Bengaluru Gold Rate: ಬಂಗಾರ ಪ್ರಿಯರಿಗೆ ಬಂಪರ್ ಸುದ್ದಿ! ಚಿನ್ನದ ಬೆಲೆ ಮತ್ತೆ 4,400 ಇಳಿಕೆ..ನಿಮ್ಮೂರಿನ ಇಂದಿನ ರೇಟ್ ನೋಡಿ

ಬಂಗಾರ ಪ್ರಿಯರಿಗೆ ಒಳ್ಳೆಯ ಸುದ್ದಿ ಇದು! ಭಾರೀ ಇಳಿಕೆಯಾಯ್ತು ಚಿನ್ನದ ದರ(Gold Rate Today). ಹೌದು, ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನ(Gold) ಬೆಲೆಗಳು ಮೊದಲ ದಿನವೇ ಇಳಿಯತ್ತ ಸಾಗಿದೆ. ದರ ಇಳಿಕೆಯಿಂದ ಆಭರಣ ಪ್ರಿಯರಿಗೆ ಕೊಂಚ ರಿಲೀಫ್ ಸಿಕ್ಕಿದೆ. ಮದುವೆ ಸೀಸನ್‌ ನಡುವೆಯೂ ಚಿನ್ನದ ಬೆಲೆ ಇಳಿಕೆ(Gold Rate Fall)ಯಾಗಿದ್ದು, ಚಿನ್ನ ಖರೀದಿ ಮಾಡುವವರಿಗೆ ಇಂದು ಸಕಾಲವೆಂದೇ ಹೇಳಬಹುದು. ಬಂಗಾರ ಕೊಳ್ಳಲು ಪ್ಲಾನ್ ಮಾಡಕೊಂಡಿದ್ದವರು ಇಂದು ಚಿನ್ನ ಖರೀದಿ ಮಾಡುವುದು ಉತ್ತಮ.ಬೆಳ್ಳಿ ಬೆಲೆಯೂ (Silver Rate) ಇಂದು ಲಕ್ಷ ತಲುಪಿದೆ. ಇತ್ತ, ಹೂಡಿಕೆ ಮಾಡುವವರಿಗೆ ನಿರಾಶೆಯಾಗಿದೆ. ಹಾಗಿದ್ರೆ ಮೇ. 26 ರಂದು ಸೋಮುವಾರ ಬೆಂಗಳೂರಿನಲ್ಲಿ ಗೋಲ್ಡ್‌ ರೇಟ್( Bengaluru Gold Rate) ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.

ಹೌದು, ಬೆಂಗಳೂರಿನಲ್ಲಿ ಚಿನ್ನದ ಬೆಲೆ ಇಳಿಕೆ ಕಂಡಿವೆ. ಸದ್ಯ ಬೆಂಗಳೂರಿನಲ್ಲಿ10 ಗ್ರಾಂ 22 ಕ್ಯಾರೆಟ್‌ ಚಿನ್ನ89,500 ರೂ.ಗಳು ಇದೆ.ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 97,640 ರೂ.ಇದೆ.ಅದರಲ್ಲೂ100 ಗ್ರಾಂ ಅಪರಂಜಿ ಚಿನ್ನ ಇಂದು 4,400 ರೂ,ಗಳಷ್ಟು ಇಳಿಕೆ ಕಂಡಿದೆ.

ಬಂಗಾರ ಪ್ರಿಯರಿಗೆ ಬಂಪರ್ ಸುದ್ದಿ! ಚಿನ್ನದ ಬೆಲೆ ಮತ್ತೆ 4,400 ಇಳಿಕೆ

ಮೇ. 26 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು

24 ಕ್ಯಾರೆಟ್‌ ಗೋಲ್ಡ್ ರೇಟ್
ಅಪರಂಜಿ 24 ಕ್ಯಾರೆಟ್‌ ಚಿನ್ನ ಒನ್‌ ಗ್ರಾಂಗೆ 9,764 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 97,640 ರೂ.ಇದೆ. ಇದೇ ಚಿನ್ನವನ್ನು ನಿನ್ನೆ ಹೋಲಿಕೆ ಮಾಡಿದ್ದರೆ 440 ರೂ.ಗಳಷ್ಟು ಇಳಿಕೆಯಾಗಿದೆ. ಇದಲ್ಲದೆ,100 ಗ್ರಾಂ 24 ಕ್ಯಾರೆಟ್‌ ಚಿನ್ನ9,76,400 ರೂ.ಗಳ ವಾಹಿವಾಟುವಿದೆ.ನಿನ್ನೆ ಹೋಲಿಕೆ ಮಾಡಿದ್ರೆ 4,400ರೂ.ಗಳಷ್ಟು ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ.

22 ಕ್ಯಾರೆಟ್‌ ಚಿನ್ನದ ಬೆಲೆ

ಬೆಂಗಳೂರಿನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 8,950 ರೂ. ಇದೆ. ಇನ್ನೂ 10 ಗ್ರಾಂ 22 ಕ್ಯಾರೆಟ್‌ ಚಿನ್ನ89,500ರೂ.ಗಳು ಇದೆ. ನಿನ್ನೆಗೆ ಹೋಲಿಕೆ ಮಾಡಿದ್ರೆ 400 ರೂ.ಗಳ ಇಳಿಕೆ ಕಂಡಿದೆ.100 ಗ್ರಾಂ 22 ಕ್ಯಾರೆಟ್‌ ಚಿನ್ನದ ಬೆಲೆ 4,000ರೂ.ಗಳಷ್ಟು ಇಳಿಕೆಯಾಗಿ 8,95,000 ತಲುಪಿದೆ.

18 ಕ್ಯಾರೆಟ್‌ ಗೋಲ್ಡ್‌ ರೇಟ್
18 ಕ್ಯಾರೆಟ್‌ ಚಿನ್ನದ ಇಳಿಕೆ ಕಂಡಿದೆ.1ಗ್ರಾಂ7,323 ರೂ.ಇದೆ.18 ಕ್ಯಾರೆಟ್‌ ಹತ್ತು ಗ್ರಾಂ ಚಿನ್ನಕ್ಕೆ 73,230ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್‌ ಚಿನ್ನಕ್ಕೆ7,32,300 ರೂ. ತಲುಪಿದೆ. ಇಂದು ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ.

ಮೇ. 26 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು

ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ1,00,000 ರೂಪಾಯಿಗಳು ವಾಹಿವಾಟುವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ ಸಾವಿರ ರೂಪಾಯಿಗಳ ಏರಿಕೆ ಕಂಡಿದೆ. ಒಂದು ಗ್ರಾಂಗೆ ಬೆಳ್ಳಿಗೆ 100 ರೂ.ಗಳ ವ್ಯಾಪಾರದವಿದೆ.10 ಗ್ರಾಂ ಬೆಳ್ಳಿಯ ಬೆಲೆ 1,000 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 10,000 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಜಿಗಿತ ಕಂಡಿದೆ.

ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು ಮೇ 17, 18, 26 ಯಥಾಸ್ಥಿತಿಯಲ್ಲಿ ಇದೆ. 19, 21,22,24,ರಂದು ಚಿನ್ನದ ಬೆಲೆ ಏರಿಕೆಯಾಗಿತ್ತು. ಇನ್ನೂ ಉಳಿದ ದಿನಗಳಲ್ಲಿ ಚಿನ್ನದ ದರಗಳು ಇಳಿಯತ್ತ ಮುಖ ಮಾಡಿದ್ದವು. ಇಂದು ಕೂಡ ಚಿನ್ನದ ಬೆಲೆ ಕುಸಿತ ಕಂಡಿದೆ. 10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್‌ 8,950 ರೂ. ಮತ್ತು 1 ಗ್ರಾಂ 24 ಕ್ಯಾರೆಟ್‌ ಚಿನ್ನ 9,764 ರೂ. ದರವಿದೆ.

ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ

ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,323 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,950 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,764 ರೂ ಆಗಿದೆ.

ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,323 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,950 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,764 ರೂ ಆಗಿದೆ.

ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,323 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,950 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,764 ರೂ ಆಗಿದೆ.

ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,323 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,950 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,764 ರೂ ಆಗಿದೆ.

ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,323 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,950 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,764 ರೂ ಆಗಿದೆ.

ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?

ಇತ್ತೀಚಿನ ರಾಯಿಟರ್ಸ್ ವರದಿಯ ಪ್ರಕಾರ, 0522 GMT ರಂತೆ ಸ್ಪಾಟ್ ಚಿನ್ನವು ಔನ್ಸ್‌ಗೆ ಶೇ. 0.3ಇಳಿಕೆಯಾಗಿ $3,346.55 ಕ್ಕೆ ತಲುಪಿದೆ. US ಚಿನ್ನದ ಭವಿಷ್ಯವು ಶೇ. 0.6 ಇಳಿಕೆಯಾಗಿ $3,345.80 ಕ್ಕೆ ತಲುಪಿದೆ. ಸ್ಪಾಟ್ ಬೆಳ್ಳಿ ಶೇ. 0.1 ಏರಿಕೆಯಾಗಿ ಔನ್ಸ್‌ಗೆ $33.52 ಕ್ಕೆ ತಲುಪಿದೆ.

ಅತಿ ಹೆಚ್ಚು ಚಿನ್ನ ಖರೀದಿ ಮಾಡುವ ದೇಶವೆಂದರೆ ಭಾರತ.ಯಾಕೆಂದರೆ ಭಾರತೀಯ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮಚ್ಚುದಂತಹ ವಸ್ತುವಾಗಿದೆ. ಹಬ್ಬ ಹರಿದಿನ, ಜಾತ್ರೆ, ಮದುವೆ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚಾಗಿ ಬಂಗಾರ ಕೊಂಡುಕೊಳ್ಳುತ್ತಾರೆ. ಅದರಲ್ಲೂ ಮದುವೆ ಸಮಾರಂಭದಲ್ಲಿ ವರದಕ್ಷಣೆ ಕೊಡಲು ಮಧು ಕಡೆಯವರು ಹೆಚ್ಚಿನ ಆಭರಣಗಳನ್ನು ಖರೀದಿಮಾಡುತ್ತಾರೆ. ಇನ್ನೂ ಹಲವಾರು ಮಂದಿ ಚಿನ್ನವನ್ನು ಹೊಡಿಕೆ ಮಾಡುವುದಕ್ಕಾಗಿ ತಗೆದುಕೊಳ್ಳುತ್ತಾರೆ. ಬಂಗಾರ ಶತಮಾನಗಳಿಂದ ಭಾರತದಲ್ಲಿ ಹೆಚ್ಚಿನ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಹೊಂದಿದೆ. ಲೋಹವು ಸಂಪತ್ತು ಮತ್ತು ಸಮೃದ್ಧಿಯನ್ನು ಸಂಕೇತವಾಗಿದೆ. ಸಾಂಪ್ರದಾಯಿಕ ಆಭರಣಗಳು ಮತ್ತು ಧಾರ್ಮಿಕ ಸಮಾರಂಭಗಳಲ್ಲಿ ಚಿನ್ನದ ಬಳಕೆಯಿಂದ ಭಾರತೀಯ ಸಂಸ್ಕೃತಿಯ ಭಾಗವಾಗವೆಂದೇ ಹೇಳಬಹುದು.

ಯಾವುದೇ ಒಳ್ಳೆಯ ಸಂದರ್ಭದಲ್ಲೂ ಸಹ ಜನರು ಚಿನ್ನ ಖರೀದಿ ಮಾಡುತ್ತಾರೆ. ಚಿನ್ನ ಮನೆಯಲ್ಲಿ ಇದ್ದರೆ ಕಷ್ಟದ ಸಮಯಕ್ಕೆ ಸಹಾಯವಾಗುತ್ತದೆ ಎಂಬುದು ಅವರ ನಂಬಿಕೆ.

Take a Poll

ಚಿನ್ನ ಬೆಲೆ ಇಳಿಕೆಗೆ ಕಾರಣ
ಅಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ,ಡೊನಾಲ್ಡ್ ಟ್ರಂಪ್ ಸುಂಕ ಯುದ್ದ, ಹೂಡಿಕೆದಾರರ ಅಭಿಪ್ರಾಯ, ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು. ತರಿಗೆ ಹೆಚ್ಚಳ, ಯುದ್ದದ ಪ್ರಭಾವ,ಡಾಲರ್ ಏರಿಕೆ, ಜಾಗತಿಕ ಪರಿಸ್ಥಿತಿಗಳು ಕಾರಣವಾಗಬಹುದು.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+