ಹೊಸ ವರ್ಷ ಬಂದಾಗಿನಿಂದ ಭಾರತದಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದ್ದಕ್ಕಿಂತ ಏರಿಕೆಯಾಗಿದ್ದೇ ಹೆಚ್ಚು. ಆದರೆ ಇಂದು ಕೊನೆಗೂ ಚಿನ್ನ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಅಂತೂ ಇಂತೂ ಚಿನ್ನದ ಬೆಲೆ ಇಂದು ಭಾರೀ ಇಳಿಕೆ ಕಂಡಿದೆ. ಹಾಗಿದ್ರೆ ಇಂದು ಚಿನ್ನದ ಬೆಲೆ (Gold Rate) ಎಷ್ಟಿದೆ ಗೊತ್ತಾ? ಎಷ್ಟು ಇಳಿಕೆಯಾಗಿದೆ ಗೊತ್ತಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಭಾರತದಲ್ಲಿ 24K ಚಿನ್ನದ ಬೆಲೆ:
24 ಕ್ಯಾರಟ್ ಚಿನ್ನದ ಬೆಲೆಯಲ್ಲೂ ಇಂದು ಭಾರೀ ಇಳಿಕೆ ಕಂಡಿದೆ. ನಿನ್ನೆಯಷ್ಟೇ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ದಿಢೀರ್ ಕುಸಿತ ಕಂಡಿದೆ. 1 ಗ್ರಾಂ ಬೆಲೆ ಇಂದು 13,800 ರೂ. ಆಗಿದ್ದು, ನಿನ್ನೆ 13,827 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹27 ರೂ. ಕುಸಿತವಾಗಿದೆ. ಅದೇ ರೀತಿ 8 ಗ್ರಾಂ ಚಿನ್ನದ ಬೆಲೆ ಇಂದು 1,10,400 ರೂ. ಇದ್ದು, ನಿನ್ನೆ 1,10,616 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹216 ರೂ. ಇಳಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,38,000 ರೂ. ಆಗಿದ್ದು, ನಿನ್ನೆ 1,38,270 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹270 ರೂ. ಇಳಿಕೆ ಕಂಡಿದೆ. 100 ಗ್ರಾಂ ಚಿನ್ನದ ಬೆಲೆ ಇಂದು ₹13,80,000 ರೂ. ಆಗಿದ್ದು, ನಿನ್ನೆ 13,82,700 ರೂ. ಇತ್ತು. ಒಟ್ಟು ₹2,700 ರೂ. ಇಳಿಕೆಯಾಗಿದೆ.
ಭಾರತದಲ್ಲಿ 22K ಚಿನ್ನದ ಬೆಲೆ:
22 ಕ್ಯಾರಟ್ ಚಿನ್ನದ ಒಂದು ಗ್ರಾಂ ಬೆಲೆ ಇಂದು 12,650 ರೂ. ಆಗಿದ್ದು, ನಿನ್ನೆ 12,675 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹25 ರೂ. ಇಳಿಕೆ ಕಂಡಿದೆ. 8 ಗ್ರಾಂ ಚಿನ್ನದ ಬೆಲೆ ಇಂದು 1,01,200 ರೂ. ಆಗಿದ್ದು, ನಿನ್ನೆ 1,01,400 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹200 ರೂ. ಇಳಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು 1,26,500 ರೂ. ಆಗಿದ್ದು, ನಿನ್ನೆ 1,26,750 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹250 ರೂ. ಇಳಿಕೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ ಇಂದು 12,65,000 ರೂ. ಆಗಿದ್ದು, ನಿನ್ನೆ 12,67,500 ರೂ. ಇತ್ತು. ನಿನ್ನೆಗಿಂತ ಇಂದು ಒಂದೇ ದಿನ ₹2,500 ರೂ. ಕುಸಿತ ಕಂಡಿದೆ.
ಭಾರತದಲ್ಲಿ 18K ಚಿನ್ನದ ಬೆಲೆ:
18 ಕ್ಯಾರಟ್ ಚಿನ್ನದ ಇಂದು 1 ಗ್ರಾಂ ಬೆಲೆ ₹10,350 ರೂ. ಆಗಿದ್ದು, ನಿನ್ನೆ 10,371 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು 21 ರೂ. ಇಳಿಕೆಯಾಗಿದೆ. ಇನ್ನು 8 ಗ್ರಾಂ ಚಿನ್ನದ ಬೆಲೆ ಇಂದು ₹82,800 ರೂ. ಆಗಿದ್ದು, ನಿನ್ನೆ 82,968 ರೂ. ಇತ್ತು. ನಿನ್ನೆಗಿಂತ ಇಂದು 168 ರೂ. ಇಳಿಕೆ ಕಂಡಿದೆ. 10 ಗ್ರಾಂ ಚಿನ್ನದ ಬೆಲೆ ಇಂದು 1,03,500 ರೂ. ಆಗಿದ್ದು, ನಿನ್ನೆ 1,03,710 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು 210 ರೂ. ಇಳಿಕೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ ಇಂದು 10,35,000 ರೂ. ಆಗಿದ್ದು, ನಿನ್ನೆ 10,37,100 ರೂ. ಇತ್ತು. ಒಟ್ಟು 2,100 ರೂ. ಇಳಿಕೆಯಾಗಿದೆ.
ಭಾರತದ ವಿವಿಧ ನಗರಗಳ ಚಿನ್ನದ ಬೆಲೆ:
ಚೆನ್ನೈ: 24K ರೂ. 13,909, 22K ರೂ. 12,750, 18K ರೂ. 10,640
ಮುಂಬೈ: 24K ರೂ. 13,800, 22K ರೂ. 12,650, 18K ರೂ. 10,350
ದೆಹಲಿ: 24K ರೂ. 13,815, 22K ರೂ. 12,665, 18K ರೂ. 10,365
ಕೋಲ್ಕತ್ತಾ: 24K ರೂ. 13,800, 22K ರೂ. 12,650, 18K ರೂ. 10,350
ಬೆಂಗಳೂರು: 24K ರೂ. 13,800, 22K ರೂ. 12,650, 18K ರೂ. 10,350
ಹೈದರಾಬಾದ್: 24K ರೂ. 13,800, 22K ರೂ. 12,650, 18K ರೂ. 10,350
ಕೇರಳ: 24K ರೂ. 13,800, 22K ರೂ. 12,650, 18K ರೂ. 10,350
ಪುಣೆ: 24K ರೂ. 13,800, 22K ರೂ. 12,650, 18K ರೂ. 10,350
ವಡೋದರಾ: 24K ರೂ. 13,805, 22K ರೂ. 12,655, 18K ರೂ. 10,355
ಅಹಮದಾಬಾದ್: 24K ರೂ. 13,805, 22K ರೂ. 12,655, 18K ರೂ. 10,355
ಇಂದು ಬೆಳ್ಳಿ ಬೆಲೆ ಎಷ್ಟಿದೆ?
ಚಿನ್ನದ ಬೆಲೆ ಬೆನ್ನಲ್ಲೇ, ಬೆಳ್ಳಿ ಬೆಲೆ ಕೂಡಾ ಇಳಿಕೆ ಕಂಡಿದೆ. 1 ಗ್ರಾಂ ಬೆಳ್ಳಿ ದರ ಇಂದು ₹252 ರೂ. ಆಗಿದ್ದು, ನಿನ್ನೆ ₹257 ರೂ. ಇತ್ತು. ಈ ಮೂಲಕ ಒಂದು ಗ್ರಾಂನಲ್ಲಿ ₹5 ರೂ. ಇಳಿಕೆ ಕಂಡಿದೆ. ಇನ್ನು 8 ಗ್ರಾಂ ಬೆಳ್ಳಿ ದರ ₹2,016, 10 ಗ್ರಾಂ ಬೆಳ್ಳಿ ಬೆಲೆ 2,520 ರೂ., 100 ಬೆಳ್ಳಿ ದರ ₹25,200 ರೂ., 1000 ಗ್ರಾಂ ಬೆಳ್ಳಿ ಬೆಲೆ ₹2,52,000 ರೂ. ಆಗಿದೆ.
ಸ್ಪಾಟ್ ಗೋಲ್ಡ್ ವಿವರ:
ಜನವರಿ 8ರ, ರಾಯಿಟರ್ಸ್ ವರದಿ ಪ್ರಕಾರ, ಗುರುವಾರ ಚಿನ್ನದ ಬೆಲೆ ದಿಢೀರ್ ಕುಸಿತ ಕಂಡಿದೆ. ವೆನೆಜುವೆಲಾದ ಮೇಲೆ ಅಮೆರಿಕದ ಒತ್ತಡ ಹೆಚ್ಚಾಗಿದ್ದರಿಂದ ಚಿನ್ನದ ಬೆಲೆ ಕುಸಿತ ಕಂಡಿದೆ.
GMT 0344 ರ ಸಮಯದಲ್ಲಿ ಸ್ಪಾಟ್ ಚಿನ್ನದ ದರ ಪ್ರತೀ ಔನ್ಸ್‌ಗೆ 0.3% ರಷ್ಟು ಕುಸಿದು, $4,440.67 ಕ್ಕೆ ತಲುಪಿದೆ.
More From GoodReturns

Bengaluru Gold Rate: ಸತತ ಮೂರನೇ ದಿನವೂ ಏರಿಕೆ ನೋಡಿದ ಚಿನ್ನದ ಬೆಲೆ..ಬೆಂಗಳೂರಲ್ಲಿ ಇಂದಿನ ರೇಟ್ ಎಷ್ಟು?

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ

Gold Price Bengaluru: ಚಿನ್ನಪ್ರಿಯರಿಗೆ ಇಂದು ‘ಶುಕ್ರದೆಸೆ’…ಬಂಗಾರದ ದರದಲ್ಲಿ 7,700 ರೂ. ಕುಸಿತ!

Gold Rate: ಚಿನ್ನ ಕೊಳ್ಳುವವರಿಗೆ ‘ಗುರುದೆಸೆ’…ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ 9,800 ರೂ. ಕುಸಿತ!

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?



Click it and Unblock the Notifications