ದರದಲ್ಲಿ 7,700 ರೂ. ಕುಸಿತ!

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Gold Rate: ಚಿನ್ನ ಕೊಳ್ಳುವವರಿಗೆ ‘ಗುರುದೆಸೆ’…ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ 9,800 ರೂ. ಕುಸಿತ!

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Gold Rate Down: ಚಿನ್ನ ಪ್ರಿಯರಿಗೆ ಜಾಕ್ಪಾಟ್! ದಿಢೀರ್ 3,110 ರೂ. ಇಳಿಕೆ



Click it and Unblock the Notifications