ನಿನ್ನೆಯಷ್ಟೇ ಇಳಿಕೆ ಕಂಡಿದ್ದ ಭಾರತದಲ್ಲಿ ಚಿನ್ನದ ಬೆಲೆ (Gold Rate India), ಇಂದು ದಿಢೀರ್ ಏರಿಕೆಯಾಗಿದೆ. ಇಂದೂ ಬೆಲೆ ಇಳಿಕೆಯಾಗಬಹುದು ಎಂದು ನಿರೀಕ್ಷೆಯಲ್ಲಿದ್ದವರಿಗೆ ಕೊನೆಗೂ ನಿರಾಸೆಯಾಗಿದೆ. ಚಿನ್ನವನ್ನು ಬಹುತೇಕರು ಸುರಕ್ಷಿತ ಹೂಡಿಕೆಯೆಂದು ಭಾವಿಸುತ್ತಾರೆ. ಅದೇ ಕಾರಣದಿಂದ ಅದೆಷ್ಟೋ ಮಂದಿ ಚಿನ್ನದ ಮೇಲೆ ಹೂಡಿಕೆ ಮಾಡುತ್ತಾರೆ. ಹಾಗಿದ್ರೆ ಇಂದು (ಫೆ.27) ಭಾರತದಲ್ಲಿ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ.

ಭಾರತದಲ್ಲಿ 24K ಚಿನ್ನದ ಬೆಲೆ:
24K ಚಿನ್ನದ ಬೆಲೆಯಲ್ಲಿ ಇಂದು ಭಾರೀ ಏರಿಕೆ ಕಂಡಿದೆ. ಪ್ರತೀ ಗ್ರಾಂ ಚಿನ್ನದಲ್ಲಿ 16,157 ರೂ. ಆಗಿದ್ದು, ನಿನ್ನೆ 16,102 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ದಿಢೀರ್ ₹55 ರೂ. ಹೆಚ್ಚಳ ಕಂಡಿದೆ. ಇನ್ನು 8 ಗ್ರಾಂ ಚಿನ್ನದ ಬೆಲೆ ಇಂದು 1,29,256 ರೂ. ಆಗಿದ್ದು, ನಿನ್ನೆ 1,28,816 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ₹440 ರೂ. ಏರಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,61,570 ರೂ. ಆಗಿದ್ದು, ನಿನ್ನೆ 1,61,020 ರೂ. ಇತ್ತು. ನಿನ್ನೆಗಿಂತ ಇಂದು ₹550 ರೂ. ಏರಿಕೆ ಕಂಡಿದೆ. ಇನ್ನು 100 ಗ್ರಾಂ ಚಿನ್ನದ ಬೆಲೆ ಇಂದು ₹16,15,700 ರೂ. ಆಗಿದ್ದು, ನಿನ್ನೆ 16,10,200 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು 5,500 ರೂ. ಹೆಚ್ಚಳವಾಗಿದೆ.
ಭಾರತದಲ್ಲಿ 22K ಚಿನ್ನದ ಬೆಲೆ ಎಷ್ಟಿದೆ?
22K ಚಿನ್ನದ 1 ಗ್ರಾಂ ಬೆಲೆ ಇಂದು 14,810 ರೂ. ಆಗಿದ್ದು, ನಿನ್ನೆ 14,760 ರೂ. ಇತ್ತು. ನಿನ್ನೆಗಿಂತ ಇಂದು ₹50 ರೂ. ಏರಿಕೆಯಾಗಿದೆ. 8 ಗ್ರಾಂ ಚಿನ್ನದ ಬೆಲೆ ಇಂದು 1,18,480 ರೂ. ಆಗಿದ್ದು, ನಿನ್ನೆ 1,18,080 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ₹400 ರೂ. ಏರಿಕೆ ಕಂಡಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,48,100 ರೂ. ಆಗಿದ್ದು, ನಿನ್ನೆ 1,47,600 ರೂ. ಇತ್ತು. ನಿನ್ನೆಗಿಂತ ಇಂದು ₹500 ರೂ. ಹೆಚ್ಚಾಗಿದೆ. 100 ಗ್ರಾಂ ಚಿನ್ನದ ದರ ಇಂದು 14,81,000 ರೂ. ಆಗಿದ್ದು, ನಿನ್ನೆ 14,76,000 ರೂ. ಇತ್ತು. ನಿನ್ನೆಗಿಂತ ಇಂದು ₹5,000 ರೂ. ಹೆಚ್ಚಳ ಕಂಡಿದೆ.
ಭಾರತದಲ್ಲಿ 18K ಚಿನ್ನದ ಬೆಲೆ:
18K ಚಿನ್ನದ 1 ಗ್ರಾಂ ಬೆಲೆ ಇಂದು 12,118 ರೂ. ಆಗಿದ್ದು, ನಿನ್ನೆ 12,077 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹41 ರೂ. ಹೆಚ್ಚಳವಾಗಿದೆ. 8 ಗ್ರಾಂ ಚಿನ್ನದ ಬೆಲೆ ಇಂದು 96,944 ರೂ. ಆಗಿದ್ದು, ನಿನ್ನೆ 96,616 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ₹328 ರೂ. ಹೆಚ್ಚಳವಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು 1,21,180 ರೂ. ಆಗಿದ್ದು, ನಿನ್ನೆ 1,20,770 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ದಿಢೀರ್ ₹410 ರೂ. ಹೆಚ್ಚಳವಾಗಿದೆ. 100 ಗ್ರಾಂ ಚಿನ್ನದ ದರ ಇಂದು ₹12,11,800 ರೂ. ಆಗಿದ್ದು, ನಿನ್ನೆ ₹12,07,700 ರೂ. ಇತ್ತು. ನಿನ್ನೆಗಿಂತ ಇಂದು 4,100 ರೂ. ಏರಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ:
ಚೆನ್ನೈ: 24K ರೂ. 16,255, 22K ರೂ. 14,900, 18K ರೂ. 12,750
ಮುಂಬೈ: 24K ರೂ. 16,157, 22K ರೂ. 14,810, 18K ರೂ. 12,118
ದೆಹಲಿ: 24K ರೂ. 16,172, 22K ರೂ. 14,825, 18K ರೂ. 12,133
ಕೋಲ್ಕತ್ತಾ: 24K ರೂ. 16,157, 22K ರೂ. 14,810, 18K ರೂ. 12,118
ಬೆಂಗಳೂರು: 24K ರೂ. 16,157, 22K ರೂ. 14,810, 18K ರೂ. 12,118
ಹೈದರಾಬಾದ್: 24K ರೂ. 16,157, 22K ರೂ. 14,810, 18K ರೂ. 12,118
ಕೇರಳ: 24K ರೂ. 16,157, 22K ರೂ. 14,810, 18K ರೂ. 12,118
ಪುಣೆ: 24K ರೂ. 16,157, 22K ರೂ. 14,810, 18K ರೂ. 12,118
ವಡೋದರಾ: 24K ರೂ. 16,162, 22K ರೂ. 14,815, 18K ರೂ. 12,123
ಅಹಮದಾಬಾದ್: 24K ರೂ. 16,162, 22K ರೂ. 14,815, 18K ರೂ. 12,123
ಬೆಳ್ಳಿ ಬೆಲೆ:
ಅತ್ತ ಚಿನ್ನದ ಬೆಲೆ ಏರಿಕೆಯಾದರೂ, ಇತ್ತ ಬೆಳ್ಳಿ ಬೆಲೆ ಕಳೆದ ಮೂರು ದಿನಗಳಿಂದ ನಿಂತಲ್ಲೇ ನಿಂತುಬಿಟ್ಟಿದೆ. 1 ಗ್ರಾಂ ಬೆಳ್ಳಿ ಬೆಲೆ ಇಂದು ₹285 ರೂ. ಆಗಿದ್ದು, ನಿನ್ನೆಯ ಬೆಲೆಯಲ್ಲೇ ಮುಂದುವರೆದಿದೆ. ಅದೇ ರೀತಿ 8 ಗ್ರಾಂ ಬೆಳ್ಳಿ ದರ ₹2,280 ರೂ., 10 ಗ್ರಾಂ ಬೆಳ್ಳಿ ಬೆಲೆ ₹2,850 ರೂ., 100 ಗ್ರಾಂ ಬೆಳ್ಳಿ ದರ ₹28,500 ರೂ., 1000 ಗ್ರಾಂ ಬೆಳ್ಳಿ ದರ ₹2,85,000 ರೂ. ಆಗಿದೆ.
ಸ್ಪಾಟ್ ಗೋಲ್ಡ್ ವಿವರ:
ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಸುರಕ್ಷಿತ ಹೂಡಿಕೆ ಮೇಲೆ ಹೆಚ್ಚಿನ ಬೇಡಿಕೆ ಇಡುವಂತಾಯಿತು. ಇದೀಗ ಸ್ಪಾಟ್ ಚಿನ್ನದ ದರವು ಪ್ರತೀ ಔನ್ಸ್‌ಗೆ $5,187.39 ಕ್ಕೆ ಸ್ಥಿರವಾಗಿದೆ..
More From GoodReturns

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Gold Rate Down: ಚಿನ್ನ ಪ್ರಿಯರಿಗೆ ಜಾಕ್ಪಾಟ್! ದಿಢೀರ್ 3,110 ರೂ. ಇಳಿಕೆ

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?



Click it and Unblock the Notifications