ಇಸ್ರೇಲ್-ಅಮೆರಿಕಾ ಮತ್ತು ಇರಾನ್ (Israel-America vs Iran) ನಡುವಿನ ಘರ್ಷಣೆ ತಾರಕಕ್ಕೇರಿದೆ. ಮಧ್ಯಪ್ರಾಚ್ಯದಲ್ಲಿ ಆಕಾಶದಲ್ಲಿ ಮಿಂಚಿನಂತೆ ಮಿಸೈಲ್‌ಗಳು ಸ್ಫೋಟವಾಗುತ್ತಿದೆ. ಮಧ್ಯ ಪ್ರಾಚ್ಯದ ಸಂಘರ್ಷ ಜಾಗತಿಕ ಮಾರುಕಟ್ಟೆ ಮೇಲೂ ಭಾರೀ ಪರಿಣಾಮ ಬಿದ್ದಿದೆ. ಅತ್ತ ಷೇರು ಮಾರುಕಟ್ಟೆ ಕುಸಿತ ಕಂಡಿದ್ದು, ಇತ್ತ ಚಿನ್ನದ ಬೆಲೆ ಕೂಡಾ ಇಂದು (ಮಾರ್ಚ್, 02) ಭಾರೀ ಇಳಿಕೆಯಾಗಿದೆ. ಹಾಗಿದ್ರೆ ಇಂದು ಭಾರತದಲ್ಲಿ ಚಿನ್ನದ ಬೆಲೆ ಎಷ್ಟಿದೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಭಾರತದಲ್ಲಿ 24K ಚಿನ್ನದ ಬೆಲೆ ಎಷ್ಟಿದೆ?
ಅತ್ತ ಯುದ್ಧದ ಭೀತಿ ಹೆಚ್ಚಾಗುತ್ತಿದ್ದಂತೆ, ಇತ್ತ ಭಾರತದಲ್ಲಿ ಚಿನ್ನದ ದರ ಇಳಿಕೆಯಾಗಿದೆ. 24K ಚಿನ್ನದ 1 ಗ್ರಾಂ ಬೆಲೆ ಇಂದು ₹16,980 ರೂ. ನಿನ್ನೆ 17,309 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹329 ರೂ. ಇಳಿಕೆಯಾಗಿದೆ. 8 ಗ್ರಾಂ ಚಿನ್ನದ ಬೆಲೆ ಇಂದು ₹1,35,840 ರೂ. ಆಗಿದ್ದು, ನಿನ್ನೆ ₹1,38,472 ರೂ. ಇತ್ತು. ನಿನ್ನೆಗಿಂತ ಇಂದು 2,632 ರೂ. ಕುಸಿತ ಕಂಡಿದೆ. 10 ಗ್ರಾಂ ಚಿನ್ನದ ದರ ಇಂದು ₹1,69,800 ರೂ. ಆಗಿದ್ದು, ನಿನ್ನೆ ₹1,73,090 ರೂ. ಇತ್ತು. ಒಂದೇ ದಿನದಲ್ಲಿ ಬರೋಬ್ಬರಿ 3,290 ರೂ. ಇಳಿಕೆ ಕಂಡಿದೆ. 100 ಗ್ರಾಂ ಚಿನ್ನದ ದರ 16,98,000 ರೂ. ಆಗಿದ್ದು, ನಿನ್ನೆ 17,30,900 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ದಿಢೀರ್ 32,900 ರೂ. ಇಳಿಕೆಯಾಗಿದೆ.
ಭಾರತದಲ್ಲಿ 22K ಚಿನ್ನದ ಬೆಲೆ ಎಷ್ಟಿದೆ?
22K ಚಿನ್ನದ 1 ಗ್ರಾಂ ಬೆಲೆ ಇಂದು ₹15,565 ರೂ. ಆಗಿದ್ದು, ನಿನ್ನೆ ₹15,865 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ಕೇವಲ ₹300 ರೂ. ಇಳಿಕೆ ಕಂಡಿದೆ. 8 ಗ್ರಾಂ ಚಿನ್ನದ ಬೆಲೆ ಇಂದು 1,24,520 ರೂ. ಆಗಿದ್ದು, ನಿನ್ನೆ 1,26,920 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ದಿಢೀರ್ 2,400 ರೂ. ಇಳಿಕೆಯಾಗಿದೆ. 10 ಗ್ರಾಂ ಚಿನ್ನದ ದರ ಇಂದು ₹1,55,650 ರೂ. ಆಗಿದ್ದು, ನಿನ್ನೆ ₹1,58,650 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 3,000 ರೂ. ಇಳಿದಿದೆ. 100 ಗ್ರಾಂ ಚಿನ್ನದ ದರ ಇಂದು ₹15,56,500 ರೂ. ಆಗಿದ್ದು, ನಿನ್ನೆ ₹14,86,500 ರೂ. ಇತ್ತು. ಒಟ್ಟು ₹30,000 ರೂ. ಕಮ್ಮಿಯಾಗಿದೆ.
ಭಾರತದಲ್ಲಿ 18K ಚಿನ್ನದ ಬೆಲೆ:
18K ಚಿನ್ನದ 1 ಗ್ರಾಂ ಚಿನ್ನದ ಬೆಲೆ ₹12,735 ರೂ. ಆಗಿದ್ದು, ನಿನ್ನೆ 12,981 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 246 ರೂ. ಇಳಿಕೆಯಾಗಿದೆ. 8 ಗ್ರಾಂ ಚಿನ್ನದ ದರ ಇಂದು ₹1,01,880 ರೂ. ಆಗಿದ್ದು, ನಿನ್ನೆ 1,03,848 ರೂ. ಇತ್ತು. ಒಂದೇ ದಿನದಲ್ಲಿ ಬರೋಬ್ಬರಿ 1,968 ರೂ. ಇಳಿಕೆಯಾಗಿದೆ. 10 ಗ್ರಾಂ ಚಿನ್ನದ ದರ 1,27,350 ರೂ. ಆಗಿದ್ದು, ನಿನ್ನೆ 1,29,810 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ 2,460 ರೂ. ಕಮ್ಮಿಯಾಗಿದೆ. ಇನ್ನು 100 ಗ್ರಾಂ ಚಿನ್ನದ ಬೆಲೆ ಇಂದು 12,73,500 ರೂ. ಆಗಿದ್ದು, ನಿನ್ನೆ 12,98,100 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು 24,600 ರೂ. ಇಳಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ:
ಚೆನ್ನೈ: 24K ರೂ. 17,084, 22K ರೂ. 15,660, 18K ರೂ. 13,400
ಮುಂಬೈ: 24K ರೂ. 16,980, 22K ರೂ. 15,565, 18K ರೂ. 12,735
ದೆಹಲಿ: 24K ರೂ. 16,995, 22K ರೂ. 15,580, 18K ರೂ. 12,750
ಕೋಲ್ಕತ್ತಾ: 24K ರೂ. 16,980, 22K ರೂ. 15,565, 18K ರೂ. 12,735
ಬೆಂಗಳೂರು: 24K ರೂ. 16,980, 22K ರೂ. 15,565, 18K ರೂ. 12,735
ಹೈದರಾಬಾದ್: 24K ರೂ. 16,980, 22K ರೂ. 15,565, 18K ರೂ. 12,735
ಕೇರಳ: 24K ರೂ. 16,980, 22K ರೂ. 15,565, 18K ರೂ. 12,735
ಪುಣೆ: 24K ರೂ. 16,980, 22K ರೂ. 15,565, 18K ರೂ. 12,735
ವಡೋದರಾ: 24K ರೂ. 16,985, 22K ರೂ. 15,570, 18K ರೂ. 12,740
ಅಹಮದಾಬಾದ್: 24K ರೂ. 16,985, 22K ರೂ. 15,570, 18K ರೂ. 12,740
ಭಾರತದಲ್ಲಿ ಬೆಳ್ಳಿ ದರ ಎಷ್ಟಿದೆ?
ಅತ್ತ ಚಿನ್ನದ ಬೆಲೆ ಇಳಿಕೆ ಕಂಡರೂ, ಇತ್ತ ಬೆಳ್ಳಿ ದರ ಮಾತ್ರ ಏರಿಕೆಯ ಹಾದಿ ಹಿಡಿದಿದೆ. 1 ಗ್ರಾಂ ಬೆಳ್ಳಿ ದರ ಇಂದು ₹330 ರೂ. ಆಗಿದ್ದು, ನಿನ್ನೆ ₹295 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ₹35 ರೂ. ಏರಿಕೆ ಕಂಡಿದೆ. ಇನ್ನು 8 ಗ್ರಾಂ ಬೆಳ್ಳಿ ದರ ₹2,640 ರೂ. ಆಗಿದ್ದು, ನಿನ್ನೆ ₹2,360 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹280 ರೂ. ಹೆಚ್ಚಳ ಕಂಡಿದೆ. 10 ಗ್ರಾಂ ಬೆಳ್ಳಿ ಬೆಲೆ ₹3,300 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹33,000 ರೂ., 1000 ಗ್ರಾಂ ಬೆಳ್ಳಿ ದರ ₹3,30,000 ರೂ. ಆಗಿದೆ.
ಸ್ಪಾಟ್ ಗೋಲ್ಡ್ ವಿವರ:
ಮಾರ್ಚ್ 02, 2026 ರ ವರದಿ ಪ್ರಕಾರ, ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಉದ್ವಿಗ್ನತೆಯಿಂದಾಗಿ, ಭೌಗೋಳಿಕ ರಾಜಕೀಯ ಉದ್ವಿಗ್ನತೆಯೂ ಹೆಚ್ಚಾದ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಸೋಮವಾರ ಚಿನ್ನದ ಬೆಲೆ ಏರಿಕೆ ಕಂಡಿದೆ. GMT 0201 ವೇಳೆಗೆ ಸ್ಪಾಟ್ ಚಿನ್ನದ ದರವು ಪ್ರತೀ ಔನ್ಸ್‌ಗೆ 1% ಏರಿಕೆಯಾಗಿ $5,329.39 ಕ್ಕೆ ತಲುಪಿದೆ.
More From GoodReturns

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Silver Rate Today: ಬೆಳ್ಳಿ ದರಕ್ಕೂ ತಟ್ಟಿದ ಇಸ್ರೇಲ್-ಇರಾನ್ ವಾರ್ ಬಿಸಿ! ಬೆಲೆ ಭಾರೀ ಏರಿಕೆ

Silver Rate Today: 3 ದಿನದ ನಂತರ ಗಗನಕ್ಕೇರಿದ ಬೆಳ್ಳಿ ದರ! ದಿಢೀರ್ 10,000 ರೂ. ಹೆಚ್ಚಳ

Silver Rate Today: ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ; ಬೆಳ್ಳಿ ಬೆಲೆ ಇಂದೂ ಸ್ಥಿರ

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ

Gold Rate India: ಯುದ್ಧದ ನಂತರ ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ! ದಿಢೀರ್ 4,900 ರೂ. ಕುಸಿತ

Bengaluru Gold Rate: ಜಾಗತಿಕ ಉದ್ವಿಗ್ನತೆ ನಡುವೆಯೂ ಚಿನ್ನದ ಬೆಲೆ ಭಾರಿ ಇಳಿಕೆ…ದಿಢೀರ್ 32,900 ರೂ. ಕುಸಿತ!

Gold Rate Today: ದಿಢೀರ್ ಏರಿಕೆ ಕಂಡ ಚಿನ್ನದ ಬೆಲೆ! 3,160 ರೂ. ಭಾರೀ ಹೆಚ್ಚಳ

Gold Guidelines: ಭಾರತದಲ್ಲಿ ಚಿನ್ನಾಭರಣ ಎಷ್ಟು ಇಟ್ಟುಕೊಳ್ಳಬಹುದು? ಕಾನೂನಾತ್ಮಕವಾಗಿ ನಿರ್ವಹಿಸುವುದು ಹೇಗೆ ತಿಳಿಯಿರ

Monday Gold Prediction: ಚಿನ್ನದ ಮೇಲೆ ಪ್ರಭಾವ ಬೀರುತ್ತ ಇಸ್ರೇಲ್-ಇರಾನ್ ವಾರ್! ಮತ್ತೆ ಬೆಲೆ ಏರಿಕೆಯಾಗುತ್ತಾ?

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!



Click it and Unblock the Notifications